Breaking News

ಸುದ್ದಿ

ಇಸ್ರೋ ದೃಷ್ಟಿ ಈಗ ಶುಕ್ರಗ್ರಹದ ಮೇಲೆ…..

ಬೆಂಗಳೂರು: ಮಂಗಳ, ಚಂದ್ರ, ಸೂರ್ಯನತ್ತ ಮುಖಮಾಡಿದ್ದ ಇಸ್ರೋ ವಿಜ್ಞಾನಿಗಳು ಈಗ ಹೊಸದಾಗಿ ಶುಕ್ರ ಗ್ರಹದತ್ತ ತಮ್ಮ ಪ್ರಯಣಕ್ಕೆ ಅಣಿಯಾಗುತ್ತಿದ್ದಾರೆ. ಚಂದ್ರಯಾನ-3 ಮತ್ತು ಆದಿತ್ಯ L-1 ಮಿಷನ್‌ಗಳ ಯಶಸ್ಸಿನ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದೇಶದ ಬಾಹ್ಯಾಕಾಶ ಸಂಶೋಧನಾ ಪ್ರಯತ್ನಗಳನ್ನು ಮುತ್ತೊಂದು ಮಜಲಿಗೆ ಕೊಂಡೊಯ್ಯಲು ಮುಂದಾಗುತ್ತಿದ್ದು, ಈ ಬಾರಿ ಭೂಮಿಯ ಅವಳಿ ಎಂದೂ ಕರೆಯಲ್ಪಡುವ ಶುಕ್ರಗ್ರಹದ ಮೇಲೆ ತನ್ನ ದೃಷ್ಟಿಯನ್ನು ನೆಟ್ಟಿದೆ. ಈ ಬಗ್ಗೆ ಇಸ್ರೋ ಅಧ್ಯಕ್ಷ ಎಸ್ …

Read More »

ನಾಳೆ ಕರ್ನಾಟಕ ಬಂದ್‌- ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಸ್ಥಗಿತ ಸಾಧ್ಯತೆ…

ಬೆಂಗಳೂರು: ನಾಳೆ ಕರ್ನಾಟಕ ಬಂದ್‌- ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಸ್ಥಗಿತ ಸಾಧ್ಯತೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ನಡೆದ ಬೆಂಗಳೂರು ಬಂದ್‌ ಯಶಸ್ವಿಯಾದ ಬೆನ್ನಲ್ಲೇ ಕನ್ನಡಪರ ಸಂಘಟನೆಗಳ ಒಕ್ಕೂಟದ ಕರೆ ಮೇರೆಗೆ ಸೆ. 29ರ ಶುಕ್ರ ವಾರ ಕರ್ನಾಟಕ ಬಂದ್‌ ನಡೆಯಲಿದ್ದು, ಅಂದು ಇಡೀ ರಾಜ್ಯವ್ಯಾಪಿ ತುರ್ತು/ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಬಹುತೇಕ ಎಲ್ಲ ಸೇವೆಗಳು ಸ್ಥಗಿತಗೊಳ್ಳಲಿವೆ. ಬಂದ್‌ ಹಿನ್ನೆಲೆಯಲ್ಲಿ ಅಂದು ನಡೆಯಬೇಕಾಗಿದ್ದ ಹಲವು ಪರೀಕ್ಷೆಗಳನ್ನು ಕಾಲೇಜುಗಳು …

Read More »

ಬೆಂಗಳೂರು ಬಂದ್ ಗೆ ಶಾಲೆ ಕಾಲೇಜ್ ಗೆ ರಜೆ ನೀಡೋದು ಶಿಕ್ಷಣ ಇಲಾಖೆ ಗೆ ಬಿಟ್ಟಿದ್ದು..

ಬೆಂಗಳೂರು: ಕರ್ನಾಟಕ ಬಂದ್‌ – ಶಾಲಾ, ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಡಿಸಿಗಳಿಗೆ ಕೊಟ್ಟ ಶಿಕ್ಷಣ ಇಲಾಖೆ. ಬೆಂಗಳೂರು ಸೆಪ್ಟಂಬರ್ 29ರಂದು ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದೆ.ಈ ಕುರಿತು ಸೂಚನೆ ನೀಡಿರುವ ಶಿಕ್ಷಣ ಇಲಾಖೆ, ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದಿದೆ.ಈ ಕುರಿತು ಸೂಚನೆ ನೀಡಿರುವ ಶಿಕ್ಷಣ ಇಲಾಖೆ, ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು …

Read More »

ಚೆನ್ನಮ್ಮ ಸರ್ಕಲ್ ಬಳಿ ಪ್ಲೈಓವರ್ ನಿರ್ಮಾಣದ ಪಿಐಎಲ್ ರದ್ದು: ಹೈ ಕೋರ್ಟ್ ಆದೇಶ..!

ಚೆನ್ನಮ್ಮ ಸರ್ಕಲ್ ಬಳಿ ಪ್ಲೈಓವರ್ ನಿರ್ಮಾಣದ ಪಿಐಎಲ್ ರದ್ದು: ಹೈ ಕೋರ್ಟ್ ಆದೇಶ..! ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಬಹುನಿರೀಕ್ಷಿತ ಯೋಜನೆ. ಆ ಯೋಜನೆಯನ್ನು ವಿರೋಧಿಸಿ ಸಾರ್ವಜನಿಕರು ಹೈಕೋರ್ಟ್ ಮೆಟ್ಟಿಲು ಏರಿದ್ದರು. ಆದರೆ ಹೈಕೋರ್ಟ್ ಈಗ ಪಿಐಎಲ್ ರದ್ದು ಮಾಡಿ ಆದೇಶಿಸಿದೆ. ಅಷ್ಟಕ್ಕೂ ಏನಿದು ಯೋಜನೆ ಅಂತೀರಾ ತೋರಿಸ್ತಿವಿ ನೋಡಿ.. ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್ ಮೇಲ್ಸೇತುವೆ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ ಆದೇಶ ಹೊರಡಿಸಿದೆ. ಹೌದು…ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಮೇಲ್ಸೇತುವೆ ನಿರ್ಮಾಣಕ್ಕೆ …

Read More »

ಸಾವಿನ ಹೆದ್ದಾರಿಯ ಕಾಮಗಾರಿಗೆ ಬೇಕಿದೆ ಚುರುಕು: ಜನರಲ್ಲಿ ಹುಟ್ಟಿದ ಮತ್ತೊಂದು ಅನುಮಾನ..!

ಹುಬ್ಬಳ್ಳಿ: ಅದು ಸಾವಿನ ಹೆದ್ದಾರಿ ಎಂದೇ ಖ್ಯಾತಿ ಪಡೆದ ರಸ್ತೆ. ಈ ರಸ್ತೆಯಲ್ಲಿ ಅದೆಷ್ಟೋ ಜೀವಗಳು ಬಲಿಯಾಗಿವೆ. ಆದರೆ ಇನ್ನೂ ಕೂಡ ಮರಣ ಮೃದಂಗ ಮಾತ್ರ ನಿಂತಿಲ್ಲ. ಇಂತಹ ಸಮಸ್ಯೆಗೆ ಬ್ರೇಕ್ ಹಾಕಲು ಆರು ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಆ ಕಾಮಗಾರಿ ಜನರಿಗೆ ಅನುಮಾನ ಹುಟ್ಟು ಹಾಕಿದೆ. ಅಷ್ಟಕ್ಕೂ ಏನಿದು ಅನುಮಾನ ಅಂತೀರಾ ತೋರಿಸ್ತಿವಿ ನೋಡಿ.. ಇರುವೆಯಂತೆ ಸಾಗುತ್ತಿರುವ ಹುಬ್ಬಳ್ಳಿ- ಧಾರವಾಡ ನಡುವೆ (ಬೈಪಾಸ್ …

Read More »

ಬಿಜೆಪಿ ಜೊತೆ ಮೈತ್ರಿ ಅಂತಿಮವಾಗಿದೆ ಆದರೆ ಸೀಟು ಹಂಚಿಕೆ ಇನ್ನೂಅಂತಿಮಗೊಂಡಿಲ್ಲ: ಪ್ರಲ್ಹಾದ್ ಜೋಶಿ.

ಹುಬ್ಬಳ್ಳಿ: ಬಿಜೆಪಿ ಜೊತೆ ಮೈತ್ರಿ ಅಂತಿಮವಾಗಿದೆ ಆದರೆ ಸೀಟು ಹಂಚಿಕೆ ಇನ್ನೂಅಂತಿಮಗೊಂಡಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದರು.ಜೆಡಿಎಸ್ ಎನ್ ಡಿ.ಎ ಒಕ್ಕೂಟ ಸೇರಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆಇದೀಗ ಕುಮಾರಸ್ವಾಮಿ ನಮ್ಮ ಜೊತೆ ಸೇರಿರೋದು ಸಂತೋಷದ ಸಂಗತಿ ಎನ್.ಡಿ.ಎ ಹೆಸರು ನಮಗೆ ಬದಲಾವಣೆ ಮಾಡೋ ಅವಶ್ಯಕತೆ ಇಲ್ಲ‌ ಯಾಕಂದ್ರೆ ನಮ್ಮ ಪಕ್ಷದಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ಇಲ್ಲ ಎಂದರು.1998 ರಲ್ಲಿ 1999 ರಲ್ಲಿ ಎನ್.ಡಿ.ಎ ಸರ್ಕಾರ ಮಾಡಿದ …

Read More »

ತಮಿಳುನಾಡಿಗೆ ಕಾವೇರಿ ನೀರು ಬೀಡದಂತೆ ಧಾರವಾಡದಲ್ಲಿ ಆಕ್ರೋಶ…

ಧಾರವಾಡ: ತಮಿಳುನಾಡಿಗೆ ಕಾವೇರಿ ನೀರು ಬೀಡದಂತೆ ಧಾರವಾಡದಲ್ಲಿ ಆಕ್ರೋಶ ವ್ಯಕ್ತಿಪಡಿಸಿದ್ದಾರೆ.ಕರವೇ ನಾರಾಯನಗೌಡ ಬಣದ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆಕ್ರೋಶ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ಪಾಲನೆ ಮಾಡದಂತೆ ಅಗ್ರಹ ಮಾಡಿದರು.ಕೋರ್ಟ ಹಾಗೂ ರಾಜ್ಯ ಸರ್ಕರದ ವಿರುದ್ಧ ಕಿಡಿಕಾರಿದ ಕರವೇ ಮುಖಂಡರು.ಜಿಲ್ಲಾಡಳಿತ ಮೂಲಕ ರಾಜ್ಯದ ಮನವಿ ಮಾಡಲಾಯಿತು.ಒಂದು ವೇಳೆ ಕಾವೇರಿ ನೀರು ತಮಿಳುನಾಡಿಗೆ ಹರಿಸಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ …

Read More »

ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷ….

ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮಕ್ಕೆ ಜನರನ್ನು ಒಟ್ಟುಗೂಡಿಸಲು ಬೆಳಗಾವಿಯಲ್ಲಿ ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ. ಇದು ರಾಜ್ಯದಲ್ಲೇ ಮೊಟ್ಟ ಮೊದಲ ಸಾರ್ವಜನಿಕ ಗಣಪತಿ ಉತ್ಸವ ಮಂಡಳಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಅದು ಬ್ರಿಟಿಷರ ವಿರುದ್ಧ ಚಳುವಳಿ ನಡೆಯುತ್ತಿದ್ದ ಸಂದರ್ಭ. ಹೇಗಾದರೂ ಮಾಡಿ ಜನರನ್ನು ಸಂಘಟಿಸಿ, ಹೋರಾಟ ತೀವ್ರಗೊಳಿಸಬೇಕೆಂಬ ಉದ್ದೇಶದಿಂದ ಮನೆಗಳಿಗೆ ಸೀಮಿತವಾಗಿದ್ದ ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸಲು ಬಾಲಗಂಗಾಧರ ತಿಲಕರು ಕರೆ ನೀಡಿದ್ದರು. 1893ರಲ್ಲಿ …

Read More »

ಸಂಕಷ್ಟದ ಕಾಲದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಬಂಗಾರಪ್ಪರಂತೆ ಸುಗ್ರೀವಾಜ್ಞೆ ಜಾರಿಗೆ ತರಬೇಕು: ಮುಖ್ಯಮಂತ್ರಿ ಚಂದ್ರು.

ಬೆಂಗಳೂರು: ಸಂಕಷ್ಟದ ಕಾಲದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಬಂಗಾರಪ್ಪರಂತೆ ಸುಗ್ರೀವಾಜ್ಞೆ ಜಾರಿಗೆ ತರಬೇಕು. ಇದಕ್ಕಾಗಿ ಕೂಡಲೇ ತುರ್ತು ಅಧಿವೇಶನ ಕರೆದು ಕಠಿಣ ನಿರ್ಧಾರಕ್ಕೆ ಮುಂದಾಗಬೇಕು, ಸರ್ಕಾರ ಹೋದರೂ ಚಿಂತೆ ಇಲ್ಲ ನೀರು ಬಿಡಲು ಸಾಧ್ಯವಿಲ್ಲ ಎನ್ನುವ ನಿಲುವು ಪ್ರಕಟಿಸಬೇಕು ಎಂದು ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ‌. ಕರ್ನಾಟಕ ಜಲ ಸಂರಕ್ಷಣಾ ಸಮಿತಿಯಿಂದ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದಲ್ಲಿಂದು, ನಮ್ಮ ನೀರು …

Read More »

ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆ……

ಕೋಲಾರ: ಪೊರಕೆಯಿಂದ ಥಳಿಸಿ ಜಾತಿ ನಿಂದನೆ ಮಾಡಿರುವ ಆರೋಪದಡಿ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ದೂರಲಾದ ಘಟನೆ ಕೋಲಾರದಲ್ಲಿ‌ ಜರುಗಿದೆ. ಮಾಲೂರು ತಾಲೂಕಿನ ಹುರುಳಗೆರೆ ಗ್ರಾಮದಲ್ಲಿ ಘಟ‌ನೆ ನಡೆದಿದ್ದು, ಶ್ರೀನಿವಾಸ್ (30) ಎಂಬವರು ಸಾವನ್ನಪ್ಪಿದ್ದಾರೆ. ಗ್ರಾಮದ ನಿವಾಸಿಗಳಾದ ಅಶೋಕ್, ರಮೇಶ್, ಧರ್ಮೇಂದ್ರ ಹಾಗೂ ಮಂಜು ಎಂಬವರು ಬುಧವಾರ ಸಂಜೆ ಶ್ರೀನಿವಾಸ್‌ಗೆ ಮನಬಂದಂತೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ಜಾತಿ ನಿಂದನೆಯನ್ನೂ ಮಾಡಿದ್ದಾರೆ. ಇದರಿಂದ ತೀವ್ರವಾಗಿ …

Read More »