BigTv News
September 2, 2023
ಕ್ರಿಕೆಟ್, ಸುದ್ದಿ
ಪಲ್ಲೆಕಲೆ (ಶ್ರೀಲಂಕಾ): ಕ್ರೀಡಾಭಿಮಾನಿಗಳು ಬಹು ಸಮಯದಿಂದ ಕಾತರದಿಂದ ಕಾಯುತ್ತಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಇಂದು ಲಂಕಾದ ಪಲ್ಲೆಕಲೆ ಮೈದಾನದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿದ್ದಾರೆ. ಈ ಪಿಚ್ನಲ್ಲಿ ಗುರುವಾರ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಸೆಣಸಿತ್ತು. ಮೊದಲ ಇನ್ನಿಂಗ್ಸ್ನಲ್ಲಿ ಲಂಕಾದ ಸ್ಪಿನ್ನರ್ಗಳಿ ಮೇಲುಗೈ ಸಾಧಿಸಿದರೆ, ಎರಡನೇ ಇನ್ನಿಂಗ್ಸ್ನಲ್ಲಿ ಬಾಂಗ್ಲಾದ ವೇಗಿಗಳು ಪ್ರಭಾವ ಬೀರಿದ್ದರು. ಬ್ಯಾಟಿಂಗ್ ಪಿಚ್ ಎಂದೇ ಕರೆಸಿಕೊಳ್ಳುವ ಮೈದಾನದಲ್ಲಿ ಗುರುವಾರ ಲೋ …
Read More »
BigTv News
September 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಹೆಚ್ಚು ಡಿಸಿಎಂಗಳ ನೇಮಕ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು, ಆ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದಲ್ಲಿ ಇಂದು ಮಾತನಾಡಿದ ಅವರು, ನಾವು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದರು.ಬಿಜೆಪಿ ನಾಯಕರ ರಿವರ್ಸ್ ಆಪರೇಷನ್ ವಿಚಾರವಾಗಿ ಪ್ರತಿಕ್ರಿಯಿಸಿ, ಎಲ್ಲವೂ ಗೊತ್ತಾಗುತ್ತದೆ, ಸ್ವಲ್ಪ ದಿನದಲ್ಲೇ ನೋಡಿ. ಯಾರ ಸಂಪರ್ಕದಲ್ಲಿ ಯಾರಿದ್ದಾರೆ ಅನ್ನೋದು ತಿಳಿಯಲಿದೆ ಎಂದು ಹೇಳಿದರು. ವಿರೋಧ ಪಕ್ಷದ ನಾಯಕನ ನೇಮಕ ವಿಳಂಬ ವಿಚಾರವಾಗಿ, ಸಂವಿಧಾನಾತ್ಮಕವಾಗಿ ವಿಪಕ್ಷ …
Read More »
BigTv News
September 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನಾಳೆಯಿಂದ ಸೆಪ್ಟೆಂಬರ್ 7 ರವರೆಗೆ ರಾಜ್ಯದಲ್ಲಿ ಭಾರಿ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯವಾಗಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. 6 ದಿನ ಭಾರಿ ಮಳೆ: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಕ್ರಿಯಗೊಂಡಿದೆ. ಹೀಗಾಗಿ ಮುಂದಿನ 6 ದಿನಗಳ ಕಾಲ ಜೋರು …
Read More »
BigTv News
September 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಎ. ಮಂಜು ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಟರಾಜ್ ಅವರಿದ್ದ ಪೀಠ ಮಹತ್ವದ ಆದೇಶ ಹೊರಡಿಸಿತು. ಅರಕಲಗೂಡು ಕ್ಷೇತ್ರದ ಹಾಲಿ ಜೆಡಿಎಸ್ ಶಾಸಕರಾಗಿರುವ ಎ ಮಂಜು ಅವರು …
Read More »
BigTv News
August 31, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಜಿಲ್ಲೆಯ ಶಿವಬಸವ ನಗರದಲ್ಲಿ ನಿನ್ನೆ(ಬುಧವಾರ) ರಾತ್ರಿ 9 ಗಂಟೆ ಸುಮಾರಿಗೆ ಹಂತಕರು ಬೈಕ್ ಮೇಲೆ ಹಿಂದಿನಿಂದ ಬಂದು ಯುವಕನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿನ ದೃಶ್ಯ ಲಭ್ಯವಾಗಿದೆ. ಬೆಳಗಾವಿಯ ರಾಮನಗರದ ವಡ್ಡರವಾಡಿಯ ನಿವಾಸಿ ನಾಗರಾಜ ಗಾಡಿವಡ್ಡರ(26) ಕೊಲೆಯಾದ ಯುವಕ. ಶಿವಬಸವ ನಗರದ ರಸ್ತೆಯಲ್ಲಿ ಮೊಬೈಲ್ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ನಾಗರಾಜನ ಕೊಲೆ ಮಾಡಲು ಬೈಕ್ ಮೇಲೆ ಬಂದ ಮೂವರು ಆರೋಪಿಗಳು …
Read More »
BigTv News
August 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿ ಸರ್ಕಾರವೂ ನೀರು ಬಿಟ್ಟಿತ್ತು ಎಂದು ಆರೋಪ ಮಾಡುವ ಮುನ್ನ ನಮ್ಮ ಕಾಲದಲ್ಲಿ ತಮಿಳುನಾಡಿಗೆ ಬಿಟ್ಟ ನೀರಿನ ದಾಖಲೆ ಬಿಡುಗಡೆ ಮಾಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ಗೆ ಮಾಜಿ ನೀರಾವರಿ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ಇನ್ನು ಮಾಜಿ ಸಿಎಂ ಬೊಮ್ಮಾಯಿ ಅವರೂ ಕಾಂಗ್ರೆಸ್ ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಗೋವಿಂದ ಕಾರಜೋಳ ಅವರು, ನಮ್ಮ …
Read More »
BigTv News
August 31, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ: ಮಲೆನಾಡಿಗರ ಬಹುದಿನದ ಕನಸು ಇಂದು ನನಸಾಗುತ್ತಿದೆ. ಇಂದಿನಿಂದ ಶಿವಮೊಗ್ಗದಲ್ಲಿ ಲೋಹದ ಹಕ್ಕಿಗಳ ಹಾರಾಟ ಪ್ರಾರಂಭವಾಗಲಿದೆ. ಇಂದು (ಗುರುವಾರ) ಬೆಳಗ್ಗೆ ಬೆಂಗಳೂರಿನಿಂದ ಇಂಡಿಗೋ ವಿಮಾನ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ 9:50ಕ್ಕೆ ಇಂಡಿಗೋ 6E 7731 ವಿಮಾನವು ಕುವೆಂಪು ವಿಮಾನ ನಿಲ್ದಾಣಕ್ಕೆ ಸುಮಾರು 11:05ಕ್ಕೆ ಆಗಮಿಸಲಿದೆ. ಈ ಮೂಲಕ ನಾಗರಿಕ ವಿಮಾನ ಹಾರಾಟ ಪ್ರಥಮವಾಗಿ ಪ್ರಾರಂಭವಾಗಲಿದೆ. ಇಂಡಿಗೋ ವಿಮಾನ …
Read More »
BigTv News
August 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ರಂದು ಟರ್ಮಿನಲ್ 2 ಕ್ಕೆ ಸ್ಥಳಾಂತರಗೊಳ್ಳಬೇಕಿದ್ದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಕಾರಣಾಂತರಗಳಿಂದ ಮುಂದೂಡಿರುವ ಬಗ್ಗೆ ಬಿಐಎಎಲ್ ವಕ್ತಾರರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದು, ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಕಾರ್ಯಾಚರಣೆಯ ಮುಂದಿನ ದಿನಾಂಕವನ್ನು ತಿಳಿಸುವುದಾಗಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ಕಾರ್ಯಾಚರಣೆ ಸ್ಥಳಾಂತರದ ಅಂತಿಮ ಹಂತದ ಸಿದ್ಧತೆ ಮತ್ತು ಪರೀಕ್ಷಾ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸೂಕ್ತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ನಿಟ್ಟಿನಿಂದ ಈ ನಿರ್ಧಾರ …
Read More »
BigTv News
August 29, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹಾವೇರಿ
ಹಾವೇರಿ: ವೆಲ್ಡಿಂಗ್ ಮಾಡುವಾಗ ಬೃಹತ್ ಪಟಾಕಿಯ ಗೊಡೋನ್ ಗೆ ಬೆಂಕಿ ತಗುಲಿ ಸುಮಾರು 1 ಕೋಟಿ ಮೌಲ್ಯದ ಸಿಡಿಮದ್ದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ ಬಳಿಯ ಇರುವ ಭೂಮಿಕಾ ಟ್ರೇಡರ್ಸ್ ಎಂಬ ಗೊಡೋನ್ ನಲ್ಲಿ ನಡೆದಿದೆ. ಸಿ ಜಿ ವಿರೇಶ್ ಎಂಬುವವರಿಗೆ ಸೇರಿದ್ದ ಗೊಡೋನ್ ಆಗಿದ್ದು, ಕೆಲಸ ಮಾಡುತ್ತಿದ್ದ ಆರು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಮಿಳುನಾಡಿನ ಶಿವಕಾಶಿ ಎಂಬಲ್ಲಿಯಿಂದ ಬಂದಿದ್ದ ಪಟಾಕಿ ಸಾಮಾಗ್ರಿಗಳನ್ನು ಇಂದು …
Read More »
Shaikh BigTv
August 28, 2023
Breaking News, ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಬೆಳ್ಳಂಬೆಳಿಗ್ಗೆ ಧಾರವಾಡದ ಕೆಸಿಡಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸ್ಥಳೀಯ ಆಟಗಾರರೊಂದಿಗೆ ಕ್ರಿಕೆಟ್ ಅಡಿ ಖುಷಿಪಟ್ಟರು. ಕಾರ್ಮಿಕ ಸಚಿವರಾಗಿ ಸರ್ಕಾರದ ಹಲವಾರು ಜವಾಬ್ದಾರಿ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಯುವ ಪ್ರತಿಭೆಗಳ ಜೊತೆ ಕ್ರಿಕೆಟ್ ಆಡಿದ್ದು ಬಹಳ ಖುಷಿ ನೀಡಿತು ಹಾಗೂ ಈ ಎಲ್ಲ ಮಕ್ಕಳ ಕ್ರೀಡಾ ಭವಿಷ್ಯಕ್ಕೆ ಸಚಿವ ಲಾಡ್ ಅವರು ಶುಭ ಹಾರೈಸಿದರು.
Read More »