BigTv News
August 28, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಭಾರತೀಯ ಬ್ಯಾಟರ್ ಕರುಣ್ ನಾಯರ್ ಎರಡು ದಶಕಗಳ ಕಾಲ ರಾಜ್ಯವನ್ನು ಪ್ರತಿನಿಧಿಸಿದ ನಂತರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ದಿಂದ ಬೇರ್ಪಟ್ಟಿದ್ದಾರೆ. ಬಲಗೈ ಬ್ಯಾಟರ್ ಮುಂಬರುವ ದೇಶೀಯ ಋತುವಿನಲ್ಲಿ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ (ವಿಸಿಎ) ನೊಂದಿಗೆ ಹೊಸ ಇನ್ನಿಂಗ್ಸ್ ಪ್ರಾರಂಭಿಸುತ್ತಾರೆ, ಅವರು ಭಾರತೀಯ ಡ್ರೆಸ್ಸಿಂಗ್ ಕೋಣೆಗೆ ಹಿಂದಿರುಗುವ ಮಾರ್ಗವನ್ನು ಹುಡುಕುತ್ತಿದ್ದಾರೆ.
Read More »
BigTv News
August 28, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ನಾನು ಮನೆಯಲ್ಲಿ ಕುಳಿತು ಎಲ್ಲವನ್ನೂ ನೋಡುತ್ತಿದ್ದೇನೆ. ಹೆಚ್.ಡಿ.ಕುಮಾರಸ್ವಾಮಿ ಅವರ ಪೆನ್ ಡ್ರೈವ್ ವಾದ, ವಿವಾದ ನೋಡಿದ್ದೇನೆ. ಅವರು ಅಷ್ಟು ಸುಲಭವಾಗಿ ಮಾತನಾಡುವುದಿಲ್ಲ ಎಂದು ಹೇಳಿದರು. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕುಮಾರಸ್ವಾಮಿ ಅವರನ್ನು ಅಷ್ಟು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಿಲ್ಲ. ತುಂಬಾ ವಿಷಯಗಳಿವೆ. ನನಗೆ ಎಲ್ಲವೂ ಗೊತ್ತಿದೆ. ಪೆನ್ ಡ್ರೈವ್ ಬಗ್ಗೆ …
Read More »
BigTv News
August 28, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಪಕ್ಷ ಬಿಡುವ ಕುರಿತು ನಾನು ಯಾರೊಂದಿಗೂ ಮಾತುಕತೆ ನಡೆಸಿಲ್ಲ, ಮುಂಬರಲಿರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ಬಿಬಿಎಂಪಿ ಚುನಾವಣೆಗೆ ಸ್ಪರ್ಧೆ ಬಯಸಿರುವವರು ಮಾತ್ರ ಕಾಂಗ್ರೆಸ್ ಸೇರಿದ್ದಾರೆ. ನನ್ನೊಂದಿಗೆ ಇರಲು ಬಯಸಿರುವ ಬೆಂಬಲಿಗರು ಬಿಜೆಪಿಯಲ್ಲೇ ಇದ್ದಾರೆ ಎಂದು ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಸ್ಪಷ್ಟೀಕರಣ ನೀಡಿದ್ದಾರೆ. ಯಶವಂತಪುರ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಪಕ್ಷ ಬಿಡುವ ಬಗ್ಗೆ ಯಾರ ಜತೆಗೂ ಚರ್ಚೆ …
Read More »
BigTv News
August 28, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ: ಕುಮಾರ ಬಂಗಾರಪ್ಪ ನಮ್ಮ ನಾಯಕರು. ಅವರು ಕಾಂಗ್ರೆಸ್ಗೆ ಸೇರಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರು ವಿರೋಧ ಪಕ್ಷವನ್ನು ದುರ್ಬಲ ಮಾಡುವ ಷಡ್ಯಂತ್ರ ರೂಪಿಸಿದ್ದಾರೆ. ಆದರೆ, ಇದು ಫಲ ನೀಡಲ್ಲ ಎಂದರು. ಕುಮಾರ ಬಂಗಾರಪ್ಪ ನಮ್ಮ ನಾಯಕರು. ನಮ್ಮ ಪಕ್ಷದ ಶಾಸಕರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರು ನಮ್ಮ ಪಕ್ಷದಲ್ಲಿಯೇ ಇದ್ದಾರೆ. ಅವರು ಎಲ್ಲೂ ಹೋಗಲ್ಲ. ಯಾವುದೇ …
Read More »
BigTv News
August 26, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಧಾರವಾಡ ಜಿಲ್ಲಾ ಮೋಚಿಗಾರ ಕ್ಷೇಮಾಭಿವೃದ್ಧಿ ಸಂಘ (ರಿ) ದ ಮೊದಲ ಶೈಕ್ಷಣಿಕ ಸಮಾವೇಶ -2023 ಇದೇ ಅಗಸ್ಟ್ 27 ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಅಕ್ಷಯ ಪಾರ್ಕ್’ನ ಶ್ರೀ ಮಹಾದೇವ ಸ್ವಾದಿ ವಿದ್ಯಾಸಂಸ್ಥೆ (ರಿ) ಯಲ್ಲಿ ನಡೆಯಲಿದೆ. ಮೋಚಿಗಾರ ಸಮಾಜ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದೂಳಿದ ಸಮಾಜವಾಗಿದ್ದು, ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುತ್ತ, ಸರ್ಕಾರದ ಸವಲತ್ತುಗಳಿಂದ ಜನರು ವಂಚಿತಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಸಮಾಜವನ್ನು ಸಂಘಟಿಸುವ ಜತೆಗೆ ಸಮಾಜದ ಅಭಿವೃದ್ಧಿ …
Read More »
BigTv News
August 26, 2023
ಕರ್ನಾಟಕ, ಬಾಗಲಕೋಟೆ, ಸುದ್ದಿ
ಬಾಗಲಕೋಟೆ: ಔಷಧ ಶಾಸ್ತ್ರದಲ್ಲಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ಇದ್ದು ಅಹಮದಾಬಾದ್‌ನಲ್ಲಿ ರಾಷ್ಟ್ರೀಯ ಯುವ ವಿಜ್ಞಾನ ಸಮಾವೇಶ ನಡೆಸಲಾಗುವುದು ಎಂದು ಇಂಡಿಯನ್ ಫಾರ್ಮಾಕಾಲಜಿಕಲ್ ಸೊಸೈಟಿ ಅಧ್ಯಕ್ಷ ಡಾ. ಶಿವಪ್ರಕಾಶ ರತ್ನಮ್ ಹೇಳಿದರು. ಪ್ರತಿಷ್ಠಿತ ಬಿವಿವಿ ಸಂಘದ ಹಾನಗಲ್ ಶ್ರೀ ಕುಮಾರೇಶ್ವರ ಔಷಧ ವಿಜ್ಞಾನ ಮಹಾವಿದ್ಯಾಲಯ, ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಇಂಡಿಯನ್ ಫಾರ್ಮಾಕಾಲಜಿಕಲ್ ಸೊಸೈಟಿ, ಇವರ ಸಹಯೋಗದೊಂದಿಗೆ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಶತಾಬ್ದಿ ಭವನದಲ್ಲಿ ನಡೆದ 3 ದಿನಗಳ ಅಂತರರಾಷ್ಟ್ರೀಯ …
Read More »
BigTv News
August 26, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್ ಇಂದು ಅಧಿಕಾರ ವಹಿಸಿಕೊಂಡರು. ನೂತನ ಎಸ್ಪಿಗೆ ವರ್ಗಾವಣೆಗೊಂಡ ಡಾ. ಅರುಣ್ ಅಧಿಕಾರ ಹಸ್ತಾಂತರಿಸಿದರು. ಈ ಮೂಲಕ ಎಸ್ಪಿ ಉಮಾ ಪ್ರಶಾಂತ್ ಅವರು ಜಿಲ್ಲೆಯ ಮೂರನೇ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಹಿಂದೆ ಮಾಲಿನಿ ಕೃಷ್ಣಮೂರ್ತಿ ಹಾಗೂ ಸೋನಿಯಾ ನಾರಂಗ್ ದಾವಣಗೆರೆ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚಿಗೆ ಉಮಾ ಪ್ರಶಾಂತ್ ಅವರನ್ನು ಚಿಕ್ಕಮಗಳೂರಿನಿಂದ ದಾವಣಗೆರೆಗೆ ವರ್ಗಾವಣೆ ಮಾಡಲಾಗಿತ್ತು. ನಿರ್ಗಮಿತ ಎಸ್ಪಿ ಡಾ.ಅರುಣ್ …
Read More »
BigTv News
August 26, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದ ಬಳಿಕಳೆದ ಭಾನುವಾರ ಧಾರವಾಡ ಮೂಲದ ಆಸ್ಟ್ರೇಲಿಯಾ ನಿವಾಸಿ ಪ್ರಿಯದರ್ಶಿನಿ ಲಿಂಗರಾಜ್ ಪಾಟೀಲ (40) ಎಂಬ ಮಹಿಳೆಯ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇನ್ನು ಮಹಿಳೆ ಡೆತ್ ನೋಟ್ ಬರೆದು ಅದನ್ನು ತಮ್ಮ ತಂದೆಗೆ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ತಮಗೆ ಹಲವರು ಕಿರುಕುಳ ನೀಡಿದ್ದಾರೆ. ಕುಟುಂಬಕ್ಕೋಸ್ಕರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ನೋಟ್ನಲ್ಲಿ ಮಹಿಳೆ ಬರೆದಿದ್ದಾರೆಂದು ಗೊತ್ತಾಗಿದೆ. “ಪ್ರಿಯದರ್ಶಿನಿಗೆ ಇಬ್ಬರು ಮಕ್ಕಳಿದ್ದು, …
Read More »
BigTv News
August 26, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಕುಂದಗೋಳ : ಪಟ್ಟಣದ ಪೊಲೀಸ್ ಠಾಣೆಯ ಸಭಾಂಗಣದಲ್ಲಿ ದಲಿತರ ಕುಂದು ಕೊರತೆಗಳ ಸಭೆ ನಡೆಯಿತು. ಈ ವೇಳೆ ಸಿಪಿಐ ಶಿವಾನಂದ ಅಂಬಿಗೇರ ಮಾತನಾಡಿ, ತಾಲೂಕಿನಾದ್ಯಂತ ದಲಿತರಿಗೆ ಎಲ್ಲಿಯಾದರೂ ಅವಮಾನ ಹಾಗೂ ಕುಂದು ಕೊರತೆಯಾದರೆತಕ್ಷಣ ನನ್ನ ಗಮನಕ್ಕೆ ತರಬೇಕು ಎಂದು ಹೇಳಿದರು. ತಾಲೂಕಿನಲ್ಲಿ ದಲಿತರಿಗೆ ಸಮಸ್ಯೆ ಅಂತಾ ಬಂದಾಗ ಸತ್ಯಾ ಸತ್ಯತೆ ಪರಿಶೀಲನೆ ನಡೆಸಿ ಕಾನೂನು ರೀತಿ ಕ್ರಮ ಜರುಗಿಸಲು ಸಿದ್ಧ ಎಂದರು. ಈ ಸಂದರ್ಭದಲ್ಲಿ ಬಸವರಾಜ ರೇವಡೆಣ್ಣನ್ನವರ, ಮಂಜುನಾಥ ಸಣ್ಣಪ್ಪನವರ, …
Read More »
BigTv News
August 26, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಧಾರವಾಡ ಜಿಲ್ಲೆಯ ಮನೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಿಓಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಷೇಧಿಸಿದೆ. ಮಣ್ಣಿನಿಂದ ತಯಾರಿಸಿದ ಗಣಪತಿ ಮೂರ್ತಿಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಗಣೇಶೋತ್ಸವದ ನಿಮಿತ್ತ ಅವಳಿ ನಗರ ಹಾಗೂ ಜಿಲ್ಲೆಯಲ್ಲಿ ಗಣೇಶ ವಿಗ್ರಹಗಳನ್ನು ತಯಾರಿಸುವ ತಯಾರಕರ, ಮಾರಾಟಗಾರರ, ಪರಿಸರವಾದಿಗಳ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಅವರು ಮಾತನಾಡಿದರು. ಗಣೇಶ ಚತುರ್ಥಿಯಂದು …
Read More »