BigTv News
December 29, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತಮ್ಮ ಪಕ್ಷದ ವಿರುದ್ಧವೇ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದರೂ ಆ ಪಕ್ಷದವರು ಕ್ರಮ ಕೈಗೊಳ್ಳುತ್ತಿಲ್ಲ. ಇದೆಲ್ಲ ನೋಡಿದರೆ ಯತ್ನಾಳ್ ಅವರ ಆರೋಪಗಳಲ್ಲಿ ಸತ್ಯಾಂಶವಿರಬಹುದು ಎಂದು ಕಾಂಗ್ರೆಸ್ ನಾಯಕ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಬಿಜೆಪಿಗೆ ತಿರುತೇಟು ಕೊಟ್ಟಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಕಾಂಗ್ರೆಸ್ ಏಜೆಂಟ್ ಎಂದು ಬಿಜೆಪಿ ಆರೋಪಿಸುತ್ತಿರುವ ಬಗೆಗಿನ ಸುದ್ದಿಗಾರರ ಪ್ರಶ್ನೆಗೆ …
Read More »
BigTv News
December 29, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕೊಬ್ಬರಿ ದರ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ. ಸರಕಾರ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಕ್ವಿಂಟಾಲ್‌ಗೆ 300 ರೂ. ಏರಿಕೆ ಮಾಡಿದ್ದು, ಉಂಡೆ ಕೊಬ್ಬರಿಗೆ 250 ರೂ. ಹೆಚ್ಚಿಸಿದ್ದು ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2024ರ ಋತುವಿಗೆ ಕೊಬ್ಬರಿಯ ಕನಿಷ್ಠ …
Read More »
BigTv News
December 27, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಹಿರಿಯ ನಾಯಕರೇ ಸ್ವಪಕ್ಷದ ನಾಯಕರ ವಿರುದ್ಧ ಬುಸುಗುಡುತ್ತಿದ್ದಾರೆ. ಕಳೆದ ಚುನಾವಣೆ ವೇಳೆ ಪಕ್ಷದಲ್ಲಿ ಹುಟ್ಟಿಕೊಂಡ ಅಸಮಾಧಾನ ಹಾಗೂ ಭಿನ್ನಮತ ಮತ್ತೆ ಮುಂದುವರೆದಿದ್ದು, ಭಿನ್ನಮತ ಶಮನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕರೆದ ಸಭೆಗೆ ಜಗದೀಶ್ ಶೆಟ್ಟರ್ ಸಹೋದರ ಹಾಗೂ ಆಪ್ತ ಗೈರಾಗಿದ್ದಾರೆ. ಒಂದು ಕಾಲದಲ್ಲಿ ಹುಬ್ಬಳ್ಳಿ-ಧಾರವಾಡ ಬಿಜೆಪಿಯ ಭದ್ರಕೋಟೆಯಾಗಿತ್ತು. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ತೊರೆದು …
Read More »
BigTv News
December 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಬುಧವಾರ ಮೈಸೂರಿನಲ್ಲಿ ಮಹಿಳೆಯೊಬ್ಬರ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ. ಮಹಿಳೆ ಇಬ್ಬರು ಲೋಕಸಭೆಯ ಅತಿಕ್ರಮಣದಾರರಲ್ಲಿ ಒಬ್ಬರಾದ ಡಿ ಮನೋರಂಜನ್ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ. ಕಳೆದ 10 ದಿನಗಳಿಂದ ಮೈಸೂರಿನಲ್ಲಿ ಬೀಡು ಬಿಟ್ಟಿರುವ ದೆಹಲಿ ಪೊಲೀಸರು ಮೈಸೂರಿನಲ್ಲಿರುವ ಮಹಿಳೆಯೊಬ್ಬರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಮನೋರಂಜನ್ ಅವರ ಫೋನ್ ಕರೆ ದಾಖಲೆಗಳನ್ನು ಅಧ್ಯಯನ …
Read More »
BigTv News
December 26, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು ಜಿಲ್ಲೆ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಇಂದು ಶ್ರೀಗುರುದತ್ತಾತ್ರೇಯ ಜಯಂತಿ ಮತ್ತು ಬೃಹತ್ ಶೋಭಾಯಾತ್ರೆ ನಡೆಯಲಿದೆ ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭದ್ರತೆಗಾಗಿ 4,000 ಪೊಲೀಸರನ್ನು ನಿಯೋಜಿಸಲಾಗಿದೆ.ಶ್ರೀರಾಮಸೇನೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ದತ್ತ ಜಯಂತಿ ಆಚರಣೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ದತ್ತಪೀಠದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಇನ್ನು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಅವರಿಗೆ ಚಿಕ್ಕಮಗಳೂರು ಪ್ರವೇಶಕ್ಕೆ …
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಪಕ್ಷದ ಹೈಕಮಾಂಡ್ ಸೂಚಿಸಿದಂತೆ ಮಂಡಳಿ, ನಿಗಮಗಳಿಗೆ ಶೀಘ್ರವೇ ನೇಮಕಾತಿ ನಡೆಯಲಿದ್ದು, ಶಾಸಕರ ಜೊತೆಗೆ ಪಕ್ಷದ ಕಾರ್ಯಕರ್ತರ ಹೆಸರನ್ನೂ ಪರಿಗಣಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು. ಪಕ್ಷದ ಹೈಕಮಾಂಡ್ ಸೂಚಿಸಿದಂತೆ ಮಂಡಳಿ, ನಿಗಮಗಳಿಗೆ ಶೀಘ್ರವೇ ನೇಮಕಾತಿ ನಡೆಯಲಿದ್ದು, ಶಾಸಕರ ಜೊತೆಗೆ ಪಕ್ಷದ ಕಾರ್ಯಕರ್ತರ ಹೆಸರನ್ನೂ ಪರಿಗಣಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು …
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸಾಲ ಮನ್ನಾ ಆಸೆಗಾಗಿ ಬರಗಾಲ ಬರಲಿ ಎಂದು ರೈತರು ಆಸೆ ಪಡುತ್ತಾರೆ ಎಂದು ಉಡಾಫೆ ಮಾತಾಡುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ರೈತರಿಗೆ ಬರ ಪರಿಹಾರದ ವಿಷಯದ ಬಗ್ಗೆ ಮಾತನಾಡುವ ನೈತಿಕತೆಯೇ ಉಳಿದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಜರಿದಿದ್ದಾರೆ. ಅಲ್ಲದೇ ಕೇಂದ್ರದಿಂದ ರಾಜ್ಯಕ್ಕೆ ಯಾವ ಯಾವ ಅವಧಿಯಲ್ಲಿ ಎಷ್ಟು ಪಟ್ಟು ಅನುದಾನ ಬಂದಿದೆ, ಶಿಫಾರಸು, ವಿಶೇಷ ಅನುದಾನ ಕುರಿತು ಅಂಕಿ ಅಂಶಗಳನ್ನು ಅವರು ಬಿಚ್ಚಿಟ್ಟಿದ್ದಾರೆ. 15ನೇ …
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ …
Read More »
BigTv News
December 26, 2023
ಕರ್ನಾಟಕ, ನವಲಗುಂದ, ಸುದ್ದಿ
ನವಲಗುಂದ : ನವಲಗುಂದ ಮತ್ತು ಅಣ್ಣಿಗೇರಿ ತಾಲೂಕಿನ ಬಸಾಪೂರ ಮಧ್ಯದ ಮಲಪ್ರಭಾ ಕಾಲುವೆಗಳಲ್ಲಿ ಹಾಕಿದ ಕಾಂಕ್ರೀಟ ಬೆಡ್ ಗಳನ್ನು ಹಾಡು ಹಗಲೇ ಕೆಲವರು ದೋಚುತ್ತಿರುವ ಘಟನೆ ಇತ್ತೀಚಿಗೆ ಬೆಳಕಿಗೆ ಬಂದಿದೆ. ಬಸಾಪೂರ ಸಮೀಪದ ಮಲಪ್ರಭಾ ಕಾಲುವೆಯಲ್ಲಿ ನೀರು ರೈತರ ಬೆಳೆಗಳಿಗೆ ಹಾಗೂ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಿಕೊಳ್ಳಲು ಸರಾಗವಾಗಿ ಹರಿದು ಹೋಗಲೆಂದು ಕರ್ನಾಟಕ ಸರಕಾರ ಕೋಟ್ಯಾಂತರ ರೂಪಾಯಿಗಳನ್ನು ಖರ್ಚುಮಾಡಿ ಕಾಲುವೆಗಳನ್ನು ಕಾಂಕ್ರೀಟ ಮಾಡಿದ್ದಾರೆ. ಆದರೆ ಕೆಲವು ದುಷ್ಟರು ಕಾಲುವೆಯಲ್ಲಿ ಬಿರುಕು …
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ …
Read More »