Breaking News

ಸುದ್ದಿ

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಅವಳಿ ನಗರದ ಶಾಲಾ ಕಾಲೇಜುಗಳಿಗೆ ಭೇಟಿ…

ಹುಬ್ಬಳ್ಳಿ: ಏಕಾಏಕಿಯಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಅವಳಿ ನಗರದ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದ್ದಾರೆ. ಅಷ್ಟಕ್ಕೂ ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದ್ದು …. ಡೈಲಿ ಕೆಲಸದ ನಡುವೆ, ಸ್ವಲ್ಪ ಟೈಂ ಮಾಡಕೊಂಡ ನಮ್ಮ ಹುಬ್ಬಳ್ಳಿ- ಧಾರವಾಡ ಪೊಲೀಸರು, ಕಮಿಷನರೇಟ್ ಘಟಕದ ವ್ಯಾಪ್ತಿಯಲ್ಲಿ ಬರುವ, ಶಾಲೆ ಕಾಲೇಜುಗಳಿಗೆ ಆಯಾ ಠಾಣೆಯ ಇನ್ಸ್‌ಪೆಕ್ಟರ್ ನೇತೃತ್ವದ ತಂಡಗಳು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ‘ಸೈಬರ್ ಅಪರಾಧ, ಸಾಮಾಜಿಕ ಜಾಲತಾಣ ಸುರಕ್ಷತೆ, ಡ್ರಗ್ಸ್ ವ್ಯಸನ …

Read More »

ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲಿಳಿದು ಇತಿಹಾಸ ಬರೆದಿದೆ: ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾಗಿದ್ದು, ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲಿಳಿದು ಇತಿಹಾಸ ಬರೆದಿದೆ. ಇಸ್ರೋ ವಿಜ್ಞಾನಿಗಳ ಈ ಸಾಧನೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೊಂಡಾಡಿದ್ದಾರೆ. ಭಾರತ ವಿಕ್ರಮ ಸಾಧಿಸಿದೆ. ನಮೆಲ್ಲರ ಕನಸು ನನಸಾಗಿದೆ. 125 ಕೋಟಿ ಭಾರತೀಯರ ನಿರೀಕ್ಷೆ ನಿಜವಾಗಿದೆ. ಇಸ್ರೋ ನಮ್ಮ ಹೆಮ್ಮೆ. ಜಗತ್ತಿನಲ್ಲಿಯೇ ಪ್ರಥಮವಾಗಿ ರೋವರ್ ಅನ್ನು ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿಸುವ ಮೂಲಕ ಚಂದ್ರಯಾನ-3 ಮಹಾನ್ ಸಾಹಸವನ್ನು ಇಸ್ರೋ ಪೂರೈಸಿದೆ ಎಂದು …

Read More »

ನಟ ಪ್ರಕಾಶ್‌ ರೈ ಇಸ್ರೋವನ್ನು ಗೇಲಿ ಮಾಡುತ್ತಿದ್ದಾರೆ….

ಬೆಂಗಳೂರು: ಭಾರತದ ಇಸ್ರೋ ಸಾಧನೆಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ, ಆದರೆ ನಟ ಪ್ರಕಾಶ್‌ ರೈ ಇಸ್ರೋವನ್ನು ಗೇಲಿ ಮಾಡುತ್ತಿದ್ದಾರೆ. ಅಂಥವರು ಭಾರತದಲ್ಲಿ ಇರಬೇಕಾದ ಅವಶ್ಯಕತೆ ಇಲ್ಲ, ಅವರು ಭಾರತ ಬಿಟ್ಟು ಹೋಗಲಿ ಎಂದು ಕೇಂದ್ರ ರೈತ, ಕೃಷಿ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.ಎಲ್ಲಿ ಹೋದ್ರು ನೀರು ಸಮುದ್ರ ಸೇರಬೇಕು, ಆ‌ ಸಮುದ್ರನೇ ಕಾಂಗ್ರೆಸ್ ಪಕ್ಷ: DKS ಟಾಂಗ್‌! ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕಾಶ್ ರೈ ಅವರು ಚಂದ್ರಯಾನದಂಥ …

Read More »

ಪೋಲಿಸ್ ಇಲಾಖೆಯ ಅಗಷ್ಟ 24 ರಂದು ಜೆ ಎಸ್ ಎಸ್ ಕಾಲೇಜಿನಲ್ಲಿ ಪೋಲಿಸ್ ದಿನ ಆಚರಣೆ

ಧಾರವಾಡ ಇಂದು ಧಾರವಾಡ ಜೆ ಎಸ್ ಎಸ್ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು .ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಿದರು.ಇನ್ನು‌ ಸಾಮಾಜಿಕ ಜಾಲತಾಣಗಳಲ್ಲಿ ಮೋಸ್ ಮಾಡುವವರ ವಿರುದ್ದ ಹೇಗೆ ನಾವು ಹುಷಾರ ನಿಂದ‌ ಇರಬೇಕು, ಮತ್ತು ಇಂದಿನ ಯುವಕರು ಅತಿ‌ ಹೆಚ್ಚಾಗಿ ಕಾನೂನಿನ ಬಗ್ಗೆ‌ ತಿಳಿದುಕ್ಕೊಳ್ಳಬೇಕು. ಪೋಲಿಸರ ಜೊತೆ ಸಹಬಾಗಿತ್ವದಿಂದ ವಿದ್ಯಾರ್ಥಿಗಳು ಇರಬೇಕು.. ಸಮಾಜಕ್ಕೆ‌ ನಮ್ಮ‌ ನಿಮ್ಮೆಲ್ಲ‌ ಕೊಡುಗೆ …

Read More »

ಆಪರೇಷನ್ ಹಸ್ತಕ್ಕೆ ಸೋಮಶೇಖರ್ ಗ್ರೀನ್ ಸಿಗ್ನಲ್ ಕೊಡಲು ಸ್ಥಳಿಯ ಬಿಜೆಪಿ ನಾಯಕರು ಕಾರಣ….

ಬೆಂಗಳೂರು : ಶಾಸಕ ಎಸ್.ಟಿ.ಸೋಮಶೇಖರ್ ಹೆಸರು ಆಪರೇಷನ್ ಜೋರಾಗಿ ಕೇಳಿ ಬರುತ್ತಿದೆ. ಆದರೆ ಆಪರೇಷನ್ ಹಸ್ತಕ್ಕೆ ಸೋಮಶೇಖರ್ ಗ್ರೀನ್ ಸಿಗ್ನಲ್ ಕೊಡಲು ಸ್ಥಳಿಯ ಬಿಜೆಪಿ ನಾಯಕರು ಕಾರಣ ಎನ್ನಲಾಗುತ್ತಿದೆ. ಈ ಬೆಳವಣಿಗೆಗೆ ಅಮಿತ್ ಶಾ ಕಾರಣ ಎಂಬುದೇ ಈಗ ಬಂದಿರುವ ಅಚ್ಚರಿಯ ವಿಚಾರ. ಯಶವಂತಪುರ ಕ್ಷೇತ್ರದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಒಳಗೊಳಗೆ ವಿರೋಧಿಸಲು ಎಸ್.ಟಿ.ಸೋಮಶೇಖರ್ ಹಾಗೂ ಅಮಿತ್ ಶಾ ನಡುವಿನ ಬಾಂಧವ್ಯ ಕಾರಣ ಎನ್ನಲಾಗಿದೆ. ಇಬ್ಬರು ಕೂಡ ಸಹಕಾರಿ ಕ್ಷೇತ್ರದಿಂದ …

Read More »

ಅಶುದ್ಧ ನೀರು ಕುಡಿದು ಸಾವು….

ಬೆಂಗಳೂರು: ಅಶುದ್ಧ ನೀರು ಕುಡಿದು ಸಾವನ್ನಪ್ಪುವ ಪ್ರಕರಣಗಳು ಭವಿಷ್ಯದಲ್ಲಿ ಮರುಕಳಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಅಲ್ಲದೇ ನಗರ ಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ (ಮಂಗಳವಾರ) ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಸಭೆರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ …

Read More »

ಆಸ್ತಿ ವಿವಾದ ಸಂಬಂಧ ಗಲಾಟೆ ಗಾಳಿಯಲ್ಲಿ ಗುಂಡು….

ಧಾರವಾಡ: ಆಸ್ತಿ ವಿವಾದ ಸಂಬಂಧ ಎರಡು ಕಡೆಯವರ ನಡುವೆ ಗಲಾಟೆ ನಡೆದು, ಆತಂಕದಿಂದ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಇಲ್ಲಿನ ಅತ್ತಿಕೊಳ್ಳ ಬಡಾವಣೆಯಲ್ಲಿ ಬುಧವಾರ ನಡೆದಿದೆ. ಮುಂಬೈ ಮೂಲದ ಸುಶಾಂತ ಅಗರವಾಲ್‌ ಎಂಬಾತ ಗುಂಡು ಹಾರಿಸಿದ್ದು, ಮತ್ತೊಂದು ಕಡೆಯವರನ್ನು ಹೆದರಿಸಲು ಫೈರಿಂಗ್​ ಮಾಡಿರುವುದಾಗಿ ಪೊಲೀಸ್​ ವಿಚಾರಣೆಯಿಂದ ತಿಳಿದುಬಂದಿದೆ. ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ ಆರೋಪಿ ಸುಶಾಂತ ಮುಂಬೈನಲ್ಲಿದ್ದ ಎಂದು ತಿಳಿದುಬಂದಿದೆ. ನಿವೇಶನದ ಸಂಬಂಧ ಸುಶಾಂತ್​ ಹಾಗೂ ಪವನ …

Read More »

ಟ್ರ್ಯಾಕ್ಟರ್​ಗಳನ್ನು ಪಡೆದು ಬಳಿಕ ಖಾಸಗಿ ವ್ಯಕ್ತಿಗಳಿಗೆ ಹೆಚ್ಚಿನ ಹಣಕ್ಕೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದನ ಬಂಧನ….

ಮೈಸೂರು:ರೈತರಿಂದ ಟ್ರ್ಯಾಕ್ಟರ್​ಗಳನ್ನು ಬಾಡಿಗೆ ಪಡೆದುಕೊಂಡು, ಅವುಗಳನ್ನು ಖಾಸಗಿ ವ್ಯಕ್ತಿಗಳಿಗೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ವಿಚಾರಣೆಯಿಂದ ಈ ತರಹದ ಪ್ರಕರಣ ಬೆಳಕಿಗೆ ಬಂದಿದೆ. ಹುಣಸೂರು ತಾಲೂಕಿನ ಹನಗೂಡು ಹೊಬಳಿಯ ಗಾಣನಕಟ್ಟೆ ನಂದೀಶ್ ರೈತರಿಂದ ಬಾಡಿಗೆಯ ನೆಪದಲ್ಲಿ ಟ್ರ್ಯಾಕ್ಟರ್​ಗಳನ್ನು ಪಡೆದು ಬಳಿಕ ಖಾಸಗಿ ವ್ಯಕ್ತಿಗಳಿಗೆ ಹೆಚ್ಚಿನ ಹಣಕ್ಕೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದನು.

Read More »

ಸಿನಿ ಗಣ್ಯರು ಚಂದ್ರಯಾನ 3ರ ಯಶಸ್ಸಿಗೆ ಶುಭ ಹಾರೈಸಿದ್ದಾರೆ….

ಚಂದ್ರಯಾನ 3ರ ಮೂಲಕ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಲು ಸಜ್ಜಾಗಿದೆ. ಇಂದು ಸಂಜೆ 6 ಗಂಟೆ 4 ನಿಮಿಷಕ್ಕೆ ಸರಿಯಾಗಿ ವಿಕ್ರಮ್​ ಲ್ಯಾಂಡರ್​ ಚಂದ್ರನ ಮೇಲೆ ಇಳಿಯಲಿದೆ. ಯೋಜನೆಯಂತೆ ಎಲ್ಲವೂ ನಡೆಯಲಿದ್ದು, ದೇಶಾದ್ಯಂತ ಚಂದ್ರಯಾನ 3ರ ಯಶಸ್ಸಿಗೆ ಹೋಮ, ಹವನ, ಪೂಜೆ ನಡೆಸಲಾಗುತ್ತಿದೆ. ಮತ್ತೊಂದೆಡೆ ಸಿನಿ ಗಣ್ಯರು ಮೈಕ್ರೋ ಬ್ಲಾಗಿಂಗ್​ ಸೈಟ್​ X (ಟ್ವಿಟರ್) ನಲ್ಲಿ ಚಂದ್ರಯಾನ 3ರ ಯಶಸ್ಸಿಗೆ ಶುಭ ಹಾರೈಸಿದ್ದಾರೆ. ಡಿವೈನ್​ ಸ್ಟಾರ್​ ರಿಷಬ್ ಶೆಟ್ಟಿ, ಹಿರಿಯ …

Read More »

ಮಾತುಕತೆಗೆ‌ ಕರೆಸಿ ಯುವಕನನ್ನು‌ ಚಾಕುವಿನಿಂದ ಇರಿದು ಕೊಲೆ‌ಗೈದ ಘಟನೆ…

ಶಿವಮೊಗ್ಗ : ಭಾನುವಾರ ನಡೆದಿದ್ದ ಗಲಾಟೆ ಸಂಬಂಧ ಇಂದು (ಸೋಮವಾರ) ಮಾತುಕತೆಗೆ‌ ಕರೆಸಿ ಯುವಕನನ್ನು‌ ಚಾಕುವಿನಿಂದ ಇರಿದು ಕೊಲೆ‌ಗೈದ ಘಟನೆ ಶಿಕಾರಿಪುರ ಪಟ್ಟಣದ ಕೆಹೆಚ್​ಬಿ ಕಾಲೋನಿಯ ಬಳಿ ನಡೆದಿದೆ. ಮೃತನನ್ನು ಶಿಕಾರಿಪುರದ ಜನ್ನತ್ ಗಲ್ಲಿಯ ನಿವಾಸಿ ಮಹಮ್ಮದ್ ಜಾಫರ್(32) ಎಂದು ಗುರುತಿಸಲಾಗಿದೆ. ಈತನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಭಾನುವಾರ ಶಿಕಾರಿಪುರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಮಾತುಕತೆ ನಡೆಸಲು ಮತ್ತೆ ಶಿಕಾರಿಪುರದ ಕೆಹೆಚ್​ಬಿ ಕಾಲೋನಿಯ …

Read More »