Breaking News

ಸುದ್ದಿ

ಕರ್ನಾಟದ ಚಾಮರಾಜನಗರದಲ್ಲಿ ಉದ್ಯಮವನ್ನು ಆರಂಭಿಸುತ್ತಿರುವ ಲಂಕಾ ಕ್ರಿಕೆಟಿಗ….

ಚಾಮರಾಜನಗರ: ಶ್ರೀಲಂಕಾದ ವಿಶ್ವ ವಿಖ್ಯಾತ ಕ್ರಿಕೆಟಿಗ, ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಕೈಗಾರಿಕೋದ್ಯಮಿಯಾಗುತ್ತಿದ್ದಾರೆ. ತಮ್ಮ ಉದ್ಯಮವನ್ನು ಕರ್ನಾಟದ ಚಾಮರಾಜನಗರದಲ್ಲಿ ಆರಂಭಿಸುತ್ತಿದ್ದಾರೆ. ಇಲ್ಲಿ ಕಾರ್ಖಾನೆ ಸ್ಥಾಪನೆಗೆ ಮುಂದಾಗಿದ್ದಾರೆ ಲಂಕಾ ಕ್ರಿಕೆಟಿಗ. ಹೌದು…, ಗಡಿಜಿಲ್ಲೆ ಚಾಮರಾಜನಗರದ ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಾಫ್ಟ್ ಡ್ರಿಂಕ್ ಕಾರ್ಖಾನೆಯನ್ನು ಆರಂಭಿಸುತ್ತಿದ್ದು, 46 ಎಕರೆ ಪ್ರದೇಶವನ್ನು ಖರೀದಿಸಿದ್ದಾರೆ. ಸರ್ಕಾರದಿಂದ ಪಡೆಯಬೇಕಾದ ಆಡಳಿತಾತ್ಮಕವಾದ ಎಲ್ಲಾ ಹಂತಗಳನ್ನೂ ಮುಗಿಸಿ ಕಾರ್ಖಾನೆಯ ನಿರ್ಮಾಣದ ಕಾರ್ಯ ಆರಂಭಿಸಿದ್ದಾರೆ. ಮುತ್ತಯ್ಯ ಬೆವರೇಜಸ್ ಹೆಸರಿನಲ್ಲಿ ಸಾಫ್ಟ್ …

Read More »

ಪತ್ನಿಯ ಶೀಲ ಶಂಕಿಸಿ ಮನೆಯಲ್ಲಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಪತಿ…

ಮಂಡ್ಯ: ಪತ್ನಿಯ ಶೀಲ ಶಂಕಿಸಿ ಮನೆಯಲ್ಲಿಯೇ ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಟಿ.ಬಿ. ಬಡಾವಣೆಯ ಮುಳಕಟ್ಟೆ ರಸ್ತೆಯಲ್ಲಿರುವ ಮನೆಯಲ್ಲಿ ಮಧುಶ್ರೀ (25) ಅವರನ್ನು ಬಲವಾದ ಆಯುಧದಿಂದ ಇರಿದು ಕೊಲೆ ಮಾಡಲಾಗಿದೆ. ಪತ್ನಿಯ ಶೀಲ ಶಂಕಿಸಿ ಪತಿ ಮಂಜುನಾಥ್ ಎಂಬುವವನೇ ಈ ಕೃತ್ಯ ಎಸಗಿ ಮಗನನ್ನು ಕರೆದುಕೊಂಡು ಪರಾರಿಯಾಗಿದ್ದಾನೆ. ಕರಡಹಳ್ಳಿ ಗ್ರಾಮದ ಮಂಜುನಾಥ್ ಮತ್ತು ಮಧುಶ್ರೀ ಅವರಿಗೆ ಐದು ವರ್ಷಗಳ ಹಿಂದೆ …

Read More »

ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ನೌಕರನ ಮೇಲೆ ಹಲ್ಲೆ…

ಹುಬ್ಬಳ್ಳಿ : ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ನೌಕರನ ಮೇಲೆ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕರೆಂಟ್ ಬಿಲ್ ಜಾಸ್ತಿ ಬಂದದಕ್ಕೆ ನೌಕರನ ಮೇಲೆ ಯುವಕನೊಬ್ಬ ಸಿಟ್ಟು ತಿರಿಸಿಕೊಂಡ ಘಟನೆ ಹುಬ್ಬಳ್ಳಿಯ ಮಹಾಲಕ್ಷ್ಮಿ ಬಡವಾವಣೆಯಲ್ಲಿ ನಡೆದಿದೆ. ಮಲ್ಲಯ್ಯ ಗಣಾಚಾರಿ ಹಲ್ಲೆಗೊಳಗಾದ ಹೆಸ್ಕಾಂ ಮೀಟರ್ ರೀಡರ್, ಅಬ್ದುಲ್ ಕಲಾಯಿಗಾರ ಹಲ್ಲೆ ಮಾಡಿದ್ದು, ಆರೋಪಿ ಅಬ್ದುಲ್ ಹೆಸ್ಕಾಂ ಗ್ರಾಹಕರಾಗಿದ್ದು ಕಳೆದ ಎರಡು ಮೂರು ತಿಂಗಳ ಕರೆಂಟ್ ಬಿಲ್ ಬಾಕಿ …

Read More »

ಹನಿಟ್ರಾಪ್ ಪ್ರಕರಣಕ್ಕೆ ಸಂಬಂಧಿಸಿದ ರಂಗಿನಾಟ ಆಡುತ್ತಿದ್ದ ಮುಂಬೈ ಮಾಡೆಲ್ ಲಾಕ್…

ಬೆಂಗಳೂರು: ಪುಟ್ಟೇನಹಳ್ಳಿಯಲ್ಲಿ ವ್ಯಕ್ತಿಗೆ ಹನಿಟ್ರಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಂಗಿನಾಟ ಆಡುತ್ತಿದ್ದ ಮುಂಬೈ ಮಾಡೆಲ್ ಲಾಕ್ ಆಗಿದ್ದಾಳೆ. ನೇಹಾ ಅಲಿಯಾಸ್ ಮೆಹರ್ ನನ್ನು ಪುಟ್ಟೇನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುಂಬೈನಲ್ಲಿ ಬಂಧಿಸಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ಈ ಮೊದಲು ಕೇಸ್ ನಲ್ಲಿ ಶರಣ ಪ್ರಕಾಶ ಬಳಿಗೇರ, ಅಬ್ದುಲ್ ಖಾದರ್, ಯಾಸಿನ್ ಬಂಧಿಸಲಾಗಿತ್ತು. ಹನಿಟ್ರ್ಯಾಪ್ ಜಾಲಕ್ಕೆ ಕೆಡವಲು ‘ಕತ್ನಾ’ ಅಸ್ತ್ರ ಪ್ರಯೋಗ ಮಾಡಲಾಗಿತ್ತು. ಬಾಂಬೆ ಮಾಡೆಲ್ ಇಟ್ಟುಕೊಂಡು ಆರೋಪಿಗಳು ಬಲೆ ಬೀಸುತ್ತಿದ್ದರು. ಓರ್ವ …

Read More »

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗ್ತಿವೆ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ…

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತಿಚೇಗೆ ಫೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿವೆ.ಮಕ್ಕಳ ಮೇಲೆ ಕ್ರಿಮಿಗಳು ಮೃಗಿಯ ವರ್ತನೆ ತೋರಿ ಲೈಂಗಿಕ‌ ದೌರ್ಜನ್ಯ ನಡೆಸ್ತಿರೋರ ಸಂಖ್ಯೆ ಹೆಚ್ಚಾಗ್ತಿದೆ. ಕಳೆದೊಂದು ತಿಂಗಳಲ್ಲಿ 24 ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿವೆ. ನೆರೆ ಮನೆಯ ಮಕ್ಕಳ ಮೇಲೆ ಲೈಂಗಿಕ ಹೆಚ್ಚಾಗುತ್ತಿದ್ದು, ಸಂಬಂಧಿಕರಿಂದಲೂ ನಡಿತೀದೆ ಹೀನ ಕೃತ್ಯ ನಡೆಯುತ್ತಿವೆ. ಕಳೆದ ವಾರ ಶಾಲೆಯೊಂದರ ಮುಖ್ಯಸ್ಥ ಶಾಲ ಬಾಲಕಿ ಮೇಲೆ ತನ್ನ ಪೈಶಾಚಿಕ …

Read More »

ಬಾಕ್ಸ್ ಆಫೀಸ್ ಧೂಳೆಬ್ಬಿಸುತ್ತಿರುವ ‘ಜೈಲರ್’ ಸಿನಿಮಾ….

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿರುವ ಹೊತ್ತಲ್ಲೇ ರಜನಿಕಾಂತ್, ದೂರದ ಹಿಮಾಲಯದಲ್ಲಿ ಕುಳಿತಿದ್ದಾರೆ. ರಜನಿಕಾಂತ್ ಹಿಮಾಲಯಕ್ಕೆ ಹೋಗುವುದು, ದೇವರ ದರ್ಶನ ಪಡೆಯುವುದು, ಮಠಕ್ಕೆ ಭೇಟಿ ನೀಡುವುದು, ಧ್ಯಾನದಲ್ಲಿ ಮಗ್ನರಾಗುವುದು ಹೊಸದೇನಲ್ಲ. ಈ ಬಾರಿಯೂ ಜೈಲರ್ ರಿಲೀಸ್ ಆಗುತ್ತಿದ್ದಂತೆ ರಜನಿಕಾಂತ್ ಬಲಗೈ ಫಕೀರನ ಹಾಗೆ ಹಿಮಾಲಯ ಏರಿದ್ದಾರೆ. ರಜನಿಕಾಂತ್ ಚೆನ್ನೈನಿಂದ ಬೆಂಗಳೂರಿಗೆ ಹೋಗಿ ಅಲ್ಲಿಂದ ತಮ್ಮ ಆಪ್ತ ಗೆಳೆಯ ಹರಿ ಜೊತೆ ದೆಹಲಿಗೆ ಹೋಗಿದ್ದಾರೆ. ರಜನಿಕಾಂತ್ …

Read More »

ಲಾಲ್ ಬಾಗ್ ನಲ್ಲಿ ಫ್ಲವರ್ ಶೋಗೆ ಆಗಸ್ಟ್‌ 15ರಂದು ತೆರೆ..

ಬೆಂಗಳೂರು: ಸ್ವಾತಂತ್ರ ದಿನಾಚರಣೆಯ ಪ್ರಯಕ್ತವಾಗಿ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ಆಯೋಜನೆ ಮಾಡಲಾಗಿತ್ತು. ಆಗಸ್ಟ್‌ 15ರಂದು ಅದಕ್ಕೆ ತೆರೆ ಬಿದ್ದಿದೆ. ಕೊನೆ ದಿನವಾಗಿದ್ದರಿಂದ ಮತ್ತು ಸ್ವಾತಂತ್ರ್ಯ ದಿನಾಚರಣೆ ರಜೆ ಇದ್ದಿದ್ದರಿಂದ ಫ್ಲವರ್ ಶೋ‌ ನೋಡಲು ಜನರು ಮುಗಿಬಿದ್ದಿದ್ರು. ಎಲ್ಲಿ ನೋಡಿದರೂ ಜನರೇ ಕಂಡುಬಂದಿದ್ರು ಹಾಗೆ ಈ ವರ್ಷ ದಾಖಲೆ ಮಟ್ಟದಲ್ಲಿ ಆದಾಯವಾಗಿದೆಎಂದು ಅಲ್ಲಿನ ತೋಟಗಾ ನಗರದ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ಎಲ್ಲೆಲ್ಲಿ ನೋಡೋಣ! …

Read More »

ಬಿಜೆಪಿ ಸೋಲತಾರೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಮೊದಲೇ ಖಾತ್ರಿ ಆಗಿತ್ತು: ಜಗದೀಶ್ ಶೆಟ್ಟರ್

ಸಿ ಟಿ ರವಿ ಏನಾದ್ರು ಸತ್ಯ ಹರೀಶ್ಚಂದ್ರ ನಾ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಶ್ನೆಸಿದ್ದಾರೆ. ಸಿ ಟಿ ರವಿ ಮತ್ತು ಬಿಜೆಪಿ ನಾಯಕರ ವಿರುದ್ಧ ರಾರಿಹಾಯ್ದ ಶೆಟ್ಟರ್ ಕಳೆದ ಎರಡು ವರ್ಷದಿಂದ ಜಗದೀಶ್ ಶೆಟ್ಟರ್ ಯಾವ ಅಧಿಕಾರದಲ್ಲಿದ್ರು…? ಟೀಕೆ ಮಾಡಬೇಕು ಅಂತ ಮಾಡಬಾರದು. ಬೊಮ್ಮಾಯಿ ಮುಖ್ಯಮಂತ್ರಿ ಆದಾಗ ಈ ಕ್ಯಾಬಿನೆಟ್ ನಲ್ಲಿ ನಾನು ಮಿನಿಸ್ಟರ್ ಆಗಿ ಇರೋದಿಲ್ಲ ಅಂತ ಹೇಳಿದ್ದೆ ಎಂದರು. ಅಡುಗೆ ಇದ್ದಾಗ ಶೆಟ್ಟರ್ …

Read More »

ತಾಲೂಕಿನ ಕೊಟಗೊಂಡಹುಣಸಿ ಗ್ರಾಮದಲ್ಲಿ 77 ನೇ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಣೆ..

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಮಂದಾಕಿನಿ ಪಟರ್ವಧನ ಅವರ ನೇತೃತ್ವದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಶಂಕರಗೌಡ ಹೊನ್ನಪ್ಪಗೌಡ್ರ ಅವರು ಧ್ವಜಾರೋಹಣ ನೇರವೇರಿಸಿದರೇ, ಇವರಿಗೆ ಶಾಲೆಯ ಸಹಶಿಕ್ಷಕರು, ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಗುರು ಹಿರಿಯರು, ಶಾಲೆಯ ಮಕ್ಕಳು ಸಾಥ್ ಕೊಟ್ಟರು. ಬಳಿಕ ಗ್ರಾಮದಲ್ಲಿ ಶಾಲಾ ಮಕ್ಕಳು ಪ್ರಭಾತ್ ಪ್ರೇರಿ ನಡೆಸಿ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಸ್ವಾತಂತ್ರ್ಯ ಯೋಧರ ಬಗ್ಗೆ ಜಾಗೃತಿ ಮೂಡಿಸಿದರು. ಯುವಕ ಮಂಡಳದಲ್ಲಿ ಸ್ವಾತಂತ್ರ್ಯ ದಿನಾಚರಣೆ …

Read More »

ಧಾರವಾಡದಲ್ಲಿ ಅದ್ದೂರಿ ಸ್ವಾತಂತ್ರೋತ್ಸವ ಸಚಿವ ಸಂತೋಷ ಲಾಡ್ ರಿಂದ ಸಾರ್ವಜನಿಕ ದ್ವಜಾರೋಹಣ…

ಧಾರವಾಡದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದರು.ನಂತರ ಸಚಿವರು ತೆರೆದ ಜೀಪನಲ್ಲಿ ತೆರಳಿ ವಿವಿಧ ದಳಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಪೊಲೀಸ ಆಯುಕ್ತ ರೇಣುಕಾ ಸುಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಚಿವರಿಗೆ ಸಾಥ ನೀಡಿದರು.

Read More »