Breaking News

ಸುದ್ದಿ

ವಿದ್ಯಾರ್ಥಿಗಳು ಮರೆವಾಡ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಮತದಾನ ಜಾಗೃತಿ ಮೂಡಿಸಿದರು…..

ಧಾರವಾಡ : ತಾಲೂಕಿನ ಮರೆವಾಡ ಗ್ರಾಮದಲ್ಲಿ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ, ಅಂಜುಮನ್ ಮಹಾವಿದ್ಯಾಲಯದ, ಚುನಾವಣಾ ಸಾಕ್ಷರತಾ ಕ್ಲಬ್ ಮತ್ತು ಎನ್‌.ಎಸ್.ಎಸ್ ಘಟಕ ವತಿಯಿಂದ ಮತದಾರ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ಬಲಿಷ್ಠ ಭಾರತ ನಿರ್ಮಾಣ ಮಾಡಲು ತಪ್ಪದೇ ಮತದಾನ ಮಾಡಿ, ದೇಶದ ಭವಿಷ್ಯ ನಿರ್ಮಾಣಕ್ಕಾಗಿ ಕಡ್ಡಾಯವಾಗಿ ಮತದಾನ ಮಾಡಿ, ನಮ್ಮ ಮತ ನಮ್ಮ ಹಕ್ಕು ಎಂಬ ಘೋಷವಾಕ್ಯ ಗಳೊಂದಿಗೆ ವಿದ್ಯಾರ್ಥಿಗಳು ಮರೆವಾಡ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ …

Read More »

ಎರಡು ಬಾರಿಯೂ ಗೆಲುವಿನ ಪತಾಕೆ ಹಾರಿಸಿರುವ ಸಂಸದ ಪ್ರತಾಪ್ ಸಿಂಹ ಅವರು ಈ ಬಾರಿಯ ಚುನಾವಣೆಯಲ್ಲಿ ಸುಲಭವಾಗಿಯೇ ಗೆಲ್ಲುತ್ತಾರೆ….

ಮೈಸೂರು: ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ಸಿಡಿಸಿದ ಪ್ರಕರಣದ ಆರೋಪಿಗಳು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದಿದ್ದರು ಎಂಬ ವಿಚಾರದೊಂದಿಗೆ ಅವರ ಹೆಸರು ದೇಶದಾದ್ಯಂತ ಮುನ್ನಲೆಗೆ ಬಂದಿದ್ದು, ಎದುರಾಳಿ ಕಾಂಗ್ರೆಸ್ ನಾಯಕರು ಇದನ್ನು ಹೇಗೆ ಬೇಕೋ ಹಾಗೆ ಬಳಸಿಕೊಳ್ಳುವಲ್ಲಿಯೂ ಯಶಸ್ವಿಯಾಗಿರುವುದರಿಂದ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಲಾಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಕ್ಷೇತ್ರದಲ್ಲಿ ಊಹಾಪೋಹದ ಸುದ್ದಿಗಳು ಹರಿದಾಡುತ್ತಿದ್ದು, ಕೆಲವರು ಈ ಬಾರಿ ಹಾಲಿ ಸಂಸದ ಪ್ರತಾಪ್ ಸಿಂಹ …

Read More »

ಕ್ತಿಯೊಬ್ಬನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಹಾಗೂ ಹಾರೋಬೆಳವಡಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ…

ಧಾರವಾಡ: ಕೇವಲ 30 ಸಾವಿರ ರೂಪಾಯಿಗಾಗಿ ರಾತ್ರೋರಾತ್ರಿ ವ್ಯಕ್ತಿಯೊಬ್ಬನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಹಾಗೂ ಹಾರೋಬೆಳವಡಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸುರೇಶ ದೇವರಹೊರು (42) ಎಂಬ ವ್ಯಕ್ತಿಯೇ ಹತ್ಯೆಗೀಡಾದವನು.ಶಿವಪ್ಪ ಬಡಿಗೇರ ಎಂಬಾತನೇ ಹತ್ಯೆ ಮಾಡಿದ ಆರೋಪಿಯಾಗಿದ್ದು, ಆರೋಪಿಯ ಪತ್ತೆಗಾಗಿ ಜಾಲ ಬೀಸಲಾಗಿದೆ. ಹತ್ಯೆಗೀಡಾದ ಸುರೇಶ್, ಆರೋಪಿ ಶಿವಪ್ಪನಿಗೆ 60 ಸಾವಿರ ರೂಪಾಯಿ ಸಾಲ ಕೊಟ್ಟಿದ್ದ. ಅದರಲ್ಲಿ …

Read More »

ಒಂದೂವರೆ ಎಕರೆಯ ಜಮೀನಿನಲ್ಲಿನ ಹತ್ತಿಯನ್ನು ಬಿಡಿಸಿಕೊಂಡ ಕಳ್ಳರ ಗ್ಯಾಂಗ್‌..

ಧಾರವಾಡ : ಇಷ್ಟು ದಿನ ಮನೆ, ಬ್ಯಾಂಕ್, ಎಟಿಎಂ ಸೇರಿದಂತೆ ದೇವಸ್ಥಾನಗಳ ಹುಂಡಿಗಳಿಗೆ ಕನ್ನ ಹಾಕುತ್ತಿದ್ದ ಕಳ್ಳರು ಈಗ ರೈತರ ಹತ್ತಿ ಫಸಲಿನ ಮೇಲೆ ಕಣ್ಣು ಹಾಕಿದ್ದಾರೆ.ಇದು ಅಚ್ಚರಿ ಎನಿಸಿದರೂ ನಿಜ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಮೈಲಾರಪ್ಪ ಕುರಗುಂದ ಅವರ ಒಂದೂವರೆ ಎಕರೆಯ ಜಮೀನಿನಲ್ಲಿನ ಹತ್ತಿಯನ್ನು ಕಳ್ಳರ ಗ್ಯಾಂಗ್‌ ಬಿಡಿಸಿಕೊಂಡು ಪರಾರಿಯಾಗಿದೆ. ಹತ್ತಿ ಬಿಡಿಸುವ ಯೋಚನೆ ಮಾಡಿದ್ದ ರೈತ ಮೈಲಾರಪ್ಪ, …

Read More »

ಶಾಸಕ ಎಮ್.ಆ‌ರ್.ಪಾಟೀಲ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು….

ಕುಂದಗೋಳ: ಮತಕ್ಷೇತ್ರದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಸಿ.ಎಸ್.ಆರ್ ಯೋಜನೆ ಅಡಿ 1 ಕೋಟಿ 40 ಲಕ್ಷ ರೂಪಾಯಿ ವೆಚ್ಚದಲ್ಲಿ ಪ್ರೌಢ ಶಾಲೆಗೆ ನೂತನ 7 ಕೊಠಡಿ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಇಂದು ಕಾಮಗಾರಿಯನ್ನು ಶಾಸಕ ಎಮ್.ಆ‌ರ್.ಪಾಟೀಲ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತದನಂತರ ಮಾಜಿ ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ ಅವರ ಲೋಕೋಪಯೋಗಿ ಇಲಾಖೆಯ 1 ಕೋಟಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಹಿರೇನರ್ತಿಯಿಂದ ಚಾಕಲಬ್ಬಿ …

Read More »

ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಸಿನಿಮಾ ಶೈಲಿಯಲ್ಲಿ ಕೊಲೆ….

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸಿನಿಮಾ ಶೈಲಿಯಲ್ಲಿ ಕಿಲೋಮೀಟರ್‌ಗಟ್ಟಲೇ ರೌಡಿಶೀಟರ್​ ಅನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದಾರೆ.ಬೆಂಗಳೂರಿನ ಲಕ್ಕಸಂದ್ರದಲ್ಲಿ ಈ ಭಯಾನಕ ಘಟನೆ ನಡೆದಿದೆ. ಜೈಪ್ರಕಾಶ್ ಅಲಿಯಾಸ್ ಅಪ್ಪಿ ಕೊಲೆಯಾದ ರೌಡಿಶೀಟರ್. ಸಂಜೆ 7 ಗಂಟೆ ಸುಮಾರಿನಲ್ಲಿ ಐದಾರು ದುಷ್ಕರ್ಮಿಗಳ ಗುಂಪು ಅಟ್ಟಾಡಿಸಿ ಕೊಲೆ ಮಾಡಿದ್ದಾರೆ. ಹನುಮ ಜಯಂತಿ ಹಿನ್ನೆಲೆ ಜೈಪ್ರಕಾಶ್ ಲಕ್ಕಸಂದ್ರ ಬಸ್ ನಿಲ್ದಾಣದ ಬಳಿ ಆಂಜನೇಯ ದೇವಸ್ಥಾನದಲ್ಲಿ ಅನ್ನದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. …

Read More »

ಕರೋನಾ ಸೊಂಕೀತರ ಸಂಖ್ಯೆ ಗಣನೀಯವಾಗಿ ಏರಿಕೆ….

ದೆಹಲಿ: ದೇಶದಲ್ಲಿ jn. 1 ಉಪತಳಿ ಆತಂಕದ ನಡುವೆ ಕರೋನಾ ಸೊಂಕೀತರ ಸಂಖ್ಯೆ ಗಣನೀಯವಾಗಿ ಏರಿಕೆ ಯಾಗಿದ್ದು, ಒಂದೇ ದಿನದಲ್ಲಿ 600ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 656 ಜನರಲ್ಲಿ ಕರೋನಾ ಸೋಂಕು ಪತ್ತೆಯಾಗಿದೆ. ಈ ಮೂಲದ ಸೊಂಕೀತರ ಸಂಖ್ಯೆ 3,742ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣ 4054 ಕ್ಕೆ ಏರಿಕೆಯಾಗಿದೆ. ಈವರೆಗೆ 44471860 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 220,67,79,081 …

Read More »

ಪಿಡಿಒಗಳು ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದು ಹಾಗೂ ಅಕ್ರಮ ಮರಳು ದಂದೆ ಜಿಲ್ಲೆಯಲ್ಲಿ ಹೆಚ್ಚು ಸದ್ದು…

ರಾಯಚೂರು: 2023ನೇ ವರ್ಷದ ಕೊನೆಯ ದಿನದಲ್ಲಿದ್ದೇವೆ. 2023ನೇ ವರ್ಷ ರಾಜ್ಯ ರಾಜಕಾರಣದ ದಿಕ್ಕು ಬದಲಿಸಿದರೆ, ಜಿಲ್ಲೆಯ ರಾಜಕಾರಣದಲ್ಲಿ ದೂಳೆಬ್ಬಿಸಿತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೆರೆದ ರಾಜಕಾರಣಿಗಳು ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾದರು. ಪಿಡಿಒಗಳು ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದು ಹಾಗೂ ಅಕ್ರಮ ಮರಳು ದಂದೆ ಜಿಲ್ಲೆಯಲ್ಲಿ ಹೆಚ್ಚು ಸದ್ದು ಮಾಡಿತು. ಜೂನ್ 28ರಂದು ಸಿಂಧನೂರಲ್ಲಿ ನಗರ ಯೋಜನೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರಣಪ್ಪ ಮಡಿವಾಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ …

Read More »

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರಿಗೂ ಕ್ರಿಸ್ಮಸ್ ಶುಭಾಶಯ…..

ಎಲ್ಲರಿಗೂ ಮೆರ್ರಿ ಕ್ರಿಸ್ಮಸ್ ಶುಭಾಶಯಗಳು! ಈ ಹಬ್ಬವು ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಕ್ರಿಸ್‌ಮಸ್ ಸಂಕೇತಿಸುವ ಸೌಹಾರ್ದತೆ ಮತ್ತು ಸಹಾನುಭೂತಿಯ ಚೈತನ್ಯವನ್ನು ಆಚರಿಸೋಣ ಮತ್ತು ಎಲ್ಲರೂ ಸಂತೋಷದಿಂದ ಹಾಗೂ ಆರೋಗ್ಯಕರವಾಗಿರುವ ಜಗತ್ತಿಗಾಗಿ ಕೆಲಸ ಮಾಡೋಣ. ನಾವು ಲಾರ್ಡ್ ಕ್ರೈಸ್ತನ ಉದಾತ್ತ ಬೋಧನೆಗಳನ್ನು ಸಹ ನೆನಪಿಸಿಕೊಳ್ಳೋಣ’ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌(ಹಿಂದಿ ಟ್ವೀಟ್) ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. ಇದರೊಂದಿಗೆ ತಲೆಗೆ ಟೋಪಿ, ಬಿಳಿ ಗಡ್ಡ, ಕೈಗೆ ಗ್ಲೋಜು- …

Read More »

ಬಿಜೆಪಿ ಮುಖಂಡ ಅನಂತ ಕುಮಾರ್ ಹೆಗಡೆ ಸಿದ್ದರಾಮಯ್ಯಗೆ ಸವಾಲು…

ಸಿಎಂ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಭಾರತ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ಎಂದು ಸಂಸದ, ಬಿಜೆಪಿ ಮುಖಂಡ ಅನಂತ ಕುಮಾರ್ ಹೆಗಡೆ ಸವಾಲು ಹಾಕಿದ್ದಾರೆ. ಹಲವು ತಿಂಗಳಿನಿಂದ ಕಣ್ಮರೆಯಾಗಿದ್ದ ಅನಂತ್ ಕುಮಾರ್ ಹೆಗಡೆ ಮತ್ತೆ ಸುದ್ದಿಯಲ್ಲಿದ್ದಾರೆ. ಉತ್ತರ ಕನ್ನಡ ಸಂಸದ ಅನಂತ್‌ಕುಮಾರ್ ಹೆಗಡೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಧ್ಯವಾದರೆ ಭಾರತವನ್ನು ‘ಹಿಂದೂ ರಾಷ್ಟ್ರ’ ಆಗದಂತೆ ತಡೆಯಲಿ ಎಂದು ಸವಾಲು ಹಾಕಿದ್ದು, ಹಿಜಾಬ್ ವಿಚಾರದ ಬಗ್ಗೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. …

Read More »