BigTv News
July 27, 2023
ದೆಹಲಿ, ಸುದ್ದಿ
ನವದೆಹಲಿ: ಮಣಿಪುರ ಹಿಂಸಾಚಾರ ವಿಚಾರವಾಗಿ ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಭಾರಿ ಗದ್ದಲ ನಡೆಯುತ್ತಿರುವ ನಡುವೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ 17 ಪ್ರತಿಪಕ್ಷಗಳ ನಾಯಕರು ಸಾಂಕೇತವಾಗಿ ಕಪ್ಪು ಬಟ್ಟೆ ಧರಿಸಿ ಗುರುವಾರ ಒಗ್ಗಟ್ಟು ಪ್ರದರ್ಶಿಸಿದ್ದಾರೆ.ಮಣಿಪುರ ಪರಿಸ್ಥಿತಿಯ ಕುರಿತು ಪ್ರಧಾನಿ ಮೋದಿಯವರು ಹೇಳಿಕೆ ನೀಡುವಂತೆ ಪಟ್ಟು ಹಿಡಿದಿರುವ ನಾಯಕರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಸಭೆ ನಡೆಸಿ ಸಂಸತ್ತಿನ ಉಭಯ …
Read More »
BigTv News
July 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು, 435 ಹುಲಿಗಳು ಪತ್ತೆಯಾಗಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂತಾರಾಷ್ಟ್ರೀಯ ಹುಲಿ ದಿನಕ್ಕೆ 2 ದಿನಗಳ ಮುನ್ನ ರಾಷ್ಟ್ರೀಯ ಪ್ರಾಣಿ ಹುಲಿ ಗಣತಿಯ ವಿವರ ಬಿಡುಗಡೆ ಮಾಡಲಾಗಿದೆ.ರಾಷ್ಟ್ರೀಯ ಹುಲಿ ಪ್ರಾಧಿಕಾರ (ಎನ್.ಟಿ.ಸಿ.ಎ) ಮಾರ್ಗಸೂಚಿಯ ಪ್ರಕಾರ, ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಹುಲಿ ಗಣತಿ ಮಾಡಲಾಗುತ್ತದೆ. …
Read More »
BigTv News
July 26, 2023
ಕರ್ನಾಟಕ, ಗದಗ, ಸುದ್ದಿ
ಮುಳಗುಂದ : ಸಮೀಪದ ಕುರ್ತಕೋಟಿ ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿಯ ಎರಡನೇ ಅವಧಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅಶೋಕ ವಿ.ಶಿರಹಟ್ಟಿ, ಉಪಾಧ್ಯಕ್ಷರಾಗಿ ಸರೋಜಾ ಮಾ.ಪ್ರಭಯ್ಯನಮಠ ಅವರನ್ನು ಅವಿರೋದವಾಗಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷ,ಉಪಾಧ್ಯಕ್ಷರಿಗೆ ಮುಖಂಡರಾದ ಅಪ್ಪಣ್ಣ ಇನಾಮತಿ ಗ್ರಾ.ಪಂ ಸದಸ್ಯರು,ಪಿಡಿಒ ರವಿ ಅಳವಂಡಿ, ಸಿಬ್ಬಂದಿ ಮೊದಲಾದವರು ಅಭಿನಂದಿಸಿದರು.
Read More »
BigTv News
July 26, 2023
ಕರ್ನಾಟಕ, ಗದಗ, ಸುದ್ದಿ
ಮುಳಗುಂದ : ಸಮೀಪದ ಚಿಂಚಲಿ ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿಯ ಎರಡನೇ ಅವಧಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೇವಕ್ಕ ಹೇಮರಡ್ಡಿ ಬಂಗಾರಿ, ಉಪಾಧ್ಯಕ್ಷರಾಗಿ ಲಲಿತಾ ಮಾಲತೇಶ ಕುರಹಟ್ಟಿ ಅವರನ್ನು ಅವಿರೋದವಾಗಿ ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷೆ,ಉಪಾಧ್ಯಕ್ಷರಿಗೆ ಗ್ರಾಮ ಪಂಚಾಯ್ತಿ ಸದಸ್ಯರು,ಮುಖಂಡರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ಸುಂಕಾಪೂರ,ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಪಾಟೀಲ, ಜಿ.ಪಂ ಮಾಜಿ ಸದಸ್ಯ ಎಚ್.ವೈ.ಪೂಜಾರ, …
Read More »
BigTv News
July 26, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಜಿಲ್ಲೆಯಲ್ಲಿ ಹಲವು ಕಡೆ ಅತಿಯಾದ ಮಳೆ, ಮುಂಗಾರು ಬಿತ್ತನೆ ಇಲ್ಲದೆ ಜನ ತೊಂದರೆಯಲ್ಲಿದ್ದಾರೆ. ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ಹಳ್ಳಿಗಳಿಗೆ ಹೋಗಿ ಸಾರ್ವಜನಿಕರ ಸಮಸ್ಯೆಗಳನ್ನು ಕೇಳಬೇಕು. ಮತ್ತು ಅವರಿಗೆ ಅಗತ್ಯವಿರುವ ಸರಕಾರದ ನೆರವು, ಸಹಾಯ ಮಾಡಬೇಕೇಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಪ್ರಕೃತಿ ವಿಕೋಪಕ್ಕೆ ಸಂಭಂದಿಸಿದ ವಿಷಯಗಳ ಕುರಿತು ಜಿಲ್ಲಾ ಮಟ್ಟದ ಹಾಗೂ ಕಂದಾಯ ಇಲಾಖೆ …
Read More »
BigTv News
July 26, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ವೀಡಿಯೊ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಜುಲೈ 20ರಂದು ಉಡುಪಿಯಲ್ಲಿ ಅತ್ಯಂತ ಹೇಯ ಕೃತ್ಯ ನಡೆದಿದೆ. ಉಡುಪಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೂವರು ವಿದ್ಯಾರ್ಥಿನಿಯರು ಮೊಬೈಲ್ ಇಟ್ಟು ವೀಡಿಯೊ ಮಾಡಿದ ಘಟನೆ ನಡೆದಿದೆ. ಅವರ ಮೇಲೆ ಕ್ರಮ ಆಗಬೇಕಿತ್ತು. ಒಂದು ವಾರದ ನಂತರ ಈ ಬಗ್ಗೆ …
Read More »
BigTv News
July 26, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮಳೆಯಲ್ಲಿಯೇ ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ವಿಶೇಷಚೇತನರಿಗೆ ಉಚಿತ ಬಸ್ ಪಾಸ್, ಪ್ರತ್ಯೇಕ ಸಚಿವಾಲಯ, ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸಬೇಕೆಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು. ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ …
Read More »
BigTv News
July 26, 2023
ಕರ್ನಾಟಕ, ಮಂಡ್ಯ, ಸುದ್ದಿ
ಮಂಡ್ಯ: ಕಾವೇರಿ ನದಿಯ ಉಗಮ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಮಂಡ್ಯ ಜಿಲ್ಲೆಯ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆಯ (ಕೆಆರ್‌ಎಸ್) ನೀರಿನ ಮಟ್ಟ 100 ಅಡಿ ತಲುಪಿದೆ. ಡ್ಯಾಂಗೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಹೆಚ್ಚಳವಾಗುತ್ತಿದ್ದು, ಕಾವೇರಿ ಜಲಾಶಯಕ್ಕೆ ಜೀವಕಳೆ ತಂದಿದೆ. ಕಳೆದ 24 ಗಂಟೆಯಲ್ಲಿ 4 ಟಿಎಂಸಿ ನೀರು ಹರಿದು ಬಂದಿದೆ.ಇಂದು ಬೆಳಗ್ಗೆ 51,508 ಕ್ಯೂಸೆಕ್ ನೀರು ಹರಿದು ಬರುತ್ತಿತ್ತು. 124.80 ಅಡಿ ಗರಿಷ್ಠ …
Read More »
BigTv News
July 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆ ಗಂಟಲು ನೋವು, ಕೆಮ್ಮು, ಶೀತ, ನೆಗಡಿ ಮತ್ತಿತರ ಸೋಂಕಿನ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಈ ರೋಗಗಳ ಮುಖ್ಯ ಲಕ್ಷಣವೇ ಜ್ವರ. ಮಳೆ ಬಿದ್ದಾಗ ಸೊಳ್ಳೆ ಹೆಚ್ಚಾಗುವುದರಿಂದ ಡೆಂಘೀ, ಟೈಫಾಯ್ಡ್, ವೈರಾಣು ಜ್ವರ, ಕಾಲರ ಇನ್ನಿತರ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಈ ಎಲ್ಲ ಕಾಯಿಲೆಗಳ ಆರಂಭದಲ್ಲಿ ಜ್ವರವಷ್ಟೇ ಕಾಣಿಸಿಕೊಂಡರೂ, ಜೊತೆಯಲ್ಲೇ ಇತರ ನಿರ್ದಿಷ್ಟ ಗುಣಲಕ್ಷಣ ಕಾಣಿಸುತ್ತವೆ. ಮಳೆ ಹೆಚ್ಚಾಗಿರುವ ಕಾರಣದಿಂದ ಬೆಂಗಳೂರು …
Read More »
BigTv News
July 26, 2023
ದೆಹಲಿ, ಸುದ್ದಿ
ದೆಹಲಿ: ಜುಲೈ 26ರಂದು ಪ್ರತಿ ವರ್ಷ ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತದೆ. 1999ರಲ್ಲಿ ಕಾರ್ಗಿಲ್ನಲ್ಲಿ ನಡೆದ ಯುದ್ಧದಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ವೀರೋಚಿತ ಗೆಲುವು ಸಾಧಿಸಿತ್ತು. ಯುದ್ಧದಲ್ಲಿ ವೀರಮರಣವನ್ನಪ್ಪಿದ ಯೋಧರ ತ್ಯಾಗ, ಬಲಿದಾನವನ್ನು ಇಂದು ಸ್ಮರಿಸಲಾಗುತ್ತಿದೆ. ಮಂಗಳವಾರ (ನಿನ್ನೆ) ಯುದ್ಧದಲ್ಲಿ ಮಡಿದ ಯೋಧರಿಗೆ ಮೊಂಬತ್ತಿ ಹಚ್ಚಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಇಂದು ಪುಷ್ಪಾರ್ಚನೆ ಸಮಾರಂಭ …
Read More »