BigTv News
July 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿನ ಹವಾಮಾನ ಮತ್ತು ಮಳೆ, ಬೆಳೆ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಡಿಯೋ ಸಂವಾದ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳ ಜೊತೆಗೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುವರು. ಬಳಿಕ ಮುಂದಿನ ಕ್ರಮಗಳ ಬಗ್ಗೆ ತಿಳಿಸಲಿದ್ದಾರೆ. ವಿಡಿಯೋ ಸಂವಾದದಲ್ಲಿ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿಗಳು, ಕಂದಾಯ ಸಚಿವರು ಹಾಗು ಕೃಷಿ ಸಚಿವರು ಸೇರಿದಂತೆ ಹಿರಿಯ ಸಚಿವರುಗಳು ಭಾಗಿಯಾಗಲಿದ್ದಾರೆ. …
Read More »
BigTv News
July 26, 2023
ದೆಹಲಿ, ಸುದ್ದಿ
ನವದೆಹಲಿ : ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಇಂದು ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ. ಜುಲೈ 20ರಂದು ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಪ್ರತಿಪಕ್ಷ ಸದಸ್ಯರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಣಿಪುರ ಹಿಂಸಾಚಾರ ವಿಚಾರವಾಗಿ ಪ್ರಧಾನಿ ಮೋದಿ ಹೇಳಿಕೆಗೆ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿವೆ. ಇದರಿಂದಾಗಿ ಉಭಯ ಸದನಗಳ ಕಲಾಪಗಳನ್ನೂ ಪದೇ ಪದೇ ಮುಂದೂಡಲಾಗುತ್ತಿದೆ. …
Read More »
BigTv News
July 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಬಂಧಿತರಾಗಿರುವ ಐವರು ಶಂಕಿತ ಭಯೋತ್ಪಾದಕರ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾಗುತ್ತಿದೆ. ಸಿಸಿಬಿ ಪೊಲೀಸರು ಇಂದು ಶಂಕಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಮತ್ತೆ 7 ದಿನಗಳ ಕಾಲ ವಶಕ್ಕೆ ಪಡೆಯಲು ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಏಳು ದಿನಗಳ ಕಾಲ ತೀವ್ರ ವಿಚಾರಣೆ ನಡೆದಿದ್ದು, ವಿಚಾರಣೆಯಲ್ಲಿ ಹಲವು ಸ್ಪೋಟಕ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮತ್ತೊಂದೆಡೆ, ತಲೆಮರೆಸಿಕೊಂಡಿರುವ ಜುನೈದ್ …
Read More »
BigTv News
July 25, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ : ವಿದ್ಯುತ್ ತಂತಿ ತಗುಲಿ ಮೂಕಪ್ರಾಣಿ ಎಮ್ಮೆ ಸಾವನ್ನಪ್ಪಿದ ಘಟನೆ, ಹುಬ್ಬಳ್ಳಿಯ ಇಂಡಿಪಂಪ್ ಬಳಿ ನಡೆದಿದೆ. ಮಳೆಗಾಲ ಹಿನ್ನೆಲೆಯಲ್ಲಿ ವಿದ್ಯುತ್ ಕಂಬದಿಂದ ಹರಿದು ಬಿದ್ದ ವಿದ್ಯುತ್ ತಂತಿ. ಕಂಬದ ಬಳಿ ಮೇಯಲು ಹೋಗಿದ್ದ ಎಮ್ಮೆ ವಿದ್ಯುತ್ ತಗುಲಿ ಸಾವನ್ನಪ್ಪಿದೆ. ಹೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಮೂಕಪ್ರಾಣಿ ಬಲಿಯಾಗಿದೆ. ಸ್ಥಳಕ್ಕೆ ಹೆಸ್ಕಾಂ ಸಿಬ್ಬಂಧಿ ಹಾಗೂ ಪಾಲಿಕೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಹೆಸ್ಕಾಂ ಹಾಗೂ ಪಾಲಿಕೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು …
Read More »
BigTv News
July 25, 2023
ಕರ್ನಾಟಕ, ಬೀದರ್, ಸುದ್ದಿ
ಬೀದರ್: ಬೀದರ್ ತಾಲ್ಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಹೆಸರು, ಸೋಯಾ ಹಾಗೂ ಅವರೆಯಲ್ಲಿ ಹಳದಿ ನಂಜು ರೋಗಭಾದೆ ಕಂಡು ಬಂದಿದೆ.ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳು ಜಿಲ್ಲೆಯಲ್ಲಿ ನಡೆಸಿದ ಸಮೀಕ್ಷೆ ವೇಳೆ ರೋಗ ಪತ್ತೆಯಾಗಿದೆ.ಹುಮನಾಬಾದ್ ತಾಲ್ಲೂಕಿನ ಕೆಲ ಹೊಲಗಳಲ್ಲಿ ಹೆಸರು ಬೆಳೆಯಲ್ಲಿ ಎಲೆ ಚುಕ್ಕೆ ರೋಗ ಕಾಣಿಸಿದೆ.ಹಳದಿ ನಂಜು ರೋಗ ಪಸರಿಸಲು ಬಿಳಿ ನೊಣ ಕಾರಣವಾಗಿದೆ. ಪ್ರೌಢ ಹಾಗೂ ಮರಿಕೀಟ ಎಲೆ ಹಾಗೂ ಇತರ ಭಾಗಗಳಿಂದ …
Read More »
BigTv News
July 25, 2023
ಕರ್ನಾಟಕ, ಬೀದರ್, ಸುದ್ದಿ
ಬೀದರ್: ಬೀದರ್ ದಕ್ಷಿಣ ಕ್ಷೇತ್ರದ ಮನ್ನಾಏಖೇಳ್ಳಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ದಿಢೀರ್ ಎಂದು ಭೇಟಿ ನೀಡಿದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಆವರಣದಲ್ಲಿ ಸ್ವಚ್ಛತೆ ಕಾಪಾಡದಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಸಾರ್ವಜನಿಕರ ದೂರಿನ ಅನ್ವಯ ದಿಢೀರ್ ಭೇಟಿ ನೀಡಿದ ಅವರು, ಶುಚಿತ್ವವಿಲ್ಲದ ಇಡೀ ಬಸ್ ನಿಲ್ದಾಣ ಕೆಟ್ಟ ವಾಸನೆಯಿಂದ ಕೂಡಿದೆ. ಬಸ್ ನಿಲ್ದಾಣದಲ್ಲಿರುವ ಶೌಚಾಲಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದನ್ನು ಹಾಗೂ ನಿಲ್ದಾಣ ಸ್ವಚ್ಛತೆ ಇಲ್ಲದೇ ಇರುವುದನ್ನು ಅವರು …
Read More »
BigTv News
July 25, 2023
News, ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ :- ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಗೆ ಮಕ್ಕಳ ಸ್ನೇಹಿ ಮತ್ತು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಶೇಷನ್ಸ್ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ.ತಿಂಗಳ ಹಿಂದೆಯಷ್ಟೇ ಈ ಪ್ರಕರಣ ದಾಖಲಾಗಿತ್ತು.48 ವರ್ಷದ ತಂದೆ, ಮಗಳ ಮೇಲೆ ಅತ್ಯಾಚಾರ ಮಾಡಿದ್ದ ಮಗಳು ಗರ್ಭಿಣಿಯಾಗಿದ್ದಳು. ಪಿಎಸ್ಐ ಪಿ. ಏನ್. ಶೇಷಾದ್ರಿ ಅವರು ತನಿಖೆ ನಡೆಸಿ ಆರೋಪಿಯ ಪಟ್ಟಿ ಸಲ್ಲಿಸಿದ್ದರು. ಆರೋಪಗಳು ಸಾಬೀತಾಗಿದ್ದರಿಂದ ಮಕ್ಕಳ ಸ್ನೇಹಿ ಮತ್ತು …
Read More »
BigTv News
July 24, 2023
News, ಮುಂಬೈ, ಸುದ್ದಿ
ಪುಣೆ: ಹೆಂಡತಿ ಮತ್ತು ಅಳಿಯನಿಗೆ ಗುಂಡು ಹಾರಿಸಿ ಹತ್ಯೆಗೈದು ತಾವೂ ಶೂಟ್ ಮಾಡಿಕೊಂಡು ಸಹಾಯಕ ಪೊಲೀಸ್ ಕಮಿಷನ (ಎಸಿಪಿ) ಮೃತಪಟ್ಟ ಘಟನೆ ಸೋಮವಾರ ಪುಣೆಯಲ್ಲಿ ನಡೆದಿದೆ.ಎಸಿಪಿ ಭರತ್ ಗಾಯಕ್ವಾಡ್, ಅವರ ಪತ್ನಿ ಮೋನಿ ಗಾಯಕ್ವಾಡ್ (44) ಮತ್ತು ಸೋದರಳಿಯ ದೀಪಕ್ (35) ಮೃತರು. ಘಟನೆಗೆ ಕಾರಣವೇನು ಎನ್ನುವುದು ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಕ್ವಾಡ್ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿತ್ತು.ಬೆಳಗ್ಗಿನ ಜಾವ 3.30 ರ ಸುಮಾರಿಗೆ ಮೊದಲು …
Read More »
BigTv News
July 24, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗುತ್ತಿದ್ದಂತೆಯೇ ವಾಹನ ಅಪಘಾತಗಳ ಪ್ರಮಾಣ ಕೂಡ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಹುಬ್ಬಳ್ಳಿ ಸಂಜೀವಿನಿ ಪಾರ್ಕ್ ಬಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇನ್ನೂ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು
Read More »
BigTv News
July 24, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಆರ್ಎಸ್ಎಸ್ನ ಹಿರಿಯ ಪ್ರಚಾರಕ ಮದನ್ ದಾಸ್ ದೇವಿ (81 ವರ್ಷ ವಯಸ್ಸು) ಇಂದು ಮುಂಜಾನೆ 5 ಗಂಟೆಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮದನ್ ದಾಸ್ ದೇವಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ 1.30ರಿಂದ 4ರ ತನಕ ಬೆಂಗಳೂರಿನ ಆರ್ಎಸ್ಎಸ್ ಕಾರ್ಯಾಲಯ ಕೇಶವ ಕೃಪಾದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ ಮಹಾರಾಷ್ಟ್ರದ ಪುಣೆಯಲ್ಲಿ ಅಂತ್ಯಕ್ರಿಯೆ ಜರುಗಲಿದೆ. ಜ್ಯೇಷ್ಠ ಪ್ರಚಾರಕರಾಗಿದ್ದ …
Read More »