BigTv News
July 17, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಕಾಂಗ್ರೆಸ್ ನೇತೃತ್ವದಲ್ಲಿ ರಾಷ್ಟ್ರೀಯ ಪ್ರತಿಪಕ್ಷಗಳ ಎರಡನೇ ಹಂತದ ಸಭೆ ನಡೆಯಲಿದೆ. ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ, ಸಿದ್ಧತಾ ಕಾರ್ಯಗಳ ಪರಿಶೀಲನೆ ನಡೆಸಿದ್ದಾರೆ. ಯಾರೆಲ್ಲ ಭಾಗಿ?: ಕಾಂಗ್ರೆಸ್, ಎಎಪಿ, ಟಿಎಂಸಿ, ಡಿಎಂಕೆ, …
Read More »
BigTv News
July 17, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಷ್ಟ್ರೀಯ ಮಟ್ಟದ ಮಹಾಘಟ್ ಬಂಧನ್ ನಾಯಕರು ಸೋಮವಾರದಿಂದ ಎರಡು ದಿನ ನಗರದಲ್ಲಿ ಮಹತ್ವದ ಸಭೆ ನಡೆಸಲಿದ್ದು, ಇದಕ್ಕಾಗಿ ಅಳವಡಿಸಿದ್ದ ಸ್ವಾಗತ ಕೋರುವ ಫ್ಲಾಗ್ ಹಾಗೂ ಬ್ಯಾನರ್ಗಳನ್ನ ಕನ್ನಡ ಪರ ಸಂಘಟನೆಗಳು ಹರಿದು ಹಾಕಿವೆ. ದೇಶದ ವಿವಿಧ ರಾಜ್ಯಗಳ ಬಿಜೆಪಿಯೇತರ ಪಕ್ಷಗಳು ನಾಳಿನ ಸಭೆಯಲ್ಲಿ ಭಾಗಿಯಾಗಲಿದ್ದು, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಕರೆಗೆ ಬೆಂಬಲಿಸಿ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವಿವಿದ ರಾಜ್ಯಗಳ ಹಾಲಿ ಹಾಗೂ ಮಾಜಿ …
Read More »
bigtvnews22
July 17, 2023
News, ಕರ್ನಾಟಕ, ದಕ್ಷಿಣ ಕನ್ನಡ, ಸುದ್ದಿ
ಬೆಳ್ತಂಗಡಿ (ದಕ್ಷಿಣ ಕನ್ನಡ) : ಉಯ್ಯಾಲೆಯಲ್ಲಿ ಆಟವಾಡುವ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಬಿದ್ದ ಪರಿಣಾಮ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆ ಬಳಿ ಭಾನುವಾರ ಸಂಜೆ ನಡೆದಿದೆ. ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮಗ 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಮೃತ ಬಾಲಕ. ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಶ್ರೀಷಾ ಬಿದ್ದಿದ್ದು, ಇದನ್ನು ಆತನ ತಂಗಿ ನೋಡಿ …
Read More »
BigTv News
July 17, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಭಾರಿ ಸ್ಪಂದನೆ ದೊರೆಯುತ್ತಿದ್ದು, ಈ ನಿಟ್ಟಿನಲ್ಲಿ ನಾಲ್ಕು ನಿಗಮದ ಬಸ್ಗಳಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚುತ್ತಿದೆ. ಮಹಿಳೆಯರ ಉಚಿತ ಪ್ರಯಾಣದ ವೇಳೆ ಪ್ರತಿ ಬಾರಿಯ ಕಿರಿಕಿರಿ ತಪ್ಪಿಸುವ ಸಲುವಾಗಿ ಟ್ಯಾಪ್ ಆ್ಯಂಡ್ ಟ್ರಾವೆಲ್ ತಂತ್ರಜ್ಞಾನದ ಸ್ಮಾರ್ಟ್ ಕಾರ್ಡ್ ನೀಡಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಂತಿಸಿದೆ. ಸದ್ಯ ಬಸ್ಗಳಲ್ಲಿ ಮಹಿಳೆಯರು ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನು ತೋರಿಸಿ ಉಚಿತವಾಗಿ ಸಂಚರಿಸುತ್ತಿದ್ದಾರೆ. …
Read More »
BigTv News
July 17, 2023
News, ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ಚಿಕನ್ ಊಟ ಸೇವಿಸಿದ ಮಕ್ಕಳು ವಾಂತಿ, ಬೇಧಿಯಾಗಿ ಅಸ್ವಸ್ಥಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಒಟ್ಟು 30 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದು, 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಕೆಲ ದಿನಗಳ ಹಿಂದೆ ಬೀದರ್ನ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು …
Read More »
BigTv News
July 17, 2023
News, ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಆಷಾಢ ಮಾಸವನ್ನು ತುಳುವರು ಆಟಿ ಎನ್ನುವರು. ಈ ಆಟಿ ತಿಂಗಳಲ್ಲಿ ಬರುವ ಅಮವಾಸ್ಯೆಯಂದು ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಆಟಿ ಕಷಾಯ ಸೇವನೆ ಮಾಡುವ ಸಂಪ್ರದಾಯವಿದೆ. ಆಟಿ ಅಮಾವಾಸ್ಯೆಯಂದು ಕುಡಿಯುವ ಆಟಿ ಕಷಾಯದ ಬಗ್ಗೆ ನಿಮಗೆ ಗೊತ್ತೇ? ತುಳುವರು ಆಹಾರದಲ್ಲಿಯೇ ಔಷಧವನ್ನು ಸೇವಿಸುತ್ತಾರೆ. ಯಾವ ವಸ್ತುವಿನಲ್ಲಿ ಯಾವ ರೀತಿಯ ಔಷಧೀಯ ಗುಣವಿದೆ ಎನ್ನುವ ಸಂಗತಿ ಪೂರ್ವಜರಿಂದ ಬಳುವಳಿಯಾಗಿ ಬಂದಿದೆ. ಮರ, ತೊಗಟೆ, ಹುಲ್ಲು, ಪಥ್ಯ ಹಾಗು …
Read More »
BigTv News
July 17, 2023
News, ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರು: ಸಿಂಧನೂರು ತಾಲೂಕಿನ ಬೆಂಗಾಲಿ ಕ್ಯಾಂಪ್-2ರಲ್ಲಿ ಭಾನುವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಪೋಸ್ಟ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಒಂದು ಗುಂಪು ಧಾರ್ಮಿಕ ವಿಚಾರವಾಗಿ ಪೋಸ್ಟ್ ಮಾಡಿತ್ತು. ಇದನ್ನು ಮತ್ತೊಂದು ಕೋಮಿನವರು ಪ್ರಶ್ನಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ಉಂಟಾಗಿ ಗಲಾಟೆಯಾಗಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಸಿಂಧನೂರು ಗ್ರಾಮೀಣ …
Read More »
Shaikh BigTv
July 16, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ತನ್ನ ಮಗಳನ್ನ ಪ್ರೀತಿಸುತ್ತಿದ್ದ ಯುವಕನಿಗೆ ತಂದೆಯೋರ್ವ ಚಾಕು ಇರಿದ ಘಟನೆ ಧಾರವಾಡದ ಸೈದಾಪುರದಲ್ಲಿ ಈಗಷ್ಟೇ ನಡೆದಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಯುವಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆಮಾಡಲ್ಲಾಗಿದೇ ಗುಜರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೈದಾಪುರ ಗೌಡರ ಓಣಿಯ ಶಶಾಂಕ ಮೂಗನ್ನವರ ಎಂಬ ಯುವಕನಿಗೆ ಸುತಗಟ್ಟಿ ಚಾಳನ ಹುಲಗಪ್ಪ ಬಡಿಗೇರ ಎಂಬಾತ ಚಾಕುವಿನಿಂದ ಇರಿದಿದ್ದು, ಕರುಳು ಹೊರಬಂದಿವೆ. ಕಳೆದ ಒಂದೂವರೆ ವರ್ಷದಿಂದ ಶಶಾಂಕ, ಹುಲಗಪ್ಪನ ಮಗಳನ್ನ ಪ್ರೀತಿಸುತ್ತಿದ್ದ. ಇದರಿಂದ ರೋಸಿ …
Read More »
BigTv News
July 15, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ
ದಿನೇ ದಿನೇ ತಿರುವು ಪಡೆಯುತಿರುವ ಯುವಕನ ಬೆತ್ತಲೆ ಪ್ರಕರಣ.ಯುವಕನ ಬೆತ್ತಲೆಗೊಳಿಸಿದ ಹಲ್ಲೆ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈಗಾಗಲೇ ಐದು ಜನ ಯುವಕರು ಹಲ್ಲೆ ಮಾಡಿದ ಬಗ್ಗೆ ವಿಡಿಯೋ ವೈರಲ್ ಆಗಿತ್ತು, ಆದರೆ ಹಲ್ಲೆ ಮಾಡಿದ್ದು ಮಾ ತ್ರ 20ಕ್ಕೂ ಯುವಕರ ಟೀಮ್ ಎಂದು ಹೊಸ ವಿಡಿಯೋ ಈಗ ವೈರಲ್ ಆಗಿದೆ. ಯುವಕನ ಮೇಲೆ ಹಲ್ಲೆ ಮಾಡಿದ್ದು ಐದು ಜನ ಯುವಕರ ಟೀಮ್ ಅಲ್ಲವೇ ಅಲ್ಲ ,ಹಲ್ಲೆ ಮಾಡಿದ್ದು …
Read More »
BigTv News
July 15, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕೇಂದ್ರ ಸರಕಾರದ ನಿರಂಕುಶ ಪ್ರಭುತ್ವ ರಾಜ್ಯ ಸರಕಾರಗಳ ಸ್ವಾಯತ್ತತೆಯನ್ನು ಕಸಿದುಕೊಳ್ಳುತ್ತಿದೆ ಎಂದು ಹಿರಿಯ ನ್ಯಾಯವಾದಿ ಪಿ.ಎಚ್. ನೀರಲಕೇರಿ ಹೇಳಿದರು. ಅವರು ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಗುರುವಾರ ನಡೆದ ರಾಚಪ್ಪ ಹಡಪದ ದತ್ತಿ ಕಾರ್ಯಕ್ರಮದಲ್ಲಿ “ಒಕ್ಕೂಟ ವ್ಯವಸ್ಥೆಯಲ್ಲಿ ರಾಜಕೀಯ ಸ್ಥಿತಿಗತಿ ಅಂದು-ಇಂದು’ ವಿಷಯ ಕುರಿತು ಮಾತನಾಡಿದರು. ರಾಜಕೀಯ ನಾಯಕರ ಮೇಲಾಟದಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ. ಒಕ್ಕೂಟ ವ್ಯವಸ್ಥೆಯ ಉದ್ದೇಶವೇ ಕಳೆದು ಹೋಗುತ್ತಿದೆ ಎಂದು ಅಭಿಪ್ರಾಯಪಟ್ಟರು. “ಒಂದು ದೇಶ ಒಂದು …
Read More »