BigTv News
July 15, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧಾರವಾಡ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಪೊಲೀಸ ಇಲಾಖೆ, ಕಾರ್ಮಿಕ ಇಲಾಖೆ, ಶ್ರೀಹರಭಟ್ಟ ಪ್ರೌಢಶಾಲೆ ಕುಂದಗೋಳ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮವನ್ನು ಶ್ರೀಹರಭಟ್ಟ ಪ್ರೌಢಶಾಲೆ ಸಭಾಂಗಣ ಕುಂದಗೋಳ ಇಲ್ಲಿ ಆಯೋಜಿಸಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ …
Read More »
BigTv News
July 15, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ಜನಮನ್ನಣೆ ಬಿಜೆಪಿಗೆ ಸೋಲಿನ ಭಯ ಹುಟ್ಟಿಸಿದೆ ಎಂದು ಸಚಿವ ಸಂತೋಷ ಲಾಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಆಗಾಗ ಮೈತ್ರಿ ಮಾಡಿಕೊಳ್ಳುತ್ತವೆ ಅದು ಬಿಜೆಪಿ ಜೆಡಿಎಸ್ ಪಕ್ಷಕ್ಕೆ ಬಿಟ್ಟ ವಿಚಾರ, ನಾವು ಕಳೆದ ಭಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಮೈತ್ರಿ ಮಾಡಿಕೊಳ್ಳುವುದು ಬಿಜೆಪಿ ಕಾಂಗ್ರೆಸ್ ಪಕ್ಷಗಳ …
Read More »
BigTv News
July 15, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಮಹದಾಯಿ ಹೋರಾಟ ಏಳು ವರ್ಷ ಪೂರೈಸಿ ಎಂಟು ವರ್ಷಕ್ಕೆ ಕಾಲಿಟ್ಟಿದೆ. ಆದರೂ ಕೂಡ ಮಹದಾಯಿ ಕನಸು ಕನಸಾಗಿಯೇ ಉಳಿದಿದೆ. ಈ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರೇ ಕಾರಣ ಎಂದು ಮಹದಾಯಿ ಹೋರಾಟಗಾರ ವೀರೇಶ ಸೊರಬದಮಠ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರತಿಯೊಂದು ಸರ್ಕಾರವೂ ಕೂಡ ಹರಿಕೆ ಉತ್ತರವನ್ನು ನೀಡುವ ಮೂಲಕ ತಮ್ಮ ರಾಜಕೀಯ ಬೆಳೆಯನ್ನು ಬೇಯಿಸಿಕೊಳ್ಳುವ ಕೆಲಸವನ್ನು ಮಾಡುತ್ತಿವೆ. ಈ ಭಾಗದ ಬಹು ನಿರೀಕ್ಷಿತ …
Read More »
BigTv News
July 15, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮುಂದೆ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವಾಯುವ್ಯ ಸಾರಿಗೆ ಸಂಸ್ಥೆ ಬಸ್ಸಿನ ಹಿಂದಿನ ಗಾಜು ಒಡೆದು ಪುಡಿಪುಡಿಯಾಗಿರುವ ಘಟನೆ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿ ನಡೆದಿದೆ. ಚಿಗರಿ ಬಸ್ ಒಂದಿಲ್ಲೊಂದು ರೀತಿಯಲ್ಲಿ ಅಪಘಾತಕ್ಕೆ ಸಿಲುಕುತ್ತಿರುವುದು ನಿಜಕ್ಕೂ ಜನರಲ್ಲಿ ಆತಂಕದ ಭಾವನೆ ಹುಟ್ಟು ಹಾಕಿದೆ. ಎಲ್ಲೆಂದರಲ್ಲಿ ಚಿಗರಿ ಬಸ್ ಡಿಕ್ಕಿ ಹೊಡೆಯುವ ಪ್ರಸಂಗಗಳನ್ನು ನೋಡಿದರೇ ಬ್ರೇಕ್ ಸಮಸ್ಯೆಯೋ ಏನೋ ಅರ್ಥವಾಗದಂತಾಗಿದೆ. ಇನ್ನೂ …
Read More »
BigTv News
July 14, 2023
News, ಕರ್ನಾಟಕ, ದೇಶ-ವಿದೇಶ, ಸುದ್ದಿ
ಹೊಸದಿಲ್ಲಿ: ಯಮುನಾ ನದಿ ಉಕ್ಕೇರಿ ರಸ್ತೆಗಳಿಗೆ ಹರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಮನೆಗಳು, ಮಳಿಗೆಗಳು ಹಾಗೂ ಕಾರುಗಳು ಮುಳುಗಿ, ದಿಲ್ಲಿ ನಿವಾಸಿಗಳು ಅದರಿಂದ ಪಾರಾಗಲು ಹರಸಾಹಸ ಪಡುತ್ತಿದ್ದಾರೆ. ಈ ಸಂಕಷ್ಟದ ನಡುವೆಯೇ, ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ವಿದ್ಯುತ್ ಕಂಬಗಳಿಂದ ವಿದ್ಯುತ್ ಪ್ರವಹಿಸುತ್ತಿದ್ದು, ದಿಲ್ಲಿ ನಿವಾಸಿಗಳ ಗೋಳು ಮತ್ತಷ್ಟು ಹೆಚ್ಚಾಗಿದೆ. ಯಮುನಾ ನದಿಯ ಬದಿ ರಸ್ತೆಯಲ್ಲಿ ಓಡಾಡಬೇಕಾದ ಅನಿವಾರ್ಯಕ್ಕೆ ಈಡಾಗಿರುವ ದಿಲ್ಲಿ ನಾಗರಿಕರು ದಿಲ್ಲಿಯ ಐಟಿಒ ಬಳಿ ಬರಿಗಾಲಲ್ಲಿ ನಡೆಯುವಾಗ ವಿದ್ಯುತ್ …
Read More »
BigTv News
July 14, 2023
News, ಕರ್ನಾಟಕ, ಸುದ್ದಿ
ನವದಹಲಿ ಪ್ರಜಾಕಿರಣ.ಕಾಮ್ : ಭಾರತದ ಹೆಮ್ಮೆಯ ಪ್ರತೀಕವಾದ ಚಂದ್ರಯಾನ-3 ಇಂದು ಶುಕ್ರವಾರ ಅಪರಾಹ್ನ 2.35ಗಂಟೆಗೆ ಆಂಧ್ರದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3ರ ಚಾಲನೆ ಯಶಸ್ವಿ ಆಯಿತು. ದೇಶದ ಜನರ ನಿರೀಕ್ಷೆಯಂತೆ ಈ ಬಾರಿ ಇಸ್ರೋ ಗೆದ್ದಿದೆ. ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಯಾಗಿದೆ.ಆ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಮುಗಿಲೆತ್ತರಕ್ಕೆ ಏರಿದೆ. ನಮ್ಮ ಹೆಮ್ಮೆಯ ಇಸ್ರೋ ಇನ್ನೊಂದು ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿದೆ. ಸಮಸ್ತ ಭಾರತೀಯರ ಬಹು ನಿರೀಕ್ಷಿತ ಬಾಹ್ಯಾಕಾಶ …
Read More »
BigTv News
July 14, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ರಾಜ್ಯ ಸರ್ಕಾರ ಜಿಎಸ್‌ಟಿ ಸೋರಿಕೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ತೆರಿಗೆ ರಿಟರ್ನ್ಸ್ ಸಲ್ಲಿಸಲು ಮೂರು ವರ್ಷದ ಅವಧಿ ಕಲ್ಪಿಸುವುದು ದುರುಪಯೋಗಕ್ಕೆ ಕಾರಣವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ವಿಧೇಯಕಗಳ ಮೇಲಿನ ಪರ್ಯಾಲೋಚನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರಕು ಮತ್ತು ಸೇವೆ ಇಡಿ ರಾಷ್ಟ್ರದಲ್ಲಿ ಏಕ ರೂಪ ತೆರಿಗೆ ಇರಬೇಕೆಂದು 2017 ರಲ್ಲಿ ಸಂವಿಧಾನ ತಿದ್ದುಪಡಿ ಮಾಡಲಾಯಿತು. ಕೆಲವು ರಾಜ್ಯಗಳು ಉತ್ಪಾದನಾ …
Read More »
BigTv News
July 14, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಎಸ್ಸಿ ಎಸ್ಟಿ ಸಮುದಾಯದ ಗುತ್ತಿಗೆದಾರರಿಗೆ ಟೆಂಡರ್ ಪ್ರಕ್ರಿಯೆಯಿಂದ ವಿನಾಯಿತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಗಳಲ್ಲಿನ ಪಾರದರ್ಶಕತೆ ಕಾಯ್ದೆ ತಿದ್ದುಪಡಿ ಮಾಡಿ 50 ಲಕ್ಷದಿಂದ 1 ಕೋಟಿಗೆ ಹೆಚ್ಚಳ ಮಾಡಿರುವುದು ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧೇಯಕದ ಪರ್ಯಾಲೋಚನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ ಸಿಎಸ್ಟಿ ಸಮುದಾಯದ ಗುತ್ತಿಗೆದಾರರಿಗೆ ಟೆಂಡರ್ ವಿನಾಯತಿಯಲ್ಲಿ ಐವತ್ತು ಲಕ್ಷದಿಂದ ಒಂದು ಕೋಟಿ ರೂ. ಗೆ ಹೆಚ್ಚಳ ಮಾಡುವ ತಿದ್ದುಪಡಿ ಮಾಡಿರುವುದು …
Read More »
BigTv News
July 14, 2023
News, ಉಡುಪಿ, ಕರ್ನಾಟಕ, ಸುದ್ದಿ
ಪುತ್ತೂರು: ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರು ಸ್ಪರ್ಧಿಸುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ಶುಕ್ರವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪುತ್ತಿಲ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ನಾಯಕರು ಈಗಾಗಲೇ ಚರ್ಚೆ ನಡೆಸಿದ್ದಾರೆ. ಗ್ರಾಮ ಪಂಚಾಯತ್ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಕೂಡಾ ಚುನಾವಣೆಗೆ ಸ್ಪರ್ಧಿಸಬಹುದು. ಅರುಣ್ ಪುತ್ತಿಲ ಪರಿವಾರ ಚುನಾವಣೆಗೆ ಸ್ಪರ್ಧಿಸಲು ಕೂಡಾ ಪ್ರಜಾಪ್ರಭುತ್ವದಲ್ಲಿ ಇರುವ …
Read More »
BigTv News
July 14, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ‘ಒಂದು ಕೈಯ್ಯಲ್ಲಿ ಐದು ಭಾಗ್ಯಗಳನ್ನು ಕೊಟ್ಟು, ಎರಡು ಕೈಯಲ್ಲಿ ಕಿತ್ತುಕೊಂಡರು’ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಶುಕ್ರವಾರ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಸ್ತಾಪಿಸಿ, ‘ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಹಾಲು ಮಾಡೋದಕ್ಕೆ ಹೊರಟಿರುವ ಕಾಂಗ್ರೆಸ್ ಸರಕಾರ, ಜನರ ಮೂಗಿಗೆ ಸವರುವ ಕೆಲಸ ಮಾಡಿದೆ’ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹಾಲಿನ ದರ 5 ರೂ.ಯಿಂದ 6ರೂ.ಗೆ …
Read More »