Breaking News

ಸುದ್ದಿ

ಚಂದ್ರಯಾನಕ್ಕೆ ವಿಶೇಷ ಶುಭಕೋರಿದ ಪರಿಸರ ಸ್ನೇಹಿ ಕಲಾವಿದ.

ಇಂದು ಮದ್ಯಾಹ್ನ 3ಕ್ಕೆ ಚಂದ್ರಯಾನ ಚಾಲನೆ ಹಿನ್ನೆಲೆ ಧಾರವಾಡದ ಕಲಾವಿದ ಚಂದ್ರಯಾನಕ್ಕೆ ವಿಶೇಷ ಶುಭಾಶಯ ಕೋರಿದ್ದಾರೆ. ಕೆಲಗೇರಿ ಗಾಯತ್ರಿಪುರದ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಎಂಬಾತರು ಇಸ್ರೋದ ಕಾರ್ಯಕ್ಕೆ ಶುಭಾಶಯ ತಿಳಿಸಿದ್ದಾರೆ. LMV ರಾಕೆಟ್ ನ್ನ ಚಿಕ್ಕ ಪೈಪ್ ಗಳ ಮೂಲಕ ತಯಾರಿಸಿದ ಕಲಾವಿದ ಮಂಜುನಾಥ ಈ ಬಾರಿಯ ಚಂದ್ರಯಾನ ಯಾವುದೇ ರೀತಿಯಲ್ಲಿ ವಿಘ್ನ ಆಗದಂತೆ ಪ್ರಾರ್ಥಿಸಿದ್ದಾರೆ. ಕಳೆದ ಬಾರಿ ರೋವರ್ ಲ್ಯಾಂಡಿಂಗ್ ಸಮಸ್ಯೆ ಅನುಭವಿಸಿತ್ತು. ಆದ್ರೆ ಈ …

Read More »

ಮಾಡಿದ ಕೆಲಸ ತೃಪ್ತಿ ತಂದಿದೆ : ಶಿವಾನಂದ ಭಜಂತ್ರಿ.

ಧಾರವಾಡ: ಸರ್ಕಾರಿ ಸೇವೆಯಲ್ಲಿ ವರ್ಗಾವಣೆ ಸಾಮಾನ್ಯ. ಆದರೆ, ವೃತಿ ಮಾಡಿದ ಸ್ಥಳದಲ್ಲಿ ನಮ್ಮ ಸೇವೆಯಿಂದ ಜನ ಸಂತೃಪ್ತರಾಗಿದ್ದರೆ ಅದುವೇ ನಮಗೆ ಸಿಗುವ ದೊಡ್ಡ ಸನ್ಮಾನ, ಸಾರ್ವಜನಿಕರ ಸೇವೆಗೆ ಸದಾ ನಮ್ಮ ಮನ ಮಿಡಿಯಬೇಕು ಎಂದು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನಿರ್ಗಮಿತ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಹೇಳಿದರು. ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳು ಆಯೋಜಿಸಿದ್ದ, ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ …

Read More »

ಮಾಡಲಿಂಗ್ ಕ್ಷೇತ್ರದಲ್ಲಿ ಭಾರತದ ನಿರ್ದೇಶಕರಾಗಿ ಅನ್ವರ್ ನದಾಫ್ ಆಯ್ಕೆ.

ಧಾರವಾಡ: ಧಾರವಾಡಧ ಉತ್ಸಾಹಿ ಯುವಕ , ವೇದಿಕೆಯ ಜಿಲ್ಲಾ ಮುಖಂಡರಾದ ಅನ್ವರ್ ನದಾಫ್ ಮಾಡ್ಲಿಂಗ್ ಕ್ಷೇತ್ರದಲ್ಲಿ ಭಾರತದ ನಿರ್ದೇಶಕರಾಗಿ ಆಯ್ಕೆಯಾಗಿದ್ದಕ್ಕೆ ನಮ್ಮೆಲ್ಲರಿಗೂ ಹೆಮ್ಮೆಯ ಸಂತೋಷದ ವಿಷಯ ಆದಕಾರಣ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಇಂದು ಅಭಿನಂದಿಸಲಾಯಿತ. ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಮುಖಂಡರಾದ ಜಗದೀಶ್ ಜಾದವ್, ಮಲ್ಲಿಕಾರ್ಜನ್ ಅಸುಂಡಿ, ಮಂಜುನಾಥ್ ಅಂಗಡಿ, ಗುರು ಸುಣಗದ, ಅರುಣ್ ಸುತಾರೆ, ಪ್ರಮೋದ್ ಶೆಟ್ಟಿ, ಮುಸ್ತಾಕ್ ಜಮಖಂಡಿ, ಹರ್ಷದ ಪಠಾಣ, ಮಾಜಿ ಸೈನಿಕರಾದ …

Read More »

ಹಳೆಯ ಎಪಿಎಂಸಿ ಕಾಯಿದೆ ಜಾರಿಗೊಳಿಸಿ ರಾಜ್ಯಾದ್ಯಂತ ಬಿಜೆಪಿ ರೈತ ಮೋರ್ಚ ಪ್ರತಿಭಟನೆ ಉಪಾಧ್ಯಕ್ಷ ಷಣ್ಮುಗ ಗುರಿಕಾರ ಅಗ್ರಹ

ಹುಬ್ಭಳ್ಳಿ: ಬಜೆಟ್ ಈಗ ಸದ್ಯ ಜಾರಿಯಲ್ಲಿರುವ ಕೃಷಿ ಕಾನೂನನ್ನು ವಾಪಸ್ ಪಡೆದು, ಹಳೆಯ ಎಪಿಎಂಸಿ ಕಾನೂನು ಜಾರಿಗೆ ತರುತ್ತೇವೆ ಹೇಳಿಕೆ ಕೊಟ್ಟಿದ್ದರು. ಅದು ರೈತ ವಿರೋಧಿ ಆಗಿರುವ ಕ್ರಮವಾಗಿದೆ. ಪ್ರಸ್ತುತ ಜಾರಿಯಲ್ಲಿರುವ ಕೃಷಿ ಕಾನೂನು ರೈತರಿಗೆ ಪೂರಕವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರ ಕೃಷಿ ಕಾಯ್ದೆಯನ್ನು ರದ್ದು ಮಾಡಬಾರದೆಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಆಗ್ರಹಿಸುತ್ತದೆ ಎಂದು ರೈತ ಮೋರ್ಚಾ ಉಪಾಧ್ಯಕ್ಷ ಷಣ್ಮುಖ ಗುರಿಕಾರ ಹೇಳಿದರು. ನಗರದಲ್ಲಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ …

Read More »

ಸದಾನಂದ ಅಮರಾಪುರ್ ಈಗ ಅಂತರಾಷ್ಟ್ರೀಯ ಐರನ್ ಮ್ಯಾನ್ಈ: ಸಾಧನೆ ಮಾಡಿದ ಕರ್ನಾಟಕ ರಾಜ್ಯ ಸರ್ಕಾರದ ಮೊದಲ ಅಧಿಕಾರಿ.

ಧಾರವಾಡ: ಜುಲೈ 2ನೇ ತಾರೀಖಿನಂದು ಕಜಕಿಸ್ಥಾನ ದೇಶದ ರಾಜಧಾನಿ ಆಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿ 3.9 ಕಿ.ಮೀ ಈಜನ್ನು 180 ಕಿ. ಮೀ ಸೈಕ್ಲಿಂಗ್‍ನ್ನು ಹಾಗೂ 42 ಕೀ.ಮೀ. ಓಟವನ್ನು 13 ಗಂಟೆ 27 ನಿಮಿಷದಲ್ಲಿ ಪೂರ್ಣಗೊಳಿಸಿ ಅಂತರರಾಷ್ಟ್ರೀಯ ಐರನ್ ಮ್ಯಾನ್ ಆಗಿರುವ ಸದಾನಂದ ಅಮರಾಪುರ ಈ ಸಾಧನೆ ಮಾಡಿದ ಕರ್ನಾಟಕ ರಾಜ್ಯ ಸರ್ಕಾರದ ಮೊದಲ ಅಧಿಕಾರಿಯಾಗಿದ್ದಾರೆ. ಈ ಮೂಲಕ ಭಾರತ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. …

Read More »

ಹುಬ್ಬಳ್ಳಿಯಲ್ಲಿ ಪೊಲೀಸ ಪೇದೆ ನೇಣಿಗೆ ಶರಣು

ಹುಬ್ಬಳ್ಳಿ: ಪೊಲೀಸ್ ಪೇದೆಯೋರ್ವ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪೂರ್ (26) ಎಂಬಾತರೇ ತಾವು ವಾಸವಿರುವ ಸ್ಥಳದಲ್ಲಿಯೇ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಈ ಕುರಿತಂತೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

Read More »

ಹು-ದಾ ನಗರದಲ್ಲಿ ಹಲವು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಪಿಎಸ್ಐ ಹೃದಯಾಘಾತದಿಂದ ನಿಧನ.

ಹುಬ್ಬಳ್ಳಿ: ಅವಳಿನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಪಿಎಸ್ಐಯೋರ್ವರು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದೆ. 1993 ರ ಬ್ಯಾಚಿನ‌ 58 ವರ್ಷದ ಹಾಜಪ್ಪ ಕಬಾಡೆ ಎಂಬ ಪಿಎಸ್ಐ ಅವರೇ ನಿಧನರಾಗಿದ್ದಾರೆ. ಕೆಲವು ತಿಂಗಳುಗಳ ಹಿಂದಷ್ಟೇ ಧಾರವಾಡದ ವಿದ್ಯಾಗಿರಿ ಠಾಣೆಯಿಂದ ಪದನ್ನೋತಿ ಹೊಂದಿ ಬೆಂಡಿಗೇರಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಕಬಾಡೆ ಅವರ ಪಾರ್ಥಿವ ಶರೀರವನ್ನ ಕೆಲಕಾಲ ಆಸ್ಪತ್ರೆಯಲ್ಲಿಟ್ಟು ನಂತರ ಅವರ ಹುಟ್ಟೂರಾದ …

Read More »

ಪೌರ ಕಾರ್ಮಿಕರು ಮತ್ತು ನೌಕರ ಸಂಘದ ವತಿಯಿಂದ ನೂತನ ಮಹಾನಗರ ಪಾಲಿಕೆಯ ಆಯುಕ್ತರಿಗೆ ಸನ್ಮಾನ

ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನೂತನ ಆಯುಕ್ತರಾದ ಈಶ್ವರ್ ಉಳ್ಳಾಗಡ್ಡಿ ಅವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಹಾಗೂ ಪೌರಕಾರ್ಮಿಕರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಲಾಯಿತು. ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷರಾದ ಡಾ. ವಿಜಯ ಗುಂಟ್ರಾಳ, ಗಾಳೆಪ್ಪಾ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ್, ಯಮನವ್ವ ಬೆನಸಮಟ್ಟಿ, ರೇಣವ್ವ ನಾಗರಾಳ್, ಶರೀಫ್ ಮಸರಕಲ್, ಪದ್ಮಕ್ಕ ಚಿಕಣ್ಣವರ ಕಮಲವ್ವ ಕಳಕನ್ನವರ, …

Read More »

‌ಧಾರವಾಡದಲ್ಲಿ ವಿಭಿನ್ನ ಪ್ರತಿಭಟನೆ

ಧಾರವಾಡ : ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡುವ ಮೂಲಕ ಕೇಂದ್ರ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರು ಧಾರವಾಡದಲ್ಲಿ ಮೌನ ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿಯಿರುವ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ರಾಬರ್ಟ್ …

Read More »

ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಶಂಕರಗೌಡ ಹೊನ್ನಪ್ಪಗೌಡ್ರ ಆಯ್ಕೆ

ಹುಬ್ಬಳ್ಳಿ: ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಶಂಕರಗೌಡ ಹೊನ್ನಪ್ಪಗೌಡ್ರ ಮತ್ತು ಉಪಾಧ್ಯಕ್ಷರಾಗಿ ಸುಜಾತ ರಂಗಣ್ಣವರ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಭಾರಿ ಮುಖ್ಯಗುರುಗಳಾದ ಎಮ್.ಎಸ್.ಪಟ್ಟವರ್ಧನ ತಿಳಿಸಿದ್ದಾರೆ. ಶಾಲೆಯಲ್ಲಿಂದು ಎಸ್ ಡಿಎಂಸಿ ರಚನೆ ಸಭೆ ನಡೆಯಿತು. ಎಲ್ಲರ ಸಹಮತದೊಂದಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಎಸ್ಟಿಎಂಸಿ ಅಧ್ಯಕ್ಷ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ಶಾಲಾಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ …

Read More »