Breaking News

ಸುದ್ದಿ

ಪೋಟೋ ವಿಡಿಯೋ ಮಾಹಿತಿ ತಂತ್ರಜ್ಞಾನದ ಅಡಿಪಾಯ- ಡಾ ವಿಶ್ವನಾಥ ಕೋಟಿ ಅಭಿಮತ.

ಧಾರವಾಡ ಡಿಜಿಟಲ್ ತಂತ್ರಜ್ಞಾನದ ಭರಾಟೆಯ ಮಧ್ಯೆಯೂ ಫೋಟೊಗ್ರಾಫರ್ ಗಳು ಹಾಗೂ ವಿಡಿಯೋಗ್ರಾಫರ್ ಗಳು ವೃತ್ತಿ ಉಳಿಸಿಕೊಳ್ಳುವುದು ದೊಡ್ಡ ಸವಾಲು ಎಂದು ಡಾ. ವಿಶ್ವನಾಥ ಕೋಟಿ ಹೇಳಿದರು. ಅವರು ಧಾರವಾಡ ಫೋಟೊ ಮತ್ತು ವಿಡಿಯೋಗ್ರಾಫರ್ ಧಾರವಾಡ ಸಂಘದ 16ನೇ ವಾರ್ಷೀಕೋತ್ಸವ, ಸಂಸ್ಥಾಪಕ ಆಡಳಿತ ಮಂಡಳಿ ಸದಸ್ಯರಿಗೆ ಅಭಿನಂದನಾ ಮತ್ತು ಹಿರಿಯರಿಗೆ ಸನ್ಮಾನ ಕಾರ್ಯಕ್ರಮವನ್ನು. ಧಾರವಾಡ ಸುವರ್ಣ ಸಾಂಸ್ಕೃತಿಕ ಭವನ, ರಂಗಾಯಣದಲ್ಲಿ ಉದ್ಘಾಟಿಸಿ ಮಾತನಾಡಿದಠು ಪ್ರತಿಯೊಬ್ಬರ ಕೈಯಲ್ಲಿರುವ ಮೊಬೈಲ್ ಕ್ಯಾಮೆರಾಮನ್ ಗಳ ಹಾಗೂ …

Read More »

ಪಾಲಿಕೆಯ ನೊತನ ಆಯುಕ್ತರಾಗಿ ಅಯ್ಕೆಯಾದ ಈಶ್ವರ ಉಳ್ಳಾಗಡ್ಡಿಯವರಿಗೆ ಅಭಿನಂದಿನೆ ಸಲ್ಲಿಸಲಾಯಿತು.

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಕೆಎಎಸ್ ಅಧಿಕಾರಿಗಳಾದ ಈಶ್ವರ ಉಳ್ಳಾಗಡ್ಡಿಯವರಿಗೆ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಅಭಿನಂದಿನೆ ಸಲ್ಲಿಸಲಾಯಿತು, ಇದರೊಟ್ಟಿಗೆ ಧಾರವಾಡ ಶಹರದ ಬೀದಿ ಬೀದಿಯಲ್ಲಿ ಬಡಜನರು ಹೊಟ್ಟೆಪಾಡಿಗಾಗಿ ಸುಮಾರು 20 ರಿಂದ 30 ವರ್ಷಗಳಿಂದ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ವಹಿವಾಟು ಮಾಡುತ್ತ ತಮ್ಮ ಉಪಜೀವನ ನಡೆಸುತ್ತಾ ಬಂದಿದ್ದು ಇರುತ್ತದೆ, ಇತ್ತೀಚಿನ ದಿನಗಳಲ್ಲಿ ಪಾಲಿಕೆ ಅಧಿಕಾರಿಗಳು ಏಕಾಎಕಿಯಾಗಿ ಅಂಗಡಿಗಳನ್ನು ತೆರೆವುಗೊಳುಸುತ್ತಿದ್ದು,ಈ ಬಡಜನರಿಗೆ …

Read More »

ಧಾರವಾಡ ಆಲೂರ್ ವೆಂಕಟರಾವ್ ಪ್ರೌಢಶಾಲೆ ಸಾಧನಕೇರಿಯಲ್ಲಿ ವನಮಹೋತ್ಸವ: ರೆಡ್ ಕ್ರಾಸ್ ಸಂಸ್ಥೆಯಿಂದ ಕಾರ್ಯಕ್ರಮ.

ವನಮಹೋತ್ಸವ ಕಾರ್ಯಕ್ರಮವನ್ನು ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ನಮ್ಮ ಭಾಗದ ಶಾಸಕರಾದ ವಿನಯ್ ಕುಲಕರ್ಣಿ ಇವರ ಧರ್ಮಪತ್ನಿ ಶ್ರೀಮತಿ ಶಿವಲೀಲಾ ವಿನಯ್ ಕುಲಕರ್ಣಿ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲೆಯ ಪ್ರಧಾನ ಗುರುಗಳಾದ ಐ ಎಂ ಪೀರಜಾದೆ ಹಾಗೂ ಮುಖ್ಯ ಅತಿಥಿಗಳಾಗಿ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ್ ವೀರಾಪುರ್ ಹಾಗೂ ಕಾರ್ಯದರ್ಶಿಗಳಾದ ಡಾ!! ಉಮೇಶ್ ಹಳ್ಳಿಕೇರಿ ಹಾಗೂ ಡಾ!!ಪ್ರಕಾಶ್ ಪವಾಡ್ ಶೆಟ್ಟಿ ಉಪಸ್ಥಿತರಿದ್ದರು. ಶ್ರೀಮತಿ …

Read More »

ಜನರ ಮನಸೆಳೆದ ಜವಾರಿ ಎತ್ತುಗಳು

ನವಲಗುಂದ : ಪಟ್ಟಣದ ಅಕ್ಕಿ ಓಣಿಯಲ್ಲಿ ಮಣ್ಣೆತ್ತಿನ ಅಮವಾಸ್ಯೆಯ ಮಾಸದ ಕೊನೆಯ ವಾರದ ಪ್ರಯುಕ್ತ ಗುರು ಹಿರಿಯರು, ಯುವಕರು ಸೇರಿ ಮಣ್ಣಿನಿಂದ ಜವಾರಿ ಎತ್ತಿನ ಹೋರಿಗಳನ್ನು ನಿರ್ಮಿಸಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಿರುತ್ತಾರೆ. ವಿವೇಕಾನಂದ ಯುವಕ ಮಂಡಳಿ ಅಕ್ಕಿ ಓಣಿಯ ಯುವಕರ ಕೈಯಲ್ಲಿ ಮೂಡಿಬಂದ ಎತ್ತುಗಳು ನೋಡುವರ ಕಣ್ಮನ ಸೆಳೆಯುತ್ತಿವೆ.

Read More »

ರೈತರು, ದುರ್ಬಲರಿಗೆ ಪುಷ್ಟಿ ನೀಡುವ ಬಜೆಟ್- ಕಳಸಾ-ಬಂಡೂರಿಗೆ ಅನುದಾನ ಬೇಕಿತ್ತು: ಪಿ.ಎಚ್. ನೀರಲಕೇರಿ

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಐದು ಗ್ಯಾರಂಟಿಗಳನ್ನು ಜಾರಿ ಮಾಡುವ ಮೂಲಕ ದುರ್ಬಲ ವರ್ಗದವರ ಕಲ್ಯಾಣಕ್ಕೆ, ರೈತರ ಬಲವರ್ಧನೆಗೆ ಆದ್ಯತೆ ನೀಡಲಾಗಿದೆ ಎಂದು ಕರ್ನಾಟಕ ಥಿಂಕರ್ಸ್ ಫೋರಮ್ ಅಧ್ಯಕ್ಷ ಹಾಗೂ ಹೈಕೋರ್ಟ್ ಹಿರಿಯ ವಕೀಲ ಪಿ.ಎಚ್. ನೀರಲಕೇರಿ ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಸರ್ಕಾರವು ₹ 52 ಸಾವಿರ ಕೋಟಿ ಅನುದಾನ ಇಟ್ಟಿದೆ. …

Read More »

ದಿ. ಕೃಷ್ಣ ಜೋಶಿ ಅವರ ಎರಡನೇ ಪುಣ್ಯ ಸ್ಮರಣೆ.

ಧಾರವಾಡ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಸೈನಿಕ ಕಲ್ಯಾಣ ಸಮಿತಿ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ದಿ. ಕೃಷ್ಣ ಜೋಶಿ ಅವರ ಎರಡನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜರುಗಿತು.ದಿ. ಕೃಷ್ಣ ಜೋಶಿ ಅವರ ಶಿಷ್ಯರು ಆದ ಡಾ. ಶಿವಪ್ರಸಾದ್ ಅವರು ಕೃಷ್ಣಾ ಜೋಶಿ ಅವರು ವಿದ್ಯಾರ್ಥಿಗಳೊಂದಿಗೆ ಹೊಂದಿರುವ ಸಂಪರ್ಕ ಮತ್ತು ಪ್ರೋತ್ಸಾಹ ಕೊಡುವ ಬೆಂಬಲಿಸುವ ವ್ಯಕ್ತಿತ್ವವನ್ನು ಸ್ಮರಿಸಿದರು. ಮಲ್ಲಿಕಾರ್ಜುನ ಚಿಕ್ಕಮಠ ಅವರು …

Read More »

ಪರೀಕ್ಷಯಲ್ಲಿ ಸ್ಥಾನ ಪಡೆದು ಕೀರ್ತಿ ತಂದ ಧಾರವಾಡ ಜಿಲ್ಲೆಯ ಕುವರ

ಧಾರವಾಡ 08 : ಕಳೆದ ಮೇ ತಿಂಗಳಲ್ಲಿ ನಡದ ನವದೆಹಲಿಯ ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯು ನಡೆಸಿದ ಚಾಟ೯ಡ್ ಅಕೌಂಟೆಂಟ್ {ಸಿ.ಎ} ಅಂತಿಮ ಪರೀಕ್ಷೆಯಲ್ಲಿ ಹುಬ್ಬಳ್ಳಿ ತಾಲುಕಿನ ಅಗಡಿ ಗ್ರಾಮದ ಚಿನ್ನಪ್ಪಗೌಡ ಮರಿಗೌಡ್ರ ಉತ್ತಿರ್ಣರಾಗಿದ್ದಾರೆ , ನಗರದ ಖ್ಯಾತ ಲೆಕ್ಕ ಪರಿಶೋಧಕ ಎಮ್.ಡಿ.ಪಿಸೆ & ಅಸೋಸಿಯೆಟ್ಸ, ಧಾರವಾಢ ಇವರ ಸಂಸ್ಥಯಲ್ಲಿ ತರಬೇತಿ ಪಡೆದಿರುತ್ತಾರೆ. ಸಂಸ್ಥೆಯ ಪರವಾಗಿ ಮಧುಸೂದನ ಪಿಸೆ ಹಾಗೂ ಕಚೇರಿಯ ಸಿಬ್ಬಂದಿಯವರು ಇಂದು ಸನ್ಮಾನಿಸಿದ್ದಾರೆ ದಿನ ನಿತ್ಯ 18 ಗಂಟೆಗಳ …

Read More »

ಇಂದಿರಾ ಕ್ಯಾಂಟೀನ್ ದುರಸ್ತಿ, ನಿರ್ವಹಣೆಗೆ 100 ಕೋಟಿ ರೂ, ಮೀಸಲು.

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಂದಿರಾ ಕ್ಯಾಂಟೀನ್‌ಗೆ ಅನುಕೂಲ ಕಲ್ಪಿಸಿದೆ, ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಮಹತ್ವವನ್ನು ನೀಡಿದ್ದಾರೆ. ಬೆಳಗ್ಗೆ ತಿಂಡಿ ಹಾಗೂ ಮಧ್ಯಾಹ್ನದ ಊಟದ ಮೆನು ಬದಲಾವಣೆ ಮಾಡಲಾಗುತ್ತಿದೆ. ಮೊದಲನೇ ಹಂತದ ಬಿಟ್ಟು ನಗರ ಸ್ಥಳೀಯ ಸಂಸ್ಥೆ ಪುನರಾರಂಭ ಮಾಡಲು ನಿರ್ಧಾರ ಮಾಡಲಾಗಿದೆ. ಎರಡನೇ ಹಂತದಲ್ಲಿರುವ ಎಲ್ಲಾ ಹೊಸ ಪಟ್ಟಣ ಮತ್ತು ಬಿಬಿಎಂಪಿ ಹೊಸ ವಾರ್ಡ್‌ಗಳಲ್ಲಿ ಕ್ಯಾಂಟೀನ್ ಆರಂಭವನ್ನು ಮಾಡಲಾಗಿದೆ. ಪ್ರಸಕ್ತ …

Read More »

ನರಗುಂದ ಪಟ್ಟಣದಲ್ಲಿ ಜನಸಂಖ್ಯಾ ನಿಯಂತ್ರಣ ಬಗ್ಗೆ ಜಾಗೃತಿ ಕಾರ್ಯಕ್ರಮ.

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಇಂದು ವಿಶ್ವ ಜನಸಂಖ್ಯಾ ದಿನಾಚರಣೆ ನಿಮಿತ್ತ ಸಮುದಾಯ ಜಾಗೃತಿಕರಣದ ಪಕ್ಷಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಜನಸಂಖ್ಯಾ ನಿಯಂತ್ರಣ ಹಾಗೂ ಶಾಶ್ವತ ಮತ್ತು ತಾತ್ಕಾಲಿಕ ಕುಟುಂಬ ಕಲ್ಯಾಣ ವಿಧಾನಗಳ ಮಾಹಿತಿ ಹಾಗೂ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ನರಗುಂದದಲ್ಲಿ ಇಂದು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳು ಆರೋಗ್ಯ ಶಿಕ್ಷಣಾಧಿಕಾರಿಗಳು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಕ್ಷಯದ ಚಿಕಿತ್ಸಾ ಮೇಲ್ವಿಚಾರಕರು ಭಾಗವಹಿಸಿದ್ದರು. …

Read More »

ಕೃಷಿ ವಿಶ್ವ ವಿದ್ಯಾಲಯ ಮತ್ತು ಅಗಡಿ ಕಾಲೇಜು ಒಡಂಬಡಿಕೆ ಕಾರ್ಯಕ್ರಮ;

ಲಕ್ಷ್ಮೇಶ್ವರ : ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಸಂಶೋಧನೆಗೆ ವಿಶೇಷ ಒತ್ತು ನೀಡುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಲಯ, ಧಾರವಾಡ, ಹಾಗೂ ಲಕ್ಷೇಶ್ವರ ನಗರದ ಪ್ರತಿಷ್ಠಿತ ಶ್ರೀ ಕಮಲಾ ಮತ್ತು ಶ್ರೀ ವೆಂಕಪ್ಪ ಎಂ. ಅಗಡಿ ಇಂಜಿನಿಯರಿಂಗ್ ಕಾಲೇಜು ಪರಸ್ಪರ ಒಡಂಬಡಿಕೆ ಮಾಡಿಕೊಂಡಿವೆ.ಈ ಒಡಂಬಡಿಕೆಯು ಪರಸ್ಪರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯ ವಿನಿಮಯ, ಜಂಟಿ ಯೋಜನೆಗಳ ಪ್ರಸ್ತಾವನೆ ಸಲ್ಲಿಕೆ ಹಾಗೂ ಪ್ರಯೋಗಾಲಯಗಳ ಉಪಯೋಗಗಳನ್ನು ಒಳಗೊಂಡಿರುತ್ತದೆ. ಕೃಷಿ ವಿಶ್ವವಿದ್ಯಾಲಯದ ಗೌರವಾನ್ವಿತ ಉಪಕುಲಪತಿಗಳಾದ ಡಾ. ಪಿ.ಎಲ್ ಪಾಟೀಲ …

Read More »