BigTv News
July 1, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಇಂದು ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಅವರು ಮತ್ತೆ ಜಗತ್ತೀನಲ್ಲಿ ನಡೆಯುವ ಗಂಡಾಂತರದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಒಂದು ಸರ್ಕಾರ ಬರುತ್ತೆ. ಸ್ಥಿರ ಸರ್ಕಾರ ಇರುತ್ತೆ ಅಂತ ಹೇಳಿದ್ದೆ ಅದು ಈಗ ನಿಜವಾಗಿದೆ. ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತೆ , ಜಲಪ್ರಳಯ ಆಗುವ ಲಕ್ಷಣ ಇದೆ. ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ. ಜಾಗತಿಕವಾಗಿ ಮೂರು ಗಂಡಾಂತರ ಕಾದಿದೆ. ಒಂದೆರಡು ರಾಷ್ಟ್ರಗಳು ಮುಚ್ಚಿ ಹೋಗಲಿವೆ. ಜನರು ಅಕಾಲಿಕ …
Read More »
BigTv News
July 1, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ದಿ 04 ರಂದು ಸಂಜೆ 4:00 ಗಂಟೆಗೆ. ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರ ಸ್ಟೇಷನ್ ರೋಡ ಪ್ರಶಾಂತ ಆಸ್ಪತ್ರೆ ಮತ್ತು ಐ ವಿ ಎಫ್ ಕೇಂದ್ರ ಆವರಣದಲ್ಲಿ ಜರಗಲಿದೆ ಎಂದು.ಡಾ ಸೌಭಾಗ್ಯ ಕುಲಕರ್ಣಿ ತಿಳಿಸಿದರು ,ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಗರ್ಭ ಸಂಸ್ಕಾರ ತರಬೇತಿ ಕಾರ್ಯಕ್ರಮದ ಉದ್ಘಾಟನೆ ಜರುಗಲಿದ್ದು. ಗರ್ಭಿಣಿ ಹಾಗು ಗರ್ಭಿಣಿಯಾಗುವ ಸ್ತ್ರೀಯರು ಹೆಚ್ಚಿನ ಪ್ರಮಾಣದಲ್ಲಿ ಪಾಲ್ಗೊಳ್ಳಬೇಕೆಂದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಮಪೂಜ್ಯ ವಿಜಯಾನಂದ ಸ್ವಾಮೀಜಿ ವಹಿಸಲಿದ್ದು ಮುಖ್ಯ …
Read More »
BigTv News
July 1, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಇಂದು ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾ ಕೆಡಿಪಿ ಸಭೆ ಜರುಗಿಸಿದರು. ವೇದಿಕೆಯಲ್ಲಿ ಶಾಸಕರಾದ ಎನ್.ಎಚ್.ಕೋನರಡ್ಡಿ, ಅಬ್ಬಯ್ಯ ಪ್ರಸಾದ, ಎಂ.ಆರ್.ಪಾಟೀಲ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ, ಮಹಾನಗರ ಪೊಲೀಸ್ ಪ್ರಭಾರಿ ಆಯುಕ್ತ ಕೆ.ಸಂತೋಷ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಇದ್ದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಅಶೋಕ ತೇಲಿ ಸೇರಿದಂತೆ ವಿವಿಧ …
Read More »
BigTv News
July 1, 2023
News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಕಾಂಗ್ರೇಸ್ ಪಕ್ಷದ ನಾಯಕರುಗಳು ನಿನ್ನೆ ನಡೆದ ಉಸ್ತುವಾರಿ ಸಭೆಯಲ್ಲಿ ರಾಜ್ಯ ಪ್ರಮುಖ ಐಎಎಸ್ ಅಧಿಕಾರಿಗಳು ಬಾಗಿಯಾಗಿದ್ದು ವಿರೋಧ ಪಕ್ಷದ ಸ್ಥಾನದಲ್ಲಿ ಇರುವ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ, ಈ ಹಿನ್ನಲೆಯಲ್ಲಿ ಬಿಜೆಪಿ ಪೈರ್ ಬ್ಯಾಂಡ್ ನಾಯಕ ಬಸವರಾಜ್ ಯತ್ನಾಳ ಟ್ವೀಟ್ ಮಾಡುವ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಉಸ್ತುವಾರಿ ನಡೆಸುವ ಸಭೆಯಲ್ಲಿ ಕರ್ನಾಟಕದ ಐಎಎಸ್ ಅಧಿಕಾರಿಗಳಿಗೆ ಏನು ಕೆಲಸ? ಬಿಬಿಎಂಪಿ ಚುನಾವಣೆಗೆ ಸಂಗ್ರಹ ಮಾಡಲು ಸೂಚಿಸಿದ್ದಾರೆಯೇ? ಬಿಬಿಎಂಪಿ ವಾರ್ಡ್ …
Read More »
BigTv News
July 1, 2023
News, ಕರ್ನಾಟಕ, ಸುದ್ದಿ
ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 25 ಜನ ಪ್ರಯಾಣಿಕರು ಸಜೀವ ದಹನವಾಗಿರುವ ವಿಷಯ ಕೇಳಿ ಆಘಾತವಾಗಿದೆ. ಎಂದು ಸಚಿವ ಸಂತೋಷ ಲಾಡ್ ಸಂತಾಪ ಸೂಚಿಸಿದ್ದಾರೆ, ನಿನ್ನೆ ತಡರಾತ್ರ ನಡೆದ ಈ ದುರಂತದಲ್ಲಿ 25 ಜನರು ಮೃತ ಸಜೀವ ದಹನ ಹೊಂದಿದ್ದಾರೆ ಎಂದು ತಿಳಿದು ಬಂದಿದ್ದ ಈ ಹಿನ್ನಲೆ ಸಚಿವ ಸಂತೋಷ ಲಾಡ ಕಂಬನಿ ಮೀಡಿದಿದ್ದಾರೆ, ಇನ್ನು ಈ ದುರಂತದಲ್ಲಿ ಸಾವಿಗೀಡಾದವರ ಆತ್ಮಕ್ಕೆ ಶಾಂತಿಕೋರುತ್ತ, ಅವರ ಕುಟುಂಬಸ್ಥರಿಗೆ ಈ …
Read More »
BigTv News
July 1, 2023
ಕಲಬುರಗಿ, ಜಿಲ್ಲೆ, ಸುದ್ದಿ
ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದಿಂದ ಕಲಬುರಗಿಯ ಎಂಟು ಜನರ ದಾರುಣ ಸಾವಾಗಿರುವ ಘಟನೆ ಮಹಾರಾಷ್ಟ್ರದ ಅಕ್ಕಲಕೋಟ ತಾಲ್ಲೂಕಿನ ಶಿರವಾಳ ವಾಡಿಕಲ ಬಳಿ ನಡೆದಿದೆ. ಕ್ರೂಸರ್ ವಾಹನ ಮತ್ತು ಟ್ಯಾಂಕರ್ ನಡುವೆ ನಡೆದ ಅಪಘಾತ ಇದಾಗಿದ್ದು, ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಅಣೂರ ಗ್ರಾಮದ ನಿವಾಸಿಗಳು ಸಾವನ್ನಪ್ಪಿವರು ಎನ್ನಲಾಗಿದೆ. ಮಹಾರಾಷ್ಟ್ರದ ತಿರ್ಥ ಕ್ಷೇತ್ರಗಳಿಗೆ ಪ್ರವಾಸ ತೆರಳಿ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ. ಅಪಘಾತದಿಂದ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ದೇವಸ್ಥಾನಕ್ಕೆ …
Read More »
BigTv News
July 1, 2023
News, ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರಿನಲ್ಲಿ ಅಕ್ರಮ ಮರಳು ಗಣಿಗಾರಿಕೆಯಿಂದ ಮರಳು ದಂಧೆಕೋರರು ಕೋಟಿ ಕೋಟಿ ರೂ ಸಂಪಾದಿಸುತ್ತಿದ್ದಾರೆ. ಅಕ್ರಮ ಮರಳು ಗಣಿಗಾರಿಕೆಯನ್ನು ಸಹಜವಾಗಿ ಶಾಸಕರ ಹಿಂಬಾಲಕರು ಗುತ್ತಿಗೆದಾರರು ಅಥವಾ ಇನ್ನಿತರ ವ್ಯಕ್ತಿಗಳು ಮಾಫಿಯಾದಲ್ಲಿ ಪಾಲ್ಗೊಳ್ತಾರೆ. ಆದ್ರೆ ರಾಯಚೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ಸಹ ತಮ್ಮ ಕೆಲಸಕ್ಕೆ ವ್ಯಾಲೆಂಟರಿ ರಿಟೈರ್ಡ್ ಮೆಂಟ್ ಕೊಟ್ಟು ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದಾರಂತೆ. ಈ ಮಾತನ್ನ ಕೇವಲ ಯಾರೋ ಹೇಳಿದ ಮಾತಲ್ಲ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಈ ಬಗ್ಗೆ …
Read More »
BigTv News
June 30, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ; ವರ್ಗಾವಣೆಗೊಂಡ ಹುಬ್ಬಳ್ಳಿಯ ಹೆಬಸೂರು ಶಾಲೆಯ ಪ್ರಧಾನ ಗುರುಮಾತೆಗೆ ವಿದ್ಯಾರ್ಥಿನಿಯರು ಕಣ್ಣೀರು ಸುರಿಸುತ್ತಾ ವಿದಾಯ ಹೇಳಿದ್ದಾರೆ. ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಕಣ್ಣೀರ ಕೋಡಿ ಹರಿದಿದೆ. ಶಾಲೆಯ ಪ್ರಧಾನ ಗುರುಮಾತೆ ರತ್ನಾ ಗ್ರಾಮಪುರೋಹಿತ ಅವರ ವರ್ಗಾವಣೆಯಾಗಿತ್ತು. ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಮರು ಹೊಂದಾಣಿಕೆ ವರ್ಗಾವಣೆ ಅಧಿನಿಯಮದ ಅಡಿಯಲ್ಲಿ ಕುಂದಗೋಳಕ್ಕೆ ವರ್ಗಾವಣೆ ಮಾಡಿದೆ. ಶಾಲೆಯಿಂದ ಹೊರಟಿದ್ದ ಶಿಕ್ಷಕಿ ರತ್ನಾ ಅವರನ್ನು ವಿದ್ಯಾರ್ಥಿನಿಯರು ಸುತ್ತುವರಿದಿದ್ದಾರೆ. …
Read More »
admin
June 30, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 82 ವಾರ್ಡಗಳಲ್ಲಿ ತಲಾ ಒಂದು ವಾರ್ಡಗೆ ಒಂದು ವಾರ್ಡ ಸಮಿತಿಯನ್ನು ರಚಿಸಲು ಸರ್ಕಾರದ ನಿರ್ದೇಶನದಂತೆ, ಆಸಕ್ತಿಯುಳ್ಳ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈಗಾಗಲೇ ಅರ್ಜಿಗಳನ್ನು ಸಲ್ಲಿಸಿದ ಸಾರ್ವಜನಿಕರನ್ನು ಹೊರತು ಪಡಿಸಿ ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ವಾರ್ಡ ಪ್ರತಿನಿಧಿಸುವಂತಹ ಮಹಾನಗರ ಪಾಲಿಕೆಯ ಸದಸ್ಯನು ವಾರ್ಡ ಸಮಿತಿಯ ಅಧ್ಯಕ್ಷನಾಗಿರತಕ್ಕದ್ದು. ಇತರ ಹತ್ತು ಸದಸ್ಯರು ಮಹಾನಗರ ಪಾಲಿಕೆಯಿಂದ ನಾಮ ನಿರ್ದೇಶಿತರಾಗಿರತಕ್ಕದ್ದು, ಅವರ ಪೈಕಿ ಕನಿಷ್ಟ ಇಬ್ಬರು …
Read More »
BigTv News
June 28, 2023
News, ಕರ್ನಾಟಕ, ಧಾರವಾಡ, ಧಾರವಾಡ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಸರ್ವರ್ ದೋಷದಿಂದ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಬರುವ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರನ್ನು ನಿಯಂತ್ರಿಸಲು ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಹೈರಾಣಾಗುತ್ತಿದ್ದಾರೆ. ಹೌದು! ಧಾರವಾಡ ಜಿಲ್ಲಾ ಆಸ್ಪತ್ರೆಯ ನೋಂದಣಿ ಕೇಂದ್ರದಲ್ಲಿ ಬೆಳಿಗ್ಗೆಯಿಂದ ಸರ್ವರ್ ದೋಷ ಉಂಟಾಗಿದ್ದು, ನೋಂದಣಿ ಕಾರ್ಯ ವಿಳಂಬವಾಗುತ್ತಿದೆ. ಜನರು ಸಾಲುಗಟ್ಟಿ ನಿಂತು ಬೇಸತ್ತು ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಜೋತೆ ವಾಗ್ವಾದಕ್ಕಿಳಿದ ಘಟನೆ ಇಂದು ನಡೆದಿದೆ. ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ, ಸರ್ವರ್ ದೋಷದಿಂದ ಸಮಸ್ಯೆ ಆಗುತ್ತಿದೆ ಎಂದು …
Read More »