Breaking News

ಸುದ್ದಿ

ಕಳ್ಳನನ್ನು ಹಿಡಿದುಕೊಟ್ಟ ಬಸ್ಸ್‌ ಚಾಲಕ ಹಾಗೂ ನಿರ್ವಾಹಕ

ಬೆಂಗಳೂರು ; ಪ್ರಯಾಣಿಕನ ಬ್ಯಾಗ್‌ನಲ್ಲಿದ್ದ 5 ಲಕ್ಷ ರೂ. ಹಣವನ್ನು ಕದ್ದು ಹೋಗುತ್ತಿದ್ದ ಆರೋಪಿಯನ್ನ ಕೆ. ಎಸ್. ಆರ್. ಟಿ. ಸಿ ಚಾಲಕ ಮತ್ತು ನಿರ್ವಾಹಕ ಚೇಸ್ ಮಾಡಿ ಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಬಹುಮಾನ ನೀಡಿ, ಸನ್ಮಾನಿಸಿದ್ದಾರೆ. ಜೂನ್ 14 ರಂದು ಪಾಂಡಿಚೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್‌ಟಿಸಿ ಬಸ್ಸಿಗೆ ಮೆಜೆಸ್ಟಿಕ್ ಹೋಗಬೇಕೆಂದು ಇಬ್ಬರು ಹತ್ತಿದ್ದಾರೆ. ಆದ್ರೆ, ಎಲೆಕ್ಟ್ರಾನಿಕ್ ಸಿಟಿ ಮದ್ಯದಲ್ಲೇ ಬಸ್ …

Read More »

ಬ್ರಕೀದ್‌ ಹಬ್ಬದ ಹಿನ್ನಲೆ ನಾಳೆ ಹುಬ್ಬಳ್ಳಿಯಲ್ಲಿ ಸಂಚಾರ ಮಾರ್ಗದಲ್ಲಿ ಬದಲಾವಣೆ

ನಾಳೆ ಬ್ರಕೀದ್‌ ಹಬ್ಬದ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಸಂಚಾರ ಮಾಡುವ ದಿನನಿತ್ಯದ ರಸ್ತೆ ಸಂಚಾರದಲ್ಲಿ ಕೆಲ ಬದಲಾಣೆ ಮಾಡಲಾಗಿದೆ, ಹಲವಾರು ರಸ್ತೆಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ಯಾವ ಯಾವ ಮಾರ್ಗದಲ್ಲಿ ಸಂಚಾರ ಮಾಡಬೇಕು ಎನ್ನುವ ಮಾಹಿತಿಯನ್ನು ಸಂಚಾರಿ ಪೋಲಿಸ್‌ ಠಾಣೆಯ ಅಧಿಕಾರಿಗಳ ಸಮ್ಮೂಖದಲ್ಲಿ ಚರ್ಚೆಸಿ ಈ ನಿರ್ಧಾರ ತಗೆದುಕೊಳ್ಳಲಾಗಿದೆ. ಹುಬ್ಬಳ್ಳಿ ಪ್ರಮುಖ ರಸ್ತಗಳಲ್ಲಿ ನಾಳೆ ಸಂಚಾರ ಮಾಡಲು ಅವಕಾಶ ಇರುವುದಿಲ್ಲ ಆದ್ದರಿಂದ ವಾಹನ ಸವಾರರು ಈ ಕೆಳಗಿನ ಮಾರ್ಗಗಳ ಮೂಲಕ ಸಂಚಾರ …

Read More »

ಸರಕಾರಿ ನೌಕರಿಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ; ಸಿದ್ದರಾಮಯ್ಯ

ಹಂತ ಹಂತವಾಗಿ ವಿವಿಧ ಹುದ್ದೆ ಗಳ ಭರ್ತಿ ಮಾಡಲು ಸರಕಾರ ಸಿದ್ದ : ಸಿ.ಎಂ. ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐದೂವರೆ ಲಕ್ಷ ಹುದ್ದೆಗಳನ್ನು ಒಂದೇ ಬಾರಿ ಭರ್ತಿ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. 5 ಗ್ಯಾರಂಟಿ ಅನುಷ್ಠಾನಕ್ಕೆ ವರ್ಷಕ್ಕೆ 59 ಸಾವಿರ ಕೋಟಿ ಹಣ ಬೇಕು. ಆದ್ದರಿಂದ ಈ ವರ್ಷ ಸರ್ಕಾರದ ಮೇಲೆ ಹೆಚ್ಚಿನ …

Read More »

ಬಿ.ಎಸ್.ವಾಯ್.ಕಣ್ಣೀರಲ್ಲಿ ಬಿಜೆಪಿ ಪಕ್ಷ ಕೊಚ್ಚಿಹೋಯಿತು ; ರೇಣುಕಾಚಾರ್ಯ

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ ನಮ್ಮ ನಾಯಕರಾದ ಯಡಿಯೂರಪ್ಪನವರು ಹಾಕಿದ ಕಣ್ಣೀರಿನಲ್ಲಿ ಇಡೀ ಬಿಜೆಪಿ ಕೊಚ್ಚಿಕೊಂಡು ಹೋಯಿತು ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ರೇಣುಕಾಚಾರ್ಯ, ಯಡಿಯೂರಪ್ಪರ ಸರ್ಕಾರಕ್ಕೆ ಎರಡು ವರ್ಷ ತುಂಬಿದಾಗ ಸಂಭ್ರಮೋತ್ಸವ ಮಾಡುವುದನ್ನು ಬಿಟ್ಟು ಅಂದೇ ಯಡಿಯೂರಪ್ಪರ ಕೈಯಲ್ಲಿ ಮುಖ್ಯಮಂತ್ರಿ ಸ್ಥಾನ ರಾಜೀನಾಮೆ ಕೊಡಿಸಿದ್ದು, ಅಂದು ಯಡಿಯೂರಪ್ಪ ಹಾಕಿದ ಕಣ್ಣೀರಿನಲ್ಲಿ ಬಿಜೆಪಿ ಕೊಚ್ಚಿ ಹೋಗಿದೆ ಎಂದಿದ್ದಾರೆ. ಚುನಾವಣಾ ಹೊಸ್ತಿಲಿನಲ್ಲಿ …

Read More »

ಶಿವಲೀಲಾ ಕುಲಕರ್ಣಿ ಅವರಿಂದ ವಿವಿಧ ಸ್ಥಳಗಳಿಗೆ ಬೇಟಿ ಪರಿಶೀಲನೆ ಕಾರ್ಯ ಅಧಿಕಾರಿಗಳ ಜೊತೆಗೆ ಚರ್ಚೆ

ಧಾರವಾಡ – ಶಾಸಕ ವಿನಯ ಕುಲಕರ್ಣಿ ಸೂಚನೆಯ ಮೇರೆಗೆ, ಅವರ ಧರ್ಮ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಹೊಸಯಲ್ಲಾಪುರದ ಕೋಳಿಕೇರಿ,ಹಾಗೂ ಹೊಸಯಲ್ಲಾಪೂರ ರುದ್ರಭೂಮಿ ಹಾಗೂ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಡಾ – ಗೋಪಾಲಕೃಷ್ಣ ರವರು ತ್ಯಾಜ್ಯ ಸಂಸ್ಕರಣಾ ಘಟಕದ ಮೂಲಕ ರೈತರಿಗೆ ಅನುಕೂಲವಾಗುವಂತೆ ಗೊಬ್ಬರ ತಯಾರಿಸುತ್ತಿದ್ದು, ಸಾವಯವ ಗೊಬ್ಬರಗಳಲ್ಲಿ ಎರಡನೇಯ ಅತೀ ಉತ್ತಮ ಗೊಬ್ಬರವಾಗಿದ್ದು ರೈತರು ಅತಿ …

Read More »

ರಸ್ತಪಕ್ಕದಲ್ಲಿ ಅಂಗಡಿಗಳ ತೆರವು ಮಾಡಲು ಆದೇಶ ಹಿನ್ನಲೆ, ಸಮಯಾವಕಾಶ ನೀಡುವಂತೆ ಮನವಿ

ಧಾರವಾಡ : ಜಯ ಕರ್ನಾಟಕ ಜನಪರ ವೇದಿಕೆಯಿಂದ‌‌, ಧಾರವಾಡದ ಶಹರದಲ್ಲಿ ಸುಮಾರು 20 – 30 ವರ್ಷಗಳಿಂದ ಹೊಟ್ಟೆಯ ಪಾಡಿಗಾಗಿ ಬಡ ಜನರು ಕೆಲವೊಂದು ರಸ್ತೆಯ ಪಕ್ಕದಲ್ಲಿ ಡಬ್ಬಾ ಅಂಗಡಿಗಳನ್ನು ಇಟ್ಟುಕೊಂಡು ತಮ್ಮ ಜೀವನ ನಿರ್ವಹಿಸುತ್ತಿದ್ದು. ಈ ಬಡ ಜನರ ದಿನ ನಿತ್ಯದ ಜೀವನ ಇದರಿಂದಲೇ ನಡೆಯುತ್ತಿರುವುದು, ಆದರೆ ಈಗ ಏಕಾಏಕಿಯಾಗಿ ಯಾವುದೇ ರೀತಿಯ ಸಮಯ ಅವಕಾಶ ನೀಡದೆ ಸದರಿ ಡಬ್ಬಾ ಅಂಗಡಿಗಳನ್ನು ತೆರೆವುಗೊಳಿಸಲು ಪಾಲಿಕೆಯ ಅಧಿಕಾರಿಗಳು ನಿರ್ಧರಿಸಿದ್ದು. ವಿಷಾದನೀಯ …

Read More »

ಬೈಕ್‌ ರಿಪೇರಿ ಮಾಡುತ್ತೀರುವ ರಾಹುಲ್‌ ಗಾಂಧಿ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌

ಕಾಂಗ್ರೆಸ್ ನಾಯಕ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಾರ್ವಜನಿಕರ ಜೊತೆ ಒಂದಿಲ್ಲಾ ಒಂದು ಬಹಳ ಆಳವಾಗಿ ಅವರೊಡನೆ ಬೆರೆಯುವ ಫೋಟೋ ಹಾಗೂ ವಿಡಿಯೋಗಳು ಸಾಮಾಜದ ಜಾಲತಾಣಗಳಲ್ಲಿ ಆಗಾಗ ಭಾರೀ ವೈರಲ್ ಆದ್ರೆ ಮತ್ತೊಮ್ಮೆ ಟ್ರೋಲ್ ಆಗುವದು ಸಹಜ ಆಗಿದೆ. ಇಂದೂ ಸಹ ರಾಹುಲ್ ಗಾಂಧಿ ಮೆಕಾನಿಕ್ ಶಾಪ್ ಒಂದರಲ್ಲಿ ಬೈಕ್ ಗಳ ರಿಪೇರಿ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಕೈಯಲ್ಲಿ ಸ್ಪ್ಯಾನರ್, ಸ್ಕ್ರೂ ಡ್ರೈವರ್ …

Read More »

ಹುಬ್ಬಳ್ಳಿ:ರೇಲ್ವೆ ಇಲಾಖೆ ಆಲಷ್ಯತನವೋ ಅಥವಾ ನಿರ್ಲಕ್ಷ್ಯತನೋ ಗೊತ್ತಿಲ್ಲಾ. ಬ್ರಿಡ್ಜ್ ಕೆಳಗೆ ಹಾಕಿದ ಕಬ್ಬಿಣದ ಬ್ರಹತ್ ಎಂಗಲರೊಂದು ಕೆಳಗೆ ಬಿದ್ದು ಕೂದಲೆಳೆಯ ಅಂತರದಲ್ಲಿ ಬಹುದೊಡ್ಡ ದುರಂತವೊಂದು ತಪ್ಪಿದೆ.ಎಂಗಲರ್ ಕೆಳಗೆ ಬೀಳುವ ದ್ರಶ್ಯ ಎದೆ ಝಲ್ ಎನಿಸುವಂತಿದೆ.ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹುಬ್ಬಳ್ಳಿಯ ರೇಲ್ವೆ ನಿಲ್ದಾಣದ ಬಳಿ ನೆಲಕ್ಕಪ್ಪಳಿಸಿದ ಬೃಹತ್ತಾಕಾರದ ಕಬ್ಬಿಣದ ಕಂಬ.ಬ್ರಿಡ್ಜ್‌‌ಬಳಿ ಬೃಹತ್ ವಾಹನಗಳ ಪ್ರವೇಶ ನಿರ್ಬಂಧಿಸುವ ದೃಷ್ಟಿಯಿಂದ ಹಾಕಲಾಗಿದ್ದ ಕಬ್ಬಿಣದ ಬೃಹತ್ ಕಂಬ. ತುಕ್ಕು ಹಿಡಿದು ತನ್ನಷ್ಟಕ್ಕೆ ತಾನೆ ನೆಲಕ್ಕುರುಳಿದೆ.ಕಳೆದ …

Read More »

ಹುಬ್ಬಳ್ಳಿ ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹುಬ್ಬಳ್ಳಿ ಶನಿವಾರ ತಡರಾತ್ರಿ ಭಜರಂಗದಳ ಕಾರ್ಯಕರ್ತನ ಮೇಲೆ ನಡೆದ ಪ್ರಕರಣಕ್ಕೆ ಸಂಭವಿಸಿದಂತೆ ಇಂದು ಭಜರಂಗದಳದ ಕಾರ್ಯಕರ್ತರು ಹುಬ್ಬಳ್ಳಿ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಗೋ ಸಾಗಣೆಕೆ ತಡೆಗಟ್ಟಲು ಮುಂದಾಗಿದ್ದ ಭಜರಂಗದಳದ ಕಾರ್ಯಕರ್ತನ ಮೇಲೆ ಗೋ ಸಾಗಾಣಿಕೆ ಮಾಡುತ್ತಿದ್ದ ಗುಂಪಿನ ಕಡೆಯವರಿಂದ ಹಲ್ಲೆ ಮಾಡಲಾಗಿದೆ ಎಂದು ಹಲ್ಲೆಗೆ ಒಳಗಾಗ ಭಜರಂಗದಳ ಜಿಲ್ಲಾ ವಿಭಾಗ ಭಾಗದ ಭಜರಂಗದಳ ಸಂಚಾಲಕ ಶಿವಾನಂದ ಸತ್ತಿಗೇರಿ ಆರೋಪಿಸಿದ್ದಾರೆ. ಅಲ್ಲದೆ ಹಲ್ಲೆ ಮಾಡಿದ ಆರೋಪಗಳನ್ನು ಬಂಧನ ಮಾಡಬೇಕು …

Read More »

1ಕೋಟಿ 18 ಲಕ್ಷದ ಮೌಲ್ಯದ ಒಟ್ಟು 118 ಕೆಜಿ ಗಾಂಜಾ ಜಪ್ತಿ

ಬೀದರ್ ನಿಂದ ಮಹಾರಾಷ್ಟ್ರಕ್ಕೆ ಸ್ವಿಫ್ಟ್ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡ್ತಿದ್ದ ಗಾಂಜಾಕೋರರ ಹೆಡೆಮುರಿ ಕಟ್ಟುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ. ಗಾಂಜಾ ಜಪ್ತಿ ಜೊತೆಗೆ ಒಂದು ಕಾರು, 3 ಮೊಬೈಲ್, ಹಾಗೂ 15 ಸಾವಿರ ನಗದು ಜಪ್ತಿ ಮಾಡಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ತೆಲಂಗಾಣದಿಂದ ಬೀದರದ ಮೂಲಕ ಮಹಾರಾಷ್ಟ್ರಕ್ಕೆ‌ ಸಾಗಾಟ ಮಾಡುತ್ತಿದ್ದ ಗಾಂಜಾಕೋರರು. ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಎನ್‌ಡಿಪಿಎಸ್ …

Read More »