Breaking News

ಸುದ್ದಿ

ಗದಗ ಜಿಲ್ಲೆಯಲ್ಲಿ ಇಸ್ಪೀಟ್‌ ಆಟಗಾರರ ಮೇಲೆ ಪೋಲಿಸರ ದಾಳಿ, ಹಣ ವಶಕ್ಕೆ ಪಡೆದ ಪೋಲಿಸರು.

ದಿನಾಂಕ: 17.06.2023 ರಿಂದ 23.06.2023 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪೀಟ್ ಎಲೆಗಳ ಸಹಾಯದಿಂದ ತಮ್ಮ ಲಾಭಕ್ಕೋಸ್ಕರ ಜನರಿಂದ ಹಣ ಪಡೆದು ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದಾಗ, ಗದಗ ಜಿಲ್ಲೆಯ ವಿವಿಧ ತಾಲ್ಲೂಕಿನ ಪೋಲಿಸ್‌ ಠಾಣೆಯ ಸಿಬ್ಬಂದಿಗಳು ದಾಳಿ ಮಾಡಿ ಜೂಜಾಟದ ಹಣ ವಶಪಡಿಸಿಕೊಂಡು, ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವಸಿದ್ದಾರೆ. ದಿನಾಂಕ: 17.06.2023 ರಿಂದ 23.06.2023 ರವರೆಗೆ ರೋಣ ತಾಲ್ಲೂಕು ಹಾಗೂ ಗಜೇಂದ್ರಗಡ ತಾಲ್ಲೂಕು ಹಾಗೂ ಮುಡರಗಿ ತಾಲ್ಲೂಕು …

Read More »

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ;ನಳಿನ್‌ಕುಮಾರ್‌ ಕಟೀಲ್‌ ಸ್ಪಷ್ಟನೆ..

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಎಂದು ನಳಿನ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ …

Read More »

ನರಗುಂದ ಪಟ್ಟಣದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಸಿ.ಸಿ.ಪಾಟೀಲ್ ಅವರಿಂದ ಯೋಗ ದಿನಾಚರಣೆ ಆಚರಣೆ

ಗದಗ ;ನರಗುಂದ ವಿಶ್ವ ಯೋಗ ದಿನಾಚರಣೆ ಇರುವ ಕಾರಣ ಇಂದು ದೇಶದಲ್ಲಿ ವಿಶ್ವಯೋಗ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಹ ನರಗುಂದ ಪುರಸಭೆ ಆವರಣದಲ್ಲಿ ಏರ್ಪಡಿಸಲಾಗಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ – 2023 ಕಾರ್ಯಕ್ರಮದಲ್ಲಿ ಮಾಜಿ ಸಚಿವರು,ನರಗುಂದ ಮತಕ್ಷೇತ್ರದ ಶಾಸಕರಾದ ಮಾನ್ಯ ಸಿ ಸಿ ಪಾಟೀಲ ಅವರ ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆ ಆಚರಣೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ನರಗುಂದ ಪಟ್ಟಣದ ನೂರಾರು ಸಾರ್ವಜನಿಕರು ಹಾಗೂ ಬಿಜೆಪಿ …

Read More »

ಕೆರೆಗೆ ಬಿದ್ದು ಮಹಿಳೆಯ ಆತ್ಮಹತ್ಯೆ:ಶಿರಗುಪ್ಪಿ ಕೆರೆಯಲ್ಲಿ ಘಟನೆ

ಹುಬ್ಬಳ್ಳಿ: ಅನಾರೋಗ್ಯದ ಕಾರಣದಿಂದ ಮಹಿಳೆಯೊಬ್ಬಳು ಮನನೊಂದು ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ನಡೆದಿದೆ. ಬಸವ್ವ ಚಿಕ್ಕನೇರ್ತಿ ಎಂಬುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ನೆರೆಗಲ್ಲನಿಂದ ತವರು ಮನೆಯಾಗಿರುವ ಶಿರಗುಪ್ಪಿಗೆ ಬಂದಿದ್ದ ಬಸವ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸ್ ತನಿಖೆಯ ನಂತರವೇ …

Read More »

ಪ್ಲೈಓವರ ಕಾಮಗಾರಿ ವೇಳೆ ನೆಲಕ್ಕೆ ಅಪ್ಪಳಿಸಿದ ಕ್ರೇನ್ ತಪ್ಪಿದ ದುರಂತ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಟ್ರಾಫಿಕ್ ಸಮಸ್ಯೆ ನಿವಾರಣೆ ಮಾಡುವ ನಿಟ್ಟಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ಲೈಓವರ್ ಕಾಮಗಾರಿ ಆರಂಭದಲ್ಲಿಯೇ ಅವಾಂತರವೊಂದನ್ನು ಸೃಷ್ಟಿಸಿದೆ. ಹೌದು.. ವಿದ್ಯುತ್ ತಂತಿಯ ಮೇಲೆ ಕ್ರೇನ್ ಮಗುಚಿ ಬಿದ್ದ ಪರಿಣಾಮ ಒಂದು ಬೈಕ್ ಜಖಂಗೊಂಡಿದ್ದು, ಕೆಲಕಾಲ ಸಂಚಾರ ವ್ಯವಸ್ಥೆ ಸ್ಥಗಿತಗೊಂಡ ಘಟನೆ ಹುಬ್ಬಳ್ಳಿಯ ದೇಸಾಯಿ ವೃತ್ತದ ಬಳಿ ನಡೆದಿದೆ. ರಸ್ತೆ ಮೇಲು ಸೇತುವೆ ನಿರ್ಮಾಣ ಕಾಮಗಾರಿ ಮಾಡುತ್ತಿದ್ದಾಗ ಅವಘಡ ಸಂಭವಿಸಿದೆ. ಆಯತಪ್ಪಿ ಹೊರಳಿ ಬಿದ್ದಿರುವ ಕ್ರೇನ್ ನಿಂದ ವಿದ್ಯುತ್ ಕಂಬಗಳು …

Read More »

ಹುಬ್ಬಳ್ಳಿ,ಧಾರವಾಡ ಮಹಾನಗರ ಪಾಲಿಕೆ ಮತ್ತೆ ಬಿಜೆಪಿ ತೆಕ್ಕೆಗೆ

ಧಾರವಾಡ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಕೊನೆಗೂ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್‌ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ. ಬಿಜೆಪಿಯಿಂದ ವೀಣಾ ಭರದ್ವಾಡ ಮೇಯರ್ ಆಗಿ ಹಾಗೂ ಉಪಮೇಯರ್ ಆಗಿ ಸತೀಶ ಹಾನಗಲ್ ಅವರು ಆಯ್ಕೆಯಾಗಿದ್ದಾರೆ. ಬಿಜೆಪಿ ಪಾಲಿಕೆಯಲ್ಲಿ ಮತ್ತೆ ತನ್ನ …

Read More »

ಕೇಂದ್ರದ 5 ಕೆಜಿ ಬಿಟ್ಟು ರಾಜ್ಯ ಕಾಂಗ್ರೆಸ್ ಸರ್ಕಾರ 10ಕೆಜಿಅಕ್ಕಿ ಕೊಡಲಿ ಜೋಶಿ

ಧಾರವಾಡ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳ ಮೇಲಾಯ್ತು. ಇದುವರೆಗೂ ರಾಜ್ಯದ ಜನತೆಗೆ ಈ ಸರ್ಕಾರ ಒಂದು ಕೆಜಿ ಅಕ್ಕಿಯನ್ನೂ ಕೊಟ್ಟಿಲ್ಲ. ಈಗ ಕೊಡುತ್ತಿರುವ ಐದು ಕೆಜಿ ಅಕ್ಕಿ ಕೇಂದ್ರದ್ದು. ಕೇಂದ್ರ ಕೊಡುವ 5 ಕೆಜಿ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿಯನ್ನು ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು ಧಾರವಾಡದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 5 …

Read More »

ನಗರದ ಕಿಮ್ಸ್ ಆಸ್ಪತ್ರೆಗೆ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ದಿಢೀರ್ ಭೇಟಿ

ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಗೆ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ತರಾಟೆ ತಗೆದುಕೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಿ ಎಂದು ಖಡಕ್ ಎಚ್ಚರಿಕೆ ನೀಡಿದರು. ಇದೇ ವೇಳೆ ಲಾಡ್ ರೋಗಿಗಳ ಬಳಿ ತೆರಳಿ ಆರೋಗ್ಯ ವಿಚಾರಿಸಿದ ಅವರು, ಆಸ್ಪತ್ರೆಯಲ್ಲಿ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ರೋಗಿಗಳ ಬಳಿ ಪಡೆದುಕೊಂಡರು. ಈ ವೇಳೆ ಶಾಸಕರಾದ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ …

Read More »

ಗದಗ ಜಿಲ್ಲಾ ಲಕ್ಷ್ಮೇಶ್ವರ ಪೋಲಿಸ್ ಸಿಬ್ಬಂದಿಗಳ ಮಿಂಚಿನ ಕಾರ್ಯಾಚರಣೆ.ಬೈಕ್ ಕಳ್ಳರ ಬಂಧನ.

ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಮೋಟಾರ್ ಸೈಕಲ್ ಕಳ್ಳತನ ಪ್ರಕರಣವನ್ನು ಭೇದಿಸಿದ್ದು, ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ ಅಂಕಿ ಅಂಶಗಳು ಪ್ರಕಾರ ಅಂದಾಜು. 2 ಲಕ್ಷ ರೂ. ಬೆಲೆ ಬಾಳುವ ರಾಜ್ಯದ ಮೂರು ಬೇರೆ ಬೇರೆ ಜಿಲ್ಲೆಗಳ ಮೋಟಾರ್ ಸೈಕಲ್ ಗಳು ಸೇರಿದಂತೆ ಒಟ್ಟು 4 ಮೋಟರ್ ಸೈಕಲ್ ಗಳನ್ನು ವಶಪಡಿಸಿಕೊಂಡಿದ್ದಾರೆ , ಎಂದು ತಿಳಿದು ಬಂದಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಮುಂದುವರಿಸಿದ್ದಾರೆ. ಅಲ್ಲದೆ ಈ ಪ್ರಕರಣದಲ್ಲಿ ಉತ್ತಮ …

Read More »

ಹುಬ್ಬಳ್ಳಿಯಲ್ಲಿ ಬಸ್ಸುಗಳಿಗಾಗಿ ಮುಗಿಬಿದ್ದ ಪ್ರಯಾಣಿಕರು,

ಸರ್ಕಾರದ ಮಹಿಳೆಯರಿಗೆ ಉಚಿತ ಬಸ್ಸ ಪ್ರಯಾಣ ಜಾರಿಗೆ ಬಂದ ಹಿನ್ನೆಲೆ ಹಾಗೂ ಇಂದು ಮಣ್ಣುಎತ್ತಿನ ಅಮವಾಸ್ಯೆ ಇರುವ ಕಾರಣ ಪ್ರಯಾಣಿಕ ಸಂಖ್ಯೆ ಹೆಚ್ಚಾಗಿದ್ದು , ಹುಬ್ಬಳ್ಳಿಯಲ್ಲಿ ಕೇಂದ್ರ ಬಸ್ಸು ನಿಲ್ದಾಣಗಳಲ್ಲಿ ಪ್ರಯಾಣಿಕರು ಸಂಖ್ಯೆ ಹೆಚ್ಚಾಳವಾಗಿತ್ತು, ಅಮವಾಸ್ಯೆ ಇರುವ ಕಾರಣ ಹುಬ್ಬಳ್ಳಿ ಸಿದ್ದಾರೋಡ ಮಠಕ್ಕೆ ಅತಿ ಹೆಚ್ಚಿನ ಸಂಖ್ಯೆಯ ಭಕ್ತ ಸಾಗರ ದಂಡೆ ಬೇಟಿ ನೀಡಿದೆ , ಈ ಹಿನ್ನೆಲೆಯಲ್ಲಿ ಈ ರೀತಿಯಲ್ಲಿ ಬಸ್ಸುಗಳಲ್ಲಿನ ಆಸನದಲ್ಲಿ ಕುಳಿತು ಕೊಳ್ಳುವ ತವಕದಲ್ಲಿ ಮಹಿಳೆಯರು …

Read More »