bigtvnews22
June 15, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಾಗಿದ್ದು, ಇದರಿಂದ ಕೈಗಾರಿಕೋದ್ಯಮಕ್ಕೆ ದೊಡ್ಡ ಮಟ್ಟದ ನಷ್ಟವಾಗಿದೆ. ಸಧ್ಯ ವಿದ್ಯುತ್ ದರ ಹೆಚ್ಚಳವನ್ನು ಖಂಡಿಸಿ, ಉತ್ತರ ಕರ್ನಾಟಕದ ಸಣ್ಣ ಕೈಗಾರಿಕೆಗಳ ಸಂಘದಿಂದ ನಗರದ ಗೋಕುಲ್ ರಸ್ತೆಯಲ್ಲಿರು ಇಂಡಸ್ಟ್ರಿಯಲ್ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್ ದರದಿಂದ, ಸಣ್ಣ ಕೈಗಾರಿಕೆಗಳು ಬೆಳೆಯಲು ಸಾಧ್ಯವೇ ಆಗದೆ ಇರೊದರಿಂದ, ಜೊತೆಗೆ ಕೇವಲ ಬೆಲೆ ಏರಿಕೆ ದೊಡ್ಡ ಕಾರ್ಯ ಎನ್ನುವಂತಾಗಿದ್ದು, ಆದ್ದರಿಂದ ಸಣ್ಣ ಕೈಗಾರಿಕೆಗಳು ನೆಲ ಕಚ್ಚುತ್ತಿವೆ. …
Read More »
BigTv News
June 15, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡದ ಶಿವಾನಂದ ನಗರದ ಆಟೋ ಚಾಲಕರಾದ ಶ್ರೀ. ಅಲಿ J ಅತ್ತಾರ ಎಂಬುವವರು ತಮ್ಮ ಆಟೋದಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಬ್ಯಾಗ್, ಬ್ಯಾಗಿನಲ್ಲಿದ್ದ 20 ಗ್ರಾಂ ಚಿನ್ನಾಭರಣ ಮತ್ತು 1020/- ರೂ ಹಣವನ್ನು ಧಾರವಾಡ ಶಹರ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದು, ಅವುಗಳನ್ನು ಶಹರ ಠಾಣೆಯ Head Constable ಶ್ರೀ S.S ನಸ್ರೇಕರ (HC-1550) ರವರ ಸಮ್ಮುಖದಲ್ಲಿ ಮೂಲ ವಾರಸುದಾರರಾದ ಶ್ರೀ ಶರತ್. ಬುಡ್ಡಣ್ಣವರ ಎಂಬುವವರಿಗೆ ಹಸ್ತಾಂತರ ಮಾಡಿದರು.
Read More »
BigTv News
June 15, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಧಾರವಾಡ, ಶಿಕ್ಷಣ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಕ್ಷಕ ಸಂಘದ ಅಧ್ಯಕ್ಷರು , ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಹಲವಾರು ಭಾರಿ ಹೋರಾಟ ಮಾಡುತ್ತಲೇ ಶಿಕ್ಷಕರ ಬೇಡಿಕೆ ಈಡೇರಿಸಲು ಆಗ್ರಹಿಸಿದರು. ಯಾವುದೇ ಪ್ರಯೋಜನವಾಗಿಲ್ಲ , ಈಗ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಕೊಟ್ಟ ಮಾತಿನಂತೆ ನಡೆಯಬೇಕು ಶಿಕ್ಷಕರ ಬೇಡಿಕೆ ಈಡೇರಿಸುವ ಮೂಲಕ ಶಿಕ್ಷಕರ ಸಮಸ್ಯೆ ನಿವಾರಣೆ ಮಾಡಬೇಕು ಎಂದು ಎಸ್.ಬಿ.ಕೇಸರಿ ಅವರು ಆಗ್ರಹಿಸಿದರು, ಹಳೆ ಪಿಂಚಣಿ ಯೋಜನೆ ಜಾರಿ, …
Read More »
BigTv News
June 15, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಕುಂದಗೋಳ ತಾಲ್ಲೂಕಿನ ಹೀರೆನರ್ಥಿ , ಯರಗುಪ್ಪಿ , ಹಾಗೂ ಇತರೆ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳು , ಶಾಲೆ ಬಿಟ್ಟು ಮನೆಗೆ ತೆರಳುವ ಸಂದರ್ಭಗಳು ಎದುರಾಗುತ್ತಿವೆ , ಕುಂದಗೋಳ ತಾಲೂಕಿನ ಗ್ರಾಮದಲ್ಲಿ ಈ ರೀತಿಯ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತೀವೆ, ಆದ್ದರಿಂದ ಸಾರಿಗೆ ಇಲಾಖೆ, ಆದಷ್ಟು ಬೇಗ ಸಾರಿಗೆ ಬಸ್ಸುಗಳು ಸಂಖ್ಯೆ ಹೆಚ್ಚು ಮಾಡಬೇಕು ಇಲ್ಲದೆ ಹೋದರೆ ವಿದ್ಯಾರ್ಥಿಗಳಿಗೆ ದಿನ ನಿತ್ಯೆ ತೊಂದರೆ ಹಾಗುವ ಸಾಧ್ಯತೆ ಇದೆ,
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಎಲ್ಲ ಯೋಜನೆಗಳು ಪ್ರತಿಯೊಬ್ಬರಿಗೂ ಪಾರದರ್ಶಕವಾಗಿ ಸಿಗುವಂತೆ ಮಾಡಬೇಕು. ಫಲಾನುಭವಿಗಳು ಪಡೆದ ಯೋಜನೆಗಳ ಬಗ್ಗೆ ಅವಲೋಕನ ಮಾಡಬೇಕಿದೆ. ಸಾರ್ವಜನಿಕರ ಅರ್ಜಿಗಳನ್ನು ಶೀಘ್ರದಲ್ಲೇ ವಿಲೇವಾರಿಗೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕರಾದ ಸತೀಶ ಚಿಟಗುಪ್ಪಿ ಹೇಳಿದರು. ಇಂದು ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ, ಹುಬ್ಬಳ್ಳಿ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು. ಕುಡಿಯುವ ನೀರಿನಲ್ಲಿ ಯಾವುದೇ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ತುಮಕೂರು, ಸುದ್ದಿ
ತುಮಕೂರು ಜಿಲ್ಲೆಯ ಪಾವಗಡ ಸೋಲಾರ್ ಪಾರ್ಕ್‌ಗೆ ಇಂದು ಇಂಧನ ಸಚಿವರಾದ ಶ್ರೀ ಕೆ.ಜೆ. ಜಾರ್ಜ್ ಅವರೊಂದಿಗೆ ತೆರಳಿದೆ. ಕರ್ನಾಟಕದ ವಿದ್ಯುತ್ ಅಭಾವವನ್ನು ನೀಗಿಸುತ್ತಿರುವ ಈ ಸೋಲಾರ್ ಪಾರ್ಕ್ ವಿಶ್ವದ ಅತಿ ದೊಡ್ಡ ಸೌರ ವಿದ್ಯುತ್ ಸ್ಥಾವರಗಳ ಪೈಕಿ ಒಂದಾಗಿರುವುದು ಹೆಮ್ಮೆಯ ವಿಚಾರ.
Read More »
bigtvnews22
June 14, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕುಂದಗೋಳ ತಾಲೂಕಿನ ಗುಡೇನಕಟ್ಟಿ ಬಾಯಿ ಬಿಟ್ಟ ಭೂಮಿ ಕಂಗಾಲಾದ ಅನ್ನದಾತ ಮಳೆರಾಯನ ಮುನಿಸುವಂತೆ ಗ್ರಾಮದ ರೈತರು, ಕಂಗಾಲಾಗುವಂತಾಗಿದೆ ಈಗಾಗಲೇ ಅಶ್ವಿನಿ ಬರಣಿ ಪ್ರತೀಕ ರೋಹಿಣಿ ಮಗಶಿರ ಮಳೆಗಳು ಮುಖವನ್ನು ತೋರಿಸಿಲ್ಲ ಹೀಗಾಗಿ ರೈತಾಪಿ ವರ್ಗ ಮುಗಿಲಿನ ಕಡೆ ಮುಖ ಮಾಡಿ ಕುಳಿತಿದ್ದಾರೆ ಮಳೆ ದಾರಿ ನೋಡುತ್ತಾ ಕೈಚಳ್ಳಿ ಕುಳಿತಿರುವ ಗ್ರಾಮಸ್ಥರು ಗ್ರಾಮದ ದೇವರುಗಳ ಮರೆಹೋಗಿದ್ದಾರೆ ಆದರೆ ಯಾವುದೇ ಪ್ರಯೋಜನವಾಗಿಲ್ಲ ಬಿದ್ದ ಅಲ್ಪುಸಲ್ಪು ಮಳೆಗೆ ಭೂಮಿ ಹಸಿಯಾಗಿಲ್ಲ ಇದರಿಂದ ಬಿತ್ತನೆ ಕಾರ್ಯದಲ್ಲಿ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡದ ಖಾಸಗಿ ಆಸ್ಪತ್ರೆ ಎದುರಿಗೆ ಕೆಲ ದಿನಗಳಿಂದ ಬೈಕ್ ವೊಂದು ಪಾರ್ಕ್ ಆಗಿರುವ ಬಗ್ಗೆ 112 ಸಹಾಯವಾಣಿಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 15 ದವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಮಾಲೀಕರು ಪತ್ತೆಯಾಗದ ಕಾರಣ ಮುಂದಿನ ಕ್ರಮಕ್ಕಾಗಿ ವಾಹನವನ್ನು ಉಪನಗರ ಠಾಣೆಗೆ ಒಪ್ಪಿಸಿರುತ್ತಾರೆ. ಧಾರವಾಡ ನಗರದಲ್ಲಿ ಈ ಘಟನೆ ಸಂಭವಿಸಿದೆ ,
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡದ ಸಾಯಿ ನಗರದಲ್ಲಿ ಬಾಡಿಗೆ ವಿಷಯಕ್ಕೆ ಸಂಬಂಧಿಸಿದಂತೆ ಮಾಲಕ ಮತ್ತು ಬಾಡಿಗೆದಾರರ ನಡುವೆ ಜಗಳವಾಗುತ್ತಿರುವ ಬಗ್ಗೆ 112 ಸಹಾಯವಾಣಿಗೆ ಕರೆಬಂದಿದ್ದು ಹೊಯ್ಸಳ 15 ದವರು ಸ್ಥಳಕ್ಕೆ ತೆರಳಿ ಇಬ್ಬರಿಗೂ ಸೂಕ್ತ ತಿಳಿಹೇಳಿ ಜಗಳ ಬಿಡಿಸಿ ಬಾಡಿಗೆ ಸಮಸ್ಯೆ ಬಗೆಹರಿಸಿರುತ್ತಾರ
Read More »
BigTv News
June 14, 2023
News, ಕರ್ನಾಟಕ, ಕ್ರಿಕೆಟ್, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಕೋಟಿ ಕೋಟಿ ಹಣ ಇದ್ದವರಲ್ಲಿ ದಾನ ಮಾಡುವವರ ಸಂಖ್ಯೆ ಸಾಕಷ್ಟು ವಿರಳ. ಆದರೆ ಇಲ್ಲೊಬ್ಬ ಹೃದಯವಂತ ಆಟಗಾರ ನಿಜಕ್ಕೂ ಕಷ್ಟದ ಬದುಕಿನ ಕಣ್ಣೀರು ಒರೆಸುವ ಕಾರ್ಯ ಮಾಡಿದ್ದಾನೆ. ಹುಬ್ಬಳ್ಳಿಯ ಯುವಕರ ಸಹಾಯದಿಂದ ಮಹತ್ವದ ಕಾರ್ಯ ಸಾಧನೆಯಾಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಕೆ.ಎಲ್. ರಾಹುಲ್ ಅಂದರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಭಾರತ ತಂಡದ ಖ್ಯಾತ ಕ್ರಿಕೆಟ್ ಆಟಗಾರ. ಸಾಕಷ್ಟು ಜನ ಅಭಿಮಾನಿಗಳನ್ನು ಹೊಂದಿರುವ ಕೆ.ಎಲ್.ರಾಹುಲ್ …
Read More »