BigTv News
June 3, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಶಿಕ್ಷಣ, ಸುದ್ದಿ, ಹುಬ್ಬಳ್ಳಿ ಸುದ್ದಿ
ಬ್ರಹ್ಮಪುರಿ ಸಾಂಸ್ಕೃತಿಕ ಬಳಗ ಹೆಬ್ಬಳ್ಳಿ ಹಾಗೂ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ ವತಿಯಿಂದ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರಗಳ ವಿತರಣೆ. ಹೆಬ್ಬಳ್ಳಿ :ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯ ಎಲ್ಲಾ ಮಕ್ಕಳಿಗೆ ಮತ್ತು ಜನತಾ ಪ್ಲಾಟನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಮತ್ತು ಎರಡನೇ ತರಗತಿಯ ಮಕ್ಕಳಿಗೆ, ಸ್ಥಳೀಯ ಬ್ರಹ್ಮಪುರಿ ಸಾಂಸ್ಕೃತಿಕ ಬಳಗ ಹಾಗೂ ಧಾರವಾಡದ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ …
Read More »
bigtvnews22
June 2, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಮನೆಯೊಡೆಯನಿಗೂ 2000 ಸಾವಿರ ರೂಪಾಯಿ ಕೊಡಲು ಒತ್ತಾಯ ಧಾರವಾಡ: ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳಲ್ಲೊಂದಾದ ಮನೆಯೊಡತಿಗೆ 2 ಸಾವಿರ ರೂಪಾಯಿ ಕೊಡುವ ಯೋಜನೆ ಅತ್ತೆಗೆ ನೀಡಬೇಕೋ ಅಥವಾ ಸೊಸೆಗೆ ನೀಡಬೇಕೋ ಎಂಬ ಗೊಂದಲ ಶುರವಾದ ಬೆನ್ನಲ್ಲೇ ಕಾಂಗ್ರೆಸ್‌ಗೆ ಕೇವಲ ಮಹಿಳೆಯರಷ್ಟೇ ಅಲ್ಲ ಪುರುಷರೂ ಮತ ಹಾಕಿದ್ದಾರೆ. ಮನೆಯೊಡೆಯನಿಗೂ ಮಾಸಿಕ 2 ಸಾವಿರ ರೂಪಾಯಿ ಕೊಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಬಸ್‌ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪಾಸ್ ಅಂತಾ …
Read More »
BigTv News
June 1, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ ಸುದ್ದಿ
ಸಾರಿಗೆ ನಿರ್ವಾಹಕರಿಗೆ ಬೀಳ್ಕೊಡುಗೆ ಸನ್ಮಾನ ಗೌರವ ಅರ್ಪಣೆ ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮಕ್ಕೆ ನಿಷ್ಠಾವಂತ ಸಾರಿಗೆ ನಿರ್ವಾಹಕರಾಗಿ ಎರಡು ವರ್ಷಗಳ ಸೇವೆ ಸಲ್ಲಿಸಿದ ಎಸ್.ಎಸ್.ದೇವರೆಡ್ಡಿ ನಿರ್ವಾಹಕರನ್ನು ಹುಬ್ಬಳ್ಳಿಯ ಎರಡನೇ ಘಟಕದಲ್ಲಿ ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ಬಸವರಾಜ ಯೋಗಪ್ಪನವರ ಸಾರಿಗೆ ನಿರ್ವಾಹಕ ಎಸ್.ಎಸ್.ದೇವರೆಡ್ಡಿ ಪ್ರಯಾಣಿಕರ ನೆಚ್ಚಿನ ಕಂಡಕ್ಟರ್ ಆಗಿದ್ದರು ಎಂದರು. ಈ ಸಂದರ್ಭದಲ್ಲಿ ಬಸವರಾಜ ಯೋಗಪ್ಪನವರ ಘಟಕದ ವ್ಯವಸ್ಥಾಪಕರು ರೋಹಿಣಿ ಬೇವಿನಕಟ್ಟಿ, ಬಿ.ಕೆ ನಾಗರಾಜ, ಎಟಿಎಸ್ ನದಾಫ್, ಬಿಎ …
Read More »
BigTv News
May 29, 2023
Breaking News, SPECIAL NEWS, ಧಾರವಾಡ, ವಿಶೇಷ ಸುದ್ದಿ, ಸುದ್ದಿ
ಕುಡಿಯುವ ನೀರಿಗಾಗಿ ಎಲ್ಲಿ ನೋಡಿದ್ರೂ ಹಾಹಾಕಾರವೆದ್ದಿದೆ. ಹಲವಾರು ಕಡೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗ್ತಿದೆ. ಆದ್ರೆ ಈ ಊರಲ್ಲಿ ಮಾತ್ರ ತುಂಬಿ ತುಳುಕುತ್ತಿರುವ ಕೆರೆಯನ್ನು ಖಾಲಿ ಮಾಡಲಾಗುತ್ತಿದೆ.. ಅಧಿಕಾರಿಯೊಬ್ಬ ತನ್ನ ಒಂದು ಲಕ್ಷದ ಫೋನ್ ಗಾಗಿ ಡ್ಯಾಂ ನೀರನ್ನು ಖಾಲಿ ಮಾಡಿದ ಪ್ರಕರಣ ಸುದ್ದಿಯಾಗುತ್ತಲೇ, ಧಾರವಾಡ ಜಿಲ್ಲೆಯಲ್ಲಿ ಇಂತಹದ್ದೆ ಪ್ರಕರಣ ಬೆಳಕಿಗೆ ಬಂದಿದ್ದು, ಇದನ್ನು ಜನರ ಮೂಢನಂಬಿಕೆ ಅನ್ನಬೇಕೋ ಅಥವಾ ನಿರ್ಧಾರ ಸರಿಯಿದೆ ಅನ್ನಬೇಕು ತಿಳಿಯದಾಗಿದೆ. ಒಂದು ಕಡೆ …
Read More »
bigtvnews22
May 26, 2023
Breaking News, ಅಪರಾಧ, ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಡಬಲ್ ಮರ್ಡರ್ ಪ್ರಕರಣ ಸಂಭಂದಿಸಿದಂತೆ ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ. ಧಾರವಾಡ ವಿದ್ಯಾಗಿರಿ ಠಾಣೆಗೆ ಕರೆತಂದ ಪೊಲೀಸರು, ಕಳೆದ ರಾತ್ರಿ ಕಮಲಾಪುರದಲ್ಲಿ ನಡೆದಿದ್ದ ರಿಯಲ್ ಎಸ್ಟೆಲ್ ಉದ್ಯಮಿ ಮಹಮ್ಮದ್ ಕುಡಚಿ ಕೊಲೆ ಮಾಡಲಾಗಿತ್ತು, ಇದೇ ವೇಳೆ ಕೊಲೆಗಾರರ ಮಧ್ಯದಲ್ಲಿ ಇದ್ದ ಓರ್ವ ವ್ಯಕ್ತಿ ಗಣೇಶ್ ಅನ್ನೋನಿಗೆ ಏಟು ಬಿದ್ದು ಆತ ಓಡಿ ಹೋಗುವಾಗ ದಾರಿ ಮಧ್ಯದಲ್ಲಿಯೇ ಸಾವನ್ನಪ್ಪಿದ್ದ. ರಾತ್ರಿಯೇ ಪರಾರಿಯಾಗಿದ್ದ ಉಳಿದ ಆರೋಪಿಗಳು ಹತ್ಯೆ ಮಾಡಿದ ಬಳಿಕ ದಾಂಡೇಲಿಯಲ್ಲಿ …
Read More »
BigTv News
May 26, 2023
Breaking News, SPECIAL NEWS, ಧಾರವಾಡ, ಸುದ್ದಿ
ಕುಂದಗೋಳ : ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಕರೆದುಕೊಂಡು ಹೋಗುತ್ತಿದ್ದಾಗ, ಮಾರ್ಗ ಮಧ್ಯೆ 108 ಆಂಬ್ಯುಲೆನ್ಸ್‌ನಲ್ಲಿಯೇ ಹೆರಿಗೆಯಾದ ಘಟನೆ ಗುಡೇನಕಟ್ಟಿ ಗ್ರಾಮದಲ್ಲಿ ನಡೆದಿದೆ. ಗುಡೇನಕಟ್ಟೆ ಗ್ರಾಮದ ಆಫ್ರಿನ್ ದಾದಾಪೀರ ಅಜಮಕಾನವರ ಅವರಿಗೆ ಬುಧವಾರ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು 108 ಕ್ಕೆ ಕರೆ ಮಾಡಿದಾಗ ಅಲ್ಪ ಸಮಯದಲ್ಲಿಯೇ ಆಂಬ್ಯುಲೆನ್ಸ್ ಮನೆಗೆ ಬಂದಿದೆ. ನಂತರ ಗರ್ಭಿಣಿಯನ್ನು ಕರೆದುಕೊಂಡು ಹೋಗುವಾಗ ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದುದನ್ನು ನೋಡಿದ ಆಂಬ್ಯುಲೆನ್ಸ್ ಸಿಬ್ಬಂದಿ ಅಶೋಕ …
Read More »
BigTv News
March 10, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ ಸುದ್ದಿ
ಆಟ್ಟಿಟ್ಯುಡ್ ವುಮೆನ್ ಫೌಂಡೇಶನ್ (ರಿ) ವತಿಯಿಂದ ಹಳೆ ಹುಬ್ಬಳ್ಳಿಯ ಹೆಗ್ಗೇರಿಯಲ್ಲಿರುವ ಮಂಜುನಾಥ ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಬಿ.ಜೆ.ಪಿ. ರಾಜ್ಯ ಪ್ರಕೋಷ್ಟಗಳ ಸಹಸಂಯೋಜಕರಾದ ಶ್ರೀ ಜಯತೀರ್ಥ ಕಟ್ಟಿಯವರು ಮಾತನಾಡುತ್ತ ಎಲ್ಲಿ ಮಹಿಳೆಯರಿಗೆ ಗೌರವ ಇರುತ್ತದೋ ಅಲ್ಲಿ ಯಶಸ್ಸು ಇದ್ದೇ ಇರುತ್ತದೆ ಮತ್ತು ಅಲ್ಲಿ ದೇವತೆಗಳು ಸುಪ್ರೀತರಾಗಿರುತ್ತಾರೆ ಎಂದು ಹೇಳಿದರು. ಇಂದು ಆಟೋ ಚಲಾಯಿಸುವುದರಿಂದ ಹಿಡಿದು ವಿಮಾನದ ಪೈಲಟ್ ವರೆಗೂ ಎಲ್ಲ ಕ್ಷೇತ್ರಗಳಲ್ಲೂ …
Read More »
BigTv News
February 20, 2023
Breaking News, ಅಪರಾಧ, ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಎಪಿಎಂಸಿ ಹತ್ತಿರ ಉಳ್ಳಾಗಡ್ಡಿ ಮಾರ್ಕೆಟ್ ನಲ್ಲಿ ನಿಲ್ಲಿಸಿದ ಸ್ಪ್ಲೆಂಡರ್ ಬೈಕ್ ಎಸ್ಕೇಪ್ ಮಾಡಿದ ಆರೋಪಿ. ಪೈಗಂಬರ್ ಅನ್ನೂನೆ ಕಳ್ಳತನ ಮಾಡಿದ ಆರೋಪಿಯಂದು ತಿಳಿದುಬಂದಿದೆ, ಆರೋಪಿಯ ಕಳ್ಳತನದ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಕಳೆದುಕೊಂಡವರು ಸದ್ಯ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ನವನಗರ ಪೊಲೀಸರು ಆರೋಪಿ ಪತ್ತೆಗೆ ಜಾಲ ಬೀಸಿದ್ದಾರೆ.
Read More »
BigTv News
October 13, 2022
Breaking News, SPECIAL NEWS, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮಾಂಸದಂಗಡಿಯಲ್ಲಿಯೇ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆಹುಬ್ಬಳ್ಳಿಯ ಬಾಣತಿಕಟ್ಟೆಯ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ಮುಸವದತ್ತಿ ತಾಲ್ಲೂಕಿನ ಬೆಳವಾಡಿ ಗ್ರಾಮದ ಅಸ್ಫಾಕ್ ಬೇಪಾರಿ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಹುಬ್ಬಳ್ಳಿಯಲ್ಲಿರುವ ತಮ್ಮ ಸಂಬಂಧಿಯ ಮನೆಗೆ ಬಂದಿದ್ದ. ಆದ್ರೆ ಸಂಬಂಧಿಯ ಮಟನ್ ಶಾಪ್ ನಲ್ಲಿಯೇ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಹೊಟ್ಟೆಗೆ ಹಾಗೂ ಕುತ್ತಿಗೆಗೆ ಚಾಕು ಹಾಕಿಕೊಂಡು ಸಾವನ್ನಪಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ. …
Read More »
BigTv News
September 28, 2022
Breaking News, ಸುದ್ದಿ, ಹುಬ್ಬಳ್ಳಿ-ಧಾರವಾಡ
ಗ್ರಾ.ಪಂ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣ.ಪತಿಯ ಸಾವಿನ ನ್ಯಾಯ ಕೇಳಿ ಅಲೆದಾಡುತ್ತಿದ್ದ ದೀಪಕ್ ಪತ್ನಿ ಆತ್ಮಹತ್ಯೆ. ಸದ್ಯ ದೀಪಕ್ ಹತ್ಯೆ ಕೇಸ್ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಪತಿ ಸಾವಿಗೆ ನ್ಯಾಯಕ್ಕಾಗಿ ಅಲೆದಾಡುತ್ತಿದ್ದ ಪುಷ್ಪಾ ಮನನೊಂದು ಆತ್ಮಹತ್ಯೆ. ನವನಗರದ ಸಂಬಂದಿ ಮನೆಯಲ್ಲಿ ನೇಣಿಗೆ ಕೊರಳೊಡ್ಡಿರುವ ಪುಷ್ಪ. ನವನಗರ ಪೊಲೀಸರು ಸ್ಥಳಕ್ಕೆ ದೌಡು. ಹಲವು ಅನುಮಾನಕ್ಕೆ ಕಾರಣವಾದ ಆತ್ಮಹತ್ಯೆ. ಹುಬ್ಬಳ್ಳಿ ತಾಲೂಕಿನ ರಾಯನಾಳ ಬಳಿ ದೀಪಕ್ ಹತ್ಯೆಯಾಗಿತ್ತು.ಜುಲೈ 4 ರಂದು …
Read More »