BigTv News
December 20, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ನಟಿ ಹೇಮಾ ಚೌಧರಿ ಅವರು ಬ್ರೈನ್ ಹ್ಯಾಮರೇಜ್ನಿಂದ ಬಳಲುತ್ತಿದ್ದು, ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಎರಡು ದಿನಗಳ ಹಿಂದೆ ಹೇಮಾ ಚೌಧರಿ ಅವರಿಗೆ ಬ್ರೈನ್ ಹ್ಯಾಮರೇಜ್ ಇರುವುದು ತಿಳಿದು ಬಂದಿದ್ದು, ಸದ್ಯ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ …
Read More »
BigTv News
December 18, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನಮ್ಮ ಸಮಾಜದ ನಾಯಕರು, ಮಠಾಧಿಪತಿಗಳ ಕೈಯಲ್ಲಿ ಆಯುಧ ಕೊಡಬೇಕು. ಆಯುಧ ಕೊಟ್ಟು ಮಠ ಮಾನ್ಯಗಳು, ಗಣ್ಯರ ರಕ್ಷಣೆ ಮಾಡಬೇಕು ಎಂದು ಪುರಾಣದ ಮಾತು ಉಲ್ಲೇಖಿಸಿ ಆಯುಧ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿಗಳು ಹೇಳಿದ್ದಾರೆ. ಇದೀಗ ಅವರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ.ಹುಬ್ಬಳ್ಳಿಯಲ್ಲಿ ನಡೆದ ಜಗದೀಶ್ ಶೆಟ್ಟರ್ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಪ್ರಚೋದಾನಾಕಾರಿ ಭಾಷಣವನ್ನು ಮಾಡಿದ್ದಾರೆ. ಅವರು ಹೇಳಿಕೆಯು ಹೆಚ್ಚು ಮುನ್ನೆಲೆಗೆ ಬಂದಿದೆ. ದೇವಿ ಕಡೆ ಸ್ವತಂತ್ರ …
Read More »
BigTv News
December 18, 2023
ದೆಹಲಿ, ಸುದ್ದಿ
ನವದೆಹಲಿ: ಇದೇ ಮೊದಲ ಬಾರಿಗೆ ನಿನ್ನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣವನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ನೈಜ ಸಮಯದಲ್ಲಿ ಅನುವಾದಿಸಲಾಗಿದೆ. ತಂತ್ರಜ್ಞಾನವು ಹೆಚ್ಚಿನ ಜನರನ್ನು ತಲುಪಲು ಸಹಾಯ ಮಾಡುತ್ತದೆ. ಇದು ನನ್ನ ಮೊದಲ ಅನುಭವ. ಎಂದಿನಂತೆ ನಾನು ಹಿಂದಿಯಲ್ಲಿ ಮಾತನಾಡುತ್ತೇನೆ. ಕೃತಕ ಬುದ್ಧಿಮತ್ತೆ ಅದನ್ನು ತಮಿಳಿಗೆ ಅನುವಾದಿಸುತ್ತದೆ ಎಂದು ಅವರು ಕಾಶಿ ತಮಿಳು ಸಂಗಮದಲ್ಲಿ ಸಭಿಕರನ್ನು ಉದ್ದೇಶಿಸಿ …
Read More »
BigTv News
December 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಶ್ರೀರಾಮ ಮಂದಿರ ಉಳಿಯ ಬೇಕೆಂದರೆ ಹಿಂದೂ ರಾಷ್ಟ್ರವಾಗಬೇಕು ಎಂಬ ಪೇಜಾವರ ಶ್ರೀಗಳ ಹೇಳಿಕೆ ಸರಿಯಲ್ಲ, ಅದು ಬಿಜೆಪಿಯ ಸಿದ್ಧಾಂತ,ಅದಕ್ಕೆ ನಾವು ಅವಕಾಶ ಕೊಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಬಿ ವೈ ವಿಜಯೇಂದ್ರ ಅವರು ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಕುಟುಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾನ್ಯ ಸಿದ್ದರಾಮಯ್ಯ ನವರೇ, “ಹಿಂದೂ ರಾಷ್ಟ್ರ ಕಲ್ಪನೆ ಈ ದೇಶದ ಕೋಟ್ಯಾಂತರ ಜನರ ಸಂಕಲ್ಪ, ಅದಕ್ಕೆ ಅವಕಾಶ …
Read More »
BigTv News
December 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಪ್ರಧಾನಿಮಂತ್ರಿ ನರೇಂದ್ರ ಮೋದಿಯನ್ನು ಭೇಟಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಅವಕಾಶ ಸಿಕ್ಕಿದೆ. ಮಂಗಳವಾರ ದೆಹಲಿಗೆ ಸಿದ್ದರಾಮಯ್ಯ ತೆರಳಲಿದ್ದಾರೆ. ಈ ಮಧ್ಯೆ ವಿಧಾನಮಂಡಲ ಅಧಿವೇಶನದಲ್ಲಿ ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ಅವರು ಮಾತನಾಡಿದ್ದನ್ನು ವಿಪಕ್ಷ ನಾಯಕ ಆರ್. ಅಶೋಕ್ ಅವರು ಪ್ರಸ್ತಾಪಿಸಿ ಕೆಲವು ಇತಿ ಮಿತಿಗಳ ಕುರಿತು ತಿಳಿಸಿದ್ದಾರೆ. ಇತ್ತೀಚಿನ ಚಳಿಗಾಲ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸಿಎಂ ಸಿದ್ದರಾಮಯ್ಯನವರು ರೋಷಾವೇಶ ಗಮನಿಸಿದರೆ ರಾಜ್ಯದ ಜನತೆಯ ಹಿತರಕ್ಷಣೆಗಿಂತ ತಮ್ಮ …
Read More »
BigTv News
December 16, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ಕೊಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರನ್ನು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು ಎಂದು ಕರ್ನಾಟಕ ಬಿಜೆಪಿ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಈ ಕುರಿತು ರಾಜ್ಯ ಬಿಜೆಪಿ ಟ್ವೀಟ್ ಮಾಡಿದ್ದು, ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಅವರಿಗೆ “ಟಿಪ್ಪು” ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಹೇಳಿದೆ.
Read More »
BigTv News
December 16, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಈಗಾಗಲೇ ಟಿ20 ಸರಣಿಯನ್ನು ಮುಗಿಸಿದೆ. ಮುಂಬರುವ ಏಕದಿನ ಮತ್ತು ಟೆಸ್ಟ್ ಸರಣಿಗಾಗಿ ಸಿದ್ಧತೆ ನಡೆಸುತ್ತಿದೆ. ಇದೇ ವೇಳೆ ಟೀಮ್ ಇಂಡಿಯಾಗೆ ಭಾರೀ ಹಿನ್ನಡೆ ಅನುಭವಿಸಿದೆ. ದಕ್ಷಿಣ ಆಫ್ರಿಕಾ ಪ್ರವಾಸದಿಂದ ಭಾರತ ಕ್ರಿಕೆಟ್ ತಂಡದ ಇಬ್ಬರು ಅನುಭವಿ ವೇಗಿಗಳು ಹೊರಬಿದ್ದಿದ್ದಾರೆ. ಮೊಹಮ್ಮದ್ ಶಮಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರೆ, ದೀಪಕ್ ಚಹಾರ್ ಏಕದಿನ ಸರಣಿಯಿಂದ ಹೊರ ನಡೆದಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು …
Read More »
BigTv News
December 16, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಚಂಡಿಗಢದಲ್ಲಿ ನಡೆದ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ಮಾಡಿದೆ.ರಾಷ್ಟ್ರೀಯ ರೋಲರ್ ಹಾಕಿ ಸ್ಪರ್ಧೆಯಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕ ಗಳಿಸುವ ಮೂಲಕ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಉತ್ತಮ ತಂಡವಾಗಿ ಹೊರಹೊಮ್ಮಿದೆ.ಕೆಡೆಟ್ ಬಾಲಕಿಯರ ವಿಭಾಗದಲ್ಲಿ (11 ವರ್ಷದೊಳಗಿನ) ಬೆಳ್ಳಿ ಪದಕ ಕೊರಳಿಗೇರಿಸಿಕೊಳ್ಳುವ ಮೂಲಕ ಕರ್ನಾಟಕ ತಂಡದ ಆಟಗಾರ್ತಿಯರು ಸಂಭ್ರಮಿಸಿದ್ದಾರೆ. ಕೈಗಾದ ಆದ್ಯಾ ನಾಯ್ಕ ನಾಯಕತ್ವದ ತಂಡ ಕರ್ನಾಟಕ ತಂಡವು ಹರ್ಯಾಣ ತಂಡದ ವಿರುದ್ಧ …
Read More »
BigTv News
December 16, 2023
ಮುಂಬೈ, ಸುದ್ದಿ
ಮಾಜಿ ವಿಶ್ವಸುಂದರಿ ನಟಿ ಐಶ್ವರ್ಯ ರೈ ಹಾಗೂ ನಟ ಅಭಿಷೇಕ್ ಬಚ್ಚನ್ ಬಾಲಿವುಡ್‌ನ ಬೆಸ್ಟ್ ಜೋಡಿ ಎನಿಸಿಕೊಂಡಿದ್ದರು. ಸುಮಾರು ಹದಿನಾರು ವರ್ಷಗಳ ಕಾಲ ತುಂಬು ಸಂಸಾರ ಮಾಡಿದ್ದ ಈ ದಂಪತಿಯ ಬಗ್ಗೆ ಇತ್ತೀಚಿಗೆ ಕೆಲವು ಗಾಸಿಪ್‌ಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದೀಗ ಈ ಗಾಳಿ ಸುದ್ದಿಗೆ ಪುಷ್ಟಿಕೊಡುವ ಮತ್ತೊಂದು ವಿಚಾರ ಬೆಳಕಿಗೆ ಬಂದಿದೆ. ಐಶ್ವರ್ಯ ರೈ- ಅಭಿಷೇಕ್ ಬಚ್ಚನ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಇಬ್ಬರ ಮಧ್ಯೆ ವಿಚ್ಛೇದನವಾಗುತ್ತಿದೆ ಎನ್ನುವ ಸುದ್ದಿ …
Read More »
BigTv News
December 16, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಮೈಸೂರಿನಲ್ಲಿ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಮತಾಂಧ ಹಾಗೂ ಹಿಂದು ದೇವಾಲಯಗಳನ್ನ ದ್ವಂಸಗೊಳಿಸಿರುವ ಟಿಪ್ಪು ಸುಲ್ತಾನ್ ನ ಹೆಸರಿಡುವುದು ಯಾಕೆ, ಅದನ್ನು ಬಿಟ್ಟು ಮೈಸೂರು ಮಹಾರಾಜರ ಹೆಸರನ್ನ ನಾಮಕರಣ ಮಾಡಿ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಮಾಧ್ಯಮಗಳ ಜೊತೆಗೆ …
Read More »