Breaking News

ಸುದ್ದಿ

ಹಾಡುಹಗಲೇ ಮತ್ತೆ ಸಿಡಿಯಿತು ರಕ್ತ…

ಹುಬ್ಬಳ್ಳಿ: ಹೌದು ಹುಬ್ಬಳ್ಳಿಯಲ್ಲಿ ಒಂದ್ ಇಲ್ಲಾ ಒಂದು ಕ್ಷುಲ್ಲಕ ಕಾರಣಕ್ಕೆ ಚಾಕು ತಲವಾರಗಳಿಂದ ಹಲ್ಲೆ ಮಾಡುವುದು ಸರ್ವೇ ಸಾಮಾನ್ಯ ವಾಗಿದೆ. ಪೊಲೀಸರು ಎಷ್ಟೆ ಬಿಗಿ ಮಾಡಿದರು ಈ ಪುಡಿ ರೌಡಿಗಳು ತಮ್ಮ ಬಾಲಾ ಬಿಚ್ಚುತ್ತಲೆ ಇದ್ದಾರೆ. ಮೊಹಮ್ಮದ್ ಶಪಿ ಹಾಡು ಹಗಲೇ ಇಬ್ಬರ ನಡುವೆ ಹಣದ ವಿಷಯಕ್ಕೆ ಪರಸ್ಪರ ಹೊಡೆದಾಡಿಕೊಂಡ ಘಟನೆ ಕಸಬಾಪೇಟೆ ಠಾಣಾ ವ್ಯಾಪ್ತಿಯ ಕರ್ಜಗಿ ಓಣಿ ಯಲ್ಲಿ ನಡೆದಿದೆ. ಇರ್ಫಾನ್ ಬೇಪಾರಿ ಹಾಗೂ ಮೊಹಮ್ಮದ್ ಶಪಿ ಅನ್ನೋರ …

Read More »

ಪೇ ಸಿಎಂ ಬೆನ್ನಲ್ಲೇ ಪೇ ಮೇಯರ್: ಸಾಮಾಜಿಕ ಜಾಲತಾಣದಲ್ಲಿ ವೈರಲ್.

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಬೆಂಗಳೂರು ಮಾದರಿಯಲ್ಲಿ ಪೇ ಮೇಯರ್ ಅಭಿಯಾನ ಆರಂಭವಾಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಹೌದು..ಪೇ ಸಿಎಂ ಚರ್ಚೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಪೇ ಮೇಯರ್ ಅಭಿಯಾನದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೇಯರ್ ಈರೇಶ್ ಅಂಚಟಗೇರಿ ವಿರುದ್ದ ಪೇ ಮೇಯರ್ ಅಭಿಯಾನ ಸದ್ದು ಮಾಡಿದೆ. ಕೈ ನಾಯಕರಿಂದ ಪೇ ಮೇಯರ್ ಅಭಿಯಾನ ಆರಂಭವಾಗಿದ್ದು, ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮದ ಹೆಸರಲ್ಲಿ ಸುಮಾರು 1.5 ಕೋಟಿ ದುಂದು …

Read More »

ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರ ಸಹೋದರ ನಿಧನ, ಸಾವಿನಲ್ಲೂ ಸಾರ್ಥಕತೆ ಮೆರೆದ ಡಾ ಎಂ ಬಿ ಮುನೇನಕೊಪ್ಪ.!

ಹುಬ್ಬಳ್ಳಿ: ಸಹೃದಯಿಯಾಗಿದ್ದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಸಹೋದರ ಡಾ.ಮಲ್ಲನಗೌಡ ಪಾಟೀಲ ಮುನೇನಕೊಪ್ಪ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ನವಲಗುಂದ ಕ್ಷೇತ್ರದ ಶಾಸಕರಾಗಿರುವ ಶಂಕರ ಪಾಟೀಲ ಮುನೇನಕೊಪ್ಪ ಅವರ ಹಿರಿಯ ಸಹೋದರರಾಗಿದ್ದ ಡಾ.ಮಲ್ಲನಗೌಡರು, ಕ್ಷೇತ್ರದಲ್ಲಿ ‘ಡಾಕ್ಟರ್ ಅಣ್ಣಾರ’ ಎಂದೇ ಗುರುತಿಸಿಕೊಂಡಿದ್ದರು. ಬಡವರ ಪರವಾದ ಮನಸ್ಥಿತಿ ಹೊಂದಿದ್ದ ಅವರು, ಅದೇ ಕಾರಣಕ್ಕೆ ತಮ್ಮ ವೃತ್ತಿಗೆ ರಾಜೀನಾಮೆ ನೀಡಿ, ಜನಪರ ಸೇವೆಯಲ್ಲಿ ತೊಡಗಿದ್ದರು. ಹುಬ್ಬಳ್ಳಿಯ ಕಿಮ್ಸನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದ ಅವರು, ಅಲ್ಲಿಯೇ …

Read More »

ಎಸ್​ಡಿಎಂ ಸಂಸ್ಥೆಯ ಉಪಾಧ್ಯಕ್ಷ ಡಾ. ನ. ವಜ್ರಕುಮಾರ ಇನ್ನಿಲ್ಲ..!

ಧಾರವಾಡ: ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ, ಎಸ್​ಡಿಎಂ ಸಂಸ್ಥೆಯ ಉಪಾಧ್ಯಕ್ಷರಾಗಿದ್ದ ಡಾ. ನ. ವಜ್ರಕುಮಾರ ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಳೆದ ಹಲವಾರು ತಿಂಗಳಿಂದ‌ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೂಲತಃ ಉಡುಪಿ ತಾಲೂಕು ಯರ್ಮಾಳ ಗ್ರಾಮದವರಾಗಿದ್ದ ಅವರು ಸದ್ಯ ಧಾರವಾಡ ಯಾಲಕ್ಕಿ ಶೆಟ್ಟರ ಕಾಲೋನಿ ನಿವಾಸಿಯಾಗಿದ್ದರು. ತಮ್ಮ ಕೊನೆಯ ಕ್ಷಣಗಳವರೆಗೂ ಎಸ್​ಡಿಎಂ ಸಂಸ್ಥೆ ಅಭಿವೃದ್ಧಿಗೆ ಶ್ರಮಿಸಿದ್ದರು. ಪ್ರಾಥಮಿಕ ಶಿಕ್ಷಣ ಉಡುಪಿ ತಾಲೂಕಿನ ಮುಲ್ಕಿಯಲ್ಲಿ …

Read More »

ಗುರೈಸಿದರೆ ಬೀಳುತ್ತೆ ಚಾಕು ಮಾರ? ಡಾನ್ ಗಿರಿ …?

ಹುಬ್ಬಳ್ಳಿ: ಈ ಹಿಂದೆ ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಅಂದ್ರೆ ಗುಟಕಾ ವಿಚಾರ, ಸಿಗರೇಟ್ ವಿಚಾರ, ಬಾಡಿಗೆ ವಿಚಾರಕ್ಕೆ ಚಾಕು ಇರಿತ ಆಗಿದ್ದು ಹುಬ್ಬಳ್ಳಿಯ ಜನರಿಗೆ ಏನು ಆಗ್ತಾ ಇದೆ ಅನ್ನೋದು ದಿಕ್ಕು ತೋಚದಂತಾಗಿತ್ತು. ಇನ್ನು ನಿನ್ನೆ ರಾತ್ರಿಯೂ ಕೂಡ ಹಿಂತದೆ ಕಾರಣಕ್ಕೆ ಒಬ್ಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ.ಯಶವಂತ್ ಭಂಡಾರಿ ಅನ್ನೋ ಯುವಕನನಿಗೆ ಅಭಿಷೇಕ್ ಜಾಧವ್ ಮತ್ತು ಆತನ ಸಹಚರರು ಸೆರೆ ಹಲ್ಲೆ ಮಾಡಿದ್ದಾರೆ. ಹೋಟೆಲ್ ಒಂದರಲ್ಲಿ ಊಟಕ್ಕೆ …

Read More »

ಗೃಹ ಸಚಿವರು ಕೂಡಲೇ ರಾಜಿನಾಮೆ ನಿಡುವಂತೆ ಆಗ್ರಹ..!

ಹುಬ್ಬಳ್ಳಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರಾದ ಪ್ರವೀಣ ನೇಟ್ಟಾರು ಅವರ ಹತ್ಯೆ ಖಂಡಿಸಿ ತಕ್ಷಣದಲ್ಲಿ ಗೃಹ ಸಚಿವರು ರಾಜಿನಾಮೆ ನೀಡುವಂತೆ ಹಿಂದೂಸ್ತಾನ ಜನತಾ ಪಾರ್ಟಿಯ ರಾಜ್ಯಾದ್ಯಕ್ಷರಾದ ವಿನಾಯಕ ಮಾಳದಕರ ಒತ್ತಾಯಿಸಿದ್ರು. ಹಿಂದುತ್ವ ಅಜೇಂಡಾ ಇಟ್ಟುಕೊಂಡು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನೆಡೆಸುತ್ತಿರುವ ಬಿಜೆಪಿ ಸರ್ಕಾರವು ಕಾನೂನು ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.ಕೇರಳದ ಮುಸ್ಲಿಂ ಸಂಘಟನೆಗಳಾದ PFI,SDPI,MIM ಸಂಘಟನೆಗಳ ಕಾರ್ಯಕರ್ತರಿಂದ ಕರ್ನಾಟಕ ರಾಜ್ಯದಲ್ಲಿ 30 ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ,ಕೂಡ …

Read More »

ಈದ್ ಉಲ್ ಅಧಾ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ..!

ನವದೆಹಲಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಈದ್ ಉಲ್ ಅಧಾ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದರು. ದೇಶಾದ್ಯಂತ ಭಾನುವಾರ ಈದ್ ಉಲ್ ಅಧಾ (ಬಕ್ರೀದ್) ಆಚರಣೆ ಮಾಡಲಾಗುತ್ತಿದೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ. ‘ಈದ್ ಮುಬಾರಕ್! ಈದ್ ಉಲ್ ಅಧಾ ಶುಭಾಶಯಗಳು’ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ‘ಈ ಹಬ್ಬ ಮಾನವಕುಲದ ಒಳಿತಿಗಾಗಿ ಸಾಮೂಹಿಕ ಯೋಗಕ್ಷೇಮ ಮತ್ತು ಸಮೃದ್ಧಿಯ ಮನೋಭಾವವನ್ನು ಹೆಚ್ಚಿಸಲು ಕೆಲಸ ಮಾಡಲು ನಮಗೆ …

Read More »

ಹುಬ್ಬಳ್ಳಿ ನಗರದ ಸುಳ್ಳ ರಸ್ತೆಯ ಶಿವಪ್ರಭು ಲೇಔಟ್​ನಲ್ಲಿ ಚಂದ್ರಶೇಖರ್​ ಗುರೂಜಿ ಅಂತ್ಯಸಂಸ್ಕಾರ..!

ಹುಬ್ಬಳ್ಳಿ: ಸರಳ ವಾಸ್ತು ಕಾರ್ಯಕ್ರಮದ ಮೂಲಕ ಮನೆಮಾತಾಗಿದ್ದ ಚಂದ್ರಶೇಖರ್​ ಗುರೂಜಿಯನ್ನು ನಿನ್ನೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇಂದು ಹುಬ್ಬಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. 9 ಗಂಟೆಯ ನಂತರ ಕಿಮ್ಸ್ ಆಸ್ಪತ್ರೆಯಲ್ಲಿ ಗುರೂಜಿ ಶವಪರೀಕ್ಷೆ ನಡೆಯಲಿದ್ದು, ಶವಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಿದ್ದಾರೆ. 10 ಗಂಟೆಗೆ ಗುರೂಜಿ ಅಂತಿಮ‌ ದರ್ಶನಕ್ಕೆ ಸಿದ್ಧತೆ ಮಾಡಲಾಗಿದ್ದು, ನಗರದ ಶಿವಪ್ರಭು ಲೇಔಟ್​ನಲ್ಲಿ ಸಾರ್ವಜನಿಕ ಅಂತಿಮ‌ ದರ್ಶನಕ್ಕೆ ಅವಕಾಶ ಇರಲಿದೆ. ಹುಬ್ಬಳ್ಳಿ ನಗರದ ಸುಳ್ಳ ರಸ್ತೆಯ ಶಿವಪ್ರಭು …

Read More »

ವಿಕೇಂಡ್‌ ಕರ್ಪ್ಯೂಗೆ ಕೌಂಟ್‌ ಡೌನ್‌-ಅನಗತ್ಯ ಓಡಾಡಿದ್ರೆ ಕಠಿಣ ಕ್ರಮ-ಲಾಭೂರಾಮ್

ಹುಬ್ಬಳ್ಳಿ : ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಿರುವ ವಿಕೇಂಡ್‌ ಕರ್ಪ್ಯೂಗೆ ಕೌಂಟಡೌನ್‌ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಹು-ಧಾ ಪೋಲಿಸ್‌ ಆಯುಕ್ತ ಲಾಭೂರಾಮ್‌ ಪೋಲಿಸ್‌ ಬಂದೊಬಸ್ತ್‌ ಹಾಗೂ ಅನಗತ್ಯ ಓಡಾಡುವವ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರು. ಜನರು ಕೋವಿಡ್‌ ನಿಯಮಗಳನ್ನು ಪಾಲಿಸಬೇಕು,ಅನಗತ್ಯ ಓಡಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹು-ಧಾ ಪ್ರಮುಖ ರಸ್ತೆಗಳಲ್ಲಿ ಚೆಕ್‌ ಪೋಸ್ಟ್‌ ನಿರ್ಮಿಸಿ ತಪಾಸಣೆ ಮಾಡಲಾಗುವುದು ಎಂದರು. ಎಪಿಎಂಸಿಯಲ್ಲಿ ನಾಳೆ ನಾಡಿದ್ದು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪರ ಮಾಡಬೇಕೆಂದು …

Read More »

ಎಕ್ಸಾಂ ಹಾಲ್‍ನಲ್ಲಿ ಮೊಬೈಲ್ ಬಳಸಿದ್ದ ಇಬ್ಬರು ಶಿಕ್ಷಕರ ಅಮಾನತು

ಭುವನೇಶ್ವರ: ಒಡಿಶಾದ ಜಾಜ್‍ಪುರ ಜಿಲ್ಲೆಯಲ್ಲಿ ನಡೆಯುತ್ತಿದ್ದ ಹತ್ತನೇ ತರಗತಿ ಪರೀಕ್ಷೆ ವೇಳೆ ಕೊಠಡಿಯಲ್ಲಿ ಮೊಬೈಲ್ ಫೋನ್ ಬಳಸುತ್ತಿದ್ದ ಇಬ್ಬರು ಇನ್‌ವಿಜಿಲೇಟರ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುರುವಾರ ಎರಡು ವಿಭಿನ್ನ ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಶಿಕ್ಷಕರು ಮೊಬೈಲ್ ಬಳಸುತ್ತಿರುವುದನ್ನು ತಪಾಸಣೆ ವೇಳೆ ಗಮನಿಸಿದ ಜಿಲ್ಲಾ ಶಿಕ್ಷಣಾಧಿಕಾರಿ ರಂಜನ್ ಗಿರಿ ತಕ್ಷಣ ಇಬ್ಬರನ್ನು ಅಮಾನತುಗೊಳಿಸಿದ್ದಾರೆ. ಎರಡು ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಮತ್ತು ಉಪ ಅಧೀಕ್ಷಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, ಕೇಂದ್ರದ …

Read More »