admin
December 31, 2021
Breaking News, ಕರ್ನಾಟಕ, ಚಿಕ್ಕಮಗಳೂರು, ಬೆಂಗಳೂರು, ಬೆಳಗಾವಿ, ಮೈಸೂರು, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಫುಲ್ ಕ್ಲಾಸ್ ಮಾಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಸರ್ಕಾರದ ಕಾರ್ಯಕ್ರಮ ಅನುಷ್ಠಾನದಲ್ಲಿ ವೈಫಲ್ಯ, ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಹಿನ್ನಡೆ ವಿಚಾರವನ್ನು ಪ್ರಸ್ತಾಪಿಸಿ ಐವರು ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ಮಾಡಿದ್ದಾರೆ. ಚಿಕ್ಕಮಗಳೂರು, ಬೆಳಗಾವಿ, ಮೈಸೂರು, ವಿಜಯನಗರ, ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಬೊಮ್ಮಾಯಿ ವಾರ್ನಿಂಗ್ ನೀಡಿದ್ದಾರೆ. ಚಿಕ್ಕಬಳ್ಳಾಪುರ,ಮಂಡ್ಯ ಸೇರಿ ಏಳು ಜಿಲ್ಲೆಗಳಲ್ಲಿ ಅರ್ಧಕರ್ಧ ಕೆಲಸ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು …
Read More »
admin
December 31, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು,;– ಕೋವಿಡ್‍ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಸೂಚಿಸಿದ್ದು, ಇಂದು ಸಂಜೆ 6 ಗಂಟೆಯಿಂದಲೇ ಪೊಲೀಸರು ನಗರದ ಆಯಕಟ್ಟಿನ ಜಾಗ ಗಳೂ ಸೇರಿದಂತೆ ಎಲ್ಲೆಡೆ ಬಿಗಿಭದ್ರತೆ ಆಯೋಜಿ ಸಲಾಗಿದೆ. ಪ್ರಮುಖವಾಗಿ ಪ್ರತಿ ವರ್ಷ ಅದ್ಧೂರಿ ವರ್ಷಾ ಚರಣೆ ನಡೆಯುವ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ, ಕೋರಮಂಗಲ ಸೇರಿದಂತೆ ಆಯಕಟ್ಟಿನ ಜಾಗಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ನಗರಪೊಲೀಸ್ ಆಯುಕ್ತ ಕಮಲಪಂಥ್ ಅವರು ಇಂದು ಸಂಜೆ …
Read More »
admin
December 31, 2021
Breaking News, ಕರ್ನಾಟಕ, ಬೆಂಗಳೂರು, ಮೈಸೂರು, ರಾಜಕೀಯ ಸುದ್ದಿ, ಸುದ್ದಿ
ಮೈಸೂರು: ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ವಜಾಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ ಮುಂದುವರಿದಿದೆ. ರಂಗಾಯಣ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟಗಾರರು ಕುಕ್ಕರಹಳ್ಳಿ ಕೆರೆ ಮುಂದೆ ಸಭೆ ನಡೆಸಿ, ರಂಗಾಯಣದತ್ತ ಮೆರವಣಿಗೆ ಹೊರಡಲು ಮುಂದಾದರು. ಬ್ಯಾರಿಕೇಡ್ ಹಾಕಿದ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರಿಗೂ, ಪ್ರತಿಭಟನಕಾರರಿಗೂ ಜಟಾಪಟಿ ನಡೆಯಿತು. ಮಫ್ತಿಯಲ್ಲಿದ್ದ ಪೊಲೀಸ್ ಸಿಬ್ಬಂದಿ ನಿಂದಿಸಿದರು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕಲಾಮಂದಿರಕ್ಕೆ ಮೌನವಾಗಿ ಮೆರವಣಿಗೆ ಹೊರಡಲು ಅನುಮತಿ ನೀಡಬೇಕೆಂದು …
Read More »
admin
December 31, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ಕರ್ನಾಟಕ ರಾಜ್ಯ ಬಂದ್‍ನಿಂದ ಹಿಂದೆ ಸರಿದ ಕನ್ನಡಪರ ಸಂಘಟನೆಗಳು ಇಂದು ಎಂಇಎಸ್ ನಿಷೇಧಿಸಬೇಕೆಂದು ಆಗ್ರಹಿಸಿ ಟೌನ್‍ಹಾಲ್‍ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದವು. ಕನ್ನಡ ಒಕ್ಕೂಟದ ಮುಖಂಡರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥ್ ದೇವು, ಕನ್ನಡ ಸೇನೆಯ ಕುಮಾರ್, ಕರವೇ ಅಧ್ಯಕ್ಷ ಶಿವರಾಮೇಗೌಡ, ಗಿರೀಶ್‍ಗೌಡ ಸೇರಿದಂತೆ ಹಲವು …
Read More »
admin
December 31, 2021
Breaking News, ಕರ್ನಾಟಕ, ಧಾರವಾಡ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು: ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು, ಅಮಾನವೀಯವಾದುದು ಮಾತ್ರವಲ್ಲ, ಅತ್ಯಂತ ನಾಚಿಕೆಗೇಡಿನ …
Read More »
admin
December 29, 2021
Breaking News, ಅಪರಾಧ, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ :ಕಾರೊಂದು ಅಪಘಾಕ್ಕಿಡಾದ ಪರಿಣಾಮ ಓರ್ವ ಮಹಿಳೆ ಗಾಯಗೊಂಡ ಘಟನೆ ಎಸಡಿಎಂ ಆಸ್ಪತ್ರೆಯ ಎದುರು ನಡೆದಿದೆ .ಬೆಳಗಾವಿ ಮೂಲದ ಶೋಯೇಬ್ ನಧಾಫ ಎಂಬುವವರಿಗೆ ಸೇರಿದ ಕಾರು ಇದಾಗಿದೆ. ಇದರಲ್ಲಿ ಮಹ್ಮದಲಿ ನದಾಫ್ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದರು. ನವಲಗುಂದದ ಸಂಬಂಧಿಕರ ಗೃಹ ಪ್ರವೇಶ ಮುಗಿಸಿಕೊಂಡು ಧಾರವಾಡದ ಕಡೆ ಪ್ರಯಾಣ ಬೆಳೆಸಿದ್ದರು. ಆದರೆ ಎಸ ಡಿ ಎಂ ಆಸ್ಪತ್ರೆಯ ಎದುರು ಕಾರಿನ ಬಲಗಡೆಯ ಟಯರ್ ಬ್ಲಾಸ್ಟ್ ಆದ ಕಾರಣ ಬಲಬದಿಯ ರಸ್ತೆ ವಿಭಜಕಕ್ಕೆ …
Read More »
admin
December 28, 2021
Breaking News, ಕರ್ನಾಟಕ, ಬೆಂಗಳೂರು, ವಿಶೇಷ ಸುದ್ದಿ, ಸುದ್ದಿ
ಬೆಂಗಳೂರು :– ಬಿಬಿಎಂಪಿ ಕಾಮಗಾರಿ ನಡೆಸುವ ಸಂದರ್ಭದಲ್ಲಿ ರಾಜಕಾಲುವೆ ಕುಸಿದು ಮೆಟ್ರೋ ಪಿಲ್ಲರ್ ಬೇಸ್ಮೆಂಟ್‍ಗೆ ಹಾನಿಯಾಗಿರುವ ಘಟನೆ ಹಲಸೂರು ಮೆಟ್ರೋ ನಿಲ್ದಾಣದ ಪಕ್ಕದಲ್ಲಿ ನಡೆದು ಆತಂಕ ಸೃಷ್ಟಿಸಿದೆ. ಹಲಸೂರು ಮೆಟ್ರೋ ನಿಲ್ದಾಣದ ಪಕ್ಕದಲ್ಲಿರುವ ರಾಜಕಾಲುವೆ ಹೂಳೆತ್ತುವ ಕಾಮಗಾರಿ ವೇಳೆ ರಾಜಕಾಲುವೆ ರೀಟೇನಿಂಗ್ ವಾಲ್ ಕುಸಿದು ಮೆಟ್ರೋ ಪಿಲ್ಲರ್‍ನ ಬೇಸ್ಮೆಂಟ್‍ಗೆ ಹಾನಿಯಾಗಿದೆ. ನೆಲದಾಳದಲ್ಲಿದ್ದ ಮೆಟ್ರೋ ಪಿಲ್ಲರ್ ಕಾಲಂಗಳು ಹೊರಗೆ ಕಾಣುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ರಾಜಕಾಲುವೆಯಲ್ಲಿ ನೀರು ಹರಿಯುತ್ತಿರುವ ಕಾರಣದಿಂದ …
Read More »
admin
December 28, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ರಾಜಕೀಯ ಸುದ್ದಿ, ಶಿಕ್ಷಣ, ಸುದ್ದಿ
ಕಾನ್ಪುರ: ‘ಸ್ವಾವಲಂಬಿ ಭಾರತ’ ಪರಿಕಲ್ಪನೆಯನ್ನು ಸಾಕಾರಗೊಳಿಸುವುದಕ್ಕಾಗಿ ‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ಜಾರಿಗೊಳಿಸಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಂಗಳವಾರ ಹೇಳಿದ್ದಾರೆ. ಕಾನ್ಪುರ ಐಐಟಿಯ 54ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿರುವ ಯೋಗಿ, ‘ಸ್ವಾವಲಂಬಿ ಭಾರತ ಪರಿಕಲ್ಪನೆಯ ಸಾಕಾರಕ್ಕಾಗಿ ದೇಶದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2020ರಲ್ಲಿ ಅನುಷ್ಠಾನಗೊಳಿಸಲಾಗಿದೆ. ದೂರದೃಷ್ಟಿ ಮತ್ತು ರಾಜ್ಯದ ಯುವಕರಿಗೆ ಹೊಸ ದಾರಿ ತೋರುವ ಕಾನ್ಪುರ ಐಐಟಿ, ಬನಾರಸ್ ಹಿಂದೂ ವಿಶ್ವವಿದ್ಯಾಲಯ -ಐಐಟಿ, ಲಖನೌ ಐಐಟಿಯನ್ನು …
Read More »
admin
December 28, 2021
Breaking News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು:ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಹಿನ್ನಲೆ ನಗರ ಪೊಲೀಸ್ ಆಯುಕ್ತರು ಹಾಗೂ ಪಾಲಿಕೆ ಆಯುಕ್ತರು ಆಯಕ್ಟೀವ್ ಆಗಿದ್ದಾರೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಎಲ್ಲಾ ಡಿಸಿಪಿಗಳ ಜೊತೆ ಸಭೆ ನಡೆಸಿ ಕರ್ಪ್ಯೂ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ರು. ಯಾವೆಲ್ಲ ಬಂದೋಬಸ್ತ್ ಮಾಡಿಕೊಳ್ಳಬೇಕು, ಎಲ್ಲೆಲ್ಲಿ ಬ್ಯಾರಿಗೇಟ್ ಹಾಕ್ಬೇಕು, ನೈಟ್ ಕರ್ಪ್ಯೂ ಉಲ್ಲಂಘನೆ ಮಾಡಿದವರ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಅನ್ನೋ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಬಾರ್, …
Read More »
admin
December 28, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಗರದ ಖಾಸಗಿ ಹೊಟೇಲನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿಯಲ್ಲಿ ದೀನದಯಾಳಜಿ ಅವರ ಚಿಂತನೆ, ಮೋದಿಯವರ ಸಾಧನೆ ಹಾಗೂ ಬಿಜೆಪಿ ಸಾಧನೆಯ ಕುರಿತು ಕಲಾವಿದರ ಕುಂಚದಿಂದ ಅರಳಿದ ಚಿತ್ರ ಪ್ರದರ್ಶಿನಿ ಏರ್ಪಡಿಸಲಾಗಿತ್ತು.. ಬಿಜೆಪಿ ಸಾಧನೆ ಹಾಗೂ ನಾಯಕರ ಚಿತ್ರ ಪ್ರದರ್ಶನಕ್ಕೆ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹಾಗೂ ನಳೀನ್ ಕುಮಾರ್ ಕಟೀಲು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಗೋವಿಂದ್ ಕಾರಜೋಳ, ಜಗದೀಶ್ ಶೆಟ್ಟರ್, ಡಿ.ಕೆ.ಅರುಣಾ, ಮಹೇಶ …
Read More »