admin
March 6, 2022
Breaking News, ಬೀದರ್
ಬೀದರ್: ಯುದ್ಧ ಪೀಡಿತ ಉಕ್ರೇನ್ ದೇಶದಲ್ಲಿ ಸಿಲುಕಿರುವ ಗಡಿ ಜಿಲ್ಲೆಯ ನಾಲ್ವರು ವೈದ್ಯ ವಿದ್ಯಾರ್ಥಿಗಳ ಪೈಕಿ ಇಬ್ಬರು ಶನಿವಾರ ಸ್ವದೇಶಕ್ಕೆ ಆಗಮಿಸಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳು ಸಹ ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಸುಪರ್ದಿಯಲ್ಲಿ ಸುರಕ್ಷಿತವಾಗಿದ್ದಾರೆ. ಹೀಗಾಗಿ ತೀವ್ರ ಆತಂಕದಲ್ಲಿದ್ದ ಮಕ್ಕಳ ಪಾಲಕರು ಈಗ ನಿಟ್ಟಿಸಿರುಬಿಟ್ಟಿದ್ದಾರೆ.ಉಕ್ರೇನ್ನ ಖಾರ್ಕೀವ್ ನಗರದ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿರುವ ಜಿಲ್ಲೆಯ 4 ಜನ ವಿದ್ಯಾರ್ಥಿಗಳು ರಷ್ಯಾ ದಾಳಿಯಿಂದ ಉಕ್ರೇನ್ನಲ್ಲಿಯೇ ಸಿಲುಕಿದ್ದರು.ನಗರದ ಮಂಗಲಪೇಟ್ ನಿವಾಸಿ …
Read More »
admin
February 22, 2022
Breaking News, ಬೀದರ್
ಬೀದರ್: ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇಲ್ಲಿಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪಕ್ಷದ ಧ್ವಜ ಹಿಡಿದು ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿದರು.ನಂತರ ಬ್ಯಾನರ್ ಹಿಡಿದುಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದು, ರಾಜ್ಯಪಾಲರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. ದೇಶದಲ್ಲಿ ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜ ಹಾರಿಸುವುದಾಗಿ ನೀಡಿರುವ ಹೇಳಿಕೆ ಅಪಾಯಕಾರಿಯಾಗಿದೆ. ತ್ರಿವರ್ಣ ಧ್ವಜವು ದೇಶದ ಸ್ವಾತಂತ್ರ್ಯ, …
Read More »
admin
February 6, 2022
Breaking News, ಬೀದರ್
ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ವಿಜಯಪುರ ಜಿಲ್ಲಾ ಪಂಚಾಯಿತಿ ಗೋವಿಂದ ರೆಡ್ಡಿ ಅವರನ್ನು ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
Read More »
admin
January 30, 2022
Breaking News, ಬೀದರ್
ಬೀದರ್ : ಮನವಿ ಸ್ವೀಕರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ತಹಶೀಲ್ದಾರ್ ಮೇಲೆ ಪ್ರತಿಭಟನಾ ನಿರತ ಕೆಲವರು ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಜಿಲ್ಲೆಯ ಹುಮ್ನಾಬಾದ್ ನಲ್ಲಿ ಶುಕ್ರವಾರ ಬಿ ಎಸ್ ಪಿ ಮುಖಂಡ ಅಂಕುಶ್ ಗೋಖಲೆ ಸೇರಿದಂತೆ ಹಲವರು ಪ್ರತಿಭಟನೆ ನಡೆಸಿದ್ದರು.
Read More »
admin
January 27, 2022
Breaking News, ಬೀದರ್
ಬೀದರ್: ಕೊರೋನಾ ಸೋಂಕಿನ ಈ ಸಂದರ್ಭದಲ್ಲಿ, ಹೆಚ್ಚು ಜನರು ಸೇರುವಂತ ಯಾವುದೇ ಕಾರ್ಯಕ್ರಮ ನಿಷಿದ್ಧವಾಗಿದೆ. ಹೀಗಿದ್ದೂ ಮೂರು ದಿನಗಳ ಹಿಂದೆ ಈ ನಿಯಮ ಮೀರಿ ಕಳೆದ ಮೂರು ದಿನಗಳ ಹಿಂದೆ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಗೋಕುಳ ಗ್ರಾಮದವರೆಗೆ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗ ಅವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಪಾದಯಾತ್ರೆಯಲ್ಲಿ ಮಾಸ್ಕ್, ದೈಹಿಕ ಅಂತರ ಕೂಡ ಕಾಪಾಡಿರಲಿಲ್ಲ.ಈ ಕಾರಣಕ್ಕೆ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕೋವಿಡ್ ನಿಯಮ ಉಲ್ಲಂಘಿಸಿ …
Read More »
BigTv News
January 4, 2022
Breaking News, SPECIAL NEWS, ಕರ್ನಾಟಕ, ಬೀದರ್
ಬೀದರ್: ಕೊರೋನಾ ಮತ್ತು ಓಮ್ರಿಕಾನ್ ನಿಯಂತ್ರಣ ಮಾಡಲು ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.ಶಾಲಾ, ಕಾಲೇಜುಗಳಲ್ಲಿನ 15ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕುವ ಅಭಿಯಾನಕ್ಕೆಚಾಲನೆ ನೀಡಿದ್ದು,ಜಿಲ್ಲೆಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಭಿಯಾನದ ಮೊದಲ ದಿನವಾದ ಸೋಮವಾರ ಶೇಕಡ 26.76 ರಷ್ಟು ವಿದ್ಯಾರ್ಥಿಗಳು ಮಾತ್ರ ಲಸಿಕೆ ಪಡೆದುಕೊಂಡರು. ಮಕ್ಕಳ ಲಸಿಕಾಕರಣದಲ್ಲಿ ರಾಜ್ಯದಲ್ಲಿ ಬೆಳಗಾವಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, ಬೀದರ್ ಮೂರನೇ ಸ್ಥಾನದಲ್ಲಿ ಇದೆ.
Read More »
admin
December 28, 2021
Breaking News, ಅಪರಾಧ, ಕರ್ನಾಟಕ, ಬೀದರ್, ಬೆಂಗಳೂರು, ಸುದ್ದಿ
ಬೀದರ್: ಮದುವೆಯಾಗಲು ನಿರಾಕರಿಸಿದ ವ್ಯಕ್ತಿಯ ಮನೆ ಹಾಗೂ ಆಟೋಗೆ ಮಹಿಳೆ ಬೆಂಕಿ ಹಚ್ಚಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಾಗ್ ಹಿಪ್ಪರಗಾ ಗ್ರಾಮದಲ್ಲಿ ನಡೆದಿದೆ. ಭೀಮರಾವ್ ಎಂಬಾತ ಸುಮಾ ಎಂಬ ಮಹಿಳೆಯನ್ನು ಮದುವೆಯಾಗಲು ನಿರಾಕರಿಸಿದ್ದರು. ಈ ಸಿಟ್ಟಿನಿಂದ ಊರು ಬಿಟ್ಟರೂ ವ್ಯಕ್ತಿ ನೆಲೆಸಿದ್ದ ಸ್ಥಳಕ್ಕೆ ಹೋಗಿ ಮಹಿಳೆ ಮನೆ ಹಾಗೂ ಆಟೋಗೆ ಬೆಂಕಿ ಹಾಕಿದ್ದಾಳೆ. ಮೂಲತಃ ಚಿಕನಾಗಾಂವ್ ಗ್ರಾಮದ ನಿವಾಸಿಯಾಗಿದ್ದ ಭೀಮರಾವ್ ಕೆಲವು ದಿನಗಳಿಂದ ಸಸ್ತಾಪೂರ್ ಗ್ರಾಮದ ಸಮೀಪದ ಅಡವಿಯಲ್ಲಿ …
Read More »
admin
December 9, 2021
Breaking News, ಕರ್ನಾಟಕ, ಬೀದರ್, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಾರ್ವಜನಿಕರ ಬಹುದಿನಗಳ ಬೇಡಿಕೆ ಮೇರೆಗೆ ಹುಬ್ಬಳ್ಳಿಯಿಂದ ಬೀದರ್ ಗೆ ನಾನ್ ಎಸಿ ಸ್ಲೀಪರ್ ಬಸ್ ಸಂಚಾರವನ್ನು ಆರಂಭಿಸಲಾಗಿದೆ ಎಂದು ವಾಕರಸಾಸಂಸ್ಥೆ ಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಇದುವರೆಗೂ ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಬೀದರ್ ಗೆ ನೇರವಾಗಿ ಐಷಾರಾಮಿ ಬಸ್ ಸಂಚಾರ ಇರಲಿಲ್ಲ. ಹುಬ್ಬಳ್ಳಿಯಿಂದ ಬೀದರ್ ಗೆ ಹೋಗುವವರು ಕಲಬುರಗಿ ವರೆಗೆ ಹೋಗಿ ಅಲ್ಲಿಂದ ಮತ್ತೊಂದು ಬಸ್ ಹತ್ತಿ ಬೀದರ್ ಗೆ ತಲುಪಬೇಕಾಗಿತ್ತು. ಬೆಳಗಿನ …
Read More »
admin
November 16, 2021
Breaking News, ಕರ್ನಾಟಕ, ಬೀದರ್
ಬೀದರ್ :2021 ನೇ ಸಾಲಿನಲ್ಲಿ ಧಾಖಲಾಗಿದ್ದ ಕಳ್ಳತನ, ಸುಲಿಗೆ, ದರೋಡೆ ಪ್ರಕರಣಗಳನ್ನ ಬೇಧಿಸಿರುವ ಬೀದರ್ ಜಿಲ್ಲಾ ಪೊಲೀಸರು 1201.5 ಗ್ರಾಂ ಚಿನ್ನಾಭರಣ, 728.3 ಗ್ರಾಂ ಬೆಳ್ಳಿಯ ಆಭರಣ, 57,14,416 ನಗದು ಹಣವನ್ನ ರಿಕವರಿ ಮಾಡಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರಕರಣಗಳನ್ನ ಸಹ ಬೇದಿಸುವಲ್ಲಿ ಯಶಸ್ಸಾಗಿರುವ ಪೊಲೀಸರು, 4 ಗುಡ್ಸ್ ಲಾರಿ, 1 ಟೆಂಪೂ, 1 ಕಾರು, 84 ಬೈಕ್, ಸೇರಿ ಹಲವು ವಸ್ತುಗಳನ್ನ ಮರು ವಶಕ್ಕೆ ಪಡೆದ್ದಾರೆ. ಬೀದರ್ ಜಿಲ್ಲಾ ಪೊಲೀಸ್ …
Read More »
Shaikh BIG TV NEWS, Hubballi
July 30, 2018
ಜಿಲ್ಲೆ, ಬೀದರ್
ಬೀದರ್ ಬ್ರೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಬಾನಂತಿಯರಿಗೆ ಸಿಗುತ್ತಿಲ್ಲ ಬಿಸಿ ನೀರು ಬಿಸಿ ನೀರುಸಿಗದೆ ಚಳಿಯಲ್ಲಿ ಬಿಸಿ ನೀರು ತರಲು ಬಾನಂತಿಯರ ಪೋಷಕರು ಪರದಾಟ 150 ಕೋಟಿ ರೂಪಾಯಿ ಸುರಿದು ಕಟ್ಟಿದ ಕಟ್ಟಡದಲ್ಲಿಲ್ಲ ಬಾನಂತಿಯರಿಗೆ ಬೇಕಾದ ಸೌಲಭ್ಯ ಸೋಲಾರ್ ವಾಟರ್ ಹೀಟರ್, ಗೀಜರ್ ಇಲ್ಲದೇ ಬಿಸಿ ನೀರು ಸಿಗದೆ ಪರದಾಟ ನಡೆಸಬೇಕಾಗಿದೆ ರೋಗಿಗಳು 10 ರೂಪಾಯಿಗೆ ಒಂದು ಬಾಟಲ್ ಬಿಸಿ ನೀರು ತಂದು ಬಾನಂತಿಯರಿಗೆ ಕೊಡುತ್ತಿರುವ ಪೋಷಕರು ಬಾನಂತಿಯರ ನೋವು ಆಲಿಸಬೇಕಾದ …
Read More »