Shaikh BigTv
July 24, 2024
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಇಲ್ಲಿದೆ ನೋಡಿ ಇಂಟ್ರಸ್ಟಿಂಗ್ ಕಹಾನಿ..! ಹುಬ್ಬಳ್ಳಿ: ಹೊಸೂರಿನಲ್ಲಿರುವ ಕಿರಾಣಿ ಶಾಪ್ ನಲ್ಲಿ ಗಾಂಜಾ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲಿಂದ ಮೇಲೆ ಟ್ವೀಸ್ಟ್ ಸಿಗುತ್ತಿದ್ದು ಇದೀಗ ಹಳೇ ದ್ವೇಷದ ಹಿನ್ನೆಲೆಯಲ್ಲಿ ಅಂಗಡಿಯ ಮಾಲಕ ಚಂದ್ರಶೇಖರ್ ಫೋನ್ ನಲ್ಲಿ ಪ್ರಭುವನು ಕೊಲ್ಲೋದಾಗಿ ಆವಾಜ್ ಹಾಕಿದ ಹಿನ್ನೆಲೆ ಸಿಟ್ಟು ತೀರಿಸಿಕೊಳ್ಳುವ ಸಲುವಾಗಿ ಅಂಗಡಿಯಲ್ಲಿ ಗಾಂಜಾ ಇಟ್ಟು ಆತನ ಮೇಲೆ ಪ್ರಕರಣ ದಾಖಲು ಮಾಡಲು ಮುಂದಾಗಿದ್ದಎಂಬ ಮಾಹಿತಿ ಲಭ್ಯವಾಗಿದೆ.ಇದಕ್ಕೆ ಪೂರಕ ಎಂಬಂತೆ ಇಬ್ಬರ ನಡುವೆ ನಡೆದ …
Read More »
Shaikh BigTv
July 22, 2024
Breaking News, ಅಪರಾಧ, ಕರ್ನಾಟಕ
ಅಂಕೋಲಾ:ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಭೇಟಿನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದೆ. ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು …
Read More »
Shaikh BigTv
July 21, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ ವಿದ್ಯಾಗಿರಿ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡಿ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದ ಆರೋಪದ ಮೇರೆಗೆ 11 ಮಂದಿಯನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.ಧಾರವಾಡದ ಇರಾನಿ ಕಾಲೋನಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯನ್ನು ಆಧರಿಸಿ ಕಮಿಷನರ್ ಎನ್. ಶಶಿಕುಮಾರ್ ಹಾಗೂ ಡಿಸಿಪಿ ಗಳಾದ ನಂದಗಾವಿ ಹಾಗೂ ರವೀಶ್ ಮಾರ್ಗದರ್ಶನದಲ್ಲಿ ವಿದ್ಯಾಗಿರಿ ಠಾಣೆಯ ಇನ್ಸೆಕ್ಟರ್ ನೇತೃತ್ವದಲ್ಲಿ ದಾಳಿ ನಡೆಸಿ, ಗಾಂಜಾ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ 11 …
Read More »
Shaikh BigTv
July 21, 2024
Breaking News, ಅಪರಾಧ, ಕರ್ನಾಟಕ
Delhi ನಿಮ್ಮ ಚೆಕ್ ಇತ್ತೀಚೆಗೆ ಏನಾದರೂ ಬೌನ್ಸ್ ಆಗಿದೆಯೇ..? ಅಥವಾ ಯಾರಾದರೂ ನಿಮಗೆ ಚೆಕ್ ನೀಡಿದ್ದಾರೆಯೇ? ಅದರ ಪಾವತಿಯನ್ನು ತೆರವುಗೊಳಿಸಲಾಗಿಲ್ಲವೇ? ಹಾಗಿದ್ದರೆ, ಚೆಕ್ ಬೌನ್ಸ್ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹೋಗಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ನಿಮಗೆ ತಿಳಿಯುತ್ತದೆ.. ಇದಕ್ಕಾಗಿ ಸುಪ್ರೀಂ ಕೋರ್ಟ್ ಅತ್ಯುತ್ತಮ ಸಲಹೆ ನೀಡಿದೆ. ಈ ಕಾರಣದಿಂದಾಗಿ ಚೆಕ್ ಬೌನ್ಸ್ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹೋಗುವ ತೊಂದರೆಯಿಂದ ನೀವು ಪರಿಹಾರ ಪಡೆಯಬಹುದು.ಸುಪ್ರೀಂಕೋರ್ಟ್ ನೀಡಿದ ಈ ಸಲಹೆಯನ್ನು ಸಾಮಾನ್ಯ ಜನರಿಗೆ ಮಾತ್ರವಲ್ಲದೆ …
Read More »
Shaikh BigTv
July 21, 2024
Breaking News, ಅಪರಾಧ, ಕರ್ನಾಟಕ
ಬೆಂಗಳೂರು: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಯೋಹಾನ್ ಅಲಿಯಾಸ್ ಪಾಲು (36) ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.. ಈತನ ವಿರುದ್ಧ ಚಂದ್ರಾಲೇಔಟ್, ಅನ್ನಪೂರ್ಣೇಶ್ವರಿನಗರ, ಬಾಗಲಗುಂಟೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.. ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ಯೋಹಾನ್ ವಿರುದ್ಧ 2010ರಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. 2012ರಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿ ಪತ್ತೆಗಾಗಿ ತಂಡ ರಚಿಸಲಾಗಿತ್ತು. ಈತನ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಿ, ಬಂಧಿಸಿ …
Read More »
BigTv News
July 20, 2024
Breaking News, ಅಪರಾಧ, ಕರ್ನಾಟಕ, ತುಮಕೂರು
ತುಮಕೂರು ಚಲಿಸುತಿದ್ದ ರೈಲಿಗೆ ತಲೆ ಕೊಟ್ಟು ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತುಮಕೂರು ಜಿಲ್ಲೆಯ ಗುಬ್ಬಿ ರೈಲ್ವೆ ನಿಲ್ದಾಣದ ಸಮೀಪ ಶನಿವಾರ ನಡೆದಿದೆ. ಮೃತರನ್ನು ಶಿವಪ್ರಕಾಶ್ ಆರಾಧ್ಯ ಎಂದು ಗುರುತಿಸಲಾಗಿದೆ.. ಶಿವಪ್ರಕಾಶ್ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ತುರುವೇಕೆರೆ ಪೊಲೀಸ್ ಠಾಣೆಯಲ್ಲೂ ಕೆಲಸ ಮಾಡಿದ್ದರು ಎನ್ನಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಯಶವಂತಪುರ ರೈಲ್ವೆ …
Read More »
Shaikh BigTv
July 20, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಶ್ರೀರಾಮ ಸೇನೆ ಸಂಘಟನೆ ಪ್ರಮುಖರ ಫೇಸ್‌ಬುಕ್, ಇನ್‌ಸ್ಟಾಗ್ರಾಂ ಖಾತೆಗಳು 15 ದಿನಗಳಿಂದ ಬಂದ್ ಆಗಿದ್ದು, ಅವುಗಳ ಪುನರ್ ಚಾಲ್ತಿಗೆ ಕೋರಿ ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ ಮುತಾಲಿಕ್ ಅವರು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಮನವಿಪತ್ರ ಸಲ್ಲಿಸಿದರು.ಸಂಘಟನೆಯ 20 ಪ್ರಮುಖರ ಫೇಸ್‌ಬುಕ್, ಇನ್‌ಸ್ಟಾಗ್ರಾಂ ಖಾತೆಗಳನ್ನು ಬಂದ್ ಆಗಿದೆ. ಲವ್ ಜಿಹಾದ್ ವಿರುದ್ಧ ಸಹಾಯವಾಣಿ ಆರಂಭಿಸಿ, ತ್ರಿಶೂಲ ದೀಕ್ಷೆ ನೀಡಿದ್ದಕ್ಕೆ ಮುಸ್ಲಿಮರು ಹೀಗೆ ಮಾಡಿರಬಹುದು. ಭಟ್ಕಳ, …
Read More »
Shaikh BigTv
July 19, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ; ಇತ್ತೀಚಿನ ದಿನಗಳಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸಾಕಷ್ಟು ಯೋಜನೆ ಮೂಲಕ ಸಮಾಜದ ಶಾಂತಿ ಕಾಪಾಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರಿಂದ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮ ಕೈಗೊಳ್ಳಲಾಯ್ತು… ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ 42 ರೌಡಿಶೀಟರ್ ಗಳು, 18 MOBಗಳು, ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಖಾಲಿ ಇರುವ ಲೇಔಟ್ ಗಳಲ್ಲಿ, …
Read More »
Shaikh BigTv
July 17, 2024
Breaking News, ಅಪರಾಧ, ಕರ್ನಾಟಕ, ಕಲಬುರಗಿ
ಕಲಬುರ್ಗಿ : ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಸರ್ಕಾರಿ ಗೋಧಾವಿನಲ್ಲಿ ಸುಮಾರು 2 ಕೋಟಿಗೂ ಹೆಚ್ಚು ಮೌಲ್ಯದ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ನನ್ನು ಇದೀಗ ಕಲ್ಬುರ್ಗಿಯಲ್ಲಿ ಶಹಪುರದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 2 ಕೋಟಿಗೂ ಹೆಚ್ಚು ಮೌಲ್ಯದ ಸುಮಾರು 6077 ಕ್ವಿಂಟಲ್ ಅಕ್ಕಿ ಕಳ್ಳತನ ಮಾಡಿದ್ದು, ಅಕ್ಕಿ ಕಳ್ಳತನ …
Read More »
Shaikh BigTv
July 16, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ದಾಜಿಬಾನಪೇಟೆಯಲ್ಲಿರುವ ಗ್ಯಾಸ್ ಡಿಸ್ಟ್ರಿಬ್ಯೂಟರ್ ಏಜನ್ಸಿಯೊಂದರಲ್ಲಿ 13 ರಂದು 5,37,900 ರೂ/- ನಗದು ಕಳ್ಳತನ ಮಾಡಲಾಗಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ-ಉಪ ವಿಭಾಗದ ಎಸಿಪಿ ಶಿವಪ್ರಕಾಶ ನಾಯ್ಕ ರವರ ಮಾರ್ಗದರ್ಶನದ ಮೇರೆಗೆ ಉಪನಗರ ಪೋಲಿಸ್ ಠಾಣೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ 24 ಗಂಟೆಯಲ್ಲೆ ಆರೋಪಿಯನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಆರೋಪಿಗಳು ಅದೇ ಏಜೆನ್ಸಿ ಯಲ್ಲಿ ಕೆಲಸ ಮಾಡುತ್ತಿದ್ದರು ಇನ್ನೂ ಎಲ್ಲಾ ಮಾಹಿತಿ ಪಡೆದುಕೊಂಡ ಪೋಲಿಸರು ಕಳ್ಳತನವಾಗಿದ್ದ …
Read More »