ಬೆಳಗಾವಿ ಕಳಸಾ-ಬಂಡೂರಿ ಯೋಜನೆಯಡಿ ರಾಜ್ಯಕ್ಕೆ 13 ಟಿಎಂಸಿ ಅಡಿ ನೀರು ಹಂಚಿಕೆಯಾಗಿದ್ದು, ಅಧಿಸೂಚನೆಯೂ ಹೊರಬಿದ್ದಿದೆ. ಆದರೆ, ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಕಾಮಗಾರಿಗೆ ಅನುಮತಿಯಷ್ಟೇ ಸಿಗಬೇಕಿದೆ. ನನ್ನ ಅಧಿಕಾರವಧಿಯಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಬೆಳಗಾವಿ ಕ್ಷೇತ್ರದ ಸಂಸದ ಜಗದೀಶ ಶೆಟ್ಟರ್ ಭರವಸೆ ನೀಡಿದರು. ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಕ್ಕೆ ನೀರು ಹಂಚಿಕೆಗೊಳಿಸಿ, ಮಹದಾಯಿ ನ್ಯಾಯಾಧಿಕರಣ ತೀರ್ಪು ಕೊಟ್ಟಿದೆ. …
Read More »ಹುಬ್ಬಳ್ಳಿಯ ಗಬ್ಬೂರ ಬಳಿಯಲ್ಲಿನ ಹೊಡೆದಾಟದ ವಿಡಿಯೋ ವೈರಲ್: ಆರು ಜನರ ಬಂಧನ..!
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ವಾ..? ಪದೇ ಪದೇ ಹುಬ್ಬಳ್ಳಿಯಲ್ಲಿ ನಡೆಯುತ್ತಿವೆ ಗಲಾಟೆ ಗಳು. ಎರಡು ಕೊಲೆಯ ನಂತರವೂ ಪೊಲೀಸ್ ಇಲಾಖೆ ಎಚ್ಚೇತ್ತುಕೊಂಡಿಲ್ಲ. ಹುಬ್ಬಳ್ಳಿಯ ಹೊರವಲಯದ ಗಬ್ಬೂರ ರಸ್ತೆಯಲ್ಲಿ ಪುಂಡರ ಹಾವಳಿ ಜೋರಾಗಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಎರಡು ಗುಂಪುಗಳ ನಡುವೆ ಹೊಡೆದಾಟದ ವಿಡಿಯೋ ವೈರಲ್ ಆಗಿದೆ. ಗಬ್ಬೂರ ಬಳಿ ಬಿಹಾರದ ಯುವಕನ ಮೇಲೆ ಗುಂಪೊಂದು ಅಟ್ಯಾಕ್ ಮಾಡಿದ್ದು, ಕಲ್ಲು ಎತ್ತಿ ಹಾಕಿ ಹೊಡೆಯುತ್ತರೋ ಭೀಕರ ವಿಡಿಯೋ ವೈರಲ್ …
Read More »ಹಲ್ಲೆ ಪ್ರಕರಣ: ನಾಲ್ವರ ನಿರೀಕ್ಷಣಾ ಜಾಮೀನು ಅರ್ಜಿ ವಜಾ..
Bangalore ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಫರ್ವೇಜ್ ಅಲಿ ಫಹೀಮ್, ದನೀಶ್ ಅಲಿ ಫರ್ವೇಜ್, ಶಾಬಾಜ್ ಖಾನ್ , ಅಬ್ದುಲ್ ಕಪೂರ್ ಸೇರಿದಂತೆ ನಾಲ್ವರ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ ಕರಾಮಾ …
Read More »ಪೊಲೀಸ್ ಇಲಾಖೆಗೆ ಕಪ್ಪು ಚುಕ್ಕೆ ಇರಿಸಲು ಮುಂದಾದ ಭೂಪರು: ಎಕ್ಸಕ್ಲೂಸಿವ್ ಮಾಹಿತಿ ಇಲ್ಲಿದೆ ನೋಡಿ..!
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿನಿಮಾ ಶೈಲಿಯಲ್ಲಿ ಗಾಂಜಾ ಕೇಸ್ ಪತ್ತೆ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸ್ ಇಲಾಖೆ ಕಪ್ಪು ಚುಕ್ಕೆ ತರಲು ಯತ್ನಿಸಿದ ಭೂಪನ ಬಣ್ಣ ಬಯಲಾಗಿದೆ. ತನ್ನ ವಯಕ್ತಿಕ ದ್ವೇಷಕ್ಕೆ ಪೊಲೀಸ್ ಸಿಬ್ಬಂದಿ ಬಲಿ ಕೊಟ್ಟ ಭೂಪನ ರೋಚಕ ಸ್ಟೋರಿ ತೋರಸ್ತಿವಿ ನೋಡಿ..ಕಿರಾಣಿ ಶಾಪ್ ವೊಂದರಲ್ಲಿ ತಾನೆ ಗಾಂಜಾಯಿಟ್ಟು ತಾನೆ ಪೊಲೀಸರಿಗೆ ಮಾಹಿತಿ ಕೊಟ್ಟ ಕಿರಾತಕ, ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸೂರಿನಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಸಂಜು …
Read More »Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ; ಏನಿದು ಪ್ರಕರಣ..?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದು, ಚಿತ್ರದುರ್ಗದ ರೇಣುಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ನಟನ ಮೇಲಿದೆ. ರೇಣುಕಾಸ್ವಾಮಿಯ ಕೊಲೆ ಮಾಡಲು ಕಾರಣವೆಂದರೆ, ಆತ ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಮತ್ತು ಅಶ್ಲೀಲವಾದ ಫೋಟೋ ಕಳಿಸಿದ್ದ.. ಹಾಗಾಗಿ ದರ್ಶನ್ ಸೇರಿ ನಾಲ್ವರು ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಕಾಾಮಾಕ್ಷಿ ಪಾಳ್ಯದಲ್ಲಿ ಶವ ಬಿಸಾಕಿದ್ದರೆಂಬ ಆರೋಪವಿದೆ.ರೇಣುಕಾ ಸ್ವಾಮಿಯ ಮೇಲೆ ಹಲ್ಲೆ ಮಾಡುವಾಗ, ದರ್ಶನ್ ಒದ್ದಿದ್ದು, ಅದು …
Read More »ದಾಖಲೆ ವೀರನಿಗೆ ಬೆಟ್ಟದಷ್ಟು ಸವಾಲು: ಕೇಳಬೇಕಿದೆ ಜನಸಾಮಾನ್ಯರ ಅಹವಾಲು..!
ಹುಬ್ಬಳ್ಳಿ: ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಹುಬ್ಬಳ್ಳಿಯ ಕೀರ್ತಿಯನ್ನು ಹೆಚ್ಚಿಸಿದವರಲ್ಲಿ ಪ್ರಹ್ಲಾದ ಜೋಶಿ ಕೂಡ ಒಬ್ಬರು. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ 5ನೇ ಬಾರಿ ಗೆಲುವು ದಾಖಲಿಸಿ ಸಾಧನೆ ಮಾಡಿದರಲ್ಲಿ ಮೊದಲಿಗರಾದ ಬಿಜೆಪಿಯ ವಿಜೇತ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ಎದುರಿಗೆ ಸವಾಲುಗಳ ಬೆಟ್ಟವೇ ಇದೆ. ಅವುಗಳನ್ನು ಎದುರಿಸುವ ಮೂಲಕ ಜಿಲ್ಲೆಯಲ್ಲಿ ಅಭಿವೃದ್ಧಿ ಹೆಚ್ಚಿಸಬೇಕು ಎಂಬುವುದು ಜನರ ನಿರೀಕ್ಷೆಯಾಗಿದೆ… 2004ರಲ್ಲಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದ ಪ್ರಹ್ಲಾದ ಜೋಶಿ ಅವರು ಜಿಲ್ಲೆಯ ಅಭಿವೃದ್ಧಿ …
Read More »ಬಂಧನದ ವೇಳೆ..ನನ್ನ ಟಚ್. ಮಾಡಬೇಡಿ ಅಂತ ಅಧಿಕಾರಿಗಳಿಗೆ ಹೇಳಿದ್ದ ಸಂಸದ ಪ್ರಜ್ವಲ್ ರೇವಣ್ಣ..!
ಬೆಂಗಳೂರಿಗೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮೇ 31ರಂದು ಮಧ್ಯರಾತ್ರಿ 12.30ರ ಸುಮಾರಿಗೆ ಜರ್ಮನಿಯಿಂದ ಬೆಂಗಳೂರಿಗೆ ಬಂದಿಳಿದ ಕೆಲವೇ ನಿಮಿಷಗಳಲ್ಲಿ ಎಸ್‌ಐಟಿ ಬಂಧಿಸಿದೆ. ಈ ನಡುವೆ ಮ್ಯೂನಿಚ್ನಿಂದ ಆಗಮಿಸಿದ 33 ವರ್ಷದ ಸಂಸದರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ ವಿಚಾರಣೆಗಾಗಿ ಸಿಐಡಿ ಕಚೇರಿಗೆ ಕರೆದೊಯ್ಯಿತು. ಇನ್ನೂ ಇಮಿಗ್ರಶನ್ ಸಾಲಿನಲ್ಲಿ ನಿಂತಿದ್ದ ವೇಳೆಯಲ್ಲಿ …
Read More »BPL, APL New Ration Card ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಅಂಶಗಳು..
ಕರ್ನಾಟಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆ ಇದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ …
Read More »ಲಾ ಆ್ಯಂಡ್ ಆರ್ಡರ್ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ಅಧಿಕಾರ ಸ್ವೀಕಾರ..!
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟಿನ ಲಾ & ಆರ್ಡರ್ ಡಿಸಿಪಿಯಾಗಿ ಕುಶಾಲ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ನ ನೂತನ ಉಪ ಪೊಲೀಸ್ ಆಯುಕ್ತರಾಗಿ ( ಕಾನೂನು & ಸುವ್ಯವಸ್ಥೆ ) ಕುಶಾಲ್ವ ಚೌಕ್ಸೆ ಅಧಿಕಾರ ಸ್ವೀಕಾರ ಸ್ವೀಕರಿಸಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು ನೂತನ ಡಿಸಿಪಿಗೆ ಅಭಿನಂದನೆ ಸಲ್ಲಿಸಿದರು.ಕುಶಾಲ್ ಚೌಕ್ಸ್ 2018ನೇ ಬ್ಯಾಚ್‍ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, ಬೆಂಗಳೂರಿನ ವಿಧಿವಿಜ್ಞಾನ …
Read More »ಅಂಜಲಿ ಮನೆಗೆ ಹೋಮ್ ಮಿನಿಸ್ಟರ್ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ..!
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಒಂದೇ ತಿಂಗಳಲ್ಲಿ ಇಬ್ಬರು ಯುವತಿಯರ ಕೊಲೆಯಾಗಿರುವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿದ್ದಾರೆ… ಈಗಾಗಲೇ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಈಗ ಕೊಲೆಯಾದ ಅಂಜಲಿ ಅಂಬಿಗೇರ ಮನೆಗೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿ ಕುಟುಂಬಸ್ಥರ ಜೊತೆಗೆ ಸಮಾಲೋಚನೆ ನಡೆಸಿದರು.ಇನ್ನೂ ಗೃಹ ಸಚಿವರು ಆಗಮಿಸುತ್ತಿದ್ದಂತೆಯೇ ಅಂಜಲಿಯ ಅಜ್ಜಿ ಕಣ್ಣೀರು ಹಾಕಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





