ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿದಂತೆ ಮತ್ತೊಬ್ಬ ಹಿರಿಯ ಅಧಿಕಾರಿಯ ತಲೆದಂಡವಾಗಿದೆ. ಅಂಜಲಿ ಕೊಲೆಗೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆಂದು ಪೊಲೀಸ್ ಇನ್ಸಪೆಕ್ಟರ್, ಮಹಿಳಾ ಹೆಡ್‌ಕಾನ್ಸಟೇಬಲ್ ಅಮಾನತ್ತು ಮಾಡಲಾಗಿತ್ತು. ಇಂದು ಡಿಸಿಪಿ ಅವರನ್ನ ಅಮಾನತ್ತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಪೊಲೀಸರ ಮೇಲೆ ಆರೋಪ …
Read More »ಹುಬ್ಬಳ್ಳಿಯ ಎರಡು ಕೊಲೆಗೆ ಸರ್ಕಾರವೇ ಕಾರಣ, ಪೊಲೀಸ್ ಸ್ಟೇಷನ್ ಮುಚ್ಚಿಬಿಡಿ: ರವಿಕುಮಾರ್..
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆಯಾಗಿರೋದು ಕಾಡಿನಲ್ಲಿ ಅಲ್ಲ. ಜನನಿಬಿಡ ಪ್ರದೇಶದಲ್ಲಿ ಆಗಿದೆ. ಅಂತಹ ಕೊಲೆ ಬಗ್ಗೆ ಸರ್ಕಾರ ಬೇಜಾವ್ದಾರಿಯಾಗಿ ವರ್ತನೆ ಮಾಡಿದೆ. ಇದು ಅಸಮರ್ಥ ಸರ್ಕಾರ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು. ಅಂಜಲಿ ಮನೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೇಹಾ ಹಿರೇಮಠ ಕೊಲೆಯಾಗಿ ಒಂದು ವರ್ಷ ಆಗಿಲ್ಲ. ಮತ್ತೆ ಅಂತಹದೇ ಹತ್ಯೆಯಾಗಿದೆ ಅಂದ್ರೆ ಸರ್ಕಾರ ಸತ್ತಿದೆಯೋ ಬದುಕಿದೆಯೋ.ಎರಡು ಹತ್ಯೆಗೆ ಸರ್ಕಾರ ನೇರ ಹೊಣೆ. ಪೊಲೀಸರು ಹೊಣೆ …
Read More »ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ದಿನಗಣನೆ: ಅವಳಿನಗರದಲ್ಲಿ ಹೆಚ್ಚಿದ ಬೆಟ್ಟಿಂಗ್ ಭರಾಟೆ
ಹುಬ್ಬಳ್ಳಿ: ಲೋಕ ಚುನಾವಣೆ ಫಲಿತಾಂಶದ ಮೇಲೆ ಬೆಟ್ಟಿಂಗ್ ಜೋರಾಗಿದೆ. ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಕಾಂಚಾಣ ಕುಣಿಯುತ್ತಿದೆ. ಐಪಿಎಲ್ ಕ್ರಿಕೆಟ್ ಮ್ಯಾಚ್‌ಗಳ ಮೇಲೆ ನಡೆಯುತ್ತಿರುವ ಬೆಟ್ಟಿಂಗ್ ಅನ್ನು ಮೀರಿಸುವಂತೆ ರಾಜಕೀಯ ಬೆಟ್ಟಿಂಗ್ ಕಾವು ಪಡೆದುಕೊಂಡಿದೆ. ಧಾರವಾಡ ಲೋಕಸಭಾ ಅಖಾಡದಲ್ಲಿರುವ ತಮ್ಮ ನೆಚ್ಚಿನ ಅಭ್ಯರ್ಥಿಗಳ ಪರ ಲಕ್ಷ ಲಕ್ಷ ಹಣ, ಬಾಡೂಟ ಸೇರಿದಂತೆ ಇನ್ನೂ ಅನೇಕ ಬೆಲೆಬಾಳುವ ವಸ್ತುಗಳನ್ನು ಪಣಕ್ಕಿಟ್ಟಿರುವುದು ಅಚ್ಚರಿ ಮೂಡಿಸಿದೆ.. ಧರ್ಮದ ಸಂಘರ್ಷ, ಸ್ವಾಮೀಜಿಗಳ ಸ್ಪರ್ಧೆ ವಿಚಾರದಿಂದ ಭಾರೀ ಕುತೂಹಲ …
Read More »ಮೂರುಸಾವಿರ ಮಠದಲ್ಲಿ ಮಾವಿನ ಹಣ್ಣಿನ ಅಲಂಕಾರ: ವಿಶೇಷ ಪೂಜೆ..
ಹುಬ್ಬಳ್ಳಿ: ಎಲ್ಲೆಡೆಯೂ ಮಾವಿನ ಹಣ್ಣಿನ ಕಂಪು ಜೋರಾಗಿದೆ. ಈ ನಿಟ್ಟಿನಲ್ಲಿ ಮೂರುಸಾವಿರ ಮಠದಲ್ಲಿಯೂ ಕೂಡ ಪಲ್ಲಕ್ಕಿ ಸೇವಕರು ಮೂರುಸಾವಿರ ಮಠದಲ್ಲಿ ಕರ್ತೃ ಗದ್ದುಗೆಗೆ ಮಾವಿನ ಹಣ್ಣಿನ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.. ಹುಬ್ಬಳ್ಳಿಯ ಯಾವುದೇ ಮಾರುಕಟ್ಟೆಯಲ್ಲಿಯೂ ಹಣ್ಣುಗಳ ರಾಜ ಮಾವಿನ ಕಲರವ ಜೋರಾಗಿದ್ದು, ಮಾವು ವ್ಯಾಪಾರದ ಭರಾಟೆ ಕೂಡ ಜೋರಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ವಿನೂತನ ಹಾಗೂ ವಿಶೇಷ ರೀತಿಯಲ್ಲಿ ಅಲಂಕಾರ ಮಾಡಿ ಪೂಜೆ ಮಾಡಲಾಗಿದೆ.ಇನ್ನೂ ಸೋಮವಾರ ದಿನ …
Read More »ಬಿ.ಜೆ.ಪಿ. ಬಾವುಟ ತೆರವುಗೊಳಿಸಿದ ಹು-ಧಾರವಾಡ ಮಹಾನಗರ ಪಾಲಿಕೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ್ಯಾಂತ ಚುನಾವಣೆ ನೀತಿ ಸಂಮೀತೆ ಜಾರಿಗೆ ಇರುವುದರಿಂದ ಬಿಜೆಪಿ ಪಕ್ಷದ ಧ್ವಜವನ್ನು ಇಂದು ಹುಬ್ಬಳ್ಳಿಯಲ್ಲಿ ತೆರವುಮಾಡಲಾಗಿದೆ. ಇಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮಕ್ಕೆ ಬಿ.ಜೆ.ಪಿ ರಾಷ್ಟ್ರೀಯ ಅಧ್ಯೇಕ್ಷ ಹಾಗೂ ದೇಶದ ಗೃಹ ಮಂತ್ರಿಗಳಾದ ಅಮಿತ್ ಶಾ ಅವರು ಬರುವುದರಿಂದ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಕಿದ ಧ್ವಜವನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ತಗೆದು ಹಾಕಿದ್ದಾರೆ . ನಗರ ನೆಹರು ಮೈದಾನದಲ್ಲಿ …
Read More »120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ…
ಹುಬ್ಬಳ್ಳಿ: ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿ ಗೆ ಕೋಟ್ಟಿದ್ದೇವೆ. ಆರೋಪಿಯನ್ನು ಬಂಧಿಸಿದ್ದೇವೆ. ಸಿಐಡಿ ತನಿಖೆ ಆರಂಭಗೊಂಡಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.ನೇಹಾ ಹಿರೇಮಠ ಮನೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿ ರಾಜಕೀಯ ಮಾಡ್ತಿದೆ. ಒಂದು ಪ್ರಕಣವನ್ನಾದ್ರೂ ಅವ್ರು ಸಿಬಿಐಗೆ ಕೊಟ್ಟಿದ್ದರಾ..? ನಮ್ಮ ಅವಧಿಯಲ್ಲಿ ಸಾಕಷ್ಟು ಪ್ರಕರಣಗಳನ್ನು ಸಿಬಿಗೆ ಕೊಟ್ಟಿದ್ದೆವು ಎಂದರು.ನೇಹಾ ಕುಟುಂಬದ ಜೊತೆಗೆ ನಾವಿರುತ್ತೇವೆ. ಅವರಿಗೆ …
Read More »ಹುಬ್ಬಳ್ಳಿಯಿಂದ ನಿರ್ಗಮಿಸಿದ ಸಿಎಂ: ಗದಗ ಜಿಲ್ಲೆಯತ್ತ ಪ್ರಯಾಣ..!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿ ತಡಸ ಗ್ರಾಮಕ್ಕೆ ತೆರಳಿದ್ದ ಸಿಎಂ ಸಿದ್ಧರಾಮಯ್ಯನವರು, ಕಾರ್ಯಕ್ರಮ ಮುಗಿಸಿಕೊಂಡು ವಿಮಾನ ನಿಲ್ದಾಣದ ಮೂಲಕ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದು, ಹುಬ್ಬಳ್ಳಿಯಿಂದ ನಿರ್ಗಮಿಸಿದ್ದಾರೆ… ಲೋಕಸಭಾ ಅಭ್ಯರ್ಥಿ ವಿನೋದ ಅಸೂಟಿಯವರು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದಾರೆ.ಇನ್ನೂ ಸಂಜೆ 5 ಗಂಟೆಗೆ ಹುಬ್ಬಳ್ಳಿಗೆ ಮತ್ತೇ ಆಗಮಿಸಲಿರುವ ಸಿಎಂ ಸಿದ್ಧರಾಮಯ್ಯನವರು, ಕಾಂಗ್ರೆಸ್ ಕಾರ್ಯಕ್ರಮದ ಜೊತೆಗೆ ನೇಹಾ …
Read More »ಬಿವ್ಹಿಬಿ ಕಾಲೇಜಿನ ಮುಂದೆ ಎನ್ ಎಸ್ ಯು ಐ ಪ್ರತಿಭಟನೆ: ಬಿಸಿಲಿನಲ್ಲಿಯೂ ಹೆಚ್ಚಿದ ಆಕ್ರೋಶ…
ಹುಬ್ಬಳ್ಳಿ: ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಎನ್ ಎಸ್ ಯು ಐ ಸಂಘಟನೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಾವಿರಾರು ಕಾರ್ಯಕರ್ತರು ಭಾಗವಹಿಸಿ ನೇಹಾ ಹಿರೇಮಠ ಸಾವಿಗೆ ನ್ಯಾಯ ಸಿಗುವಂತೆ ಒತ್ತಾಯಿಸಿದರು. ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದು, ಆರೋಪಿ ಫಯಾಜ್ ನನ್ನು ಗಲ್ಲಿಗೇರಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.ಇನ್ನೂ ಬೇಕೆ ಬೇಕು.. ನ್ಯಾಯಾ ಬೇಕು ಎಂದು ಕಾರ್ಯಕರ್ತರು ಸುಡುವ …
Read More »ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!
ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್‌ಗೆ ಬೆಂಬಲ ನೀಡಲಾಯಿತು.ಹೌದು.. ಅಂಗಡಿ- ಮುಗ್ಗಟ್ಟುಗಳನ್ನ ಬಂದ್ ಮಾಡಿ ನೇಹಾ ಹತ್ಯೆಯನ್ನು ಖಂಡಿಸಿದ ವ್ಯಾಪಾರಸ್ಥರು, ಬೆಳಿಗ್ಗೆ 8 ರಿಂದ ಮಧ್ಯಾಹ್ನ ಮೂರು ಗಂಟೆಯವರೆಗೆ ಅಂಗಡಿಗಳು ಬಂದ್ ಮಾಡಿ, ಜಸ್ಟಿಸ್ ಟೂ ನೇಹಾ ಹಿರೇಮಠ ಎಂದು ತಮ್ಮ ಅಂಗಡಿಗಳಿಗೆ ಬೋರ್ಡ್‌ಗಳನ್ನ …
Read More »ಯುವತಿ ಕೊಲೆಗೆ ಪ್ರೇಮ ಪ್ರಕರಣವೇ ಕಾರಣ: ಕಮೀಷನರ್ ರೇಣುಕಾ ಸುಕುಮಾರ್..!
ಹುಬ್ಬಳ್ಳಿ: ಬಿವ್ಹಿಬಿ ಕಾಲೇಜು ಕ್ಯಾಂಪಸ್ ನಲ್ಲಿ ಯುವತಿ ಕೊಲೆ ಪ್ರಕರಣದ ಕಾರಣವನ್ನು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಬಿಚ್ಚಿಟ್ಟಿದ್ದಾರೆ. ಬಿಸಿಎಯಲ್ಲಿ ಮೃತ ಯುವತಿ ನೇಹಾ ಹಾಗೂ ಆರೋಪಿ ಫಯಾಜ್ ಲವರ್ ಎಂಬುದನ್ನು ಆರೋಪಿ ಬಾಯಿಬಿಟ್ಟಿದ್ದಾನೆ ಎಂದು ಹೇಳಿದ್ದಾರೆ.ಬಿವಿಬಿ ಕ್ಯಾಂಪಸ್ ನಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬಿಸಿಎ ಯಲ್ಲಿ ಇಬ್ಬರು ಪ್ರೀತಿಸುತ್ತಿದ್ದರು. ಆದ್ರೆ ಇತ್ತೀಚಿಗೆ ನೇಹಾ ಫಯಾಜ್ ನನ್ನು ಅವೈಡ್ ಮಾಡುತ್ತಿದ್ದಳು. ಇದೇ ಕೊಲೆಗೆ ಕಾರಣ ಎಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





