Breaking News

ಕರ್ನಾಟಕ

Featured Video Play Icon

ಕಾರ್ಪೋರೆಟರ್ ಮಗಳ‌ ಕೊಲೆ ಪ್ರಕರಣ: ಘಟನಾಸ್ಥಳಕ್ಕೆ ಪೊಲೀಸ್ ಕಮೀಷನರ್ ಭೇಟಿ…

ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಬಿವ್ಹಿಬಿ ಕಾಲೇಜಿನ ಕ್ಯಾಂಪಸ್ ನಲ್ಲಿ ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಡಿಸಿಪಿ ರವೀಶ್ ಅವರು ಬಿವ್ಹಿಬಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹೌದು.. ಸಂಜೆಯ ವೇಳೆಯಲ್ಲಿ ನಡೆದ ವಿದ್ಯಾರ್ಥಿನಿಯ ಕೊಲೆಯ ಪ್ರಕರಣ ತನಿಖೆಯ ಹಿನ್ನೆಲೆಯಲ್ಲಿ ಭೇಟಿ ನೀಡಿದ ಪೊಲೀಸ್ ಆಯುಕ್ತರು ಸ್ಥಳ ಪರಿಶೀಲನೆ ಮಾಡಿದ್ದಾರೆ‌. ಅಲ್ಲದೇ ವಿದ್ಯಾರ್ಥಿನಿಯ ಕೊಲೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆ …

Read More »
Featured Video Play Icon

ಸವದತ್ತಿಯ ಫಯಾಜ್ ನಿಂದ ಕಾರ್ಪೋರೆಟರ್ ಮಗಳ ಕೊಲೆ: ಅನ್ಯಕೋಮಿನ ಯುವಕನಿಂದ ದುಸ್ಕೃತ್ಯ..!

ಹುಬ್ಬಳ್ಳಿ:ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೆಟರ್ ಮಗಳ ಕೊಲೆ ಆಯ್ತಾ ಎಂಬುವಂತ ಶಂಕೆ ವ್ಯಕ್ತವಾಗಿದ್ದು, ಕೊಲೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿ ಫಯಾಜ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಫಯಾಜ್ ಎಂಬುವನೇ ನೇಹಾ ಕುತ್ತಿಗೆಯ ಎರಡು ಕಡೆ ಚಾಕು ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಬಿವಿಬಿ ಕಾಲೇಜ್ ನಲ್ಲಿ MCA ಓದುತ್ತಿರೋ ನೇಹಾ ಹಿರೇಮಠಗೆ ಅದೇ ಕಾಲೇಜ್ ನಲ್ಲಿ BCA ಓದುತ್ತಿರುವ ಫಯಾಜ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿರುವ ಫಯಾಜ್ …

Read More »
Featured Video Play Icon

ಕಾರ್ಪೋರೆಟರ್ ಮಗಳ ಭೀಕರ ಕೊಲೆ:ಬಿವ್ಹಿಬಿ ಕ್ಯಾಂಪಸ್ ನಲ್ಲಿ ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿ..!

ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್ ಮಗಳನ್ನು ಮನಬಂದಂತೆ ಚಾಕು ಇರಿದು ಕೊಲೆಗೈದ ಘಟನೆ ನಗರದ ಪ್ರತಿಷ್ಟಿತ ಬಿವಿಬಿ ಕಾಲೇಜು ಕ್ಯಾಂಪಸ್‌ ನಲ್ಲಿ ನಡೆದಿದೆ.ನೇಹಾ ಹಿರೇಮಠ (24) ಸಾವನ್ನಪ್ಪಿದ ಮೃತ ಯುವತಿಯಾಗಿದ್ದು, ಈಕೆ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಮಗಳಾಗಿದ್ದಾಳೆ. ಬಿವಿಬಿಯಲ್ಲಿ ಎಂಸಿಎ ಪ್ರಥಮ‌ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಆದರೆ. ಇಂದು ಕಾಲೇಜಿನಲ್ಲಿ ಪರೀಕ್ಷೆಯಿದ್ದ ತೆರಳಿದ್ದ ವೇಳೆ ಯಾರೋ ದುಷ್ಕರ್ಮಿಯೊರ್ವ ಏಕಾಏಕಿ ಕುತ್ತಿಗೆಗೆ ಚಾಕು ಹಾಕಿದ್ದು, ಬಳಿಕ ಬೆನ್ನು, ಹೊಟ್ಟೆಗೆ ಇರಿದಿದ್ದಾನೆ.ಅಷ್ಟಾಗಲೇ ನೇಹಾ …

Read More »

ಬ್ರೇಕಿಂಗ್: ಧಾರವಾಡದಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಬೇಟಿ: 18 ಕೋಟಿ ವಶಕ್ಕೆ..

ಧಾರವಾಡದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 18 ಕೋಟಿ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಬಸವರಾಜ್ ದುತ್ತಣ್ಣವರ ಎಂಬುವವರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಧಾರವಾಡ ನಗರದ ದಾಸನಕೊಪ್ಪ ಅರ್ನಾ ಅಪಾರ್ಟ್‌ಮೆಂಟ್ ನಲ್ಲಿ ಇರುವ ಬಸವರಾಜ್ ಮನೆಯಲ್ಲಿರುವ ಬರೋಬ್ಬರಿ 18ಕೋಟಿ ರೂಪಾಯಿ ವಶಕ್ಕೆ ಪಡೆದಿದ್ದಾರೆ.ಇನ್ನೂ 18 ಕೋಟಿ ರೂಪಾಯಿ ಮನೆಯಲ್ಲಿ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಐಟಿ ಅಧಿಕಾರಿಗಳಿಂದ ಶೋಧ ಕಾರ್ಯ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Read More »

ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ವಿಶ್ವಮಾನವರ ದಿನಾಚರಣೆ: ಭರದಿಂದ ಸಾಗಿದ ಸಿದ್ಧತೆ…!

ಹುಬ್ಬಳ್ಳಿ: ಜನ್ಮದಿನದ ಸಂಭ್ರಮದಲ್ಲಿಯೂ ಬುದ್ಧ, ಬಸವ, ಅಂಬೇಡ್ಕರ್ ರ ತತ್ವಾದರ್ಶವನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದ ಸಚಿವ ಸಂತೋಷ ಲಾಡ್ ಈಗ ಮತ್ತೊಂದು ಕಾರ್ಯಕ್ರಮದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಹೌದು..ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ವಿಶ್ವಮಾನವರ ದಿನಾಚರಣೆಯನ್ನು ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯ ಅಂಗವಾಗಿ ವಿಶ್ವಮಾನವರ ದಿನಾಚರಣೆ ಆಯೋಜಿಸಲಾಗಿದ್ದು, ಈಗಾಗಲೇ ಸಕಲ‌ ಸಿದ್ಧತೆ ಕೂಡ ಮಾಡಲಾಗಿದೆ. ಸಚಿವ …

Read More »
Featured Video Play Icon

ವಾಣಿಜ್ಯ ನಗರಿಯಲ್ಲಿ ರಂಗಪಂಚಮಿ‌ ಕಲರವ: ಕಲರ್ ಕಲರ್ ಬಣ್ಣಗಳಲ್ಲಿ‌ ಮಿಂದೆದ್ದ ಹುಬ್ಬಳ್ಳಿಗರು..

ಹುಬ್ಬಳ್ಳಿ; ಐತಿಹಾಸಿಕ ಹೋಳಿ ಹುಣ್ಣಿಮೆಯ ಅಂಗವಾಗಿ ಆಚರಿಸಲಾಗುವ ರಂಗಪಂಚಮಿ‌ ಹಬ್ಬದ ಸಂಭ್ರಮ ವಾಣಿಜ್ಯನಗರಿಯಲ್ಲಿ ಮನೆ ಮಾಡಿದೆ. ಕಲರ್ ಕಲರ್ ಬಣ್ಣಗಳಲ್ಲಿ ಹುಬ್ಬಳ್ಳಿ ಜನರು ಮಿಂದೆದ್ದಿರು. ಬೆಳ್ಳಂಬೆಳ್ಳಿಗೆ ರಂಗಪಂಚಮಿಗೆ ಚಾಲನೆ ದೊರೆತಿದ್ದು, ಬಣ್ಣಗಳಲ್ಲಿ ಜನತೆ ಕಲರ್ ಫುಲ್ ಆಗಿ ಕಾಣುವ ದೃಶ್ಯಗಳು‌‌ ಸಾಮಾನ್ಯವಾಗಿದ್ದವು.ಹೌದು.. ನಗರದ ಚನ್ನಮ್ಮ ವೃತ್ತ, ರಾಯಣ್ಣ ವೃತ್ತ, ಕಮರಿಪೇಟೆ, ದಾಜಿಬಾನಪೇಟೆ, ಬಾನಿ ಓಣಿ, ಮ್ಯಾದಾರ ಓಣಿ, ಮರಾಠ ಗಲ್ಲಿ, ಬಮ್ಮಾಪುರ ಓಣಿ, ಹಳೇ ಹುಬ್ಬಳ್ಳಿ, ಚನ್ನಪೇಟ, ನೇಕಾರ ನಗರ, …

Read More »
Featured Video Play Icon

ನನ್ನಿಂದ ಸ್ವಾಮೀಜಿಗೆ ತಪ್ಪಾಗಿದ್ದರೆ ಕ್ಷಮೇ ಕೇಳಲು ಹಿಂಜರಿಯುದಿಲ್ಲ; ಕೇಂದ್ರ ಸಚಿವ ಜೋಶಿ…

ಸಂಸದರಾದ ಮೇಲೆ ಲಿಂಗಾಯತರನ್ನು ಕಡೆಗಣಿಸಿಲ್ಲ; ಕೇಂದ್ರ ಸಚಿವ ಜೋಶಿ ಹುಬ್ಬಳ್ಳಿ: ಜೋಶಿ ಲಿಂಗಾಯತರನ್ನು ತುಳಿದಿದ್ದಾರೆ ಅನ್ನೋ ದಿಂಗಾಲೇಶ್ವರ ಸ್ವಾಮೀಜಿ ಆರೋಪ ಹಿನ್ನೆಲೆಯಲ್ಲಿ, ನಾನು ಲೋಕಸಭಾ ಸದಸ್ಯನಾದ ಮೇಲೆ ಕ್ಷೇತ್ರದಲ್ಲಿ ಎಂಟರಲ್ಲಿ ಏಳು ಜನ ಲಿಂಗಾಯತರಿಗೆ ಟಿಕೆಟ್ ಕೊಡಲಾಗಿದೆ. ಎಲ್ಲಾ ಸಮುದಾಯಕ್ಕೂ ನಾವು ಅವಕಾಶ ಕೊಟ್ಟಿದ್ದೇವೆ. ದಿಂಗಾಲೇಶ್ವರ ಸ್ವಾಮೀಜಿಗಳ ಬಗ್ಗೆ ನನಗೆ ಶ್ರದ್ಧೆ ಇದೆ. ಶಿರಹಟ್ಟಿ ಪೀಠ ನನಗೆ ಸದಾಕಾಲ ಆಶೀರ್ವಾದ ಮಾಡಿದೆ ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ ತಪ್ಪಾಗಿದ್ದರೆ …

Read More »
Featured Video Play Icon

ಕಾಂಗ್ರೆಸ್‌ನವರು ಕ್ಷುಲ್ಲಕ ಭಾಷೆ ಬಳಸುತ್ತಿದ್ದಾರೆ ಜನರೇ ಉತ್ತರ ಕೊಡ್ತಾರೆ; ಕೇಂದ್ರ ಸಚಿವ ಜೋಶಿ

ಹುಬ್ಬಳ್ಳಿ: ಇಂದು ಜೆಡಿಎಸ್ ಪದಾಧಿಕಾರಿಗಳು, ಪ್ರಮುಖರ ಸಭೆಯನ್ನು ಕರೆಯಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಪ್ರಮುಖರು, ಕಾರ್ಯಕರ್ತರು ಸೇರಿ ಚುನಾವಣೆ ಮಾಡುತ್ತಿದ್ದೇವೆ. ಕ್ಷೇತ್ರದಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಮತದಾರರನ್ನು ಭೇಟಿಯಾಗುತ್ತೇವೆ. ದೊಡ್ಡ ಮಹುಮತದಿಂದ ಬಿಜೆಪಿ ಗೆಲ್ಲಲಿದೆ.ರಾಜ್ಯದ್ಯಂತ ಬಿಜೆಪಿ 28ಕ್ಕೆ 28 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳುದರು.ಕಾಂಗ್ರೆಸ್ ಪಾರ್ಟಿಯವರು ಹತಾಶರಾಗಿ ಅತ್ಯಂತ ಕ್ಷುಲ್ಲಕ ಭಾಷೆಯಿಂದ ಮಾತಾಡಲು ಆರಂಭಿಸಿದ್ದಾರೆ. ಮೋದಿಯವರ ಬಗ್ಗೆ ಎಷ್ಟು ಕ್ಷುಲ್ಲಕ ಭಾಷೆ ಬಳಸುತ್ತಾರೋ ಅಷ್ಟು …

Read More »
Featured Video Play Icon

ಸಂಸ್ಕೃತಿ ಇಲಾಖೆಯ ಸಚಿವರಿಗೆ ಸಂಸ್ಕೃತಿಯೇ ಇಲ್ಲ: ರಾಜ್ಯ ಸರ್ಕಾರದ ಭವಿಷ್ಯ ನುಡಿದ ಟೆಂಗಿನಕಾಯಿ..!

ಹುಬ್ಬಳ್ಳಿ; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸರಿಯಾದ ರೀತಿಯಲ್ಲಿ ಮಾತನಾಡಬೇಕು. ಆಕಾಶಕ್ಕೆ ಉಗುಳಿದರೇ ನಮ್ಮ ಮೇಲೆಯೇ ಸಿಡಿಯುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಅವರು ಸಚಿವ ಶಿವರಾಜ ತಂಗಡಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೇಶದ ಬಹುದೊಡ್ಡ ನಾಯಕರ ಬಗ್ಗೆ ಹಾಗೂ ಗೌರವಾನ್ವಿತ ಪ್ರಧಾನಮಂತ್ರಿಗಳ ಬಗ್ಗೆ ಸಚಿವರು ಈ ರೀತಿಯ ಮಾತನಾಡುವುದು ಸರಿಯಲ್ಲ. ನಾಲಿಗೆಯ ಮೇಲೆ ಹಿಡಿತವಿರಬೇಕು. ಒಂದು …

Read More »

61.14 ಲಕ್ಷ ರೂಪಾಯಿ ಮೌಲ್ಯದ 964 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಕಾರು ವಶಪಡಿಸಿಕೊಂಡಿದ್ದಾರೆ.ವಿದ್ಯಾಗಿರಿ ಪೊಲೀಸ್‌

ಧಾರವಾಡ ಮಾರ್ಚ್ 26: ನಗರದ ರೆಸಾರ್ಟ್‌ನಲ್ಲಿ ಆರತಕ್ಷತೆ ವೇಳೆ ನಡೆದ ಕಳವು ಪ್ರಕರಣದ ಬೆನ್ನು ಬಿದ್ದ ಧಾರವಾಡ ಪೊಲೀಸರು ಮಧ್ಯಪ್ರದೇಶ ರಾಜ್ಯದ ಕಳ್ಳರ ತಂಡದಲ್ಲಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ 61.14 ಲಕ್ಷ ರೂಪಾಯಿ ಮೌಲ್ಯದ 964 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಕಾರು ವಶಪಡಿಸಿಕೊಂಡಿದ್ದಾರೆ.’ಬಾಲಕನನ್ನು ಬಾಲನ್ಯಾಯಮಂಡಳಿ ಮುಂದೆ ಹಾಜರುಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಇನ್ನು ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆಗಾಗಿ ಶೋಧ ಕಾರ್ಯಾ ಮುಂದುವರಿದಿದೆ’ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ …

Read More »