Shaikh BigTv
February 24, 2024
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಚಿವ ಸಂತೋಷ ಲಾಡ್ ಅವರು ವಾರದಲ್ಲಿ ಮೂರು ಬಾರಿ ಪ್ರಧಾನಿ ನರೇಂದ್ರ ಮೋದಿ, ಎರಡು ಬಾರಿ ಪ್ರಲ್ಹಾದ್ ಜೋಶಿಗೆ ಬೈಯಬೇಕೆಂದು ಕಾಂಗ್ರೆಸ್ ಪಕ್ಷ ಟಾರ್ಗೆಟ್ ಆಗಿ ಅವರಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದರು.ನಗರದಲ್ಲಿಂದು ಲೋಕಸಭಾ ಚುನಾವಣೆ ನಿಮಿತ್ತವಾಗಿ ಪಕ್ಷದ ಅಧಿಕೃತ ಕಾರ್ಯಾಲಯ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ ಲಾಡ್ ಟೀಕೆ ಮಾಡಬೇಕೆಂಬ ವಿಷಯವನ್ನು ಕಾಂಗ್ರೆಸ್ ನಾಯಕರೇ ನಮಗೆ ಹೇಳಿದ್ದಾರೆ. ಸಂತೋಷ ಲಾಡ್ …
Read More »
BigTv News
February 22, 2024
Breaking News, ಅಪರಾಧ, ಕರ್ನಾಟಕ
ಹಾಸನ: ಹಾಸ್ಟೆಲ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ (Self harming) ಪತ್ತೆಯಾಗಿದೆ. ಹಾಸನ ನಗರದ ಉದಯಗಿರಿಯಲ್ಲಿರುವ (Hasana News) ಮಾಸ್ಟರ್ ಪಿಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ. ವಿಕಾಶ್ (18) ಮೃತ ದುರ್ದೈವಿ.ಚನ್ನರಾಯಪಟ್ಟಣ ತಾಲೂಕಿನ ಬೆಳಗುಲಿ ಗ್ರಾಮದ ಸುರೇಶ್ ಹಾಗೂ ಮಮತಾ ದಂಪತಿಯ ಪುತ್ರ ವಿಕಾಸ್ ಎಂಬಾತ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ…ಮಾಸ್ಟರ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಕಾಶ್ ಅಲ್ಲಿನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.ಫೆ.22ರ ಗುರುವಾರ ಬೆಳಗ್ಗೆ …
Read More »
Shaikh BigTv
February 6, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಧಾರವಾಡ ಪೊಲೀಸರ ಭರ್ಜರಿ ಬೇಟೆಯಾಡಿದ್ದು,ನಕಲಿ ಮಧ್ಯ ತಯಾರಿಕೆಯಲ್ಲಿ ಬಳಸುವ ಸ್ಪಿರಿಟ್ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ಮಾಡಿ, 500ಕ್ಕೂ ಅಧಿಕ ಲೀಟರ್ ನಕಲಿ ಮಧ್ಯ ತಯಾರಿಸುವ ಸ್ಪಿರಿಟ್ ವಶಕ್ಕೆ ಪಡೆದಿದ್ದಾರೆ.ಗ್ಯಾಂಗ್ ವೊಂದು ಹೊರ ರಾಜ್ಯದಿಂದ ಸ್ಪಿರಿಟ್ ತಂದು, ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ವಿದ್ಯಾನಗರ ಪೊಲೀಸರು, ಎಸಿಪಿ ಶಿವಪ್ರಕಾಶ್ ಮಾರ್ಗದರ್ಶನದಲ್ಲಿ, ಇನ್ಸ್ಪೆಕ್ಟರ್ ಜಯಂತ್ ಗೌಳಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.ಮಹಾರಾಷ್ಟ್ರ ರಿಜಿಸ್ಟರ್ …
Read More »
Shaikh BigTv
January 27, 2024
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
2002ನೇ ಬ್ಯಾಚನ ದಿ. ಮಂಜುನಾಥ್ ತಂದೆ ಶೇಖಪ್ಪ ಮೆಣಸಿನಕಾಯಿ ಪೂರ್ವ ಸಂಚಾರಿ ಪೊಲೀಸ್ ಠಾಣೆ ಹುಬ್ಬಳ್ಳಿ 13-10-2023 ರಂದು ಅಕಸ್ಮಿಕವಾಗಿ ನಿಧನ ಹೊಂದಿದ್ದು ಅವರ ತಂದೆಯವರಿಗೆ ಸಹಾಯಾರ್ಥವಾಗಿ 2002ನೇ ಬ್ಯಾಚನ ಸ್ನೇಹಿತರ ಬಳಗದಿಂದ ಸಂಗ್ರಹಿಸಿರುವ1,08,000 ರೂಪಾಯಿಗಳನ್ನು ಅವರ ಸ್ವಗ್ರಾಮವಾದ ಕಮಡೊಳ್ಳಿಗೆ ಹೋಗಿ ಅವರ ತಂದೆ ಶೇಖಪ್ಪ ಮೆಣಸಿನಕಾಯಿಯವರಿಗೆ ಒಂದು ಲಕ್ಷ ರೂಪಾಯಿ ಚೆಕ್ ಹಾಗೂ 8000 ನಗದು ಹಣವನ್ನು ಅವರ ವೃದ್ಯಾಪ್ಪ ಜೀವನಕ್ಕೆ ಅನುಕೂಲವಾಗಲೆಂದು ಈ ದಿನ ಮುಟ್ಟಿಸಿರುತ್ತದೆ ನಮ್ಮ …
Read More »
BigTv News
January 19, 2024
Breaking News, ಕರ್ನಾಟಕ, ಬೆಂಗಳೂರು
ಲೋಕಸಭೆ ಚುನಾವಣೆಯಲ್ಲಿ ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರವಲ್ಲ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸುವುದು ಅಥವಾ ಬಿಡುವುದು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂಬ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿಗಳ ಕುರಿತು ನಾವು ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. …
Read More »
BigTv News
January 18, 2024
Breaking News, ಕರ್ನಾಟಕ, ಬೆಂಗಳೂರು
ರಾಜ್ಯ ಸರ್ಕಾರವು ಗೃಹಜ್ಯೋತಿ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೆಚ್ಚವರಿ ಶೇ. 10% ಬದಲಾಗಿ, 10 ಯೂನಿಟ್ ಉಚಿತ ವಿದ್ಯುತ್ ನೀಡಲು ನಿರ್ಧರಿಸಲಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಹೆಚ್ಚುವರಿ 10 ಯೂನಿಟ್ ವಿದ್ಯುತ್ ನೀಡುವ ಕುರಿತು ಘೋಷಣೆಯಾಗುವ ಸಾಧ್ಯತೆ ಇದೆ…ಸದ್ಯ ಗೃಹಜ್ಯೋತಿ ಫಲಾನುಭವಿಗಳು 200 ಯೂನಿಟ್ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ. ಮಿತಿ ದಾಟಿದ ಬಳಕೆದಾರರು ಕಡ್ಡಾಯವಾಗಿ ಬಿಲ್ ಪಾವತಿ ಮಾಡುವಂತೆ ಸರ್ಕಾರ ಆದೇಶ …
Read More »
BigTv News
January 16, 2024
ಕರ್ನಾಟಕ, ಸುದ್ದಿ, ಹಾಸನ
ಹಾಸನ: ಬಿಜೆಪಿ ಮುಖಂಡ ದೇವರಾಜೇಗೌಡ ಹಾಗು ಮಾಜಿ ಸಚಿವ ರೇವಣ್ಣ ಕುಟುಂಬ ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ವಾರದ ಹಿಂದೆ ಹಾಸನದಲ್ಲಿ ಸುದ್ದಿ ಗೋಷ್ಟಿ ನಡೆಸಿ ರೇವಣ್ಣ ಕುಟುಂಬದ ರಾಸಲೀಲೆ ವೀಡಿಯೋ ಇದೆ. ರೇವಣ್ಣ ಇನ್ನುಮುಂದೆ ಬಾಯಿಮುಚ್ಚಿಕೊಂಡು ಸುಮ್ಮನಿರಬೇಕು ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೇಳಿದರು. ರೇವಣ್ಣ ಇನ್ನುಮುಂದೆ ಬಾಯಿಮುಚ್ಚಿಕೊಂಡು ಸುಮ್ಮನಿರಬೇಕು. ಇಲ್ಲವಾದರೆ ಹಾಸನದ ಪ್ರಮುಖ ವೃತ್ತದಲ್ಲಿ ಎಲ್ ಇ ಡಿ ಪರದೆ ಹಾಕಿ ವೀಡಿಯೋ ಪ್ಲೇ ಮಾಡೋದಾಗಿ …
Read More »
BigTv News
January 16, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: 2023 ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ರಾಜ್ಯ ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಚ್ಚರಿಕೆ ಹೆಜ್ಜೆ ಇಡುತ್ತಿದೆ. ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿರುವ ತನ್ನ ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ನೀಡದೇ ಹೊಸ ಮುಖಗಳಿಗೆ ಟಿಕೆಟ್ ನೀಡುವ ಲೆಕ್ಕಾಚಾರವನ್ನ ಹಾಕಿಕೊಂಡಿದೆ. ಯಾಕೆಂದ್ರೆ ಈಗಾಗಲೇ ರಾಜ್ಯ ಚುನಾವಣೆ ತುಂಬಾ ಪೆಟ್ಟು ಕೊಟ್ಟಿದ್ದು, ಮತ್ತೆ ಅದು ತಪ್ಪು ಆಗಬಾರದು. ಪಕ್ಷವು ಗೆಲ್ಲಬೇಕು ಎನ್ನುವ ಉದ್ದೇಶದಿಂದ ಹೊಸಬರಿಗೆ ಅವಕಾಶ ಕೊಡುವ ಬಗ್ಗೆ …
Read More »
BigTv News
January 16, 2024
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಮುಖ್ಯ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಏಕವಚನದಲ್ಲಿ ಬಿಜೆಪಿ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಮಾತನಾಡಿರುವ ಕುರಿತು ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ಅನಂತ್ ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ನಾಯಕರು ವಾರ್ನಿಂಗ್ ನೀಡಿದ್ದಾರೆ. ಈ ಕುರಿತು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮಗಳ ಜೊತೆಗೆ ಕಾಂಗ್ರೆಸ್ ಮಾಜಿ ಶಾಸಕ ಎಸ್.ರಾಮಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಇನ್ನೊಮ್ಮೆ ಈ ರೀತಿ ಏಕವಚನದಲ್ಲಿ ಮಾತಾಡಿದರೆ ಅನಂತಕುಮಾರ ಹೆಗಡೆ …
Read More »
BigTv News
January 12, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಗೆಲುವಿನ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಗೆದ್ದು ಬರಲು ನಾನಾ ತಂತ್ರಗಾರಿಕೆ ಹೆಣೆಯುತ್ತಿದೆ. ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟದವರಿಗೆ ಚುನಾವಣಾ ಚಟುವಟಿಕೆಗಳು ಕಾಂಗ್ರೆಸ್‌ನಲ್ಲಿ ಗರಿಗೆದರಿವೆ.ನಾನಾ ರಿತಿಯ ತಂತ್ರಗಾರಿಕೆ ಇದು . ಕಾಂಗ್ರೆಸ್ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಒಟ್ಟು 5 ಕ್ಲಸ್ಟರ್ ಮಾಡಿಕೊಂಡು ಮುನ್ನುಗ್ಗಲು ಸಜ್ಜಾಗಿದೆ. ಕರ್ನಾಟಕವು ಮೊದಲ ಕ್ಲಸ್ಟರ್‌ನಲ್ಲಿ ಬರಲಿದೆ. ಅದರೊಂದಿಗೆ ತೆಲಂಗಾಣ ಮತ್ತು ಕೇರಳ ರಾಜ್ಯಗಳು ಇದ್ದು, ಈ ಮೂರು ರಾಜ್ಯಗಳಲ್ಲಿ …
Read More »