BigTv News
January 2, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವಾರಿಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ. ಆಂಜನೇಯ ಮನೆಯಲ್ಲಿ ಸಿದ್ದರಾಮಯ್ಯ ಅವರಿಗೆ ಪೂಜಾ ಕೈಂಕರ್ಯ ನೆರವೇರಿಸಲಿ. ಹಿಂದೂಗಳ ಆರಾಧ್ಯ ದೈವ ಶ್ರೀ ರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ …
Read More »
BigTv News
January 1, 2024
ಕರ್ನಾಟಕ, ಬಾಗಲಕೋಟೆ, ಸುದ್ದಿ
ಬಾಗಲಕೋಟೆ: ರಾಜ್ಯ ಕಾಂಗ್ರೆಸ್ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದರು ಸಹ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಲಿದೆ ಎನ್ನುವ ಮಾತುಗಳು ಪದೇ ಪದೇ ರಾಜ್ಯ ರಾಜಕಾರಣದಲ್ಲಿ ಕೇಳಿ ಬರುತ್ತಿದೆ. ಸರ್ಕಾರ ಲೋಕಸಭಾ ಚುನಾವಣೆಯ ಬಳಿಕ ಪತನಗೊಳಲಿದೆ ಎಂದು ಹಲವು ಬಿಜೆಪಿ ನಾಯಕರು ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮಾಜಿ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಕೋಮಾದಲ್ಲಿರುವ ಕಾಂಗ್ರೆಸ್, ಒಳ ಜಗಳಗಳಿಂದಲೇ ಅಧಿಕಾರ ಕಳೆದುಕೊಳ್ಳಲಿದೆ. ಕಾಂಗ್ರೆಸ್‌ನ 50 ಶಾಸಕರು ಪಕ್ಷ ತೊರೆಯಲು ತುದಿಗಾಲ …
Read More »
BigTv News
January 1, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ವರ್ಷಾಂತದ ಹಿನ್ನಲೆ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಒಂದೇ ದಿನದಲ್ಲಿ ಲಕ್ಷಾಂತರ ಜನ ಮೆಟ್ರೋದಲ್ಲಿ ಸಂಚಾರ ಮಾಡಿದ್ದಾರೆ. ನಿನ್ನೆ ಒಂದೇ ದಿನ ಅಂದರೆ ಡಿಸೆಂಬರ್ 31ರಂದು ತಡರಾತ್ರಿಯವರಿಗೆ ಮೆಟ್ರೋದಲ್ಲಿ 6,26,202 ಜನ ಸಂಚಾರ ಮಾಡಿದ್ದಾರೆ. ಹೊಸ ವರ್ಷದ ಹಿನ್ನಲೆ ತಡರಾತ್ರಿ 2.15ರವರೆಗೆ ನಮ್ಮ ಮೆಟ್ರೋ ಸಂಚಾರ ಮಾಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನ ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಎಂಜಿ ರೋಡ್ ಮೆಟ್ರೋ ಮಾರ್ಗದಲ್ಲಿ ಹೆಚ್ಚು ಜನ ಸಂಚಾರ ಮಾಡಿದ್ದಾರೆ. ಇಂದಿರಾ …
Read More »
BigTv News
December 30, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಬೈಕ್ ಸವಾರನೊಬ್ಬನಿಗೆ ಕಾರು ಡಿಕ್ಕಿ ಹೊಡೆದುಕೊಂಡು ಹೋದ ಘಟನೆ ಧಾರವಾಡದ ಜೆಎಸ್‌ಎಸ್ ಕಾಲೇಜು ಬಳಿ ಸಂಭವಿಸಿದೆ. ಈ ಘಟನೆಯಲ್ಲಿ ಬೈಕ್ ಸವಾರನ ತಲೆಗೆ ಪೆಟ್ಟಾಗಿದೆ. ಇವರು ಪತ್ರಿಕಾ ವಿತರಕರಾಗಿ ಕೆಲಸ ಮಾಡುತ್ತಿದ್ದು, ಬೆಳಿಗ್ಗೆ ಪತ್ರಿಕೆ ಹಾಕಲು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರು ಚಾಲಕ ಸ್ಥಳದಲ್ಲಿ ನಿಲ್ಲದೇ ಪಾರಾಗಿ ಹೋಗಿದ್ದು, ಈ ಸಂಬಂಧ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read More »
BigTv News
December 30, 2023
ಕರ್ನಾಟಕ, ಧಾರವಾಡ, ಸುದ್ದಿ
ಕುಂದಗೋಳ: ಆರ್.ಟಿ.ಪಿ.ಸಿ.ಆರ್ ವಿಧಾನದ ಮೂಲಕ ಕೋವಿಡ್ ಟೆಸ್ಟ್ ಮಾಡಲಾಗುತ್ತಿದ್ದು, ಪಾಸಿಟಿವ್ ಪ್ರಕರಣ ಕಂಡು ಬಂದಿಲ್ಲಾ’ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ವಿದ್ಯಾವತಿ ಪಾಟೀಲ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಯಲ್ಲಿ ನಡೆದ ಕೋವಿಡ್-19 ಟಾಸ್ಕ್ ಫೋರ್ಸ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕು -ಆಸ್ಪತ್ರೆಯಲ್ಲಿ ಸಕಲ ಸಿದ್ಧತೆ ಮಾಡಿ ಕೊಂಡಿದ್ದೇವೆ. ಒಟ್ಟು 100 ಹಾಸಿಗೆ, 11 ವೆಂಟಿಲೇಟರ್, 25 3, 133, 643 20, 1 ಪಿ.ಎಸ್.ಎ ಆಕ್ಸಿಜನ್ -ಪ್ಲಾಂಟ್, …
Read More »
BigTv News
December 30, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನವನ್ನ ಗೆಲ್ಲುವ ಗುರಿ ಹಾಕಿಕೊಂಡಿರುವ ಕಾಂಗ್ರೆಸ್ ನಿಮಗ ಮಂಡಳಿ ನೇಮಕದ ಕುರಿತು ಹೈಕಮಾಂಡ್ ಗೆ ಫೈನಲ್ ಲಿಸ್ಟ್ ನೀಡಿದೆ. ಮೊದಲ ನಿಗಮ ಮಂಡಳಿ ಪಟ್ಟಿಯಲ್ಲಿ ಕೇವಲ ಶಾಸಕರಿಗೆ ಅವಕಾಶ ನೀಡಿದ್ದಾರೆ ಎಂಬ ಮಾತುಗಳಿಗೆ ವಿರೋಧ ಕೇಳಿ ಬಂದಿತ್ತು. ನಿಗಮ ಮಂಡಳಿ ನೇಮಕದ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ …
Read More »
BigTv News
December 29, 2023
ಕರ್ನಾಟಕ, ಗದಗ, ಸುದ್ದಿ
ರೋಣ: ರಾಜ್ಯಾದ್ಯಂತ ಚಾಲಿಂಗ್ ಸ್ಟಾರ್ ದರ್ಶನ ಅಭಿನಯಿಸಿದ ಬಹುನೀಕ್ಷಿತ ಕಾಟೇರ ಚಲನಚಿತ್ರವು ಬಿಡುಗಡೆಯಾಗಿದ್ದು,ಮೊದಲ ದಿನವೇ ಅದ್ಧೂರಿ ಪ್ರದರ್ಶನ ಕಾಣುತ್ತಿದೆ.ದರ್ಶನ ಅಭಿಮಾನಿಗಳು ಪಟಾಕಿ ಸಿಡಿಸಿ ಕಟೌಟ್ ಗಳಿಗೆ ಹೂವಿನ ಮಾಲೆ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದರು. ಪಟ್ಟಣದ ಶ್ರೀ ರೇಣುಕಾ ಚಿತ್ರಮಂದಿರದಲ್ಲಿ ಕಾಟೇರ ಚಲನಚಿತ್ರ ಮೊದಲನೇ ದಿನವು ಬಿಡುಗಡೆಯಾಗಿದ್ದು,ಮೊದಲ ದಿನವೇ ಚಿತ್ರಮಂದಿರ ಮುಂಬಾಗದಲ್ಲಿ ಚಾಲಿಂಗ್ ಸ್ಟಾರ್ ದರ್ಶನ ಅವರ ಕಟೌಟ್ ಗಳು ರಾರಾಜಿಸುತ್ತಿದ್ದು, ಅಭಿಮಾನಿಗಳು ದರ್ಶನ ಕಟೌಟ್ ಗೆ ಹೂವಿನ ಹಾರ ಹಾಕಿ …
Read More »
BigTv News
December 29, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಈಗ ಎಲ್ಲಿ ಕೇಳಿದರೂ ಎಲ್ಲಿ ನೋಡಿದರೂ ಒಂದೇ ಸೌಂಡು ಅದು ಕಾಟೇರ. ಹೌದು, ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಸಿ ಬೊಬ್ಬರಿಯುತ್ತಿದೆ. ಅದರಂತೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಟ ದರ್ಶನ ಅಭಿಮಾನಿಗಳು ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಸಿನಿಮಾ ನೋಡಿದ ಪ್ರತಿಯೊಬ್ಬರಿಗೆ ಇಷ್ಟವಾಗುತ್ತಿದೆ. ಎಲ್ಲೆಡೆ ಉತ್ತಮ ರೆಸ್ಪಾನ್ಸ್ ವ್ಯಕ್ತವಾಗ್ತಿದೆ. ಹುಬ್ಬಳ್ಳಿಯ ಅಪ್ಸರಾ ಚಿತ್ರಮಂದಿರದ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿ ಪಟ್ಟಿದ್ದಾರೆ. ಅಲ್ದೇ ನಟ ದರ್ಶನ …
Read More »
BigTv News
December 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟರೆ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಣೆ ಮಾಡಲಾಗಿದೆ. ಈ ಆದೇಶ 1/1/2024ರಿಂದ ಜಾರಿಗೆ ಬರುತ್ತದೆ. ಈ ಕುರಿತು ಕರಾರಸಾ ನಿಗಮ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ಸುತ್ತೋಲೆ ಹೊರಡಿಸಿದೆ. ವಿ. ಅನ್ಬುಕುಮಾರ್, ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ/ ಅಧ್ಯಕ್ಷರು ಕರಾರಸಾ ನಿಗಮ ಪ್ರಯಾಣಿಕರ ಅಪನಿ ಟ್ರಸ್ಟ್ ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ ಅಪಘಾತ ಪರಿಹಾರ …
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಹಗರಣವನ್ನು ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಅದರಂತೆ ತನಿಖಾ ಆಯೋಗವು ಈ ಪ್ರಕರಣದಲ್ಲಿ ದೂರುದಾರರ ಮನವಿಯ ಹಿನ್ನಲೆಯಲ್ಲಿ ರಾಜಕೀಯ ನಾಯಕರಾದಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ವಿವಿಧ ನಾಯಕರಿಗೆ ಸಮನ್ಸ್ ಜಾರಿ ಮಾಡಿದೆ. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗದ ಮುಂದೆ ದೂರುದಾರರರು ರಾಜಕೀಯ ನಾಯಕರು ತಮ್ಮ …
Read More »