BigTv News
December 5, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ನಾಯಿ ಮಾಲೀಕನ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ಎನ್. ಆರ್. ಪುರದಲ್ಲಿ ನಡೆದಿದೆ. ನಾಯಿ ಮಾಲೀಕನ ಎಡಗಣ್ಣಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಯಿ ಬೊಗಳಿದ್ದಕ್ಕೆ ಆಸಿಡ್ ದಾಳಿ ನಡೆಸಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ. ನಾಯಿ ಮಾಲೀಕ ಸುಂದರ್ ರಾಜ್ ಎಂಬುವವರ ಮೇಲೆ ಆಸಿಡ್ ದಾಳಿ ಮಾಡಲಾಗಿದೆ. ನಾಯಿ …
Read More »
BigTv News
December 4, 2023
ಕರ್ನಾಟಕ, ಸುದ್ದಿ
ಕರ್ನಾಟಕ: ಇದೀಗ ರಾಜ್ಯದ ಕೆಲವೆಡೆ ಮಾತ್ರ ಜಿನುಗು ಮಳೆಯಾಗುತ್ತಿದೆ. ಇದನ್ನು ಹೊರತುಪಡಿಸಿದರೆ ಬಹುತೆಖ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಹಾಗೆಯೇ ಜಲಾಶಯಗಳಲ್ಲೂ ನೀರಿನ ಪ್ರಮಾಣ ಕಡಿಮೆಯಾಗುತ್ತಲೇ ಇದೆ. ಹಾಗಾದರೆ ಇಂದು (ಡಿಸೆಂಬರ್ 04) ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ಕರವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಭಾಗಗಳ ಕೆಲವೆಡೆ ಮಾತ್ರ ಆಗಾಗ ಮಳೆಯಾಗುತ್ತಿದೆ. ಕೊಡಗು, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮೋಡ …
Read More »
BigTv News
December 2, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿಯಿಂದ-ಶಬರಿಮಲೆಗೆ ಇಂದಿನಿಂದ ವಿಶೇಷ ರೈಲು ವ್ಯವಸ್ಥೆ ಮಾಡಿದ್ದು, ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಾಲಾಧಾರಿಗಳು ಪೂಜೆ ಸಲ್ಲಿಸಿದರು. ರೈಲಿಗೆ ವಿಶೇಷ ರೀತಿಯಲ್ಲಿ ಅಲಂಕರಿಸಿ, ಕಬ್ಬು, ಬಾಳೆ ಗಿಡ, ಹೂವು ಕಟ್ಟಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ರೈಲಿಗೆ ಪೂಜೆ ಸಲ್ಲಿಸಿದರು. ಶಬರಿಮಲೆ ಯಾತ್ರಿಕರ ದಟ್ಟಣೆ ಪರಿಗಣಿಸಿ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಕೇರಳದ ಕೊಟ್ಟಾಯಂಗೆ 2 ವಿಶೇಷ ರೈಲುಗಳನ್ನು ಆರಂಭಿಸಿದ್ದರಿಂದ ಅನುಕೂಲ ಆಗಿದೆ ಎಂದು ಭಕ್ತರು ಸಂತಸ ವ್ಯಕ್ತಪಡಿಸುತ್ತಾರೆ. ಈ …
Read More »
BigTv News
December 2, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನ: 2019 ರ ಲೋಕಸಭಾ ಚುನಾವಣೆಯಲ್ಲಿ ಮೊಮ್ಮೊಗನಿಗಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರು ಹಾಸನ ಕ್ಷೇತ್ರವನ್ನ ತ್ಯಾಗ ಮಾಡಿದ್ದು, ಇದೀಗ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳ ಒತ್ತಾಯದ ಮೇರೆಗೆ ಹಾಸನದಿಂದ ದೇವೇಗೌಡರು ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ಹಾಸನ ಜಿಲ್ಲಾ ಜನಪ್ರತಿನಿಧಿಗಳು ಹಾಗೂ ಮುಖಂಡರ ಜೊತೆಗೆ ಸಭೆ ನಡೆಸಿ ಅಭ್ಯರ್ಥಿಯನ್ನ ದೇವೇಗೌಡ್ರು ಆಯ್ಕೆ ಮಾಡಿದ್ದಾರೆ. ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಅವರ ವಿರುದ್ಧ …
Read More »
BigTv News
December 2, 2023
ಕರ್ನಾಟಕ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿರುವ ವಿಚಾರ ರಾಜ್ಯಾದ್ಯಂತ ಸದ್ದು ಮಾಡಿದ್ದು, ಈ ಸುದ್ದಿ ಸಿಬ್ಬಂದಿ, ಪೋಷಕರು ಸೇರಿದಂತೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಇನ್ನು ಹುಬ್ಬಳ್ಳಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಬಾಂಬ್ ಸ್ಫೋಟ ಆಗಿದೆಯಾ? ಕರೆ ಬಂದ್ರೆ ಏನಾಯ್ತು, ಅಂತಹ ಕರೆಗಳು ಸಾಕಷ್ಟು ಬರುತ್ತವೆ ಎಂದು ವ್ಯಂಗ್ಯವಾಡಿದ್ದಾರೆ.i ಏನು ಆಗಿಲ್ಲ ಅಂತಾ ನಿನ್ನೆ ಸ್ಪಷ್ಟೀಕರಣವಾಗಿದೆ. ಅದ್ಯಾವುದೋ …
Read More »
BigTv News
December 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬೆಂಗಳೂರು ಮತ್ತು ಹೈದರಾಬಾದ್ ನಡುವೆ ನಿಜವಾದ ಸ್ಪರ್ಧೆ ಇಲ್ಲ. ಅದು ಐಟಿ ರಾಜಧಾನಿಯನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಎಂದು ಹೇಳಿದರು. ಬೆಂಗಳೂರು ಟೆಕ್ ಶೃಂಗಸಭೆ 2023 ರಲ್ಲಿ ಮಾತನಾಡಿದ ಅವರು, ಎರಡು ನಗರಗಳ ನಡುವೆ ಪೌರಾಣಿಕ ಸ್ಪರ್ಧೆ ಇದ್ದಂತೆ ತೋರುತ್ತಿದೆ. ಆದರೆ ನಿಜವಾದ ಸ್ಪರ್ಧೆ ಇಲ್ಲ ಎಂದು ಸಚಿವರು ಹೇಳಿದರು. ವರದಿಗಳ ಪ್ರಕಾರ, 2022-23 ಹಣಕಾಸು ವರ್ಷದಲ್ಲಿ …
Read More »
BigTv News
December 1, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮರು ಬಳಕೆ ಮಾಡಲಾಗದ ಪ್ಲಾಸ್ಟಿಕ್ ಕವರ್ ನಿಂದ ಟೈಲ್ಸ್ ಮಾಡಲಾಗುತ್ತಿದ್ದು, ನಿತ್ಯ 2 ಟನ್ ಪ್ಲಾಸ್ಟಿಕ್ ತ್ಯಾಜ್ಯವನ್ನು ಇಂಟರ್ ಲಾಕಿಂಗ್ ಮಾದರಿ ಟೈಲ್ಸ್ ಆಗಿ ಪರಿವರ್ತಿಸುತ್ತಿದೆ. ನಗರಪಾಲಿಕೆಯ ನಾನಾ ಕಾಮಗಾರಿ ಹಾಗೂ ಫುಟ್ ಪಾತ್ ಗೆ ನೆಲಹಾಸು ಹಾಕಲು ಈ ಟೈಲ್ಸ್ ಅನ್ನೇ ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಇದರಿಂದ ಪ್ರೇರಣೆಗೊಂಡ ಚೆನ್ನೈನ ಅನೇಕ ಕಂಪನಿಗಳು ಈ ಟೈಲ್ಸ್ ಕೊಂಡೊಯ್ಯುತ್ತಿವೆ. ಆಶ್ಚರ್ಯವೆಂದರೆ 150 ಡಿಗ್ರಿವರೆಗೆ ಉಷ್ಣಾಂಶವನ್ನು …
Read More »
BigTv News
December 1, 2023
ಕರ್ನಾಟಕ, ಬಳ್ಳಾರಿ, ಸುದ್ದಿ
ಬಳ್ಳಾರಿ: ಇಂದು ವಿಶ್ವ ಏಡ್ಸ್ ದಿನ. ಹಲವಾರು ಕಾರ್ಯಕ್ರಮಗಳ ಮೂಲಕ ಏಡ್ಸ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಈ ನಡುವೆ ಬಳ್ಳಾರಿಯಲ್ಲಿ ಆರೋಗ್ಯ ಇಲಾಖೆ ವರದಿಯೊಂದನ್ನು ಬಿಡುಗಡೆ ಮಾಡಿದೆ. ಬಳ್ಳಾರಿಯಲ್ಲಿ 2017ರಿಂದ ಅಕ್ಟೋಬರ್ 2023 ರವರೆಗೆ ಒಟ್ಟಾರೆ 682567 ಜನರು ಐ.ಸಿ.ಟಿ.ಸಿ ಕೇಂದ್ರಗಳಲ್ಲಿ ಆಪ್ತಸಮಾಲೋಚನೆ ಪಡೆದು ರಕ್ತ ಪರೀಕ್ಷೆಗೆ ಒಳಪಟ್ಟಿದ್ದು, ಅವರಲ್ಲಿ 2388 ಜನರಿಗೆ ಹೆಚ್.ಐ.ವಿ ಸೋಂಕು ಇರುವುದು ದೃಢಪಟ್ಟಿದ್ದು ಅಚ್ಚರಿ ಮೂಡಿಸಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ …
Read More »
BigTv News
December 1, 2023
ಕರ್ನಾಟಕ, ಬೆಂಗಳೂರು
ಬೆಂಗಳೂರು: ಬೆಂಗಳೂರಿನ 15 ಶಾಲೆಗಳಿಗೆ ಹುಸಿ ಬಾಂಬ್ ಕರೆ ಬಂದಿದ್ದು. ಸಾರ್ವಜನಿಕರು ಆತಂಕ ಪಡುವುದು ಬೇಡ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಹುಸಿ ಬೆದರಿಕೆ ಹಾಕಿದವರನ್ನು 24 ಗಂಟೆಯೋಳಗೆ ಪತ್ತೆ ಮಾಡಲಾಗುವುದು ಪೊಲೀಸರು ಈಗಾಗಲೆ ಕಾರ್ಯಚರಣೆ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯೂ ಹೀಗೆ ಆಗಿತ್ತು. ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿರುವ ಸುದ್ದಿ ತಿಳಿದ ಕೂಡಲೆ ಗಾಬರಿಯಾಯಿತು. ನನಗೆ ಪರಿಚಯವಿರುವ ಕೆಲವು ಶಾಲೆಗಳಿಗೆ ಹೀಗೆ ಇ- ಮೇಲ್ …
Read More »
BigTv News
November 27, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ 27 : ಭಾರತೀಯ ಸೇನೆಯ 63 ರಾಷ್ಟ್ರೀಯ ರೈಫಲ್ ನ ಯುವ ವೀರಯೋಧ ಕ್ಯಾಪ್ಟನ್ ಎಂ ವ್ಹಿ ಪ್ರಾಂಜಲ್ ಹಾಗೂ ಇತರ ವೀರಯೋಧರು ಕಾಶ್ಮೀರದ ರಜೋರಿ ಜಿಲ್ಲೆಯಲ್ಲಿ ರಾಷ್ಟ್ರ ರಕ್ಷಣೆಯ ಕಾರ್ಯದಲ್ಲಿ ಪಾಕಿಸ್ತಾನಿಯ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿ ಭಾರತಮಾತೆಯ ಮಡಿಲಿಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ , ಅಗಲಿದ ವೀರಯೋಧರಿಗೆ ವೀರ ಸ್ವರ್ಗ ಪ್ರಾಪ್ತಿಯಾಗಲಿ ಎಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು ಧಾರವಾಡದ ಜಿಲ್ಲಾಧಿಕಾರಿಗಳ ಆವರಣದಲ್ಲಿರುವ ಕಾರ್ಗಿಲ್ ಸ್ಥೂಪದ ಹತ್ತಿರ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿತ್ತು. …
Read More »