Breaking News

ಕರ್ನಾಟಕ

ಸಿಬಿಐ ತನಿಖೆ ವಿಚಾರದಲ್ಲಿ ಡಿ ಕೆ ಶಿವಕುಮಾರ್‌ ಗೆ ಭಯ ಯಾಕೆ: ಸಿ.ಟಿ.ರವಿ.

ಬೆಂಗಳೂರು: ಸಿಬಿಐ ತನಿಖೆ ವಿಚಾರದಲ್ಲಿ ಡಿ ಕೆ ಶಿವಕುಮಾರ್‌ ಗೆ ಭಯ ಯಾಕೆ? ಸಿಬಿಐ ಸಾಕ್ಷ್ಯಾಧಾರ ಇಲ್ಲದ ವರದಿ ಕೊಟ್ಟರೆ ಅದು ನ್ಯಾಯಾಲಯದ ಎದುರು ಸಾಬೀತಾಗುತ್ತದೆಯೇ? ಆ ಭಯ ಇಡೀ ಕ್ಯಾಬಿನೆಟ್ ಅನ್ನು ಕಾಡುತ್ತಿದೆಯೇ? ಎಂದು ಮಾಜಿ ಸಚಿವ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಡವರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯವೇ? ಎಂದು ಪ್ರಶ್ನಿಸಿದರು. ಕಾಯಲು ನಿಮಗೇನು ಸಮಸ್ಯೆ ಎಂದರು. ಆ ಭಯ ಇಡೀ ಕ್ಯಾಬಿನೆಟ್ ಅನ್ನು ಕಾಡುತ್ತಿದೆಯೇ? …

Read More »

ಇದೆಲ್ಲಾ ಮಾತನಾಡುವುದನ್ನು ಬಿಟ್ಟು ಮೊದಲು ರೈತರ ಸಂಕಷ್ಟಕ್ಕೆ ಸ್ಪಂದಿಸುವುದನ್ನು ಕಲಿಯಲಿ: ಶಾಸಕ ಕೆ. ಸುರೇಶ್‌ಗೌಡ.

ಮಂಡ್ಯ: ನಾವು ಚೆಡ್ಡಿ ಹಾಕಿಕೊಳ್ಳುತ್ತೇವೋ ಅಥವಾ ಬುಂಡಾ ಬುಂಡಾ ತಿರುಗುತ್ತೇವೆ ಅವರಿಗೆ ಯಾಕೆ? ಇದೆಲ್ಲಾ ಮಾತನಾಡುವುದನ್ನು ಬಿಟ್ಟು ಮೊದಲು ರೈತರ ಸಂಕಷ್ಟಕ್ಕೆ ಸ್ಪಂದಿಸುವುದನ್ನು ಕಲಿಯಲಿ ಎಂದು ಮಾಜಿ ಶಾಸಕ ಕೆ. ಸುರೇಶ್‌ಗೌಡ ಸಚಿವ ಚಲುವರಾಯಸ್ವಾಮಿಗೆ ತಿರುಗೇಟು ನೀಡಿದರು. ಸುದ್ಧಿಗಾರರೊಂದಿಗೆ ಮಾತನಾಡಿ, ಬಿಜೆಯವರು ಹೇಳಿದರೆ ಜೆಡಿಎಸ್‌ನವರು ಚೆಡ್ಡಿ ಬೇಕಾದರೂ ಹಾಕ್ತಾರೆ ಎಂಬ ಚಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ನಾವು ಚೆಡ್ಡಿ ಹಾಕ್ತೇವೋ, ಕುಣಿತೀವೋ, ಮಲಗುತ್ತೇವೋ ಚಲುವರಾಯಸ್ವಾಮಿಗೆ ಯಾಕೆ ಬೇಕು, ರೈತರು …

Read More »

ಬೆಳ್ಳಂಬೆಳಗ್ಗೆ ನೆಲಕ್ಕುರುಳಿದ ಲಾರಿ ಪ್ರಾಣಾಪಾಯದಿಂದ ಪಾರಾದ ಚಾಲಕ….

ಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ನೆಲಕ್ಕುರುಳಿದ ಘಟನೆ ಗಬ್ಬರ ರಿಂಗ್ ರೋಡ್ ದಲ್ಲಿ ನಡೆದಿದೆ. ಲಾರಿ ಚಾಲಕ ಹೈವೇ ರೋಡ್‌ನಿಂದ ರಿಂಗ್ ರೋಡ್‌ಗೆ ಹೊಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ಲಾರಿ ನೆಲಕ್ಕುರುಳಿದೆ. ಚಾಲಕ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾನೆ.

Read More »

ಆಟೋ ಚಾಲಕ ಮಾತ್ರ ತಾನು ತೆಗೆದುಕೊಂಡ ಅಟೋ ಮೇಲೆ ಅದನ್ನು ಖರೀದಿ ಮಾಡದಂತೆ ಬರೆದಿದ್ದು ವ್ಯಾಪಕ ವೈರಲ್….

ಸಾಮಾನ್ಯವಾಗಿ ನಾವು ಆಟೋ ರಿಕ್ಷಾಗಳ ಹಿಂದೆ ಕವಿತೆಗಳು, ಕವನಗಳು, ತಾತ್ಪರ್ಯಗಳು, ಅಪ್ಪ ಅಮ್ಮನ ಆಶೀರ್ವಾದ ಈ ರೀತಿಯ ಬರಹಗಳನ್ನು ನೋಡುತ್ತೇವೆ. ಇನ್ನೂ ಕೆಲವು ಆಟೋ ಡ್ರೈವರ್ ಗಳು ಕನ್ನಡ ಅಭಿಮಾನ, ನೆಚ್ಚಿನ ನಟರ ಚಿತ್ರಗಳ ಹೆಸರು, ಫೋಟೊಗಳನ್ನು ಹಾಕಿಕೊಂಡಿರುತ್ತಾರೆ. ಆದರೆ ಇಲ್ಲೊಬ್ಬ ಆಟೋ ಚಾಲಕ ಮಾತ್ರ ತಾನು ತೆಗೆದುಕೊಂಡ ಅಟೋ ಮೇಲೆ ಅದನ್ನು ಖರೀದಿ ಮಾಡದಂತೆ ಬರೆದಿದ್ದು ವ್ಯಾಪಕ ವೈರಲ್ ಆಗಿದೆ. ಆಟೋರಿಕ್ಷಾಗಳ ಹಿಂದೆ ಜಾಹೀರಾತು ಕೂಡ ನೀಡುವುದು ಸಾಮಾನ್ಯವಾಗಿದೆ. …

Read More »

ಜಾತಿಗಣತಿ ವರದಿಯ ವಿರುದ್ಧ ಒಕ್ಕಲಿಗರ ಸಂಘ ಕಳುಹಿಸಿದ್ದ ಪತ್ರಕ್ಕೆಡಿಕೆ ಶಿವಕುಮಾರ್ ಸೇರಿದಂತೆ ಮೂವರು ಸಚಿವರು ಹಾಗೂ 10 ಶಾಸಕರು ಸಹಿ…..

ಬೆಂಗಳೂರು: ಕರ್ನಾಟಕ ಸರ್ಕಾರ ಸ್ವೀಕರಿಸಲು ಮುಂದಾಗಿರುವ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಗಣತಿ ವರದಿಯನ್ನು ಸಿದ್ದರಾಮಯ್ಯ ಸ್ವೀಕರಿಸುತ್ತೇವೆ ಎಂದು ಹೇಳಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ಈ ವರದಿಯನ್ನು ತಿರಸ್ಕರಿಸಬೇಕು ಎಂದು ಹೇಳಿರುವ ಒಕ್ಕಲಿಗರ ಸಂಘದ ಪತ್ರಕ್ಕೆ ಸಹಿ ಹಾಕಿದ್ದಾರೆ.ಕಾಂತರಾಜ್ ಸಮಿತಿ ಸಿದ್ಧಪಡಿಸಿರುವ ಜಾತಿಗಣತಿ ವರದಿಯ ವಿರುದ್ಧ ಒಕ್ಕಲಿಗರ ಸಂಘ ಕಳುಹಿಸಿದ್ದ ಪತ್ರಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಮೂವರು ಸಚಿವರು ಹಾಗೂ 10 ಶಾಸಕರು ಸಹಿ ಹಾಕಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ …

Read More »

ಹಾಸನದ ತಹಶೀಲ್ದಾರ್ ವರ್ಗಾವಣೆಗೆ ಕರ್ನಾಟಕದ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ತಡೆ ನೀಡುವ ಮೂಲಕ ಸರ್ಕಾರಕ್ಕೆ ಹಿನ್ನಡೆಯಾಗಿದೆ….

ಹಾಸನ: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವರ್ಗಾವಣೆಯೊಂದು ಮತ್ತೊಮ್ಮೆ ಸುದ್ದಿಯಾಗಿದೆ. ಅದರಲ್ಲೂ ಜೆಡಿಎಸ್ ಭದ್ರಕೋಟೆ ಹಾಸನದ ತಹಶೀಲ್ದಾರ್ ವರ್ಗಾವಣೆಗೆ ಕರ್ನಾಟಕದ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ತಡೆ ನೀಡುವ ಮೂಲಕ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕರ್ನಾಟಕ ಸರ್ಕಾರ ಕೆಲವು ದಿನಗಳ ಹಿಂದೆ ಹಾಸನ ತಹಶೀಲ್ದಾರ್ ಶ್ವೇತಾ ಸೇರಿದಂತೆ 13 ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಶ್ವೇತಾ ಕೆಎಟಿಯಲ್ಲಿ ಪ್ರಶ್ನೆ ಮಾಡಿದ್ದರು. ಶ್ವೇತಾ ಅವರು ಗ್ರೇಡ್-1 ತಹಶೀಲ್ದಾರ್ ಆಗಿದ್ದರು. ಆದರೆ …

Read More »

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಕೊನೆಹಂತದ ಚಿತ್ರೀಕರಣ ಮಂಡ್ಯದಲ್ಲಿ ನಡೀತಿದೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು ಹಾಡೊಂದರ ಚಿತ್ರೀಕರಣ ಮಾತ್ರ ಬಾಕಿಯಿದೆ ಎನ್ನಲಾಗ್ತಿದೆ. ಮುಂದಿನ ವರ್ಷ ಸಿನಿಮಾ ತೆರೆಗೆ ಬರಲಿದೆ. ಅಭಿಮಾನಿಗಳು ತೆರೆಮೇಲೆ ‘ಕಾಟೇರ’ನ ದರ್ಶನಕ್ಕಾಗಿ ಕಾದು ಕೂತಿದ್ದಾರೆ. ಮಂಡ್ಯದಲ್ಲಿ ‘ಕಾಟೇರ’ ಚಿತ್ರದ ಕೊನೆಯ ಹಾಡಿನ ಚಿತ್ರೀಕರಣ ಈ ವಾರ ಆರಂಭವಾಗಿದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಭಾರೀ ಸೆಟ್‌ ನಿರ್ಮಿಸಿ 4 …

Read More »

ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 2000 ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗುವ ಸಮೀಪದಲ್ಲಿದ್ದಾರೆ…

ನವೆಂಬರ್ 23ರಂದು ವಿಶಾಖಪಟ್ಟಣದಲ್ಲಿ ಆರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡದ ಆಯ್ಕೆ ಮಾಡಲಾಗಿದೆ.2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತೀಯ ತಂಡದ ಭಾಗವಾಗಿದ್ದ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿರುವುದರಿಂದ, ಟಿ20 ತಂಡವು ತಾಜಾ ಹಾಗೂ ಯುವ ಮುಖಗಳನ್ನು ಹೊಂದಿದೆ. ಇದೇ ವೇಳೆ ಭಾರತ ತಂಡದ ನೂತನ ನಾಯಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 2000 ರನ್ ಗಳಿಸಿದ ಬ್ಯಾಟ್ಸ್‌ಮನ್ …

Read More »

ರಾಜ್ಯದ 224 ತಾಲ್ಲೂಕು ಕೂಡ ಬರ ಪೀಡಿತ ತಾಲ್ಲೂಕು ಎಂದು ಘೋಷಣೆ…

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಮಳವಳ್ಳಿ ತಾಲ್ಲೂಕಿನ ಹಲಗೂರು ಹಾಗೂ ಕ್ಯಾತನಹಳ್ಳಿ ಗ್ರಾಮದಲ್ಲಿ ಬರ ಪರಿಸ್ಥಿತಿಯಿಂದ ರಾಗಿ ಹಾಗೂ ಮುಸುಕಿನ ಜೋಳ ಬೆಳೆ ಹನಿ ಉಂಟಾಗಿರುವ ಸ್ಥಳ ವೀಕ್ಷಿಸಿ ರೈತರಿಗೆ ಧೈರ್ಯ ತುಂಬಿ, ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.ನಂತರ ಮಾತನಾಡಿದ ಅವರು ರಾಜ್ಯದ 224 ತಾಲ್ಲೂಕು ಕೂಡ ಬರ ಪೀಡಿತ ತಾಲ್ಲೂಕು ಎಂದು ಘೋಷಣೆಯಾಗಿದೆ. ಈಗಾಗಲೇ ಕೇಂದ್ರ ತಂಡ ರಾಜ್ಯದಲ್ಲಿ ಬರ ಅಧ್ಯಯನ ನಡೆಸಿ, …

Read More »

ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರಕ್ಕೆ ನೀಡಿದ ಕೊಡುಗೆ ಶೂನ್ಯ…

ಬೆಂಗಳೂರು: ಕನಕಪುರದಲ್ಲಿ ಸುಮಾರು ಮೂರು ದಶಕಗಳ ಕಾಲ ದಬ್ಬಾಳಿಕೆ ನಡೆಸಿ ಜಗೀರನ್ನಾಗಿಸಿಕೊಂಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರಕ್ಕೆ ನೀಡಿದ ಕೊಡುಗೆ ಶೂನ್ಯ ಎಂದು ಕರ್ನಾಟಕ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಬರಗಾಲದ ಸಂದರ್ಭದಲ್ಲೂ ಪ್ರಾಧಿಕಾರಗಳ ನಿರ್ದೇಶನ ಮೇರೆಗೆ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಇತ್ತ ಉಪಮುಖ್ಯಮಂತ್ರಿ ಪ್ರತಿನಿಧಿಸುವ ಕನಕಪುರ ಕ್ಷೇತ್ರದಲ್ಲಿಯೇ ನೀರಿಗೆ ಹಾಹಾಕಾರ ಎದ್ದಿದೆ. ಈ ಕುರಿತು ರಾಜ್ಯ ಬಿಜೆಪಿಯು ಟ್ವೀಟ್ ಮಾಡಿ ಖಾರವಾಗಿ ಪ್ರತಿಕ್ರಿಯಿಸಿದೆ. ಸರ್ಕಾರದ ಪ್ರಮುಖ …

Read More »