BigTv News
November 3, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬಿಗ್ ಬಾಸ್ ಕನ್ನಡ ಸೀಸನ್ 10 ಪ್ರಾರಂಭವಾಗಿ ಮೂರು ವಾರ ಕಳೆದಿದ್ದು, ಈ ವಾರ ಸಂಪೂರ್ಣ ಗಲಾಟೆಯಲ್ಲೇ ಬಿಗ್ ಬಾಸ್ ನಡೆಯುತ್ತಿದ್ದು, ಸ್ಪರ್ಧಿಗಳು ತೀರಾ ಕೆಳಮಟ್ಟದ ಪದಗಳನ್ನು ಬಳಸಿ ಜಗಳವಾಡುತ್ತಿದ್ದು, ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಹಲವು ಮಂದಿ ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿನ ಘಟನೆಗಳು, ಸ್ಪರ್ಧಿಗಳ ಬಗ್ಗೆ ಬೇಸರ ಹೊರಹಾಕಿದ್ದಾರೆ. ಬಿಗ್ ಬಾಸ್ ಸೀಸನ್ 4ರಲ್ಲಿ ಸ್ಪರ್ಧಿ, ನಟಿ ಕಾವ್ಯಾ ಶಾಸ್ತ್ರಿ ಕೂಡ ಬಿಗ್ ಬಾಸ್ ಬಗ್ಗೆ …
Read More »
BigTv News
November 3, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗು ಜೋರಾಗಿಯೇ ಕೇಳಿಬರುತ್ತಿದೆ. ಸ್ವಪಕ್ಷದಲ್ಲೇ ಭಿನ್ನಮತಗಳು ಕೂಡ ಭುಗಿಲೆದ್ದಿವೆ. ಇದರ ಬೆನ್ನಲೇ ಇದೀಗ ಇಂದು (ನವೆಂಬರ್ 03) ಡಿ.ಕೆ.ಶಿವಕುಮಾರ್ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಈ ವೇಳೆ ಅವರನ್ನು ಸ್ವಾಗತಿಸಲು ಒಬ್ಬೇ ಒಬ್ಬ ಶಾಸಕರು ಮಾತ್ರ ಆಗಮಿಸಿದ್ದರು. ಇನ್ನು ಉಳಿದ ಶಾಸಕರು ಗೈರಾಗಿದ್ದ ಈ ಸನ್ನೀವೇಶ ಹಲವು ಊಹಾಪೋಹಗಳಿಗೂ ಕಾರಣವಾಗಿದೆ.ಧಾರವಾಡ ಜಿಲ್ಲೆಯಲ್ಲಿ ಒಟ್ಟು ನಾಲ್ಕು ಜನ ಕಾಂಗ್ರೆಸ್ ಶಾಸಕರಿದ್ದಾರೆ. ಆದರೆ ಡಿ.ಕೆ.ಶಿವಕುಮಾರ್ ಸ್ವಾಗತಕ್ಕೆ ನವಲಗುಂದ …
Read More »
BigTv News
November 3, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಪೂರ್ಣಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಎರಡೂವರೆ ವರ್ಷಗಳ ನಂತರ ಸಿಎಂ ಬದಲಾಗುತ್ತಾರೆ ಎಂಬ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆ ಎಳೆದಿದ್ದು, ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ತಿಳಿಸಿದ್ದಾರೆ. ಈ ಕುರಿತು ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಾಸಕ ಬಿ ವೈ ವಿಜಯೇಂದ್ರ ಟ್ವೀಟ್ …
Read More »
BigTv News
November 2, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರಿಂದು ತಮಗೆ ಮಂಜೂರಾದ ಸರ್ಕಾರಿ ಅಧಿಕೃತ ನಿವಾಸಕ್ಕೆ ಪೂಜೆ ಸಲ್ಲಿಸಿ, ಗೃಹ ಪ್ರವೇಶಿಸಿದರು. ಗಾಲ್ಫ್ ಕ್ಲಬ್ ಹತ್ತಿರವಿರುವ ಸೆವೆನ್ ಮಿನಿಸ್ಟರ್ಸ್ ಕ್ವಾಟರ್ಸ್ ನಲ್ಲಿರುವ ಸರ್ಕಾರಿ ಮನೆ ಸಚಿವ ಸಂತೋಷ್ ಲಾಡ್ ಅವರಿಗೆ ಮಂಜೂರಾಗಿದೆ.ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಮುಖಂಡರು, ಅಭಿಮಾನಿಗಳು ಭಾಗಿಯಾಗಿ ಸಚಿವರಿಗೆ ಶುಭ ಹಾರೈಸಿದರು.
Read More »
BigTv News
November 2, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರ ಎಟಿಎಂ ಆಗಿರುವುದಕ್ಕೆ ರಾಜ್ಯಕ್ಕೆ ವರಿಷ್ಠರು ಭೇಟಿ ನೀಡಿದ್ದಾರೆ. ಕೆಸಿ ವೇಣುಗೋಪಾಲ್ ಮತ್ತು ಸುರ್ಜೆವಾಲ ರಾಜ್ಯಕ್ಕೆ ಆಗಮಿಸಿದ್ದಾರೆ. ಎಲೆಕ್ಷನ್ ಟಾರ್ಗೆಟ್ ನೀಡಲು ಅವರಿಬ್ಬರೂ ರಾಜ್ಯಕ್ಕೆ ಬಂದಿದ್ದರು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆರೋಪಿಸಿದರು.ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜನರಿಗೆ ನೀಡಿದ ಆಶ್ವಾಸನೆ ಈಡೇರಿಸಲು ಪರದಾಡುತ್ತಿದೆ.ಸರ್ಕಾರದ ಮೇಲೆ ನಿಯಂತ್ರಣವಿಲ್ಲದೆ ಸಿಎಂ ವಿಚಿತ್ರ ಪರಿಸ್ಥಿತಿಯಲ್ಲಿದ್ದಾರೆ. ರಾಜ್ಯದ ಅಭಿವೃದ್ಧಿ ಕಾರ್ಯ ಸಂಪೂರ್ಣವಾಗಿ ಸ್ಥಗಿತವಾಗಿದೆ ಉಚಿತ …
Read More »
BigTv News
November 2, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕಾಂಗ್ರೆಸ್ ನಲ್ಲಿ ಮೊದಲ ತಿಂಗಳಿಂದಲ್ಲೆ ಗದ್ದಲ ಆರಂಭವಾಗಿದೆ. ಇದು ಹನಿಮೂನ ಸಮಯ ಆದ್ರೆ ಒಂದೇ ತಿಂಗಳಲ್ಲಿ ಅಸಮಾಧಾನ ಶುರುವಾಗಿದೆ.. ನಮ್ಮ ಪ್ರಕಾರ ಸಿದ್ದರಾಮಯ್ಯ ಎರಡುವರೆ ವರ್ಷ,ಡಿಕೆ ಶಿವಕುಮಾರ್ ಎರಡುವರೆ ವರ್ಷ ಅನ್ನೋ ಮಾಹಿತಿ ಇತ್ತು. ಆದರೆ ಸಿದ್ದರಾಮಯ್ಯ ಇವಾಗಲೇ ನಾಲ್ಕು ಜನರನ್ನು ರೆಡಿ ಮಾಡಿದ್ದಾರೆ.ಎರಡು ವರ್ಷ ಆದ ಬಳಿಕ ನಾಲ್ಕು ಜನರ ನಡುವೆ ಜಗಳ ಹಚ್ಚಿ ಅವರೇ ಮುಂದುವರಿಬೇಕು ಅಂದುಕೊಂಡಿದ್ದಾರೆ ಆದರೆ ಅದು ಆಗಲ್ಲ ಎಂದ ಹುಬ್ಬಳ್ಳಿಯಲ್ಲಿ ಅರವಿಂದ …
Read More »
BigTv News
November 1, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕನ್ನಡ ರಾಜ್ಯೋತ್ಸವವನ್ನು ಎಲ್ಲೆಡೆ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ನಡುವೆ ಹುಬ್ಬಳ್ಳಿ ನಗರದ ಗ್ರಾಮಾಂತರ ಘಟಕ 1ನೇ ಘಟಕದ ಸಿಬ್ಬಂದಿ ಸಾರಿಗೆ ಬಸ್ ಅನ್ನು ವಿಶಿಷ್ಟವಾಗಿ ಅಲಂಕಾರ ಮಾಡಿದ್ದಾರೆ. ಕನ್ನಡಮಯವಾಗಿ ಮಿಂಚುತ್ತಿದ್ದ ಈ ಬಸನ್ನು ನೋಡಲು ಜನರು ನಾ ಮುಂದು ತಾಮುಂದು ಎಂದು ಮುಗಿಬಿದ್ದಾರೆ. ಸಾರಿಗೆ ಇಲಾಖೆಯ ನಿರ್ವಾಹಕರು ಮತ್ತು ಚಾಲಕರು ಸೇರಿ ಸ್ವಂತ ಖರ್ಚಿನಿಂದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸನ್ನು ‘ಕನ್ನಡಮಯ’ ಮಾಡಿದ್ದು ಇನ್ನೊಂದು ವಿಶೇಷ.ಬಸ್ ಮುಂಭಾಗದಲ್ಲಿ …
Read More »
BigTv News
November 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ವಲಸೆ ಕಾರ್ಮಿಕರಿಗೆ ಸೌಲಭ್ಯಗಳನ್ನು ಕೊಡಬೇಕೆಂದರೆ ವಿಶೇಷ ಅನುದಾನವನ್ನು ಹಣಕಾಸು ಆಯೋಗದಿಂದ ಒದಗಿಸಿ ಎನ್ನುವುದು ಕರ್ನಾಟಕದ ಬೇಡಿಕೆ. ಇದಕ್ಕೆ ಕೇಂದ್ರ ಸರ್ಕಾರ ಮಾತ್ರ ಆಗುವುದಿಲ್ಲ ಎಂದಿದೆ.ಯಾವುದೇ ರಾಜ್ಯಗಳಿಗೂ ವಲಸಿಗರ ನಿರ್ವಹಣೆ ದೊಡ್ಡ ಸವಾಲೇ. ಉದ್ಯೋಗ ಹಾಗೂ ಸುರಕ್ಷತೆ ಕಾರಣಕ್ಕೆ ಕರ್ನಾಟಕವನ್ನು ಅರಸಿ ಬರುವವರ ಸಂಖ್ಯೆ ವರ್ಷದಿಂದ ವರ್ಷ ಅಧಿಕವಾಗುತ್ತಲೇ ಇದೆ. ಇಲ್ಲಿ ಬಂದವರಿಗೆ ಸೌಲಭ್ಯ ಕೊಡಬೇಕು ಎನ್ನುವ ಕಾರಣಕ್ಕೆ ಕರ್ನಾಟಕ ಸರ್ಕಾರ ಬೇಡಿಕೆ ಮುಂದಿಟ್ಟಿತ್ತು. ಇದನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ
Read More »
BigTv News
November 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕ ಎಂದು ಹೆಸರಾಗಿ ಇಂದಿಗೆ 50 ವರ್ಷವಾಗಿದೆ. ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆ ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸೋಣ. ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಈ ಬಾರಿ 68 ಮಂದಿಗೆ ನೀಡಲಾಗಿದೆ. ಇದರ ಜತೆಗೆ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.ಇವರಲ್ಲಿ ನೂರು ವರ್ಷ ದಾಟಿದ ಇಬ್ಬರಿಗೆ ಪ್ರಶಸ್ತಿ ನೀಡಿರುವುದು ವಿಶೇಷವಾಗಿದೆ.ಕೊಪ್ಪಳ ಜಿಲ್ಲೆಯಲ್ಲಿ …
Read More »
BigTv News
November 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೇಂದ್ರ ಕಛೇರಿ ಆವರಣದ ಮುಂಭಾಗದಲ್ಲಿ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಮುಖ್ಯ ಆಯುಕ್ತರಾದ …
Read More »