Breaking News

ಕರ್ನಾಟಕ

ವೀಡಿಯೊ ದೃಶ್ಯ ಆಧರಿಸಿ ಆರೋಪಿಯ ಪತ್ತೆ…

ಬೆಂಗಳೂರು: ನಗರದ ಲುಲು ಮಾಲ್​ನಲ್ಲಿ ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋ ಇತ್ತೀಚೆಗಷ್ಟೇ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಇದೀಗ ವೀಡಿಯೊ ದೃಶ್ಯ ಆಧರಿಸಿ ಆರೋಪಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.ಬಸವೇಶ್ವರನಗರ ನಿವಾಸಿ ಅಶ್ವಥ್ ನಾರಾಯಣ್ (60) ಆರೋಪಿ. ಮೂರು ದಿನಗಳ ಹಿಂದೆ ಲುಲು ಮಾಲ್ ನಲ್ಲಿ ಯವತಿಯರ ಜೊತೆ ಅಸಭ್ಯವಾಗಿ ಅಶ್ವಥ್ ನಾರಾಯಣ್ ವರ್ತಿಸಿದ್ದ. ಈ ವೇಳೆ ಯುವಕ ಯಶವಂತ್ ವೀಡಿಯೊ ಚಿತ್ರೀಕರಿಸಿದ್ದ. ವೀಡಿಯೊ …

Read More »

ಸಾರಿಗೆ ಬಸ್ ಸಾಕ್ಷಿಯಾಗಿ ಸಾರಿಗೆ ಕರ್ನಾಟಕ ರಾಜ್ಯದ ಬಾವುಟದಲ್ಲಿ ಕಂಗೋಳಿಸುತ್ತಿದೆ…

ಕುಂದಗೋಳ : ಕರ್ನಾಟಕ ರಾಜ್ಯೋತ್ಸವ ಕನ್ನಡಿಗರ ಹಬ್ಬ ಎಂದ್ರೇ ಎಲ್ಲೇಡೆಯೂ ವಿಶೇಷ ವಿಶೇಷತೆ ಇದ್ದೇ ಇರುತ್ತೆ ಈ ವಿಶೇಷತೆಗೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮ ಸಾರಿಗೆ ಬಸ್ ಸಾಕ್ಷಿಯಾಗಿ ಸಾರಿಗೆ ಕರ್ನಾಟಕ ರಾಜ್ಯದ ಬಾವುಟದಲ್ಲಿ ಕಂಗೋಳಿಸುತ್ತಿದೆ. ನಿತ್ಯ ಗ್ರಾಮದ ಜನರಿಗೆ ಸೇವೆ ಸಲ್ಲಿಸುವ ಸಾರಿಗೆ ಬಸ್’ನ್ನು ಸಾರ್ವಜನಿಕರು ಹಳದಿ ಕೆಂಪು ಬಾವುಟದಿಂದ ಮದುವಣಗಿತ್ತಿಯಂತೆ ಶೃಂಗರಿಸಿ ಬಾಳೆ ಗಿಡ ಕಟ್ಟಿ ಪೂಜೆ ಸಲ್ಲಿಸಿ ಕನ್ನಡಿಗರ ಪ್ರೇಮ ತೋರಿದ್ದಾರೆ. ಮಂಗಳವಾರ ರಾತ್ರಿಯೆ ತಮ್ಮೂರಿನಲ್ಲಿ …

Read More »

ಬಿಜೆಪಿಯವರು ಹೇಳಿದ ಕೂಡಲೇ ಸರ್ಕಾರ ಬಿದ್ದುಹೋಗುವುದಿಲ್ಲ….

ಬೆಂಗಳೂರು: ಬಿಜೆಪಿಯವರು ಹೇಳಿದ ಕೂಡಲೇ ಸರ್ಕಾರ ಬಿದ್ದುಹೋಗುವುದಿಲ್ಲ. ನಮ್ಮ ಸರ್ಕಾರ ಧೃಢವಾಗಿದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.ಈ ಕುರಿತು ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 39 ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂಧಿರಾಗಾಂಧಿ ಅತ್ಯಂತ ಧೈರ್ಯವಂತ ಮಹಿಳೆ. ದೇಶದ ಬಡವರ ಆರಾಧ್ಯ ದೈವ ಆಗಿದ್ದರು ಎಂದು ಮೆಚ್ಚುಗೆ ಸೂಚಿಸಿದರು. ಇಂದಿರಾಗಾಂಧಿ ಅವರಂಥಾ ಜನಪರ-ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ …

Read More »

ಸಭೆಯಲ್ಲಿ ಪಕ್ಷದ ಬಲವರ್ಧನೆ ಬಗ್ಗೆ ಚರ್ಚಿಸಲಾಗಿದೆ….

ಬೆಂಗಳೂರು: ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ನಡೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಅವರು ಈ ಬಾರಿಯ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಜೆ. ರಾಮಣ್ಣ ರಾಷ್ಟ್ರೀಯ ಅಧ್ಯಕ್ಷರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಬೆಂಗಳೂರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬೆಂಗಳೂರು ಕಾರ್ಯಾಲಯದಲ್ಲಿ ದಿನಾಂಕ 26/10/23 ರಂದು ಪಕ್ಷದ ಪದಾಧಿಕಾರಿಗಳು ಸಭೆ ನಡೆಸಲಾಗಿದೆ. …

Read More »

ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ಪ್ರಹಸನ ತಾರಕಕ್ಕೇ…

ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ನೀಡದೆ ಸತಾಯಿಸುತ್ತಿರುವ ಹಿನ್ನೆಲೆ ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಅಧ್ಯಕ್ಷರ ಕುರ್ಚಿ ಬದಲಾಯಿಸಿ ವಿಭಿನ್ನವಾಗಿ ಆಕ್ರೋಶ ಘಟನೆ ನಡೆಯಿತು. ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ಪ್ರಹಸನ ತಾರಕಕ್ಕೇರಿದ್ದು, ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಅಧ್ಯಕ್ಷರ ಕುಷನ್ ಚೇರ್ ತೆಗೆದು, ಪ್ಲಾಸ್ಟಿಕ್ ಚೇರ್ ಇಟ್ಟು, ಅಂದು ಅಧ್ಯಕ್ಷರ ಕುರ್ಚಿ ಹೀಗಿತ್ತು. ಸದಸ್ಯರ ವಿಶ್ವಾಸ ಕಳೆದುಕೊಂಡ ಅವರ ಕುರ್ಚಿ ಹೀಗಾಗಿದೆ ಎಂದು ನಗರಸಭೆ …

Read More »

ಮುಂಗಾರು ಮಳೆ ಕೊರತೆಯಿಂದ ಚೆಂಡು ಹೂವಿನ ಬೆಳೆ ಕೈಹಿಡಿದಿದೆ….

ರಾಯಚೂರು: ಮಾನ್ವಿ ಪಟ್ಟಣದ ಖಾಸಗಿ ಕಾಲೇಜಿನ ಇಂಗ್ಲಿಷ್‌ ವಿಷಯದ ಉಪನ್ಯಾಸಕ ನಾಗರಾಜ ಚಿಮ್ಲಾಪೂರ ವೃತ್ತಿಯ ಜೊತೆಗೆ ಚೆಂಡು ಹೂವು ಕೃಷಿಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಪಟ್ಟಣದ ಹೊರವಲಯದ ಸೀಕಲ್ ಕ್ರಾಸ್ ಬಳಿ‌ ಮೂರು ಹೆಕ್ಟೇರ್‌ ಜಮೀನು ಗುತ್ತಿಗೆ ಪಡೆದು ಮೂರು ವರ್ಷಗಳಿಂದ ಚೆಂಡು ಹೂವು ಬೆಳೆಯುತ್ತಿದ್ದಾರೆ. ನಾಗರಾಜ ಅವರು ತಾವು ಬೆಳೆದ ಚೆಂಡು ಹೂವುಗಳನ್ನು ಖುದ್ದಾಗಿ ಮಾರಾಟ ಮಾಡುವ ಮೂಲಕ ಉತ್ತಮ ಲಾಭ ಗಳಿಸುತ್ತಿದ್ದಾರೆ. ಈ ವರ್ಷ ಮುಂಗಾರು ಮಳೆ …

Read More »

ಬಿಜೆಪಿ ನಿಯೋಗವು ಗುರುವಾರ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ…

ಬೆಂಗಳೂರು: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಮಗ್ರ ತನಿಖೆಗೆ ಶಿಫಾರಸು ಮಾಡುವಂತೆ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಕೋರಿದೆ. ಈ ಸಂಬಂಧ ಬಿಜೆಪಿ ನಿಯೋಗವು ಗುರುವಾರ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್‍ನಲ್ಲಿ ಮತದಾರರ ನಕಲಿ ಗುರುತುಚೀಟಿ ಸಿದ್ಧಪಡಿಸಿ ನೀಡಲಾಗುತ್ತಿತ್ತು. ಇದು ರಾಷ್ಟ್ರೀಯ ಭದ್ರತೆ ಸಂಬಂಧಿಸಿ ಆತಂಕಕಾರಿ ವಿಚಾರ ಎಂದು ಮನವಿ ತಿಳಿಸಿದೆ. ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದ್ದು, …

Read More »

ಜೋಶಿ ಸೋಲಿಸಲು ರಜತ್ ಸೂಕ್ತ ಅಭ್ಯರ್ಥಿ : ಅರಸು ಆಪ್ತನ ಸಲಹೆ…

ಇದೆ ತಿಂಗಳು ಕೊನೆಯಲ್ಲಿ ಹೆಬ್ಬಾಳ್ಕರ್ ಹೈ ವೋಲ್ಟಜ್ ಮೀಟಿಂಗ್ ಶಂಕರ್ ಪಾಟೀಲ್ ಮುನೇನಕೊಪ್ಪಗೆ ಕಾಂಗ್ರೆಸ್ ಬಾಗಿಲು ಬಂದ್ …? ಹುಬ್ಬಳ್ಳಿ : ಬಿಜೆಪಿ ಭದ್ರಕೋಟೆಯಾಗಿರುವ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಸೋಲಿಸಬೇಕು ಎಂದರೆ ಕಾಂಗ್ರೆಸ್ ಯುವ ನಾಯಕ ರಜತ್ ಉಳ್ಳಾಗಡ್ಡಿ ಮಠ ಅವರಿಗೆ ಟಿಕೆಟ್ ನೀಡಬೇಕು ರಾಜಕೀಯ ಪರಿಣಿತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಈ ಹಿನ್ನೆಲೆಯಲ್ಲಿ ವೀಕ್ಷಕರಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಪತ್ರ ಕೂಡ …

Read More »

ಬಿಗ್ ಬಾಸ್ ಸ್ಪರ್ಧಿಗಳ ಜೊತೆಗೆ ಹಬ್ಬವನ್ನು ಆಚರಿಸಿರುವ ತಾರಾ…

ಕನ್ನಡದ ಹಿರಿಯ ನಟಿ ತಾರಾ ಬಿಗ್ ಬಾಸ್ ಮನೆಯೊಳಗೆ ಪ್ರವೇಶ ಮಾಡಿದ್ದಾರೆ. ದಸರಾ ಹಬ್ಬದ ಪ್ರಯುಕ್ತವಾಗಿ ತಾರಾ (Tara) ಅವರನ್ನು ಮನೆಯೊಳಗೆ ಕಳುಹಿಸಲಾಗಿದೆ. ಹಬ್ಬವನ್ನು ಮನೆಮಂದಿ ಸಂಭ್ರಮದಿಂದ ಆಚರಿಸುತ್ತಿರುವ ಪ್ರೊಮೋವನ್ನು ವಾಹಿನಿಯು ಬಿಡುಗಡೆ ಮಾಡಿದೆ. ಬಿಗ್ ಬಾಸ್ ಸ್ಪರ್ಧಿಗಳ ಜೊತೆಗೆ ಹಬ್ಬವನ್ನು ಆಚರಿಸಿರುವ ತಾರಾ, ಭರ್ಜರಿ ಮನೆರಂಜನೆಯನ್ನು ಮನೆಯೊಳಗೆ ಇದ್ದವರ ಜೊತೆ ಪಡೆದಿದ್ದಾರೆ. ಒಂದು ಕಡೆ ಮನೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದರೆ, ಮತ್ತೊಂದು ಕಡೆ ಸೂತಕದ ಛಾಯೆಯೂ ಆವರಿಸಿಕೊಂಡಿದೆ. ಅದನ್ನು …

Read More »

ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ , ಎಚ್ ಡಿ ಕುಮಾರಸ್ವಾಮಿ ನಡುವಿನ ವಾಗ್ಯುದ್ಧ ಮುಂದುವರೆದಿ….

ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನಡುವಿನ ವಾಗ್ಯುದ್ಧ ಮುಂದುವರೆದಿದ್ದು, ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಎಚ್ ಡಿಕೆ ‘ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆ ಬಹಿರಂಗ ಮಾಡುವಿರಾ?’ ಎಂದು ಸವಾಲೆಸೆದಿದ್ದಾರೆ. ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನಡುವಿನ ವಾಗ್ಯುದ್ಧ ಮುಂದುವರೆದಿದ್ದು, ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಎಚ್ ಡಿಕೆ ‘ಜಾರ್ಜ್ ಮನೆಯಲ್ಲಿ …

Read More »