Breaking News

ಕರ್ನಾಟಕ

ಹುಬ್ಬಳ್ಳಿಯಲ್ಲಿ ಯುವಕನ ಕೊಲೆ…..

ಹುಬ್ಬಳ್ಳಿ: ನಿನ್ನೆ ರಾತ್ರಿ ಮೂವತ್ತು ವರ್ಷದ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಹುಬ್ಬಳ್ಳಿ ಸಮೀಪ ಶಿವಳ್ಳಿ ರಸ್ತೆಯ ರೇಲ್ವೇ ಬ್ರಿಡ್ಜ್ ಬಳಿ ಎಸೆದು ಹೋಗಿದ್ದಾರೆ.ಯುವಕನ ಕುತ್ತಿಗೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.ಸ್ಥಳಕ್ಕೆ ಡಿಸಿಪಿ,ಎಸಿಪಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಕೊಲೆಯಾದವನು ಯಾರು? ಕೊಲೆ ಮಾಡಿದವರು ಯಾರು..? ಎಲ್ಲವೂ ಪೋಲೀಸ ತನಿಖೆಯಿಂದ ಮಾತ್ರ ತಿಳಿದು ಬರಬೇಕಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಅಶೋಕ ನಗರ ಪೋಲೀಸ …

Read More »

ಕರ್ನಾಟಕ ಸರ್ಕಾರ ನರೇಗಾ ಯೋಜನೆಯಡಿ ಕಾಮಗಾರಿಗಳ ಮೊತ್ತಗಳನ್ನು ಪರಿಷ್ಕರಣೆ ಮಾಡಿದೆ.

ಬೆಂಗಳೂರು: ಕರ್ನಾಟಕ ಸರ್ಕಾರ ನರೇಗಾ ಯೋಜನೆಯಡಿ ಕಾಮಗಾರಿಗಳ ಮೊತ್ತಗಳನ್ನು ಪರಿಷ್ಕರಣೆ ಮಾಡಿದೆ. ವೈಯಕ್ತಿಕ ಕಾಮಗಾರಿ ಮೊತ್ತವನ್ನು 5 ಲಕ್ಷಕ್ಕೆ ಏರಿಕೆ ಮಾಡಿದೆ. ಇದಕ್ಕೆ ಅನ್ವಯವಾಗುವ ಷರತ್ತುಗಳನ್ನು ಸಹ ವಿವರಿಸಿದೆ.ಆಯುಕ್ತರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಕುರಿತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜ್ಞಾಪನಾ ಪತ್ರವನ್ನು ಬರೆದಿದ್ದಾರೆ. 2022-23ನೇ ಪ್ರಧಾನ ವಾರ್ಷಿಕ ಸುತ್ತೋಲೆಯನ್ನು ಉಲ್ಲೇಖ ಮಾಡಿದ್ದಾರೆ.

Read More »

ಮಾನವೀಯತೆಗೆ ಸಾಕ್ಷರತೆಯಾದ ಆಟೋ ಚಾಲಕ…

ಹುಬ್ಬಳ್ಳಿ: ಈಗಿನ ಕಾಲದಲ್ಲಿ ಒಂದು ವಸ್ತು ಸಿಕ್ರೆ ಸಾಕು, ಕದ್ದು ಮುಚ್ಚಿ ಇಟ್ಕರೆ ಹೆಚ್ಚು. ಅಂತದರಲ್ಲಿ ಇಲ್ಲೊಬ್ಬ ಆಟೋ ಚಾಲಕ ಪ್ರಯಾಣಿಕರು ಬಿಟ್ಟು ಹೋದ ಮೊಬೈಲ್ ನ್ನು ಪೊಲೀಸ್‌ ಠಾಣೆಗೆ ಹೋಗಿ ಒಪ್ಪಿಸಿ ಗ್ರಾಹಕರಿಗೆ ಮರಳಿಸಿ ಮಾನವೀಯತೆ ಸಾಕ್ಷಿಯಾಗಿದ್ದಾರೆ.ಗಂಗಾಧರ ಇಂಡಿ ಎಂಬ ಆಟೋ ಚಾಲಕ ಹೊಸ ಬಸ್ ನಿಲ್ದಾಣದಿಂದ ಮಹಿಳಾ ಪ್ರಯಾಣಿಕರೊಬ್ಬರನ್ನು ಹತ್ತಿಸಿಕೊಂಡು ಶಕ್ತಿ ನಗರಕ್ಕೆ ತಲುಪಿಸಿದ್ದಾರೆ. ಆ ಪ್ರಯಾಣಿಕರು ಆಟೋದಲ್ಲೆ ತಮ್ಮ ಮೊಬೈಲ್‌ನ್ನು ಬಿಟ್ಟು ಹೋಗಿದ್ದಾರೆ. ಆಟೋ ಚಾಲಕ …

Read More »

ಕ್ರಿಕೆಟ್ ಬುಕ್ಕಿಗಳಿಗೆ ಬ್ರೇಕ್ ಹಾಕಿದ ಸಿಸಿಬಿ ಪೊಲೀಸರು…

ಹುಬ್ಬಳ್ಳಿ: ವಿಶ್ವಕಪ್ ಆರಂಭವಾಗುತ್ತಲೇ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲ ಬೆಟ್ಟಿಂಗ್ ಭರಾಟೆ ಜೋರಾಗಿದ್ದು, ಪೊಲೀಸರು ಕೂಡ ಪೂಲ್ ಅಲರ್ಟ್ ಆಗಿದ್ದು, ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.ದಕ್ಷಿಣ ಆಫ್ರಿಕಾ ನೆದರ್ ಲೆಂಡ್ ವಿರುದ್ದ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಮೂವರ ಬಂಧಿಸಿದ್ದು,ಇಬ್ಬರು ಪರಾರಿಯಾಗಿದ್ದಾರೆ. ಬಂಧಿತರಿಂದ 2 ಲಕ್ಷ 39 ಸಾವಿರ ಹಣ ಹಾಗೂ ವಿವಿಧ ಕಂಪನಿಯ ಮೊಬೈಲ್ ವಶಕ್ಕೆ ಪಡೆಯಲಾಗಿದೆ.‌ ನಗರದ ಡಾಕಪ್ಪ ಸರ್ಕಲ್ ನಲ್ಲಿ …

Read More »

ಸಂಗೀತಾ ಭಟ್ ಸದ್ಯ ಹಿರಿತೆರೆಯಲ್ಲಿ ಬ್ಯುಸಿ….

ಕಸ್ತೂರಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪಂಜರದ ಗಿಳಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಬಣ್ಣದ ಲೋಕದ ನಂಟು ಬೆಳೆಸಿಕೊಂಡಿರುವ ಸಂಗೀತಾ ಭಟ್ ಸದ್ಯ ಹಿರಿತೆರೆಯಲ್ಲಿ ಬ್ಯುಸಿ. ಅದ್ಭುತ ನಟನೆಯ ಮೂಲಕ ಕಿರುತೆರೆಯ ಜೊತೆಗೆ ಹಿರಿತೆರೆಯಲ್ಲಿಯೂ ನಟನಾ ಕಂಪನ್ನು ಪಸರಿಸುತ್ತಿರುವ ಸಂಗೀತಾ ಭಟ್ ಇತ್ತೀಚೆಗಷ್ಟೇ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಯಡಿಯೂರು ಶ್ರೀ ಸಿದ್ಧಲಿಂಗೇಶ್ವರ’ ಧಾರಾವಾಹಿಯಲ್ಲಿ ನಾಗಿಣಿಯಾಗಿ ಕಾಣಿಸಿಕೊಂಡಿದ್ದರು. ಅಂದ ಹಾಗೇ ಸಂಗೀತಾ ಭಟ್ ಅವರಿಗೂ ಸ್ಟಾರ್ ಸುವರ್ಣಗೂ ಇದು ಹೊಸ ಭಾಂದವ್ಯವೇನಲ್ಲ.. ಬದಲಿಗೆ …

Read More »

ಹಸಿರು ಠಾಣೆಗೆ ಕೆಂಪು ಲೈಟ್ ಹಚ್ಚಿದ್ರಾ ACP ವಿಜಯ್ ಕುಮಾರ್ ಅಥವಾಇಲ್ವಾ..?

ಪೇಕ್ ಪೇಕ್ ಪೇಕ್ FIR ಕಹಾನಿ ಏನಾಗಿದೆ ಗೊತ್ತಾ..?ಹುಬ್ಬಳ್ಳಿ: MLA ಪ್ರಸಾದ ಅಬ್ಬಯ್ಯ ಸಾಹೆಬ್ರೆ ನೋಡಿ….. ನಿಮ್ಮ ಪೂರ್ವ ಕ್ಷೇತ್ರದಲ್ಲಿ ಬರುವ ಕಸಬಾ ಪೊಲೀಸಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳೇ ಸುಳ್ಳು ಸುಳ್ಳು ಪ್ರಕರಣ ಮಾಡ್ತಿದ್ದಾರೆ. ಆದ್ರೆ ಈ ಬಗ್ಗೆ ಸುದ್ದಿ ಮಾಡುವುದರ ಮೂಲಕ ಪ್ರಕರಣ ಹೊರ ಹಾಕಿದ್ರೆ… ಇತ್ತ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಅವರು, ತನಿಖೆ ನಡೆಸುತ್ತಿದ್ದೇವೆಂದು ಹೇಳ್ತಿದ್ದಾರೆ ಹೊರತು… ಇಲ್ಲಿಯವರೆಗೂ ನೋ ಎನ್‌ಕ್ವರಿ, ನೋ ಆ್ಯಕ್ಷನ್…ಹೌದು,,,, ಹುಬ್ಬಳ್ಳಿಯ ಕಸಬಾ …

Read More »

ಬಸ್ ಹಾಗೂ ಟಾಟಾ ಸುಮೋ ನಡುವೆ ಅಪಘಾತ ಸಂಭವಿಸಿ ಟಾಟಾ ಸುಮೋನಲ್ಲಿದ್ದ ಐವರು ಸಾವು..

ಗದಗ: ಬಸ್ ಹಾಗೂ ಟಾಟಾ ಸುಮೋ ನಡುವೆ ಅಪಘಾತ ಸಂಭವಿಸಿ ಟಾಟಾ ಸುಮೋನಲ್ಲಿದ್ದ ಐವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರೇಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಗಜೇಂದ್ರಗಡ ಕಡೆಯಿಂದ ಶಿರಹಟ್ಟಿ ಫಕ್ಕಿರೇಶ್ವರ ಮಠಕ್ಕೆ ಹೊರಟಿದ್ದ ಟಾಟಾ ಸೊಮೊ ಗದಗದಿಂದ ಗಜೇಂದ್ರಗಡ ಹೊರಟಿದ್ದ ಬಸ್ ನಡುವೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ನೆರೇಗಲ್ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ …

Read More »

ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಟಿಟಿ ವಾಹನ ರಸ್ತೆ ಮಧ್ಯೆ ಪಲ್ಟಿ…

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಟಿಟಿ ವಾಹನ ರಸ್ತೆ ಮಧ್ಯೆ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಬಳಿ ನಡೆದಿದೆ. ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನದ ಬಳಿಕ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆಂದು ಬರುವಾಗ ಈ ದುರ್ಘಟನೆ ಸಂಭವಿಸಿದೆ. ಟಿಟಿ ವಾಹನದಲ್ಲಿ ಸುಮಾರು 15 ಜನ ಪ್ರಯಾಣಿಕರಿದ್ದು ಕೆಲವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಟಿ ವಾಹನ ಮೂಲತಃ ಕಾರವಾರ ಜಿಲ್ಲೆಯ ಶಿರಸಿ …

Read More »

ಕ್ರಿಕೆಟ್ ಬುಕ್ಕಿಗಳನ್ನು ಮಟ್ಟ ಹಾಕಿಲು ಯಶಸ್ವಿ ಆದ ಹಳೇ ಹುಬ್ಬಳ್ಳಿ ಪೊಲೀಸರು…

ಕಪ್ ಕ್ರಿಕೆಟ್ ಬೆಟಿಂಗ್ ನಡೆಯುತ್ತಿದ್ದ ಅಡ್ಡೆಯ ಮೇಲೆ ಹಳೇ ಹುಬ್ಬಳ್ಳಿ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಆರು ಜನರನ್ನು ಬಂಧಿಸಿದ್ದಾರೆ. ಅವರಿಂದ 17500/- ರೂಪಾಯಿ ವಶಪಡಿಸಿಕೊಳ್ಳಲಾಗಿದೆ.ಶನಿವಾರ ನಡೆದ ಭಾರತ ಮತ್ತು ಪಾಕಿಸ್ತಾನ ವಿಶ್ವ ಕಪ್ ಪಂದ್ಯದ ವೇಳೆ ಆರು ಜನರು ಬೆಟ್ಟಿಂಗ್ ನಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಆಧರಿಸಿ ಪೊಲೀಸರು ಹೆಗ್ಗೆರಿಯ ಸಿದ್ಧಾರೂಢ ನಗರ, ಅರವಿಂದ ನಗರ ಹಾಗೂ ಆನಂದ ನಗರದ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ …

Read More »

ಪೊಲೀಸ್ ನಿಷೇಧಾಜ್ಞೆ ನಡುವೆಯೂ ಮಹಿಷ‌ ಉತ್ಸವ ಶುಕ್ರವಾರ ಯಶಸ್ವಿ…

ಮೈಸೂರು: ಪೊಲೀಸ್ ನಿಷೇಧಾಜ್ಞೆ ನಡುವೆಯೂ ಮಹಿಷ‌ ಉತ್ಸವ ಶುಕ್ರವಾರ ಯಶಸ್ವಿಯಾಗಿ ನಡೆದಿದೆ. ಈ ನಡುವೆ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಅವರು ಒಕ್ಕಲಿಗ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಹೊಸ ವಿವಾದ ಸೃಷ್ಟಿಸಿದೆ. ಮೈಸೂರಿನ ಪುರಭವನದಲ್ಲಿ ನಡೆದ ಮಹಿಷ ಉತ್ಸವದಲ್ಲಿ ರಾಜ್ಯದ ನಾನಾ ಭಾಗಗಳಿಂದ ಸುಮಾರು 6 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. 500 ಪೊಲೀಸರ ಬಿಗಿಭದ್ರತೆಯಲ್ಲಿ ಮಹಿಷ ಉತ್ಸವ ನಡೆಯಿತು. ಆದರೆ, ಇದೀಗ ಪ್ರೊ.ಕೆ.ಎಸ್.ಭಗವಾನ್ ಅವರು ಕುವೆಂಪು ನೀಡಿದ್ದಾರೆ ಎಂಬ ಹೇಳಿಕೆ …

Read More »