BigTv News
October 13, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಪಂಚರಾಜ್ಯಗಳ ಚುನಾವಣೆಗೆ ಗುತ್ತಿಗೆದಾರರ ಮೂಲಕ ಹಣ ಸಂಗ್ರಹ ಎಂದು ಮುನಿರತ್ನ ಆರೋಪಕ್ಕೆ ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕಿಡಿಕಾರಿದ್ದಾರೆ. ಮುನಿರತ್ನ ಅವರು ಆರೋಪ ಮಾಡಿದ್ರೆ ಮಾಡಬಹುದು. ಐಟಿ ರೇಡ್ ಗೂ, ಸರ್ಕಾರಕ್ಕೂ ಏನು ಸಂಬಂಧ ಬಿಜೆಪಿ ಸರ್ಕಾರ ಬಂದ ಮೇಲೆ 500 ರೈಡ್ ಆಗಿದೆ, ಅದಕ್ಕೂ ಕಾಂಗ್ರೆಸ್ ಸಂಬಂಧ ಇಲ್ಲ. ಐಟಿ ಡಿಪಾರ್ಟ್ಮೆಂಟ್ ಇದೆ, ರೈಡ್ ಆದವರು ಇದಾರೆ. ಅವರವರ ಮಧ್ಯೆವಿರುವ ವ್ಯವಸ್ಥೆ ಅದು, ಅದನ್ನ ನಮಗೆ …
Read More »
BigTv News
October 11, 2023
ಕರ್ನಾಟಕ, ನವಲಗುಂದ, ಸುದ್ದಿ
ನವಲಗುಂದ: ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಹಾಗೂ ಲಿಂಗಾಯತ ಒಳ ಪಂಗಡಗಳಿಗೆ ಕೇಂದ್ರ ಸರಕಾರ ಓಬಿಸಿ ಮೀಸಲಾತಿ ಪಟ್ಟಿ ಸೇರ್ಪಡೆಗೆ ಒತ್ತಾಯಿಸಿ ರಾಜ್ಯಾದ್ಯಂತ ಕೈಗೊಂಡಿರುವ ಪ್ರಯುಕ್ತ ಧಾರವಾಡ ಜಿಲ್ಲಾ ಮಟ್ಟದ ಹೋರಾಟದ ಅಂಗವಾಗಿ ಹುಬ್ಬಳ್ಳಿಯಲ್ಲಿ ಅ. 13ರಂದು ಇಷ್ಟಲಿಂಗ ಪೂಜೆ ನೆರವೇರಿಸಲಿದ್ದಾರೆ. ಅದರ ಪೂರ್ವ ಭಾವಿಯಾಗಿ ನವಲಗುಂದ ತಾಲೂಕಿನ ಸಮಾಜ ಭಾಂದವರ ಸಭೆಯನ್ನು ಪಟ್ಟಣದ ಪಿಎಲ್ಡಿ ಬ್ಯಾಂಕಿನ ಶ್ರೀ ಶಂಕರಗೌಡ ಪಾಟೀಲ ಸಭಾ …
Read More »
BigTv News
October 7, 2023
News, ಕರ್ನಾಟಕ, ಧಾರವಾಡ, ರಾಜಕೀಯ
ಧಾರವಾಡ ಸಾಕಷ್ಟು ಪ್ರಮಾಣದಲ್ಲಿ ಲಿಂಗಾಯತ ಮತಗಳು ನಮ್ಮ ಪಕ್ಷಕ್ಕೆ ಬಂದಿವೆ. ಜಾತಿ ಆಧಾರದ ಮೇಲೆ ಎಷ್ಟು ಸ್ಥಾನ ಬಂದಿದೆ ಎಂಬ ಚರ್ಚೆ ನಾವು ಮಾಡುವುದಿಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. ನಗರದಲ್ಲಿ ಮಾತನಾಡಿ, ಪ್ರಕಾಶ್ ರಾಥೋಡ್ ನಾನು ನೋಡಿಲ್ಲ ಅವರ ಹೇಳಿಕೆ ತಪ್ಪಾಗಿಯೂ ಬಂದಿರಬಹುದು. ಜಾತಿ ಲೆಕ್ಕಾಚಾರ ರಾಜಕಾರಣದಲ್ಲಿ ಸರಿಯಲ್ಲ ಎಂದು ತಿಳಿಸಿದರು. ಚುನಾವಣೆಯಲ್ಲಿ 15, 20, 25 ಸಾವಿರ ಸೇರಿದಂತೆ 70 ಸಾವಿರ ಲೀಡ್ನಿಂದ ಆಯ್ಕೆಯಾದ …
Read More »
Shaikh BigTv
October 4, 2023
Breaking News, ಕರ್ನಾಟಕ, ಮಂಗಳೂರು
ಮಂಗಳೂರು:ಕರ್ತವ್ಯದ ಮೇಲಿದ್ದಾಗ ಹೆಡ್ ಕಾನ್ಸಟೇಬಲ್ ರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೇಬಲ್ ಸೇಮನಗೌಡ ಚೌಧರಿ ಮೃತಪಟ್ಟವರಾಗಿದ್ದಾರೆ.ಮೂಲತಃ ವಿಜಯಪುರದರಾದ ಸೋಮನಗೌಡ ಚೌಧರಿ 2016 ರ ಬ್ಯಾಚ್ನ ಸಿಬ್ಬಂದಿಯಾಗಿ ಸೇವೆಗೆ ಸೇರಿಕೊಂಡಿದ್ದರು.ಸಿಎಆರ್ ಕಾನ್ಸ್ಟೇಬಲ್ ಆಗಿ ವೃತ್ತಿಗೆ ಸೇರ್ಪಡೆಗೊಂಡಿದ್ದ ಬಳಿಕ ಹೆಡ್ ಕಾನ್ಸ್ಟೇಬಲ್ ಆಗಿ ಬಡ್ತಿ ಪಡೆದಿದ್ದರು.ಇದೀಗ ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಂಟ್ರೋಲ್ ರೂಂ ಇನ್ಸ್ಪೆಕ್ಟರ್ರ ವಾಹನ ಚಾಲಕನಾಗಿ ಕರ್ತವ್ಯದಲ್ಲಿದ್ದರು ಮೂರು ವರ್ಷಗಳ …
Read More »
BigTv News
October 4, 2023
News, ಕರ್ನಾಟಕ, ಸಿನಿಮಾ, ಸುದ್ದಿ
ನಟಿ ಗಾನವಿ ಲಕ್ಷ್ಮಣ್ ಇದೀಗ ಬಹಳ ಗ್ಲಾಮರ್ ಆಗಿ ಕಾಣಿಸಿಕೊಂಡು ಇದ್ದಾರೆ. ಮಗಳು ಜಾನಕಿ ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟು ತನ್ನದೇ ಆದ ಛಾಪು ಮೂಡಿಸಿದವರು ಗಾನವಿ. ತಮ್ಮ ಸಹಜ ಅಭಿನಯದಿಂದ ಜನರ ಮನಗೆದ್ದಿದ್ದ ನಟಿ ನೋಡಲು ಕೂಡ ಬಹಳ ಸುಂದರವಾಗಿ ಇದ್ದಾರೆ. ಇದೀಗ ಗಾನವಿ ಹೋಸ ಫೋಟೋಶೂಟ್ ಮಾಡಿಸಿಕೊಂಡು ಎಲ್ಲರ ಮನ ಗೆದ್ದಿದ್ದಾರೆ. ಏಷ್ಟು ಸುಂದರವಾಗಿ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಗಾನವಿ ಲಕ್ಷ್ಮಣ್ ಅವರ ಫೋಟೋ ನೋಡಿದ …
Read More »
BigTv News
October 4, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ತನ್ನ ಮೊದಲ ಲಘು ಯುದ್ಧ ವಿಮಾನ (ಎಲ್ಸಿಎ) ಟ್ವಿನ್-ಸೀಟರ್ ಟ್ರೈನರ್ ಆವೃತ್ತಿಯ ವಿಮಾನವನ್ನು ಬುಧವಾರ ಬೆಂಗಳೂರಿನಲ್ಲಿ ಭಾರತೀಯ ವಾಯುಪಡೆಗೆ (ಐಎಎಫ್) ಹಸ್ತಾಂತರಿಸಲಿದೆ. ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರು ಎಲ್ ಸಿಎ ತೇಜಸ್ ವಿಭಾಗದ ಸ್ಥಾವರಕ್ಕೆ ಆಗಮಿಸಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮವು ಎಲ್ಸಿಎ ಟ್ವಿನ್ ಸೀಟರ್ ಅನ್ನು ಉತ್ಪಾದಿಸುವ ಪ್ರಮುಖ …
Read More »
BigTv News
October 2, 2023
ಕರ್ನಾಟಕ, ಮನರಂಜನೆ, ಸಿನಿಮಾ, ಸುದ್ದಿ
ಕಳೆದ ವಾರ ಕನ್ನಡದಲ್ಲಿ ಎರಡು ಸಿನಿಮಾಗಳಲ್ಲಿ ರಿಲೀಸ್ ಆಗಿದ್ದವು. ಒಂದು ಜಗ್ಗೇಶ್, ಧನಂಜಯ್ ಸಿನಿಮಾ ‘ತೋತಾಪುರಿ 2’. ಎರಡನೆಯದ್ದು ಗೋಲ್ಡನ್ ಸ್ಟಾರ್ ಗಣೇಶ್, ರುಕ್ಮಿಣಿ ವಸಂತ್, ರಂಗಾಯಣ ರಘು ನಟನೆಯ ‘ಬಾನದಾರಿಯಲಿ’. ಅದರಲ್ಲೂ ಗಣೇಶ್ ಹಾಗೂ ಪ್ರೀತಂ ಗುಬ್ಬಿ ಕಾಂಬಿನೇಷನ್ನ ‘ಬಾನದಾರಿಯಲಿ’ ಪ್ರೇಕ್ಷಕರ ನೆಚ್ಚಿನ ಸಿನಿಮಾ ಆಗಿತ್ತು. ಬಹಳ ದಿನಗಳ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾ ರಿಲೀಸ್ ಆಗುತ್ತಿರುವುದಕ್ಕೆ ಅವರ ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದರು. ಜೊತೆಗೆ ‘ಸಪ್ತ …
Read More »
BigTv News
October 2, 2023
ಕರ್ನಾಟಕ, ಮನರಂಜನೆ, ಸುದ್ದಿ
ಈ ವರ್ಷದ ಬಿಗ್ ಬಾಸ್ (Bigg Boss Kannada) ಮನೆಗೆ ಖ್ಯಾತ ಯುಟ್ಯೂಬರ್ ಹಾಗೂ ಇನ್ಸ್ಟಾದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ವರ್ಷಾ-ವರುಣ್ (Varun Aradhya) ಜೋಡಿಯಾಗಿ ಬರುತ್ತಾರೆ ಎನ್ನಲಾಗುತ್ತಿದೆ. ಬಿಗ್ ಬಾಸ್ ಸೀಸನ್ 10ರಲ್ಲಿ ಭಾಗವಹಿಸುವುದಕ್ಕಾಗಿಯೇ ಈ ಜೋಡಿ ಬ್ರೇಕ್ ಅಪ್ (Break Up) ನಾಟಕವಾಡಿದೆ ಎಂದು ಆರೋಪವಿತ್ತು. ಇದಕ್ಕೆ ವರ್ಷಾ ಕಾವೇರಿ ಸ್ಪಷ್ಟನೆಯನ್ನು ನೀಡಿದ್ದಾರೆ. ಬಿಗ್ ಬಾಸ್ ಮನೆಗೆ ಹೋಗಲು ನಾಟಕವಾಡುವ ಅವಶ್ಯಕತೆ ಇಲ್ಲವೆಂದು ಅವರು ಹೇಳಿಕೊಂಡಿದ್ದಾರೆ ಖ್ಯಾತ …
Read More »
admin
October 2, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಶಿವಮೊಗ್ಗ ಸೂಕ್ಷ್ಮ ಪ್ರದೇಶ ಎಂದು ಎಲ್ಲರಿಗೂ ಗೊತ್ತಿದೆ. ಆದರೂ ಧಾರ್ಮಿಕ ಹಬ್ಬಗಳು ಇರುವಾಗ ಅಗತ್ಯ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ. ಈ ಸರ್ಕಾರದ್ದು ಗಾಂಧಿ ವಿರೋಧಿ ನೀತಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ (Communal Violence) ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗ ಪ್ರಕ್ಷುಬ್ಧ ನಗರ ಎಂದು ಎಲ್ಲರಿಗೂ ಗೊತ್ತಿದೆ. ಈ ಹಿಂದೆ ಸಹ ಹಲವು ಅಹಿತಕರ ಘಟನೆಗಳು …
Read More »
Shaikh BigTv
October 1, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಸೆಪ್ಟೆಂಬರ್ 26 ಬೆಂಗಳೂರು ಬಂದ್ ಹಾಗೂ ಸೆಪ್ಟೆಂಬರ್ 29 ಕರ್ನಾಟಕ ಬಂದ್ಗೆ ಕರೆ ನೀಡಲಾಗಿತ್ತು. ಹೀಗೆ ಒಂದೇ ವಾರದಲ್ಲಿ ಎರಡು ಬಾರಿ ಬಂದ್ಗೆ ಕರೆ ನೀಡಲಾಗಿದ್ದು, ಇದರಿಂದ ರಾಜ್ಯಕ್ಕೆ ಕೋಟಿ ಕೋಟಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.ಯಾವುದೇ ಸರ್ಕಾರ ಬಂದರೂ ಕೂಡ ಇಲ್ಲಿಯವರೆಗೂ ಕಾವೇರಿ ನೀರಿನ ವಿವಾದವನ್ನು ಬಗೆಹರಿಸುತ್ತಿಲ್ಲ. ಬದಲಾಗಿ ರೈತರು, ಜನಸಾಮಾನ್ಯರು ರಸ್ತೆಗೆ ಇಳಿದು ಹೋರಾಟ ಮಾಡುವಂತೆ ಆಗಿದೆ. ಇದರಿಂದ ನಮ್ಮ ರಾಜ್ಯಕ್ಕೆ …
Read More »