Breaking News

ಕರ್ನಾಟಕ

ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತ – ಮೂವರು ಸಾವು!

ಕಲಬುರಗಿ – ಕರಾಳ ರಸ್ತೆ ಅಪಘಾತದಲ್ಲಿ ಕರ್ನಾಟಕದ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಪುರದಿಂದ ಕಲಬುರಗಿಗೆ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ KA 04 NC 7982 ಸಂಖ್ಯೆಯ ಇನ್ನೋವಾ ಕಾರು ಗೌನಳ್ಳಿ ಕ್ರಾಸ್ ಬಳಿ ಪಲ್ಟಿ ಹೊಡೆದಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ್ದು, ಕಾರು ಉರುಳಿ …

Read More »

ಪದೇ ಪದೇ ಅನ್ಯಾಯ ಸಹಿಸದು,ಕಿತ್ತೂರ ಕರ್ನಾಟಕದ ಶಿಸ್ತಿನ ಸಿಪಾಯಿ ನಮ್ಮ ಸಲೀಂ ಸಾಹೇಬ್ರು!!!

40 ವರ್ಷಗಳಿಂದ ಪಕ್ಷ ಕಟ್ಟಿದವರು.. ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿ ಹಂಚುವ ನಾಯಕ ಸಲೀಂ ಅಹ್ಮದ್

Read More »

ಪಾರಿಜಾತ ಲಾಡ್ಜನಲ್ಲಿ ವೇಶಾವಾಟಿಕೆ ದಂಧೆ: ಮೈಸೂರಿನ ಸಂಸ್ಥೆಯ ಮಾಹಿತಿ ಮೇಲೆ ದಾಳಿ ನಡೆಸಿದ ಸಿಸಿಬಿ…

ಮಾಂಸ ದಂಧೆಯಲ್ಲಿ ಹುಬ್ಬಳ್ಳಿಯ ಪಾರಿಜಾತ ಲಾಡ್ಜ್… ಪಾರಿಜಾತದ ಪರಿಮಳ ಮೈಸೂರಿಗೆ ತಲುಪಿದೆ.. ಹುಬ್ಬಳ್ಳಿ: ವೇಶಾವಾಟಿಕೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹುಬ್ಬಳ್ಳಿಯ ಹೊಸೂರಿನ ಪಾರಿಜಾತ ಲಾಡ್ಜ್ ಮೇಲೆ ದಾಳಿ ನಡೆಸಿ ಅಂತರರಾಜ್ಯದ ಐವರು ಮಹಿಳೆಯರು ಹಾಗೂ ಏಳು ಜನ ಪುರುಷರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ… ಮೈಸೂರಿನ ಒಡನಾಡಿ ಸಂಸ್ಥೆಯ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳೀಯ ಸಿಸಿಬಿ ಪೊಲೀಸರ ದಾಳಿ ನಡೆಸಿದ್ದು, ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದವರನ್ನು ರೆಡ್ ಹ್ಯಾಂಡ್ ಆಗಿ …

Read More »

ಹುಬ್ಬಳ್ಳಿ :ಕೋಟ್ಯಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ಜಾಲ ಪತ್ತೆ ಮಾಡಿದ ಸಿಸಿಬಿ ತಂಡ!!

ಹುಬ್ಬಳ್ಳಿಯಲ್ಲಿ ಖೋಟಾನೋಟು ಜಾಲ ಪತ್ತೆ 1ಕೋಟಿ 87 ಲಕ್ಷ 45 ಸಾವಿರ ರೂಪಾಯಿಗಳಲ್ಲಿ 5 ಸಾವಿರ ರೂ ಅಷ್ಟೆ ಅಸಲಿ ನೋಟು.. ಸಿಸಿಬಿ ಪೊಲೀಸರ ಕೈಗೆ ಸಿಕ್ಕ ಕತರ್ನಾಕ್ ಕಳ್ಳ ಆಸೀಫ್. ತಮಿಳುನಾಡಿನಲ್ಲಿ ನಕಲಿ ನೋಟಿನ ಮುದ್ರಣ ಕರ್ನಾಟಕದಲ್ಲಿ ಚಲಾವಣೆ ಪೂನಾ ಮೂಲದ ಅಶ್ವಿನಿ ಎಂಬುವವರಿಗೆ ಮೋಸ ಮಾಡಿದ್ದ ಕತರ್ನಾಕ್ ಆರೋಪಿಗಳು,ಅಶ್ವಿನಿ ಅವರಿಗೆ 50 ಕೋಟಿ ಕೊಡಿಸುವ ಆಸೆ ತೋರಿಸಿದ್ದ ಮೊಹಮ್ಮದ್ ಆಸೀಫ್ 50 ಕೋಟಿಗೆ ಪ್ರೊಸೆಸಿಂಗ್ ಫೀ ಅಂತ …

Read More »
Featured Video Play Icon

ಸರ್ಕಾರಕ್ಕೆ ತೀವ್ರ ಹಿನ್ನಡೆ: ಆದೇಶದಿಂದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಸರ್ಕಾರಕ್ಕೆ ತೀವ್ರ ಹಿನ್ನಡೆ…

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ವಿಚಾರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ನಲ್ಲಿ ತೀವ್ರ ಹಿನ್ನಡೆ, 43 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ಸರ್ಕಾರದ ಆದೇಶ ರದ್ದು, ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳು ಸೇರಿದಂತೆ ಹಲವು ಪ್ರಭಾವಿಗಳ ವಿರುದ್ಧದ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದು ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರಿನ ವಕೀಲ ಗಿರೀಶ್‌ ಭಾರದ್ವಾಜ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ …

Read More »
Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ತಹಶೀಲ್ದಾರ ಕಲಗೌಡ ಪಾಟೀಲ ಹೇಳಿದರು. ಅಂತ್ಯಕ್ರಿಯೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೋರ್ಟ್ ನಿರ್ದೇಶನದ ಮೇಲೆ ಮಣ್ಣು ಮಾಡಲಾಗಿದೆ. ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ಹೆಚ್ಚಿಗೆ ಏನನ್ನೂ ಹೇಳಲು ಆಗುವುದಿಲ್ಲ ಎಂದರು. ಸಿಐಡಿ ಎಸ್.ಪಿ, ಎಸಿಪಿ, ಪಾಲಿಕೆ ಅಧಿಕಾರಿಗಳು ಸೇರಿದಂತೆ ಇನ್ನಿತರ ಸಮ್ಮುಖದಲ್ಲಿ …

Read More »
Featured Video Play Icon

ಎನಕೌಂಟರ್ ಪ್ರಕರಣ ಶೀಘ್ರವಾಗಿ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ: ಆಯೋಗದ ಅಧ್ಯಕ್ಷ ಡಾ‌.ಶಾಮ್ ಭಟ್. ಹೇಳಿಕೆ..!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಎನಕೌಂಟರ್ ಪ್ರಕರಣದ ಬಗ್ಗೆ ನಮಗಿಂತ ಮಾಧ್ಯಮದವರಿಗೆ ಹೆಚ್ಚಿನ ಮಾಹಿತಿ ಇದೆ. ಪೊಲೀಸ್ ಕಮೀಷನರ್ ರಿಪೋರ್ಟ್ ಆದರಿಸಿ ಇಲ್ಲಿ ಬಂದಿದ್ದೇವೆ. ಎನಕೌಂಟರ್ ಆದ ಸಂದರ್ಭದಲ್ಲಿ ನಾವು ಬರುವುದು ಸಹಜ. ಇಲ್ಲಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಶೀಘ್ರವಾಗಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ “ಡಾ.ಟಿ.ಶ್ಯಾಮ್ ಭಟ್” ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು,ಎನಕೌಂಟರ್ ಬಗ್ಗೆ ನಾವು …

Read More »
Featured Video Play Icon

ಬಾಲಕನಿಗೆ ಹಲ್ಲೆ ಮಾಡಿ ಕ್ರೌರ್ಯ ಮೆರೆದ ಖಾಕಿ ??:ಪೊಲೀಸರು ರಕ್ಷಕರೋ..? ಭಕ್ಷಕರೋ..?

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸಿಬ್ಬಂದಿಗಳ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ರೌಡಿಗಳನ್ನು ಮಟ್ಟ ಹಾಕುವುದನ್ನು ಬಿಟ್ಟು ಪುಟ್ಟ ಮಕ್ಕಳ ಮೇಲೆಯೇ ಹಲ್ಲೆ ನಡೆಸಿ ಕ್ರೌರ್ಯ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಜನಸ್ನೇಹಿ ಹೆಸರಲ್ಲಿ ಜನರಿಗೆ ಸಂಕಷ್ಟ ತಂದೊಡ್ಡುವ ಖಾಕಿ ಕಾರ್ಯಕ್ಕೆ ಈಗ ಎಲ್ಲೆಡೆಯೂ ಬೇಸರ ಮೂಡಿದೆ.ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೇರದ ಪೊಲೀಸ್ ಕಾನ್ಸ್ ಟೇಬಲ್ ನ ಅಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುವಂತಾಗಿದೆ.‌ …

Read More »

ಕಲಬುರಗಿ :ಕಾರು ಅಪಘಾತ, ಮಗು ಸೇರಿ ಮೂವರು ದುರ್ಮರಣ!!

ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿರುವ ಹೈದ್ರಾ ದರ್ಗಾದಲ್ಲಿ ಆಯಿಷಾ ಸಂಬಂಧಿಕರ ಮಗುವಿನ ಕೇಶ ಮುಂಡನ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಬೀದಿನಾಯಿಯನ್ನು ಉಳಿಸಲು ಹೋಗಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ರಸ್ತೆಯಲ್ಲಿ ಉರುಳಿ ಬಿದ್ದಿದೆ. ಅಫಜಲಪುರ ತಾಲೂಕಿನ ಗೊಬ್ಬೂರ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಘಟನೆ ನಡೆದಿದ್ದು, ಮೃತರನ್ನು ಕಲಬುರಗಿಯ ಮಿಲ್ಲತ್‌ ನಗರದ ನಿವಾಸಿಗಳಾದ ಆಯಿಷಾ ಅಜ್ಮೇರಾ ಹಾಗೂ ಜೈನಬ್‌ ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ದೇವಲ ಗಾಣಗಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ …

Read More »

ರಸ್ತೆ ಅಪಘಾತ : ಕಾರುಗಳ ಡಿಕ್ಕಿ, ಮೂವರಿಗೆ ಗಂಭೀರ ಗಾಯ!!

ಗುರುವಾಯನಕೆರೆ- ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಎರಡು ಕಾರುಗಳು ಸೋಮವಾರ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಳದಂಗಡಿಯಿಂದ ಗುರುವಾಯನ ಕೆರೆ ಕಡೆ ತೆರಳುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳದತ್ತ ಪ್ರಯಾಣಿಸುತ್ತಿದ್ದ ಕಾರುಗಳು ಪರಸ್ಪರ ಅಪಘಾತಕ್ಕೀಡಾಗಿವೆ.ಗೇರುಕಟ್ಟೆಯ ಕುಸುಮಾವತಿ, ಭಾಗ್ಯವತಿ ಹಾಗೂ ವೈಭವ್ ಗಂಭೀರ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Read More »