ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಜೆಡಿಎಸ್ನಲ್ಲಿ ಭಾರೀ ಭಿನ್ನಮತ ಸ್ಫೋಟವಾಗಿದ್ದು, ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಪಕ್ಷದ ಮುಖಂಡರ ಮನವೊಲಿಸಲು ಕಸರತ್ತು ನಡೆಸುತ್ತಿದ್ದಾರ ಈಗಾಗಲೇ ಮೈತ್ರಿಗೆ ಕೆಲ ಶಾಸಕರು ಹಾಗೂ ಮಾಜಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅಸಮಾಧಾನ ಹೊರಹಾಕಿದ ಮುಖಂಡರ ಮನವೊಲಿಕೆಗೆ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ. ಸಿಡಿದೆದ್ದ ನಾಯಕರ ಭೇಟಿ ಮಾಡಿ ಮಾತುಕತೆಗೆ ಮುಂದಾಗಿದ್ದಾರೆ. ಈಗಾಗಲೇ ಶಾಸಕ ಶರಣುಗೌಡ ಕಂದಕೂರು ಜೊತೆ ನಿಖಿಲ್ ಮಾತುಕತೆ ನಡೆಸಿದ್ದಾರೆ ಜೆಡಿಎಸ್ ಮುಖಂಡರು …
Read More »ಗಣಪತಿ ವಿಸರ್ಜನೆಯಲ್ಲಿ ಹಿಂದೂ – ಮುಸ್ಲಿಂ ಭಾಯಿ ಭಾಯಿ….
ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾಕ್ಷಿಯಾದ ಹಳೇ ಹುಬ್ಬಳ್ಳಿ: ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ ಹುಬ್ಬಳ್ಳಿ: ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ ಹಾಗೂ ಸೌಹಾರ್ದತೆ ನಿಜಕ್ಕೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಮಾರ್ಗದರ್ಶನವಾಗಿದೆ. ಇಂತಹ ಮಹತ್ವದ ಸಂದೇಶಕ್ಕೆ ಹಳೇ ಹುಬ್ಬಳ್ಳಿಯ ಜನರು https://fb.watch/njS0jDrdFb/?mibextid=RUbZ1f ಸಾಕ್ಷಿಯಾಗಿದ್ದಾರೆ.ಹೌದು.. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ನ್ಯೂ ಆನಂದನಗರದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಮತ್ತು ಸೌಹಾರ್ದತೆಯ ಅಂಗವಾಗಿ ಗಣೇಶ ಮೂರ್ತಿ ವಿಸರ್ಜನೆಯ ಕಾಲಕ್ಕೆ …
Read More »ಸಾವಿನ ಹೆದ್ದಾರಿಯ ಕಾಮಗಾರಿಗೆ ಬೇಕಿದೆ ಚುರುಕು: ಜನರಲ್ಲಿ ಹುಟ್ಟಿದ ಮತ್ತೊಂದು ಅನುಮಾನ..!
ಹುಬ್ಬಳ್ಳಿ: ಅದು ಸಾವಿನ ಹೆದ್ದಾರಿ ಎಂದೇ ಖ್ಯಾತಿ ಪಡೆದ ರಸ್ತೆ. ಈ ರಸ್ತೆಯಲ್ಲಿ ಅದೆಷ್ಟೋ ಜೀವಗಳು ಬಲಿಯಾಗಿವೆ. ಆದರೆ ಇನ್ನೂ ಕೂಡ ಮರಣ ಮೃದಂಗ ಮಾತ್ರ ನಿಂತಿಲ್ಲ. ಇಂತಹ ಸಮಸ್ಯೆಗೆ ಬ್ರೇಕ್ ಹಾಕಲು ಆರು ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಆ ಕಾಮಗಾರಿ ಜನರಿಗೆ ಅನುಮಾನ ಹುಟ್ಟು ಹಾಕಿದೆ. ಅಷ್ಟಕ್ಕೂ ಏನಿದು ಅನುಮಾನ ಅಂತೀರಾ ತೋರಿಸ್ತಿವಿ ನೋಡಿ.. ಇರುವೆಯಂತೆ ಸಾಗುತ್ತಿರುವ ಹುಬ್ಬಳ್ಳಿ- ಧಾರವಾಡ ನಡುವೆ (ಬೈಪಾಸ್ …
Read More »ಹಾಡುಹಗಲೇ ಯುವಕನ ಕೊಲೆ….
ಹುಬ್ಬಳ್ಳಿ: ಹಾಡುಹಗಲೇ ಮಾರಕಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಲಾಗಿದೆ ಹುಬ್ಬಳ್ಳಿಯ ಸಿಲ್ವರ್ ಟೌನ್ನಲ್ಲಿ ಈ ಘಟನೆ ನಡೆದಿದೆ. ಮೌಲಾಲಿ(24) ಕೊಲೆಯಾದ ಯುವಕ.ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಯಾಗಿದ್ದಾನೆ.ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದ ಯುವಕ.ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು. ಕೊಲೆಗೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರ್ ಭೇಟಿ ಪರಿಶೀಲನೆನಡೆಸಿದ್ದಾರೆ.
Read More »ಇದೆಂಥಾ ಪಾಪಿ ಗಂಡ. ಹೆಂಡತಿನೇ ಮರ್ಡರ್ ಮಾಡಿ ಬಿಟ್ಟ….?
ಅಸ್ತಿಗಾಗಿ ಗಂಡನಿಂದ ಹೆಂಡತಿಯ ಕೊಲೆ…? ಧಾರವಾಡ: ಕಲಘಟಗಿ ತಾಲೂಕಿನ ಭೋಗೆನಾಗರಕೊಪ್ಪ ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ಮೃತಪಟ್ಟ ಸುಮಂಗಲ ಪ್ರವೀಣ್ ತಿಪ್ಪಣ್ಣವರ (30) ಎಂಬುವರು ಮನೆಯಲ್ಲಿನ ಕೊಣೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಅನುಮಾನಸ್ಪಾದ ರೀತಿಯಲ್ಲಿ ಅವರು ಸಾವನ್ನಪ್ಪಿದ್ದರು . ಆದರೆ ಸತ್ತ ಮಹೀಳೆಯ ಕುಟುಂಬಸ್ಥರು ಮಾತ್ರ ನಮ್ಮ ಮಗಳನ್ನು ಆಕೆಯ ಪತಿ ಹಾಗೂ ಕುಟುಂಬ ಸದಸ್ಯರೆ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆಂದು ಆರೋಪಿಸಿ ಕಲಘಟಗಿ ಪೊಲಿಸ್ ಠಾಣೆಗೆ …
Read More »ವಸತಿ ಶಾಲೆಯ ನೀರಿನ ಟ್ಯಾಂಕ್ ಕುಸಿದು ಓರ್ವ ಬಾಲಕ ಸಾವನ್ನಪ್ಪಿ ಘಟನೆ….
ರಾಮನಗರ: ವಸತಿ ಶಾಲೆಯ ನೀರಿನ ಟ್ಯಾಂಕ್ ಕುಸಿದು ಓರ್ವ ಬಾಲಕ ಸಾವನ್ನಪ್ಪಿ, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ಎಚ್.ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಘಟನೆ ನಡೆದಿದ್ದು, 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕೌಶಿಕ್ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ಹೊರಗೆ ನೀರಿನ ಸಿಮೆಂಟ್ ಟ್ಯಾಂಕ್ ನಿರ್ಮಾಣ ಮಾಡಲಾಗಿತ್ತು. ಈ ಟ್ಯಾಂಕ್ಗೆ ನಲ್ಲಿಗಳನ್ನು ಅಳವಡಿಸಲಾಗಿತ್ತು. ವಿದ್ಯಾರ್ಥಿಗಳು ಬೆಳಗ್ಗೆ ಮುಖ ತೊಳೆದುಕೊಳ್ಳಲು ಇದೇ ಟ್ಯಾಂಕ್ …
Read More »ಮನೆಯ ಮಂದಿಯನ್ನು ಕಟ್ಟಿ ಹಾಕಿದ ಖದೀಮರು: ಫಿಲ್ಮಿ ಸ್ಟೈಲ್ ನಲ್ಲಿ ಕಳ್ಳತನ….!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳ್ಳತನ ಹಾವಳಿ ಹೆಚ್ಚಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆಗೆ ಮನೆಗೆ ನುಗ್ಗುತ್ತಿದ್ದ ಕಳ್ಳರು ಈಗ ಮನೆಯಲ್ಲಿದ್ದವರನ್ನ ಕಟ್ಟಿಹಾಕಿ ಕಳ್ಳತನ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಹೌದು..ಮನೆಯ ಸದಸ್ಯರನ್ನು ಕಟ್ಟಿಹಾಕಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಮಾಡಿರುವ ಘಟನೆ ಹುಬ್ಬಳ್ಳಿಯ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ. ಕಳ್ಳತನ. ಉಲ್ಲಾಸ ದೊಡ್ಡಮನಿ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ವಿದ್ಯಾ ಮಂದಿರ ಬುಕ್ …
Read More »ಕಿಮ್ಸ್ ವೈದ್ಯರ ದಿವ್ಯ ನಿರ್ಲಕ್ಷ್ಯ: ಮಗು ಅದಲು ಬದಲು ಮಾಡಿದ ಸಿಬ್ಬಂದಿಯ ವಿರುದ್ಧ ಕುಟುಂಬಸ್ಥರ ಆಕ್ರೋಶ…
ಹುಬ್ಬಳ್ಳಿ: ಗಂಡು ಮಗು ಹುಟ್ಟಿದರೇ ಹೆತ್ತವರಿಗೆ ಎಲ್ಲಿಲ್ಲದ ಸಂತೋಷ. ಆದರೆ ಗಂಡು ಹುಟ್ಟಿದ್ದ ಖುಷಿಯಲ್ಲಿದ್ದ ಹೆತ್ತವರಿಗೆ ಆಸ್ಪತ್ರೆಯ ವೈದ್ಯರ ಯಡವಟ್ಟು ದೊಡ್ಡ ಸಂಕಷ್ಟವನ್ನೇ ತಂದೊಡ್ಡಿತು. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..ವಾಣಿಜ್ಯನಗರಿ ಹುಬ್ಬಳ್ಳಿಯ ಕಿಮ್ಸ್ ವೈದ್ಯರ ಎಡವಟ್ಟು ಮಾಡಿದ್ದು, ಕಿಮ್ಸ್ ನಲ್ಲಿ ಜನ್ಮ ಪಡೆದ ಮಗು ಅದಲು ಬದಲು ಮಾಡಿರುವ ಗಂಭೀರ ಆರೋಪವೊಂದು ಕೇಳಿಬಂದಿದೆ. ಹೌದು.. ಇದೇ ತಿಂಗಳು 3 ರಂದು ಜನಿಸಿದ ಗಂಡು ಮಗುವಿನ ಬದಲಾಗಿ ಪಾಲಕರಿಗೆ …
Read More »ಈದ್ಗಾ ಗಣೇಶೋತ್ಸವಕ್ಕೆ ಕ್ಷಣಗಣನೆ…..
ಹುಬ್ಬಳ್ಳಿ: ಈದ್ಗಾ ಗಣೇಶೋತ್ಸವಕ್ಕೆ ಕ್ಷಣಗಣನೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ವಿರಾಜಮಾನನಾಗಿಲಿದ್ದಾನೆ ನೂರೆಂಟು ವಿಘ್ನಗಳ ಎದುರಿಸಿ ವಿಘ್ನ ನಿವಾರಕ ಗಣೇಶನ ಸ್ವಾಗತಕ್ಕೆ ಸಕಲ ತಯಾರಿ ನಡೆದಿದೆ. ಶಾಂತಿಯುತ ಗಣೇಶೋತ್ಸವಕ್ಕೆ ಖಾಕಿಪಡೆ ಸನ್ನದ್ಧ, ನಗರದಲ್ಲಿ ಬಿಗಿ ಪೊಲೀಸ್ ಭದ್ರತೆಮಾಡಲಾಗಿದೆ.ಸಾಕಷ್ಟು ವಿವಾದ ಬಳಿಕ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ದೊರೆತಿದೆ. ಪ್ರತಿಷ್ಠಾಪನೆಗೆ ಕೆಲವೇ ಕ್ಷಣಗಳು ಬಾಕಿ ಇವೆ.ಬೆಳಿಗ್ಗೆ 9.30 ಕ್ಕೆ ನಗರದ ಮೂರು ಸಾವಿರ ಮಠದಿಂದ ವಿಜೃಂಭಣೆಯಿಂದ ಗಣೇಶನ ಮೆರವಣಿಗೆ ನಡೆಯಲಿದೆ.ಸರಿಯಾಗಿ …
Read More »ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ಸ್ವಾಮೀಜಿಯವರ ಹೆಸರು…
ಮಂಗಳೂರು: ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ಇದೀಗ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಯವರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ತಾನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ, ಇದೊಂದು ಷಡ್ಯಂತ್ರದ ಭಾಗವಾಗಿ ಕಂಡು ಬರುತ್ತಿದ್ದು, ಆದರಿಂದ ಸಿಸಿಬಿ ಅಧಿಕಾರಿಗಳು ಮೇಲ್ನೋಟಕ್ಕೆ ಈ ಪ್ರಕರಣದಲ್ಲಿ ಏನಾಗಿದೆ ಎಂದು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ “ಮಾಜಿ ಹಿಂದೂ ಮುಖಂಡ ಸತ್ಯಜಿತ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





