BigTv News
August 17, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಪವಿತ್ರ ಶ್ರಾವಣ ಮಾಸ ನಿಮಿತ್ತ ಧಾರವಾಡ ವೀರಶೈವ ಜಂಗಮ ಸಂಸ್ಥೆಯು ಪಂಚಪೀಠ ದರ್ಶನ ಪ್ರವಾಸ ಕಾರ್ಯಕ್ರಮ ಅಂಗವಾಗಿ ವೀರಶೈವ ಲಿಂಗಾಯತರ ಪುಣ್ಯಕ್ಷೇತ್ರ ಬಾಳೆಹೊನ್ನುರು ರಂಭಾಪುರಿ ಶ್ರೀಪೀಠ ದರ್ಶನ ಪ್ರವಾಸವನ್ನು ಆಗಸ್ಟ್ 26 ರಂದು ಆಯೋಜಿಸಿದೆ.ಆಗಸ್ಟ್ 26 ರಂದು ಮಧ್ಯಾಹ್ನ 1 ಗಂಟೆಗೆ ಧಾರವಾಡದಿಂದ ಹೊರಟು, ಸಂಜೆ ರಂಭಾಪುರಿ ಪೀಠ ತಲುಪಲಾಗುತ್ತದೆ.ಆಗಸ್ಟ್ 27 ಬೆಳಿಗ್ಗೆ ಶ್ರೀ ಪೀಠದಲ್ಲಿ ಶ್ರಾವಣ ಮಾಸದ ನಿಮಿತ್ತ ಮದ್ದ್ ರಂಭಾಪುರಿ ಜಗದ್ಗುರು ಪ್ರಸನ್ನರೇಣುಕ ಡಾ.ವೀರಸೋಮೇಶ್ವರ …
Read More »
Shaikh BigTv
August 17, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ವಳ್ಳಿ ಸ್ವಾತಂತ್ರ್ಯ ದಿನಾಚರಣೆಯ ಕರ್ತವ್ಯ ನಿರ್ವಹಿಸಿ ತಮ್ಮ ಪೊಲೀಸ್ ವಸತಿ ಗೃಹದಲ್ಲಿ ಮಲಗಿದ್ದಾಗಲೇ ತೀವ್ರ ಹೃದಯಾಘಾತದಿಂದ ಎಎಸ್ಐವೊಬ್ಬರು ನಿಧನರಾದ ಘಟನೆ ಹುಬ್ಬಳ್ಳಿ ಪೊಲೀಸ್ ಕ್ವಾಟರ್ಸ್‌ನಲ್ಲಿ ಸಂಭವಿಸಿದೆ.1994ನೇ ಬ್ಯಾಚಿನ ಚಂದ್ರು ಚೆಲವಾದಿ ಎಂಬುವವರೇ ನಿಧನರಾಗಿದ್ದು, ಗೋಕುಲ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಚಂದ್ರು ಅವರು ಮೂಲತಃ ಮುಳಗುಂದದವರಾಗಿದ್ದು, ಎರಡು ಮಕ್ಕಳನ್ನ ಹೊಂದಿದ್ದರು. ಎಎಸ್ಐ ಅವರ ನಿಧನದಿಂದ ಇಲಾಖೆಯಲ್ಲಿನ ಅವರ ಬ್ಯಾಚ್‌ಮೆಂಟ್‌ಗಳು ಕಣ್ಣೀರಿಡುವಂತಾಗಿದೆ.
Read More »
Shaikh BigTv
August 16, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಧಾರವಾಡದಲ್ಲಿ ಸಿಲೆಂಡರ್ ತುಂಬಿದ್ದ ಲಾರಿಯಲ್ಲಿ ಗ್ಯಾಸ್ ಲೀಕ್ ಆಗಿದೆ. ಧಾರವಾಡದ ಹೊರವಲಯದ ಹೈಕೋರ್ಟ್ ಬಳಿ ನಡೆದಿದೆ. ಹೈಕೋರ್ಟ್ ಬಳಿಯ ಅಂಡರ್ ಪಾಸ್ ಸೇತುವೆ ಕೆಳಗೆ ಸಿಲುಕಿರುವ ಗ್ಯಾಸ್ ಲಾರಿ. ಲಾರಿ ಸಿಲುಕಿದ ಬಳಿಕ ಗ್ಯಾಸ್ ಲೀಕ್ ಆಗಿದೆ. ಈಗ ಸದ್ಯ ಒಂದು ಕಿಲೋಮೀಟರ್ ರಸ್ತೆ ಸಂಪೂರ್ಣ ಬಂದ್ ಆಗಿದೆ. ಗ್ಯಾಸ್ ಲೀಕ್ ಆಗಿರುವುದರಿಂದ ಸಂಚಾರಕ್ಕೂ ನಿಷೇದ ಹಾಕಲಾಗಿದೆ.ಸ್ಥಳದಲ್ಲಿ ಆಗ್ನಿಶಾಮಕ ದಳ ಸೇರಿ ಧಾರವಾಡದ ಗ್ರಾಮೀಣ ಹಾಗೂ ನಗರದ …
Read More »
BigTv News
August 16, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ:ಇಲ್ಲಿನ ಕಪಿಲೇಶ್ವರ ಮಂದಿರದ ಆವರಣದ ಹೊಂಡದಲ್ಲಿ ಬೆಳ್ಳಂ ಬೆಳಗ್ಗೆ ಅಪರಿಚಿತ ಜೋಡಿ ಶವಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಘಟನೆಯಿಂದ ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ. ಒಂದು ಪುರುಷ ಶವವಾಗಿದ್ದು, ಮತ್ತೊಂದು ಮಹಿಳೆಯದ್ದಾಗಿದೆ. ಬೆಳಗ್ಗೆ ಇಲ್ಲಿ ವಾಕಿಂಗ್ ಮಾಡುತ್ತಿದ್ದ ಸ್ಥಳೀಯರು ಹೊಂಡದಲ್ಲಿ ಎರಡು ಹೆಣಗಳು ತೇಲುತ್ತಿರುವುದನ್ನು ಗಮನಿಸಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವಗಳು ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಶವಗಳನ್ನು ಹೊಂಡದಿಂದ ಮೇಲಕ್ಕೆ ತೆಗೆಯಲಾಗಿದೆ. ಸುದ್ದಿ …
Read More »
BigTv News
August 16, 2023
Breaking News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಪುಟ್ಟೇನಹಳ್ಳಿಯಲ್ಲಿ ವ್ಯಕ್ತಿಗೆ ಹನಿಟ್ರಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಂಗಿನಾಟ ಆಡುತ್ತಿದ್ದ ಮುಂಬೈ ಮಾಡೆಲ್ ಲಾಕ್ ಆಗಿದ್ದಾಳೆ. ನೇಹಾ ಅಲಿಯಾಸ್ ಮೆಹರ್ ನನ್ನು ಪುಟ್ಟೇನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುಂಬೈನಲ್ಲಿ ಬಂಧಿಸಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ಈ ಮೊದಲು ಕೇಸ್ ನಲ್ಲಿ ಶರಣ ಪ್ರಕಾಶ ಬಳಿಗೇರ, ಅಬ್ದುಲ್ ಖಾದರ್, ಯಾಸಿನ್ ಬಂಧಿಸಲಾಗಿತ್ತು. ಹನಿಟ್ರ್ಯಾಪ್ ಜಾಲಕ್ಕೆ ಕೆಡವಲು ‘ಕತ್ನಾ’ ಅಸ್ತ್ರ ಪ್ರಯೋಗ ಮಾಡಲಾಗಿತ್ತು. ಬಾಂಬೆ ಮಾಡೆಲ್ ಇಟ್ಟುಕೊಂಡು ಆರೋಪಿಗಳು ಬಲೆ ಬೀಸುತ್ತಿದ್ದರು. ಓರ್ವ …
Read More »
BigTv News
August 16, 2023
ಉಡುಪಿ, ಕರ್ನಾಟಕ, ಸುದ್ದಿ
ಉಡುಪಿ: ರಾಜ್ಯದಲ್ಲಿ ಕಳೆದ ಮೂರು ತಿಂಗಳಲ್ಲಿ ಕಾಂಗ್ರೆಸ್ ಸರಕಾರ ಯಾವುದೇ ಹೊಸ ಯೋಜನೆ ಮಾಡಿಲ್ಲ. ಹೊಸ ಗುದ್ದಲಿ ಪೂಜೆ, ಟೆಂಡರ್ ಆದರೆ ಕಮಿಷನ್ ವಿಚಾರ ಬರುತ್ತದೆ. ಹಳೆಯ ಬಾಕಿ ಕೆಲಸಗಳನ್ನೇ ಮುಂದುವರಿಸುವಾಗ ಕಮಿಷನ್ ವಿಚಾರವೇ ಬರಲ್ಲ. ನಾವು ಕಮಿಷನ್ ಕೇಳಿರುವ ಯಾವುದೇ ಪ್ರಕರಣಗಳಿಲ್ಲ,’’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಮಾತನಾಡಿ, ‘‘ಬಿಬಿಎಂಪಿ …
Read More »
BigTv News
August 16, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ ಚಿಕನ್ ವ್ಯಾಪಾರಸ್ಥರ ಸಂಘದ ವತಿಯಿಂದ ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪಾಲಿಕೆ ಆರೋಗ್ಯ ಅಧಿಕಾರಿ ಶ್ರೀಧರ ದಂಡಪ್ಪನ್ನವರ ಅವರು ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಬುಕ್ ಹಾಗೂ ಪೆನ್ ವಿತರಣೆ ಮಾಡಿ ಶುಔ ಹಾರೈಸಿದರು.ಸಂಘದ ಅಧ್ಯಕ್ಷ ಅಲ್ತಾಪ ಬೇಪಾರಿ, ಡೀಲರ್ಸ್ ಅಸೋಸಿಯೇಷನ್ ಅಧ್ಯಕ್ಷ ಸಾದೀಕ್ ಸೇಡಂ, ಸಲೀಂ ಮಿಶ್ರಿಕೋಟಿ, ಹುಸೇನ, ಎಮ್ ಡಿ ಜಾಫರ್, ಅಲಿ ಕಮಡೊಳ್ಳಿ, ಸದಸ್ಯರಾದ ಬಸೀರ, ರಾಜೇಶ ಶೆಟ್ಟಿ, ಜಾವಿದ್, …
Read More »
Shaikh BigTv
August 14, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ -ಧಾರವಾಡ ಪೊಲೀಸ್ ಇಲಾಖೆಯ ಅಧಿಕಾರಿಗಳ, ನ್ಯಾಯಾಂಗ ನಿಂಧನೆ ಹಾಗೂ ಜಾತಿ ನಿಧನೆ ಮಾಡಿದ್ದು ಭಾರತೀಯ ಸಂವಿಧಾನ 21 ರಂತೆ ಸಾಕ್ಷಿಯಿಲ್ಲದೇ ದೂರು ಪಡೆದ ಕಾನೂನು ಭಾಹಿರವಾಗಿ FIR ಮಾಡಿರುತ್ತಾರೆ ಯಾವುದೇ ಕಾನೂನು ಭಾಹಿರ ಕ್ರತ್ಯಗೆ ಭಾಗಿಯಾಗದಿದ್ದರೂ ಲಂಚದ ಹಣ ಪಡೆದು ದೂರಿನಲ್ಲಿ ಹಾಗೂ ಆರೋಪ ಪಟ್ಟಿಯಲ್ಲಿ ಹೆಸರು ಸೇರಿಸಿದ ಬಗ್ಗೆ ಕ್ರಮ ಕೈಗೊಳ್ಳುವ ಕುರಿತು ಹುಬ್ಬಳ್ಳಿ -ಧಾರವಾಡ ಪೊಲೀಸ್ ಠಾಣೆಯಿಂದ ಆದ ಅನ್ಯಾಯದ ವಿರುದ್ಧ ಕರ್ನಾಟಕ ಲೋಕಾಯುಕ್ತ ಮೊರೆ …
Read More »
BigTv News
August 13, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಇಂದು ಹುಬ್ಬಳ್ಳಿ ಆರ್‌ನ್ ಶಟ್ಟಿ ಕಲ್ಯಾಣ ಮಂಟಪದಲ್ಲಿ ನೆರೆವೇರಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಕೆ.ವಿ ಪ್ರಭಾಕರ, ಮುಖ್ಯಮಂತ್ರಿ ಮಾಧ್ಯಮ ಸಂಯೋಜಕರು, ಕ.ಕಾ.ನಿ.ಪ ಸಂಘದ ಅಧ್ಯಕ್ಷ ಶಿವಾನಂದ ತಗಡೂರ, ಕ.ಕಾ.ನಿ.ಪ ಸಂಘದ ಉಪಾಧ್ಯಕ್ಷ ಪುಂಡಲಿಕ ಬಾಳೋಜಿ, ಕ.ಕಾ.ನಿ.ಪ ಕಾರ್ಯಕಾರಿಣಿ ಸದಸ್ಯ ಗಣಪತಿ ಗಂಗೋಳಿ, ಧಾರವಾಡ ಜಿಲ್ಲಾ ಕಾರ್ಯ …
Read More »
BigTv News
August 13, 2023
News, ಕರ್ನಾಟಕ, ಜಿಲ್ಲೆ, ಧಾರವಾಡ
ಧಾರವಾಡ ಧಾರವಾಡ ಶಹರ ವಾರ್ಡ್ ನಂಬರ ರಲ್ಲಿ ಬರುವ ಗಣೇಶ್ ನಗರದ ಪಕ್ಕದಲ್ಲಿರುವ ರೈಲ್ವೆ ಇಲಾಖೆ ಸಂಬಂಧಿಸಿದ ಖಾಲಿ ಜಾಗದಲ್ಲಿ ಸುಮಾರು 40, ವರ್ಷಗಳಿಂದ ಬಡ ಕುಟುಂಬದವರು ಮನೆಯನ್ನು ನಿರ್ಮಿಸಿಕೊಂಡು ಜೀವನ ಸಾಗಿಸುತ್ತಿದ್ದರು ಆದರೆ ಈಗ ಏಕಾಏಕಿಯಾಗಿ ಯಾವುದೇ ರೀತಿಯ ಸಮಯಾವಕಾಶ ನೀಡಿದೆ ಸದರಿ ಮನೆಗಳನ್ನು ತೆರುವುಗೊಳಿಸಲು ನಿರ್ಧರಿಸಿದ್ದು ವಿಷಾದನೀಯ ಇದರಿಂದ ಜನರಿಗೆ ದಿಕ್ಕು ತೋಚದಂತಾಗಿ ಮುಂದಿನ ಭವಿಷ್ಯದ ಬಗ್ಗೆ ಚಿಂತೆ ಉಂಟಾಗಿದ್ದು ನಮ್ಮ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು …
Read More »