BigTv News
July 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆ ಹಾಗೂ ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಇನ್ನೊಂದು ವಾರದಲ್ಲಿ ಖಾಲಿ ಇರುವ ಮೂರು ಪ್ರಮುಖ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ರಾಜ್ಯದ ಎರಡು ಪ್ರಬಲ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗ ಜೊತೆ ಹಿಂದುಳಿದ ವರ್ಗಗಳ ಸಮೀಕರಣದೊಂದಿಗೆ ಆಯಕಟ್ಟಿನ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಎಂದು …
Read More »
BigTv News
July 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ’ಗೃಹಜ್ಯೋತಿ’ ಜಾರಿಗೆ ಸಕಲ ಸಿದ್ಧತೆ ನಡೆದಿದ್ದು ಅನುಷ್ಠಾನಕ್ಕೆ ಒಂದು ದಿನ ಮಾತ್ರ ಬಾಕಿ ಇದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ ಪಂಚಖಾತ್ರಿ ಯೋಜನೆಗಳ ಪೈಕಿ ಅತಿ ದೊಡ್ಡ ಯೋಜನೆಯಾಗಿರುವ ಗೃಹಜ್ಯೋತಿ ಆಗಸ್ಟ್ 1ರಿಂದ ಅನುಷ್ಠಾನಗೊಳ್ಳಲಿದೆ. ನಾಳೆಯಿಂದ ಅರ್ಹ ಗ್ರಾಹಕರಿಗೆ ಶುಲ್ಕ ವಿನಾಯಿತಿ ವಿದ್ಯುತ್ ಬಿಲ್‌ಗಳು ಸಿಗಲಿವೆ. 2 ಕೋಟಿಗೂ ಅಧಿಕ ಫಲಾನುಭವಿಗಳು ಯೋಜನೆಗೆ ಈಗಾಗಲೇ ನೋಂದಣಿ ಪ್ರಕ್ರಿಯೆಗಳು …
Read More »
BigTv News
July 30, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಪೀಠಾಧಿಪತಿ ನೇಮಕ ವಿಚಾರದಲ್ಲಿ ಧಾರವಾಡ ತಾಲೂಕಿನ ಗರಗ ಕಲ್ಮಠ ಸದ್ದು ಮಾಡುತ್ತಿದೆ. ಗರಗ ಮಡಿವಾಳೇಶ್ವರ ಮಠಕ್ಕೆ ಆಗಮಿಸಿದ ಪ್ರಶಾಂತ ದೇವರು ಸ್ವಾಮೀಜಿಗೆ ಗ್ರಾಮದ ಸರ್ವ ಧರ್ಮಗಳ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿ ಪುಷ್ಪ ಮಳೆ ಗೈದರು. ಹಿಂದೂ, ಮುಸ್ಲಿಂ, ಜೈನ ಸೇರಿದಂತೆ ಗರಗ ಗ್ರಾಮದ ಸರ್ವ ಜನರು ಧಾರವಾಡ ಗರಗ ಮಡಿವಾಳೇಶ್ವರ ಮಠದ ಆವರಣದಲ್ಲಿ ಪ್ರಶಾಂತ ದೇವರು ಸ್ವಾಮೀಜಿಗೆ ಜಯಕಾರ ಹಾಕಿ ಸ್ವಾಗತಿಸಿದರು. ಗರಗ ಗ್ರಾಮಸ್ಥರು ಕುಂಭಮೇಳ, ಹೆಜ್ಜೆ …
Read More »
BigTv News
July 29, 2023
ಕರ್ನಾಟಕ, ಗದಗ, ಸುದ್ದಿ
ಮುಳಗುಂದ : ಹಿಂದು ಮುಸ್ಲಿಂ ಭಾವೈಕ್ಯತೆಯ ಪ್ರತೀಕ ಮೊಹರಂ ಹಬ್ಬವನ್ನು ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಕೋಲಾಟ, ಯುವಕರ ಹೆಜ್ಜೆ ಮೇಳ ಮೆರವಣಿಗೆಯೊಂದಿಗೆ ಶನಿವಾರ ಆಚರಿಸಲಾಯಿತು.ಸಂಪ್ರದಾಯದಂತೆ ಪಟ್ಟಣದ ದಾವಲ್ ಮಲ್ಲಿಕ ಪಹಾಡ, ನದಾಫ್ ಗಲ್ಲಿ ಕೌಲಪೇಟಿ, ಮಕಾನದಾರ ಮಸೀದಿ, ಚಿಂದಿಪೇಟಿ, ಸವಳಭಾವಿ, ತಿಗಡಿಕೇರಿ, ಬಂಡಿ ಓಣಿ, ಸಂಗನಪೇಟಿನಲ್ಲಿ ಪ್ರತಿಷ್ಠಾಪಿಸಲಾದ (ಪಂಜಾ) ಅಲೈದೇವರು, ಡೋಲಿ ಮೆರವಣೆಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಂಚರಿಸಿ ಮಹಾಂತ ಶಿವಯೋಗಿಶ್ವರ ಮಠದ ಹತ್ತಿರ ಪರಸ್ಪರ ಎದರುಗೊಂಡ (ಅಲೈಬಲೈ) …
Read More »
BigTv News
July 29, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಡೆಂಗ್ಯೂ ಮತ್ತು ಮಲೇರಿಯಾ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸೊಳ್ಳೆಗಳ ನಿಯಂತ್ರಣ ಮಾಡಲು ಮಹಾನಗರ ಪಾಲಿಕೆಯಿಂದ ಅವಳಿ ನಗರದ ವಿವಿಧ ಪ್ರದೇಶದಲ್ಲಿ ಕ್ರಿಮಿನಾಶಕ ಎಣ್ಣೆಯನ್ನು ಸಿಂಪಡಿಸಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತರು, ಆರೋಗ್ಯ ನಿರೀಕ್ಷಕರು, ವಾರ್ಡ್ ಜಮಾದಾರರು ಉಪಸ್ಥಿತರಿದ್ದರು.
Read More »
BigTv News
July 29, 2023
ಕರ್ನಾಟಕ, ಗದಗ, ಸುದ್ದಿ
ಲಕ್ಷ್ಮೇಶ್ವರ: ತಾಲೂಕಿನ ಗೋವನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಂಜನಗೌಡ ನಿಂಗನಗೌಡ ಕೆಂಚನಗೌಡ್ರ ಮತ್ತು ಉಪಾಧ್ಯಕ್ಷೆಯಾಗಿ ನಿರ್ಮಲಾ ಚಂದ್ರಶೇಖರ ತಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಮೂರು ಗ್ರಾಮಗಳಾದ ಗೋವನಾಳ ಗುಲಗೊಂಜಿಕೊಪ್ಪ, ವಡೆಯರ ಮಲ್ಲಾಪುರ ಇರುವ ಪಂಚಾಯತಿಗೆ 8 ಸದಸ್ಯ ಸ್ಥಾನಗಳನ್ನು ಹೊಂದಿರುವ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಅ ವರ್ಗದ ಮಹಿಳೆಗೆ ಮೀಸಲಾಗಿತ್ತು. ಶುಕ್ರವಾರ ಚುನಾವಣೆ ನಿಗದಿಯಾಗಿತ್ತು. ಇಬ್ಬರು ಸದಸ್ಯರು ಗೈರಾಗಿದ್ದರು. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ …
Read More »
BigTv News
July 29, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಘನತ್ಯಾಜ್ಯ ವಸ್ತು ನಿರ್ವಹಣೆಯನ್ನು ಸರಿಯಾಗಿ ಮಾಡಬೇಕು. ಮೂಲದಲ್ಲೇ ಕಸ ವಿಂಗಡಣೆ ಮಾಡಲು ಅಧಿಕಾರಿಗಳು ಪ್ರಾಮುಖ್ಯತೆ ನೀಡಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷರಾದ ನಿವೃತ್ತ ನ್ಯಾಯಾಧೀಶ ಸುಭಾಷ್ ಆಡಿ ಹೇಳಿದರು.ಇಲ್ಲಿನ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಧಾರವಾಡ ವಿಭಾಗ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಪಾಲಿಕೆಯ ಎಲ್ಲಾ ವಲಯಾಧಿಕಾರಿಗಳು ಒಂದು …
Read More »
BigTv News
July 29, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಮೊಹರಮ್ ಹಬ್ಬ ಅಂದರೆ ಅದು ಕೇವಲ ಇಸ್ಲಾಂ ಧರ್ಮದವರು ಮಾತ್ರ ಆಚರಣೆ ಮಾಡುವ ಹಬ್ಬವಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಸೌಹಾರ್ದತೆಯನ್ನು ಗಟ್ಟಿಗೊಳಿಸುವ ಹಬ್ಬ ಎಂದೇ ಮೊಹರಮ್ ಹಬ್ಬ ಖ್ಯಾತಿ ಪಡೆದಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ವಿನೂತನ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ. ಹಾಗಿದ್ದರೇ ಹೇಗಿದೆ ಮೊಹರಮ್ ಆಚರಣೆ ಅಂತೀರಾ ತೋರಿಸ್ತಿವಿ ನೋಡಿ.. ಹುಬ್ಬಳ್ಳಿಯ ಕೂಗಳತೆಯ ದೂರದಲ್ಲಿರುವ ಬಿಡನಾಳ ಗ್ರಾಮದಲ್ಲಿ …
Read More »
BigTv News
July 29, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನವಶ್ರೀ ಕಲಾ ಚೇತನಾ ಸಂಸ್ಥೆ ವತಿಯಿಂದ ಮಂಗಳಮುಖಿಯ ‘ಮೂರನೆಯ ಮುಖ’ ಎಂಬ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಗಷ್ಟೇ 02 ರಂದು ಸಂಜೆ 5 ಗಂಟೆಗೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷರು ಸಂಗೀತಾ ದೇವದಾಸ್ ಹೇಳಿದರು.ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಮಾಸ ನಿಮಿತ್ತವಾಗಿ ದೇಶಪಾಂಡೆನಗರದ ಕಾಮಾಕ್ಷಿ ದೇವಸ್ಥಾನದಿಂದ ಸವಾಯಿ ಗಂಧರ್ವ ಕಲಾಭವನದವರೆಗೆ ಮೆರವಣಿಗೆ ಇರಲಿದ್ದು, ನಂತರ ಎಲ್ಲಮ್ಮ ಉತ್ಸವ ಎಂಬ ಕಾರ್ಯಕ್ರಮದ ಮೂಲಕ ವಿವಿಧ …
Read More »
BigTv News
July 28, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ತನ್ವೀರ್ ಸೇಠ್ ಪತ್ರದ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಈ ಹಿಂದೆ ಶಾಸಕ ತನ್ವೀರ್ ಸೇಠ್, ‘ಅಮಾಯಕರ ಮೇಲಿನ ಪ್ರಕರಣಗಳನ್ನು ಬಿಟ್ಟು ಬಿಡುವಂತೆ’ ಕೋರಿ ಪತ್ರ ಬರೆದಿದ್ದರು. ಈ ವಿಚಾರವಾಗಿ ವಿವಾದ ಉಂಟಾಗಿದ್ದು ಇದೀಗ ಬಸನಗೌಡ ಪಾಟೀಲ ಯತ್ನಾಳ್ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.ತನ್ವೀರ್ ಸೇಠ್ ಬರೆದಿದ್ದ ಪತ್ರದ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಕಿಡಿಕಾರಿದ್ದಾರೆ. ಶಾಸಕ ತನ್ವೀರ್ ಸೇಠ್ ಬರೆದ ಪತ್ರವನ್ನು ಟ್ಯಾಗ್ …
Read More »