BigTv News
July 28, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಪೊಲೀಸ್ ಇಲಾಖೆ ಹೊಸ ಕ್ರಮ ಜಾರಿಗೆ ತಂದಿದ್ದು, ಇನ್ಮುಂದೆ ಮೇಲಧಿಕಾರಿಗಳು ಮಾತ್ರ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಬೇಕು.ಇನ್ಮುಂದೆ ಇನ್ಸ್ ಪೆಕ್ಟರ್ ಹಾಗೂ ಅವರ ಮೇಲಿನ ಅಧಿಕಾರಿಗಳು ಮಾತ್ರ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಮಾಡಬೇಕು. ಈ ಬಗ್ಗೆ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ಮೌಖಿಕವಾಗಿ ಸೂಚಿಸಿದ್ದಾರೆ.ಇದರಿಂದಾಗಿ ಎಎಸ್‌ಐ ಹಾಗೂ ಕಾನ್ಸ್ ಟೇಬಲ್ ಹೆಸರಲ್ಲಿ ನಡೆಯುತ್ತಿದ್ದ ಸುಲಿಗೆ ನಿಲ್ಲಲಿದೆ ಎಂಬುದು ಇಲಾಖೆಯ ಅಭಿಮತ. ಅಲ್ಲದೇ ವಾರದಲ್ಲಿ 2 …
Read More »
BigTv News
July 28, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ವಿದೇಶ ಪ್ರವಾಸಕ್ಕೆ ತೆರಳಿರುವ ನಡುವೆಯೇ ಬಿಜೆಪಿ ಹಿರಿಯ ನಾಯಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಕುಟುಂಬಸಮೇತ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಉಭಯ ನಾಯಕರ ಫಾರಿನ್ ಟ್ರಿಪ್ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬ ಸದಸ್ಯರು ಗುರುವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಪ್ರಯಾಣಿಸಿದರು. ಯಡಿಯೂರಪ್ಪ ಜೊತೆ ಪುತ್ರ …
Read More »
BigTv News
July 28, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಯಲ್ಲಿ ಸರ್ಕಾರ ನಿಯಮಗಳನ್ನು ಉಲ್ಲಂಘನೆ ಮಾಡಿದ ಖಾಸಗಿ ಆನ್ ಲೈನ್ ಸೆಂಟರಗಳು.ಇಷ್ಟು ಕಠಿಣವಾಗಿ ಸರ್ಕಾರದ ಆದೇಶ ಮಾಡಿದ್ದರು ಪ್ರಯೋಜನ ಆಗುತ್ತಿಲ್ಲ,ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳು ಆನ್ ಲೈನ್ ಹಾಕಲು ಯಾವುದೇ ತರವಾಗಿ ಜನರಿಂದ ಹಣ ತೆಗೆದುಕೊಳ್ಳಬಾರದು ಎಂದು ಸರಕಾರ ಖಡಕ್ಕ್ ಎಚ್ಚರಿಕೆ ಕೊಟ್ಟರು,ಗೋಕುಲ್ ರೋಡ್ ಚೇತನ್ಯ ನಗರ್ ಬಳಿ ಖಾಸಗಿ ಆನ್ ಲೈನ್ ಸೆಂಟರ್ ನಲ್ಲಿ ಜನರ ಬಳಿ …
Read More »
BigTv News
July 28, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಚಿನ್ನ ಮತ್ತು ಬೆಳ್ಳಿಯ ಬೆಲೆ ಈ ವಾರ ಮತ್ತೆ ಕುಸಿಯುತ್ತಿದ್ದು, ಗರಿಷ್ಠ ಬೆಲೆಯ ಮಟ್ಟಕ್ಕೆ ಹೋಲಿಸಿದರೆ, ಭಾರೀ ಇಳಿಕೆಯಾಗಿದೆ. ಕಳೆದ ಶುಕ್ರವಾರವೂ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಗಣನೀಯ ಇಳಿಕೆ ದಾಖಲಾಗಿತ್ತು. ಇದೀಗ ಮತ್ತೆ ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲೇ ಸಾಗಿದ್ದು, ಸೋಮವಾರ ಮತ್ತಷ್ಟು ಇಳಿಕೆ ಕಂಡಿದೆ. ಜಾಗತಿಕ ಬೇಡಿಕೆಯಲ್ಲಿನ ಇಳಿಕೆಯಿಂದಾಗಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಈ ಕುಸಿತವು ಬರುತ್ತಿದೆ. ಇಂದು ಸೋಮವಾರ ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) …
Read More »
bigtvnews22
July 28, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ:ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವರು ಇದೊಂದು ಸಣ್ಣ ವಿಷಯ ಎಂದು ಉಡಾಫೆ ಹೇಳಿಕೆ ನೀಡಿದ್ದಾರೆ. ಸರ್ಕಾರ ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ. ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವೇ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು …
Read More »
BigTv News
July 27, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಸಬ್ಸಿಡಿ ದರದಲ್ಲಿ ರೈತ ಉಪಕರಣಗಳ ಸಿಂಗಲ್ ವಿಂಡೋ ಪೂರೈಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿ ಭಾಷಣವನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ರೈತರೊಂದಿಗೆ ಶಾಸಕ ಅರವಿಂದ ಬೆಲ್ಲದ ವೀಕ್ಷಿಸಿದರು.ಧಾರವಾಡ ಎಪಿಎಂಸಿ ಮಾರುಕಟ್ಟೆಯ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರೊಂದಿಗೆ ಶಾಸಕ ಅರವಿಂದ ಬೆಲ್ಲದ ಕಾರ್ಯಕ್ರಮವನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರೈತರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ …
Read More »
BigTv News
July 27, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ನಿಲಯ ಮೇಲ್ವಿಚಾರಕರಿಂದ ನಿಲಯ ಪಾಲಕರಾಗಿ ಮುಂಬಡ್ತಿ ಹೊಂದಿದ ರಾಮಯ್ಯ ಪೂಜಾರ, ಪ್ರಭಾಕರ ಮೋಟಗಿ, ಮಹೇಶ ಹಣಗಿ ಮತ್ತು ಶ್ರೀಪಾದ ಹುಲಕೋಟಿ ಅವರನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಾದ ಸಿ.ವಿ.ಕರವೀರಮಠ ಅವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ವಿನೋದಕುಮಾರ ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತೀರ್ಣಾಧಿಕಾರಿ ಸುರೇಶ ಗುರಣ್ಣನವರ, ಲಕ್ಷ್ಮಿ ಮೊರಬ, ಶೋಭಾ ಚಾಕಲಬ್ಬಿ, ಹಿರಿಯ ನಿಲಯ ಪಾಲಕರಾದ …
Read More »
BigTv News
July 27, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ನಿಲಯ ಮೇಲ್ವಿಚಾರಕರಿಂದ ನಿಲಯ ಪಾಲಕರಾಗಿ ಮುಂಬಡ್ತಿ ಹೊಂದಿದ ರಾಮಯ್ಯ ಪೂಜಾರ, ಪ್ರಭಾಕರ ಮೋಟಗಿ, ಮಹೇಶ ಹಣಗಿ ಮತ್ತು ಶ್ರೀಪಾದ ಹುಲಕೋಟಿ ಅವರನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಾದ ಸಿ.ವಿ.ಕರವೀರಮಠ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ವಿನೋದಕುಮಾರ ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತೀರ್ಣಾಧಿಕಾರಿ ಸುರೇಶ ಗುರಣ್ಣನವರ, ಲಕ್ಷ್ಮಿ ಮೊರಬ, ಶೋಭಾ ಚಾಕಲಬ್ಬಿ, ಹಿರಿಯ ನಿಲಯ …
Read More »
BigTv News
July 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮಳೆಗಾಲದಲ್ಲಿ ಜ್ವರ, ಡೆಂಗ್ಯೂ ಸೇರಿದಂತೆ ಕಣ್ಣಿನ ಸೋಂಕಿನ ಸಮಸ್ಯೆ ಕೂಡ ಹೆಚ್ಚು. ಭಾರಿ ಮಳೆ ಮತ್ತು ಪ್ರವಾಹ ವಾತಾವರಣಗಳು ಇದಕ್ಕೆ ಪ್ರಮುಖ ಕಾರಣಗಳು. ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಅನುಕೂಲವಾಗುವ ಪರಿಸ್ಥಿತಿ, ಹವಾಮಾನ ಬದಲಾವಣೆ ಮತ್ತು ಪ್ರವಾಹ, ಕಲುಷಿತ ವಾತಾವರಣದಿಂದ ಅನೈರ್ಮಲ್ಯ ಪರಿಸ್ಥಿತಿ ಉಂಟಾಗಿ ಕಣ್ಣಿನ ಸೋಂಕು ಹೆಚ್ಚುತ್ತದೆ. ರಸ್ತೆಯಲ್ಲಿ ಮಳೆಯ ಕೊಳಚೆ ನೀರುಗಳ ಮೇಲೆ ವಾಹನಗಳು ಸವಾರಿ ಮಾಡಿದಾಗ ಅದರಿಂದ ಮೈಕ್ರೋಡ್ರಾಪ್ಸ್ ಮೂಲಕ ಸೋಂಕುಗಳು ಪರಿಸರದಲ್ಲಿ ಹರಡುವುದರಿಂದ ಅದೂ ಕೂಡ …
Read More »
BigTv News
July 27, 2023
ಕರ್ನಾಟಕ, ಜಿಲ್ಲೆ, ಬೆಂಗಳೂರು
ಜೊತೆ ಜೊತೆಯಲಿ’ ಧಾರವಾಹಿ ಖ್ಯಾತಿಯ ನಟ ಹರೀಶ್ ರಾಜ್ ಮತ್ತೆ ನಿರ್ದೇಶನದತ್ತ ಮುಖ ಮಾಡಿದ್ದಾರೆ. ‘ಕಲಾಕರ್’ ಸಿನಿಮಾದ ನಂತರ ಪ್ಯಾನ್ ಇಂಡಿಯಾ ಸಿನಿಮಾ ನಿರ್ದೇಶನಕ್ಕೆ ಬಿಗ್ ಬಾಸ್ ಹರೀಶ್ ರಾಜ್ ಕೈ ಹಾಕಿದ್ದು, ಸದ್ಯ ಹರೀಶ್ ರಾಜ್ ನಿರ್ದೇಶನದ ‘ಪ್ರೇತʼ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಿರುವ ರಾಜ್ ನಟನಾ ಕ್ಷೇತ್ರಕ್ಕೆ ಎಂಟ್ರಿಕೊಟ್ಟು 25 ವರ್ಷ ಕಳೆದಿದೆ. ಬೆಳ್ಳಿ …
Read More »