BigTv News
July 27, 2023
News, ಕರ್ನಾಟಕ, ಗದಗ, ಜಿಲ್ಲೆ
ಗದಗ;- ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹದ ಭೀತಿ ಶುರುವಾಗಿದೆ. ಹೀಗಾಗಿ ನದಿ ದಡದ ಗ್ರಾಮಗಳಿಗೆ ಪ್ರವಾಹದ ಆತಂಕ ಶುರುವಾಗಿದೆ. ಮಲಪ್ರಭಾ ನದಿಯ ದಡದ ಗ್ರಾಮಗಳಲ್ಲಿ ಧ್ವನಿವರ್ದಕ ಮೂಲಕ ಪ್ರವಾಹದ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ಸಾರ್ವಜನಿಕರಿಗೆ ಗ್ರಾಮ ಪಂಚಾಯತಿ ಹಾಗೂ ಪೋಲೀಸ್ ಇಲಾಖೆ ಎಚ್ಚರಿಕೆ ನೀಡಿದ್ದಾರೆ. ಮಲಪ್ರಭಾ ನದಿಯಲ್ಲಿ ದಿನದಿನೇ ನೀರನ ಮಟ್ಟ ಹೆಚ್ಚಾಗ್ತಿದೆ ನದಿಗೆ ಹೋಗಬಾರದು. ಬಟ್ಟೆ ತೊಳೆಯಲು ಹಾಗೂ ಜಾನುವಾರುಗಳನ್ನೂ …
Read More »
BigTv News
July 26, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ:ಕಬ್ಬಿಣದ ರಾಡ್, ಸುತ್ತಿಗೆ ಹಾಗು ಇತರೆ ಸಾಮಗ್ರಿ ಬಳಸಿ ಎಟಿಎಂ ಒಡೆದು ಹಣ ಕಳ್ಳತನ ಮಾಡಿರುವ ಪ್ರಕರಣಗಳನ್ನು ಕೇಳಿದ್ದೇವೆ. ಆದರೆ ಶಿವಮೊಗ್ಗದಲ್ಲೊಬ್ಬ ಚಾಲಾಕಿ ಕಳ್ಳ ಜೆಸಿಬಿ ಮಷಿನ್ ತೆಗೆದುಕೊಂಡು ಬಂದು ಎಟಿಎಂ ಕಳ್ಳತನಕ್ಕೆ ಬಂದಿದ್ದು, ಪೊಲೀಸರು ಬರುತ್ತಿರುವುದನ್ನು ಗಮನಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ವಿನೋಬನಗರ ನಗರದಲ್ಲಿನ ಆ್ಯಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಕಳ್ಳತನಕ್ಕೆ ಬಳಸಿದ ಜೆಸಿಬಿ ಶಿವಮೊಗ್ಗದ ವಿನೋಬನಗರ ನಗರದ ಮುಖ್ಯರಸ್ತೆಯ ಶಿವಾಲಯದ ಮುಂಭಾಗದ ಆ್ಯಕ್ಸಿಸ್ …
Read More »
bigtvnews22
July 26, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ನಗರದ ಸಿಬಿಟಿ ಬಳಿಯ ಅಂಜುಮನ್ ಕಾಂಪ್ಲೆಕ್ಸ್ ಎದುರಿನ ಆಕಳವಾಡಿ ಅಂಗಡಿ ಮುಂದಿನ ಫುಟ್‌ಪಾತ್‌ನಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸಾವಿಗೀಡಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಧಾರವಾಡ ಶಹರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ಅಪರಿಚಿತ ವ್ಯಕ್ತಿಯ ಮಾಹಿತಿ ಪತ್ತೆ ಹಚ್ಚಲು ಪ್ರಕಟಣೆಯನ್ನ ಹೊರಡಿಸಿದ್ದಾರೆ. ಸಾರ್ವಜನಿಕರು ಸಾವಿಗೀಡಾಗಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದರೇ ಪೊಲೀಸರಿಗೆ ತಿಳಿಸಲು ಕೋರಲಾಗಿದೆ.
Read More »
bigtvnews22
July 26, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ಮುಂಗಾರು ಮಳೆ ಆರಂಭವಾದಗಲು ನವಲಗುಂದ ತಾಲೂಕಿನ ಜನತೆ ಪ್ರವಾಹದ ಭೀತಿ ಎದುರಿಸುತ್ತಾರೆ ಏಕೆಂದರೆ ಇಲ್ಲಿನ ಬೆಣ್ಣೆ ಹಳ್ಳ ಹಾಗೂ ತುಪ್ಪರಿ ಹಳ್ಳದ ಆರ್ಭಟ ಅಷ್ಟು ಜೋರಾಗಿರುತ್ತದೆ ಕಳೆದ ಹತ್ತು ದಿನಗಳಿಂದ ಧಾರವಾಡ ಜಿಲ್ಲೆಯಲ್ಲಿ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದ್ದು ನವಲಗುಂದ ಭಾಗದ ಜನತೆ ಮತ್ತೆ ಪ್ರವಾಹದ ಭೀತಿ ಎದುರಿಸುವಂತಾಗಿದೆ. ಇಂದು ನವಲಗುಂದ ತಾಲೂಕಿನ ಯಮನೂರು ಗ್ರಾಮದ ಬಳಿ ಇರುವ ಬೆಣ್ಣೆ ಹಳ್ಳದ ನೀರಿನ ತೀವ್ರತೆಯನ್ನು ಧಾರವಾಡ ಜಿಲ್ಲಾ ಉಸ್ತುವಾರಿ …
Read More »
BigTv News
July 25, 2023
ಕರ್ನಾಟಕ, ಬೀದರ್, ಸುದ್ದಿ
ಬೀದರ್: ಬೀದರ್ ದಕ್ಷಿಣ ಕ್ಷೇತ್ರದ ಮನ್ನಾಏಖೇಳ್ಳಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ದಿಢೀರ್ ಎಂದು ಭೇಟಿ ನೀಡಿದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಆವರಣದಲ್ಲಿ ಸ್ವಚ್ಛತೆ ಕಾಪಾಡದಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಸಾರ್ವಜನಿಕರ ದೂರಿನ ಅನ್ವಯ ದಿಢೀರ್ ಭೇಟಿ ನೀಡಿದ ಅವರು, ಶುಚಿತ್ವವಿಲ್ಲದ ಇಡೀ ಬಸ್ ನಿಲ್ದಾಣ ಕೆಟ್ಟ ವಾಸನೆಯಿಂದ ಕೂಡಿದೆ. ಬಸ್ ನಿಲ್ದಾಣದಲ್ಲಿರುವ ಶೌಚಾಲಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದನ್ನು ಹಾಗೂ ನಿಲ್ದಾಣ ಸ್ವಚ್ಛತೆ ಇಲ್ಲದೇ ಇರುವುದನ್ನು ಅವರು …
Read More »
BigTv News
July 25, 2023
News, ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ :- ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಗೆ ಮಕ್ಕಳ ಸ್ನೇಹಿ ಮತ್ತು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಶೇಷನ್ಸ್ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ.ತಿಂಗಳ ಹಿಂದೆಯಷ್ಟೇ ಈ ಪ್ರಕರಣ ದಾಖಲಾಗಿತ್ತು.48 ವರ್ಷದ ತಂದೆ, ಮಗಳ ಮೇಲೆ ಅತ್ಯಾಚಾರ ಮಾಡಿದ್ದ ಮಗಳು ಗರ್ಭಿಣಿಯಾಗಿದ್ದಳು. ಪಿಎಸ್ಐ ಪಿ. ಏನ್. ಶೇಷಾದ್ರಿ ಅವರು ತನಿಖೆ ನಡೆಸಿ ಆರೋಪಿಯ ಪಟ್ಟಿ ಸಲ್ಲಿಸಿದ್ದರು. ಆರೋಪಗಳು ಸಾಬೀತಾಗಿದ್ದರಿಂದ ಮಕ್ಕಳ ಸ್ನೇಹಿ ಮತ್ತು …
Read More »
BigTv News
July 25, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ನವಲಗುಂದ: ನವಲಗುಂದ ತಾಲೂಕಿನಲ್ಲಿ ಕಳೆದ ಒಂದು ವಾರಗಳಿಂದ ಸತತ ಸುರಿಯುತ್ತಿರುವ ಮಳೆ ಜನ ಜೀವನವನ್ನೇ ಹೈರಾನ್ ಮಾಡಿದೆ. ಮಳೆ ಆಗಾಗ ಜೋರು ಮಳೆ ಹಾಗೂ ನಿರಂತರ ಜಿಟಿಜಿಟಿಯಾಗಿ ಮಳೆ ಸುರಿಸುತ್ತಿರುವುದು ಹಳೆಯ ಮಣ್ಣಿನ ಗೋಡೆಯ ಮನೆಗಳು ಸತತ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಬೆಳವಟಗಿ ಗ್ರಾಮದ ಮಂಜುಳಾ ಜಾವೂರ ಎಂಬುವರ ಮನೆ ಮೇಲ್ಟಾವಣಿ ಕುಸಿದು ಬಿದ್ದಿದೆ ಇದರಿಂದ ಆ ಬಡ ಕುಟುಂಬ ಮುಂದೇನು ಮಾಡುವುದು ಎಂಬ ಚಿಂತೆಯಲ್ಲಿ ಮುಳುಗಿದ್ದಾರೆ. ಇನ್ನು ತಾಲೂಕಿನಲ್ಲಿ …
Read More »
bigtvnews22
July 24, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ)ದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದರು. ಸವಾಯಿ ಗಂಧರ್ವ ಸಭಾಭವನದಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ …
Read More »
BigTv News
July 24, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮಹಾತ್ಮ ಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ ಮತ್ತು ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಬಹಳಷ್ಟು ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವುದು ನನ್ನ ಭಾವನೆ. ಪತ್ರಿಕಾ …
Read More »
BigTv News
July 24, 2023
News, ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ: ತಾಲೂಕು ಕಚೇರಿ ಕಟ್ಟಡದಲ್ಲಿರುವ ಶಿರಸ್ತೇದಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಒಂದೂವರೆ ಲಕ್ಷ ರೂ. ಹಣ ಸ್ವೀಕರಿಸುವಾಗ ಶಿರಸ್ತೇದಾರ್ ಅವರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಹಕ್ಕು ದಾಖಲೆ ಶಾಖೆ ಶಿರಸ್ತೇದಾರ್ ಜಿ. ಅರುಣ್ ಕುಮಾರ್ ಅವರ ಮೇಲೆ ಲೋಕಾಯುಕ್ತ ದಾಳಿಯಾಗಿದ್ದು, ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸಂದರ್ಭದಲ್ಲಿ ದಾಳಿ ನಡೆಸಿದರ ಬಗ್ಗೆ ಮಾತನಾಡಿದ ಲೋಕಾಯುಕ್ತ ಎಸ್ಪಿ ವಾಸುದೇವ್ ಅವರು, ಹನುಮಂತ ಬನ್ನಿಕೋಡ್ ಎಂಬುವರಿಗೆ …
Read More »