BigTv News
July 24, 2023
News, ಕರ್ನಾಟಕ, ಜಿಲ್ಲೆ, ಬೀದರ್
ಬೀದರ್ : ಔರಾದ್ ತಾಲೂಕಿನ ಎಕಲಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಓದಿಗಾಗಿ ಶನಿವಾರ ತಮ್ಮ ಕಛೇರಿಯಲ್ಲಿ ಶಾಲಾ ಶಿಕ್ಷಕರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅವರು ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಆತ್ಮ ಕಥನ ಅಗ್ನಿಯ ರೆಕ್ಕೆಗಳು ಪುಸ್ತಕದ ೪ ಪ್ರತಿಗಳು ನೀಡಿದರು. ಎಕಲಾರ ಶಾಲೆಯ ಮಕ್ಕಳ ಹಿತದೃಷ್ಟಿಯಿಂದ ಮಾಡಿರುವ ಕಲಿಕಾ ಪೂರಕ ಕೆಲಸಗಳು ಕಂಡು ಜೂನ್ ೧ ರಂದು ಶಾಲೆಗೆ ಭೇಟಿ …
Read More »
BigTv News
July 24, 2023
News, ಕರ್ನಾಟಕ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ .ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಪಕ್ಷದ ಸದಸ್ಯೆ ಹಾಗೂ ವಿರೋಧ ಪಕ್ಷದ ನಾಯಕಿ ಸುವರ್ಣ ಕಲಕುಂಟ್ಲ ಇವರು ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬುಧವಾರ 26 ರಂದು ಮಹಾನಗರ ಪಾಲಿಕೆಯಲ್ಲಿ ವಿರೋಧ ಪಕ್ಷದ ನಾಯಕಿಯ ಕಾರ್ಯಾಲಯದ ಉದ್ಘಾಟನೆಯನ್ನು ಹಮ್ಮಿಕೊಂಡಿದ್ದೇವೆ. ನೂತನ ಕಾರ್ಯಾಲಯವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಪ್ರಸಾದ ಅಬ್ಬಯ್ಯ, ವಿಧಾನ ಪರಿಷತ್ ಸದಸ್ಯರು, ಮಾಜಿ ಮುಖ್ಯಮಂತ್ರಿಗಳಾದ …
Read More »
bigtvnews22
July 24, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಕಲಘಟಗಿ: ತಾಲ್ಲೂಕಿನ ಮುತ್ತಗಿ ಗ್ರಾಮದ ಹತ್ತಿರದ ರಾಜ್ಯ ಹೆದ್ದಾರಿ ಸೇತುವೆ ಜಲಾವೃತ ಗೊಂಡಿದ್ದರಿಂದ ರಸ್ತೆ ಬಂದಾಗಿ ಜನರು ಹಾಗೂ ವಾಹನ ಸವಾರರರು ಭಯದಲ್ಲಿ ಸಂಚರಿಸುತ್ತಿದ್ದಾರೆ. ಈ ರಸ್ತೆ ಧಾರವಾಡ- ಕಲಘಟಗಿ, ಹುಬ್ಬಳ್ಳಿಗೆ ಕೂಡಾ ಸಂಚರಿಸುವ ಒಳ ರಸ್ತೆ ಇದಾಗಿದ್ದು ಪ್ರತಿ ವರ್ಷ ಮಳೆಗೆ ಜಲಾವೃತಗೊಂಡು ಜನರಿಗೆ ಸಮಸ್ಯೆಯಾಗುತ್ತಿದೆ.ಈ ಸೇತುವೆ ಕೆಳಮಟ್ಟದಲ್ಲಿ ಇರುವದರಿಂದ ಪ್ರತಿ ವರ್ಷ ಇದೆ ಪರಿಸ್ಥಿತಿಯಾಗುತ್ತದೆ. ಅದರಿಂದ ಮೆಲಮಟ್ಟದ ಸೇತುವೆ ನಿರ್ಮಾಣವಾಗಬೇಕು ಎಂಬುದು ಈ ಭಾಗದ ಜನರ ಹಲವು …
Read More »
Shaikh BigTv
July 22, 2023
Breaking News, ಅಪರಾಧ, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಧಾರವಾಡ ಅವಳಿನಗರ ರಾಜ್ಯದಲ್ಲೆ ಬೆಳೆಯುತ್ತಿರುವ ಪ್ರಮಖ ನಗರಗಳಲ್ಲಿ ಒಂದು ನಗರ. ಈ ನಗರದಲ್ಲಿ ಈಗ ಕೈಂ ರೇಟ್ ಅಂತು ದಿನನಿತ್ಯ ಹೆಚ್ಚುತ್ತಿದೆ, ಮದ್ಯಪ್ರೀಯರು ದಿನನಿತ್ಯ ಮಾಡುವ ಅವಾಂತರಗಳಿಂದ ಗಲಾಟೆ , ಕಳ್ಳತನ, ಹಾಗೂ ಇತರೆ ಚಟುವಟಿಕೆಗಳು ಸಹ ಹೆಚ್ಚಾಗಿವೆ. ಈ ಎಲ್ಲದರ ನಡುವೆ ಮದ್ಯದ ಅಂಗಡಿಗಳು ಸಹ ಕಾನೂನು ನಿಯಮಗಳನ್ನು ಗಾಳಿಗೆ ತೂರಿ ದಿನನಿತ್ಯ ಪ್ರಾರಂಭ ಮಾಡುತ್ತೀವೆ, ಆಸ್ಫತ್ರೆ ಹಾಗೂ ಶಾಲಾ ಕಾಲೇಜು ಪಕ್ಕದಲ್ಲಿ ಮದ್ಯದ ಅಂಗಡಿಗಳು ಕಾನೂನು …
Read More »
BigTv News
July 22, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಿ ಅಸಮಾಧಾನ ಇದೆ ಯಾರ ಅಸಮಾಧಾನಗೊಂಡಿದ್ದಾರೆ. ಅದರ ಬಗ್ಗೆ ಏನು ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ನಾಯಕತ್ವದಲ್ಲಿ ಒಳ್ಳೆಯ ಸರ್ಕಾರ ನಡೆಯುತ್ತಿದೆ. ಸದ್ಯ ಕಾಂಗ್ರೆಸ್ ಸರ್ಕಾರ ಬಹಳಷ್ಟು ಉತ್ತಮವಾಗಿ ಆಡಳಿತ ಮಾಡುತ್ತಿದೆ ಎಂದು ಮಾಜಿ ಸಿಎಂ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾತನಾಡಿ, ಎಲ್ಲಾ ಆಕಾಂಕ್ಷಿಗಳನ್ನು ಸಮಾಧಾನ ಮಾಡಲು ಎಲ್ಲಾ ಸಮಯದಲ್ಲಿ ಸಾಧ್ಯವಿಲ್ಲ. ಸಣ್ಣ ಪುಟ್ಟ …
Read More »
BigTv News
July 22, 2023
News, ಕರ್ನಾಟಕ, ಸುದ್ದಿ, ಹಾವೇರಿ
ಹಾವೇರಿ:ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿರುವ ಎಸ್ಜೆಜೆಎಂ ಪಬ್ಲಿಕ್ ಶಾಲೆ ಹಲವು ದಶಕಗಳನ್ನು ಕಂಡ ಶಾಲೆ. ಈ ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ವಿವಿಧ ವೃತ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಂದು ಕಾಲದಲ್ಲಿ ಬ್ಯಾಡಗಿ ಪಟ್ಟಣದ ಪ್ರತಿಷ್ಠಿತ ಶಾಲೆಯಾಗಿದ್ದಎಸ್ಜೆಜೆಎಂ ಪಬ್ಲಿಕ್ ಶಾಲೆ ಈಗ ಹಲವು ಇಲ್ಲಗಳ ನಡುವೆ ಕಾರ್ಯನಿರ್ವಹಿಸುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ.ಅಜ್ಞಾನದ ಕತ್ತಲೆ ಓಡಿಸಿ ಬೆಳಕು ನೀಡಬೇಕಾದ ಶಾಲೆಯಲ್ಲಿ ವಿದ್ಯುತ್ ಇಲ್ಲ. ಇಲ್ಲಿಯ ಮಕ್ಕಳು ಕತ್ತಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯ ಮೂಲೆ …
Read More »
BigTv News
July 22, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕಾಶಿ ವಿಶ್ವನಾಥನ ಮಸೀದಿ ವಿವಾದ, ಜ್ಞಾನವ್ಯಾಪಿ ಮಸೀದಿ ಸಮೀಕ್ಷೆಗೆ ಕೋರ್ಟ್ ಅವಕಾಶ ನೀಡಿರುವುದು ಸ್ವಾಗತಾರ್ಹ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಈ ಪ್ರಕರಣ ನಡೆಯುತ್ತಿದ್ದು, ಅಲ್ಲಿನ ಮಹಿಳಾ ಮಂಡಳಿಯ ಸದಸ್ಯರು ಮೂರ್ತಿಗಳಿಗೆ ಪೂಜೆ ಸಲ್ಲಿಸಲು ಅನುಮತಿ ನೀಡಬೇಕೆಂದು ಅರ್ಜಿ ಜಿಲ್ಲಾಧಿಕಾರಿಗಳಿಗೆ ಬರೆದರು, ಆಗ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ ನಂತರ ಮುಸ್ಲಿಂ ಮುಖಂಡರು ಕೋರ್ಟ್‌ಗೆ ಹೋದರು, …
Read More »
BigTv News
July 22, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ಕರ್ನಾಟಕ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿರುವ, ಪ್ರಜಾತಂತ್ರ ವ್ಯವಸ್ಥೆಯ ಧಮನ ನೀತಿ ಅನುಸರಿಸುತ್ತಿರುವ, ರಾಜ್ಯ ಸರ್ಕಾರದ ಧೋರಣೆ, ರಾಜ್ಯದ ಗೃಹ ಇಲಾಖೆಯ ವೈಫಲ್ಯದಿಂದಾಗಿ ಉಗ್ರರ ಅಡಗು ತಾಣವಾಗುತ್ತಿರುವ ಹಿನ್ನೆಲೆಯಲ್ಲಿ, ದಿನನಿತ್ಯ ಉಪಯೋಗಿ ವಸ್ತುಗಳ ಬೇಲೆ ಏರಿಕೆ, ಹಿಂದೂ ವಿರೋಧಿ ನೀತಿ ಖಂಡಿಸಿ ಬಿಜೆಪಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ವತಿಯಿಂದ ಬ್ರಹತ್ ಪ್ರತಿಭಟನೆಯನ್ನು ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಮಾಡಲಾಯಿತು ಈ ಸಂದರ್ಭದಲ್ಲಿ ಶಾಸಕರಾದ ಮಹೇಶ …
Read More »
BigTv News
July 22, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಯಲ್ಲಾಪುರದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 52ರ ಹುಬ್ಬಳ್ಳಿ ರಸ್ತೆಯ ಮಿಲನ್ ಹೋಟೆಲ್ ಬಳಿ ಶನಿವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕಕ್ಕೆ ಬಸ್ ಊರುಳಿ ಬಿದ್ದಿದೆ. ಅವಘಡದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 25 ಜನ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಕೂಡಲೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ …
Read More »
BigTv News
July 21, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಅಣ್ಣಿಗೇರಿ : ಪಟ್ಟಣದ ಜನಸ್ನೇಹಿ ಪೊಲೀಸ್ ಠಾಣೆಯಲ್ಲಿ ಮೋರಂ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಏರ್ಪಡಿಸಲಾಗಿತ್ತು. ಡಿವೈಎಸ್ಪಿ ಗೌರವ ಅವರು ಮಾತನಾಡಿ ಎಲ್ಲರೂ ಹಬ್ಬವನ್ನು ಶಾಂತಿ ರೀತಿಯಿಂದ ಆಚರಿಸಬೇಕೆಂದು ಹೇಳಿದರು. ಠಾಣಾಧಿಕಾರಿ ಸಿದ್ಧಾರೂಢ ಹಾಲದಕಟ್ಟಿ ಮಾತನಾಡಿ ಪಟ್ಟಣದ ಸಾರ್ವಜನಿಕರು ಮೊಹರಂ ಹಬ್ಬವನ್ನು ಶಾಂತಿ ರೀತಿಯಿಂದ ಆಚರಿಸಬೇಕೆಂದು ಹೇಳಿದರು. ಈ ವೇಳೆ ಷಣ್ಮುಖ ಗುರಿಕಾರ, ನಿಂಗಪ್ಪ ಬಟ್ಟೆಪ್ಪನವರ, ಮೆಹಬೂಬ್ ಸಾಬ್ ಸಂಗಟಿ, ಶೋಖತ್ತಲಿ ಸದರಬಾವಿ ಸೇರಿದಂತೆ ಹಿಂದೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.
Read More »