BigTv News
July 12, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನೂತನ ಆಯುಕ್ತರಾದ ಈಶ್ವರ್ ಉಳ್ಳಾಗಡ್ಡಿ ಅವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಹಾಗೂ ಪೌರಕಾರ್ಮಿಕರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಲಾಯಿತು. ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷರಾದ ಡಾ. ವಿಜಯ ಗುಂಟ್ರಾಳ, ಗಾಳೆಪ್ಪಾ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ್, ಯಮನವ್ವ ಬೆನಸಮಟ್ಟಿ, ರೇಣವ್ವ ನಾಗರಾಳ್, ಶರೀಫ್ ಮಸರಕಲ್, ಪದ್ಮಕ್ಕ ಚಿಕಣ್ಣವರ ಕಮಲವ್ವ ಕಳಕನ್ನವರ, …
Read More »
BigTv News
July 12, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಶಂಕರಗೌಡ ಹೊನ್ನಪ್ಪಗೌಡ್ರ ಮತ್ತು ಉಪಾಧ್ಯಕ್ಷರಾಗಿ ಸುಜಾತ ರಂಗಣ್ಣವರ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಭಾರಿ ಮುಖ್ಯಗುರುಗಳಾದ ಎಮ್.ಎಸ್.ಪಟ್ಟವರ್ಧನ ತಿಳಿಸಿದ್ದಾರೆ. ಶಾಲೆಯಲ್ಲಿಂದು ಎಸ್ ಡಿಎಂಸಿ ರಚನೆ ಸಭೆ ನಡೆಯಿತು. ಎಲ್ಲರ ಸಹಮತದೊಂದಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಎಸ್ಟಿಎಂಸಿ ಅಧ್ಯಕ್ಷ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ಶಾಲಾಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ …
Read More »
BigTv News
July 12, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ನಗರದ ಸರ್ಕಾರಿ ಕಾಲೇಜಿನಲ್ಲಿ ಈ ವರ್ಷದಿಂದಲೇ ಜಾರಿಗೆ ಬರುವಂತೆ ಬಿಸಿಎ ಕೋರ್ಸ ಆರಂಭಿಸಲು ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಮಂಜೂರಾತಿ ಪಡೆಯಲಾಗಿದೆ ಎಂದು ಶಾಸಕರಾದ ವಿನಯ ಕುಲಕರ್ಣಿ ಹೇಳಿದ್ದಾರೆ. ಈ ಕುರಿತು ಇಂದು ಹೇಳಿಕೆ ನೀಡಿರುವ ಅವರು, ವಿಧ್ಯಾರ್ಥಿಗಳ ಕಾಳಜಿಗಾಗಿ ಧಾರವಾಡ ಜಿಲ್ಲೆಯ ವಿಧ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕರಾದ ವಿನಯ ಕುಲಕರ್ಣಿ ಮನವಿ ಮಾಡಿದ್ದಾರೆ.
Read More »
BigTv News
July 12, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಡಿಜಿಟಲ್ ತಂತ್ರಜ್ಞಾನದ ಭರಾಟೆಯ ಮಧ್ಯೆಯೂ ಫೋಟೊಗ್ರಾಫರ್ ಗಳು ಹಾಗೂ ವಿಡಿಯೋಗ್ರಾಫರ್ ಗಳು ವೃತ್ತಿ ಉಳಿಸಿಕೊಳ್ಳುವುದು ದೊಡ್ಡ ಸವಾಲು ಎಂದು ಡಾ. ವಿಶ್ವನಾಥ ಕೋಟಿ ಹೇಳಿದರು. ಅವರು ಧಾರವಾಡ ಫೋಟೊ ಮತ್ತು ವಿಡಿಯೋಗ್ರಾಫರ್ ಧಾರವಾಡ ಸಂಘದ 16ನೇ ವಾರ್ಷೀಕೋತ್ಸವ, ಸಂಸ್ಥಾಪಕ ಆಡಳಿತ ಮಂಡಳಿ ಸದಸ್ಯರಿಗೆ ಅಭಿನಂದನಾ ಮತ್ತು ಹಿರಿಯರಿಗೆ ಸನ್ಮಾನ ಕಾರ್ಯಕ್ರಮವನ್ನು. ಧಾರವಾಡ ಸುವರ್ಣ ಸಾಂಸ್ಕೃತಿಕ ಭವನ, ರಂಗಾಯಣದಲ್ಲಿ ಉದ್ಘಾಟಿಸಿ ಮಾತನಾಡಿದಠು ಪ್ರತಿಯೊಬ್ಬರ ಕೈಯಲ್ಲಿರುವ ಮೊಬೈಲ್ ಕ್ಯಾಮೆರಾಮನ್ ಗಳ ಹಾಗೂ …
Read More »
Shaikh BigTv
July 12, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಮಟ್ಕಾ ದಂಧೆಯಲ್ಲಿ ರಾಜನಾಗಲು ಹೊರಟ ಪೊಲೀಸಪ್ಪ: 50,000 ಗುಳುಂ ಮಾಡಿದ ಖಾಕಿ..? 50,000 ಮಂತ್ಲಿ ಫಿಕ್ಸ್ ಮಾಡಿದ ಇಂಟ್ರಸ್ಟಿಂಗ್ ಕಹಾನಿ..? ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಕಮೀಷನರೇಟ್ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಇಲಾಖೆಯಲ್ಲಿಯೇ ಇದ್ದುಕೊಂಡು ಕೆಲವು ಲಂಚಬಾಕ ಪೊಲೀಸ್ ಅಕ್ರಮ ಚಟುವಟಿಕೆಗಳಿಗೆ ಸಾಥ್ ನೀಡುವ ಮೂಲಕ ಹುಬ್ಬಳ್ಳಿಯನ್ನು ಹಾಳು ಮಾಡುತ್ತಿದ್ದಾರೆ.ಹುಬ್ಬಳ್ಳಿಯಲ್ಲಿ ಮಟ್ಕಾ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಆದರೆ ಈ ಅಕ್ರಮಕ್ಕೆ ಪೊಲೀಸ್ ಇಲಾಖೆಯೇ ಸರ್ಪಗಾವಲಾಗಿದೆ. …
Read More »
Shaikh BigTv
July 11, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿರುವ ಪ್ರಕರಣ ಎರಡು ವಿಡಿಯೋ ಮೂಲಕ ನಮ್ಮ ಗಮನಕ್ಕೆ ಬಂದಿದೆ. ಈಗಾಗಲೇ ಐದು ಜನ ಆರೋಪಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ ಯಾರೇ ಕೃತ್ಯದಲ್ಲಿ ಭಾಗಿಯಾಗಿದ್ದರೂ ಕಾನೂನು ಕ್ರಮಗಳನ್ನು ಜರುಗಿಸುತ್ತೇವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಸಂತೋಶ್ ಬಾಬು ಹೇಳಿದರು.ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ ವಿಚಾರಣೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ವಿಡಿಯೋದಲ್ಲಿ ಇರುವವರ ಹೆಸರು ಸಂದೀಪ್. ಸಂದೀಪ್ ಇನ್ …
Read More »
BigTv News
July 11, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ಚಿಕ್ಕೋಡಿ ತಾಲೂಕಿನ ಹಿರೇಕೋಳಿಯ ಪೂಜ್ಯ ಜೈನ ಮುನಿಗಳಾದ ರಾಮಕುಮಾರ ನಂದಿ ಇವರನ್ನು ದುಷ್ಕರ್ಮಿಗಳು ಬರ್ಬರವಾಗಿ ಅಮಾನವೀಯವಾಗಿ ಹತ್ಯೆ ಮಾಡಿದ್ದಾರೆ. ಇದನ್ನು ವಿಶ್ವ ಹಿಂದು ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದು ಪರಿಷತ್ ಕ್ಷೇತ್ರೀಯ. ಧಾರ್ಮಿಕ ವಿಭಾಗ ಪ್ರಚಾರದಕ ಬಸವರಾಜ ಜಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿಸ್ಥತರಿಗೆ ಕಠಿಣ ಶಿಕ್ಷೆ ನೀಡಬೇಕು. ಸರ್ಕಾರ ಸಾಧು-ಸಂತರಿಗೆ ಸೂಕ್ತ ರಕ್ಷಣೆ ಕೊಡಬೇಕು, ಸರ್ಕಾರ ಮುಂದೆ …
Read More »
BigTv News
July 11, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಯಿಂದ ಬೆಳಗಾವಿ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರೊಂದರ ಟೈಯರ್ ಬ್ಲಾಸ್ಟ್ ಆಗಿ ಅಪಘಾತಕ್ಕೆ ಒಳಗಾದ ಘಟನೆ ಹುಬ್ಬಳ್ಳಿಯ ನವನಗರದ ಆರ್.ಟಿ.ಓ ಬಳಿ ನಡೆದಿದೆ. ಚಲಿಸುತ್ತಿದ್ದ ಕಾರಿನ ಟೈಯರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ, ಬಿ.ಆರ್.ಟಿಎಸ್ ಬ್ಯಾರಿಕೇಡ್ ಡಿಕ್ಕಿ ಹೊಡೆದು ಕಾರು ಜಖಂಗೊಂಡಿದೆ. ಕಾರಿನಲ್ಲಿ ಬೆಳಗಾವಿ ಮೂಲದ ವಕೀಲರೊಬ್ಬರು ಪ್ರಯಾಣಿಸುತಿದ್ದರೆನ್ನಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More »
BigTv News
July 10, 2023
News, ಕರ್ನಾಟಕ, ಗದಗ
ತುರ್ತು ಸಹಾಯವಾಣಿಗೆ ಹಳ್ಳಿಗುಡಿ ಹತ್ತಿರ ಅಪಘಾತದ ಕುರಿತು ಕರೆ ಬಂದಿದ್ದು ERV ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ಎರಡು ಕಾರುಗಳ ನಡುವೆ ಅಪಘಾತವಾಗಿದ್ದು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಸದರಿ ಪ್ರಕರಣ ಮುಂದಿನ ಕ್ರಮಕ್ಕಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಘಟನೆ ಸಂದರ್ಭದಲ್ಲಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರಕರಣಕ್ಕೇ ಸಂಭದಿಸಿದಂತೆ ಗದಗ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Read More »
bigtvnews22
July 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ವಿಪರೀತ ಮಳೆ ಹಾಗೂ ಗುಡ್ಡ ಕುಸಿತದಿಂದ ಅಮರನಾಥ ಯಾತ್ರೆಗೆ ಹೋದವರು ರಸ್ತೆ ಮಧ್ಯೆಯೇ ಸಿಲುಕಿಕೊಂಡು ಪರದಾಡುವಂತಾಗಿದೆ. ಧಾರವಾಡದಿಂದಲೂ ಐದು ಜನ ಅಮರನಾಥ ಯಾತ್ರೆಗೆ ಹೋಗಿದ್ದು, ಅವು ಪಂಚತರಣಿಯಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯ ಅವರ ರಕ್ಷಣೆ ಮುಂದಾಗಿರುವ ಕೇಂದ್ರ ಸರ್ಕಾರ, ಹೆಲಿಕಾಪ್ಟರ್ ಮುಖಾಂತರ ಏರ್ ಲಿಫ್ಟ್ ಮಾಡುವ ಕಾರ್ಯ ಆರಂಭಿಸಿದೆ. ಸದ್ಯ, ಧಾರವಾಡದ ಐದು ಜನ ಇರುವ ಪಂಚತರಣಿಯಲ್ಲಿ ಏರ್ ಲಿಫ್ಟ್ ಆರಂಭವಾಗಿದ್ದು, ಈಗಾಗಲೇ 300-350 ಜನರನ್ನು ಸುರಕ್ಷಿತ ಜಾಗಕ್ಕೆ …
Read More »