Breaking News

ಕರ್ನಾಟಕ

ಅಮರನಾಥ ಯಾತ್ರೆ – ಶಾಸಕ ವಿನಯ ಕುಲಕರ್ಣಿ ಸಹಾಯಹಸ್ತ.

ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿನ ವಿಠಲ ಬಾಚಗುಂಡಿ ಹಾಗೂ ಸ್ನೇಹಿತರು ಅಮರನಾಥ ಯಾತ್ರೆಗೆ ಹೋಗುವ ವೇಳೆಯಲ್ಲಿ ಗುಡ್ಡ ಕುಸಿತದ ಪರಿಣಾಮವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ 5 ದಿನಗಳಿಂದ ಪಂಚತರಣಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಅವರು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಫೋನ ಮೂಲಕ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸಂಕಷ್ಟದಲ್ಲಿರುವ ಸಹಾಯಕ್ಕೆ ಮುಂದಾದ ಶಾಸಕರು ಸಿಎಂ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅವರನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರ …

Read More »

ದಲಿತರಿಗೆ ಅನ್ಯಾಯ ಮುಖ್ಯಮಂತ್ರಿಗಳಿಗೆ ಮನವಿ

ಕರ್ನಾಟಕ ದಲಿತ ವಿಮೋಚನಾ ಸಮಿತಿ ಧಾರವಾಡ ಜಿಲ್ಲಾ ಸಮಿತಿ ಸಮಾಜ ಕಲ್ಯಾಣ ಇಲಾಖೆ ಅನುದಾನದಲ್ಲಿ ನಡೆಯುತ್ತಿರುವ ಕಸ್ತೂರಿ ಬಾ ಬಾಲಿಕಾಶ್ರಾಮದ ವಾರ್ಡನ ಬಾಲಕಿ ವಿದ್ಯಾರ್ಥಿನಿಯರ ಮೇಲೆ ಮಾಡಿದ ದೌರ್ಜನ್ಯ ಖಂಡಿಸಿ ಹುಬ್ಬಳ್ಳಿ ನಗರ ತಹಶೀಲ್ದಾರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಮಕ್ಕಳಿಗೆ ನೀಡುತ್ತಿರುವ ಸೌಲಬ್ಯಗಳನ್ನು ಸರಿಯಾದ ರೀತಿಯಲ್ಲಿ ನೀಡದೆ ಇರುವ ಕಾರಣ ಇಂದು ಈ ಮನವಿಯನ್ನು ಕರ್ನಾಟಕ ದಲಿತ ವಿಮೋಚನಾ ಸಮಿತಿಯ ಸಂಘಟನೆ ಮುಖಂಡರು ಸಲ್ಲಸಿದ್ದಾರೆ.

Read More »

ಕಿಮ್ಸ್‌ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯ ರೋಗಿಗಳ ಪರದಾಟ.

ಹುಬ್ಬಳ್ಳಿ, ಮಾರ್ಚ್‌, 15: ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಪ್ರಖ್ಯಾತಿ ಆಗಿರುವ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆ ಸದಾ ಒಂದಲ್ಲ ಒಂದು ಯಡವಟ್ಟು ಮಾಡಿಕೊಂಡು ಸುದ್ದಿಯಲ್ಲಿರುತ್ತದೆ. ವಾರ್ಡ್‌ಗಳಲ್ಲಿ ರೋಗಿಗಳನ್ನು ಕೆಳಮಟ್ಟದಲ್ಲಿ ನೋಡಿಕೊಳ್ಳಲಾಗುತ್ತಿದ್ದು, ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಬಡರೋಗಿಗಳು ನರಳಾಡುವಂತಾಗಿದೆ.ಹುಬ್ಬಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ರೋಗಿಗಳು ನಿತ್ಯ ನರಕದರ್ಶನ ಅನುಭವಿಸುವಂತಾಗಿದೆ. ಮೊನ್ನೆ ನೆಲದ ಮೇಲೆ ವೃದ್ಧೆಗೆ ಚಿಕಿತ್ಸೆ ನೀಡಿ ಸುದ್ದಿಯಾಗಿದ್ದ ಕಿಮ್ಸ್ ಆಡಳಿತ ಮಂಡಳಿ, ಇದೀಗ ಮತ್ತೆ ಅಂತಹದ್ದೇ ತಪ್ಪು ಮಾಡಿ ಸಾರ್ವಜನಿಕರ …

Read More »

ವರ್ಗಾವಣೆ ಪ್ರಕ್ರೀಯೆಗಳು ಹರಾಜು ರೀತಿಯಲ್ಲಿ ನಡೆಯುತ್ತೀವೆ ; ಪ್ರಲ್ಹಾದ್‌ ಜೋಶಿ

ಹೆಚ್. ಡಿ. ಕೆ. ಪೆನ್ ಡ್ರೈವ್ ಬಾಂಬ್ ವಿಚಾರವಾಗಿ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿದ್ದಾರೆ. ವರ್ಗಾವಣೆ ವಿಚಾರದಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ಕುಮಾರಸ್ವಾಮಿಗೆ ಯಾವುದೊಂದು ಪ್ರಕರಣ ಸಿಕ್ಕಿರಬಹುದು ಹೀಗಾಗಿ ಹಾಗೇ ಹೇಳಿಕೆ ನೀಡುತ್ತರಬಹುದು. ಹರಾಜು ರೀತಿಯಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಪ್ರಮುಖ ಹುದ್ದೆಗಳಿಗೆ ಆಕ್ಷನ್ ರೀತಿಯಲ್ಲಿ ವ್ಯವಹಾರ ನಡೆಯುತ್ತಿದೆ ಇದು ಎಲ್ಲೊ ಒಂದು ಕಡೆ ಹೊರಗೆ ಬರುತ್ತೆ. ಹೆಚ್ ಡಿಕೆ ಅಧಿಕೃತ ವಿಪಕ್ಷ ನಾಯಕನ ರೀತಿ …

Read More »

ಕಾಂಗ್ರೇಸ್‌ ಅವರ ಪ್ರತಿಭಟನೆ ಅಪ್ರಬುದ್ಧತೆಗೆ ಸಾಕ್ಷಿ ; ಪ್ರಲ್ಹಾದ್‌ ಜೋಶಿ

ರಾಹುಲ್ ಗಾಂಧಿಗೆ ಕೋರ್ಟ್ ನಲ್ಲಿ ಮತ್ತೊಂದು ಹಿನ್ನಡೆ ವಿಚಾರವಾಗಿ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದಾರೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಪ್ರಬುದ್ಧರಿದ್ದಾರೆ. ಟ್ರಯಲ್ ಕೋರ್ಟ್ ಶಿಕ್ಷೆ ನೀಡಿತ್ತು ನಂತರ ಜಿಲ್ಲಾ ಮತ್ತು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರು ಆದರೆ ಹೈಕೋರ್ಟ್ ಶಿಕ್ಷೆ ರದ್ದುಗೊಳಿಸಲು ನಿರಾಕರಣೆ ಮಾಡಿದೆ. ಆದರೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಇವರ ಹೋರಾಟ ಯಾರ ವಿರುದ್ಧ ಹೈಕೋರ್ಟ್ ವಿರುದ್ಧನಾ.? ಅಂತ ಜೋಶಿ ಪ್ರಶ್ನೆಸಿದ್ದಾರೆ. ಸುಮಾರು …

Read More »

ದಿ. ಕೃಷ್ಣ ಜೋಶಿ ಅವರ ಎರಡನೇ ಪುಣ್ಯ ಸ್ಮರಣೆ.

ಧಾರವಾಡ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಸೈನಿಕ ಕಲ್ಯಾಣ ಸಮಿತಿ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ದಿ. ಕೃಷ್ಣ ಜೋಶಿ ಅವರ ಎರಡನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜರುಗಿತು.ದಿ. ಕೃಷ್ಣ ಜೋಶಿ ಅವರ ಶಿಷ್ಯರು ಆದ ಡಾ. ಶಿವಪ್ರಸಾದ್ ಅವರು ಕೃಷ್ಣಾ ಜೋಶಿ ಅವರು ವಿದ್ಯಾರ್ಥಿಗಳೊಂದಿಗೆ ಹೊಂದಿರುವ ಸಂಪರ್ಕ ಮತ್ತು ಪ್ರೋತ್ಸಾಹ ಕೊಡುವ ಬೆಂಬಲಿಸುವ ವ್ಯಕ್ತಿತ್ವವನ್ನು ಸ್ಮರಿಸಿದರು. ಮಲ್ಲಿಕಾರ್ಜುನ ಚಿಕ್ಕಮಠ ಅವರು …

Read More »

ಧಾರವಾಡದ ಅಕ್ಷರತಾಯಿ ಲೂಸಿ ಸಾಲ್ಡಾನರವರ ದತ್ತಿಗೆ ಶತಕದ ಸಂಭ್ರಮ.

ಧಾರವಾಡ, ಧಾರವಾಡದ ಅಕ್ಷರತಾಯಿ ದತ್ತಿದಾನಿ ಲೂಸಿ ಕೆ ಸಾಲ್ಡಾನರವರು, ತಮ್ಮ 100 ನೆಯ ದತ್ತಿಯನ್ನು ಧಾರವಾಡ ನಗರದ ನವಲೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ನೀಡಿದರು, ದತ್ತಿನಿಧಿ ಚೆಕ್ಕನ್ನು ಧಾರವಾಡ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ ಅವರ ಮೂಲಕ ಶಾಲಾಭಿವೃದ್ದಿ ಸಮಿತಿಯ ಅದ್ಯಕ್ಷರಾದ ರವಿ ಕಟ್ಟಿ ಅವರಿಗೆ ಹಸ್ತಾಂತರಿಸಿದರು, ಚೆಕ್ ವಿತರಿಸಿ ಮಾತನಾಡಿದ ಬಿಇಒ ಅಶೋಕ ಸಿಂದಗಿ ಇಂದು ನನಗೆ ತುಂಬಾ ಸಂತೋಷವಾಗಿದೆ, ಕಷ್ಟಪಟ್ಟು ಬದುಕು ಕಟ್ಟಿಕೊಂಡ …

Read More »

ಶಾಸಕಿ ಸ್ಥಾನದಲ್ಲಿ ಕುಳಿತ ವ್ಯಕ್ತಿ ಯಾರು ? ನೋಡಿ ಇಲ್ಲಿದೆ ಮಾಹಿತಿ

ಬೆಂಗಳೂರು ; ನಿನ್ನೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುವ ವೇಳೆಯೇ ಅಪರಿಚಿತ ವ್ಯಕ್ತಿಯೊಬ್ಬ ವಿಧಾನಸಭೆ ಒಳ ಪ್ರವೇಶಿಸಿ, ದೇವದುರ್ಗ ಶಾಸಕಿ ಕರೆಮ್ಮ ನಾಯಕ ಅವರ ಸೀಟ್ ನಲ್ಲಿ ಬಂದು ಕುಳಿತಿದ್ದ. ಸಿಎಂ ಸಿದ್ದರಾಮಯ್ಯ ಅವರು 14ನೇ ಬಾರಿಗೆ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗುವ ವೇಳೆಯೇ ಶಾಸಕನಲ್ಲದ ವ್ಯಕ್ತಿಯೊಬ್ಬ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್ ಅವರ ಆಸನದಲ್ಲಿ ಬಂದು ಕುಳಿತಿದ್ದಾನೆ. ಇದನ್ನು ಗಮನಿಸಿದ ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ್ …

Read More »

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ಡಾ. ಈಶ್ವರ ಉಳ್ಳಾಗಡ್ಡಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಡಾ. ಈಶ್ವರ ಉಳ್ಳಾಗಡ್ಡಿ ಅವರು ಇಂದು ತಮ್ಮ ಆಸನವನ್ನು ಅಲಂಕಾರ ಮಾಡಿದ್ದಾರೆ. ಡಾ ಈಶ್ವರ ಉಳ್ಳಾಗಡ್ಡಿ ಕೆಎಎಸ್ ಹಿರಿಯ ಅಧಿಕಾರಿಯಾಗಿದ್ದು, ಪಾಲಿಕೆಯ ನೂತನ ಆಯುಕ್ತರಾಗಿ ಬಡ್ತಿ ಪಡೆದು ಅಧಿಕಾರ ವಹಿಸಿಕೊಂಡರು. ಹುಬ್ಬಳ್ಳಿಯ ಪಾಲಿಕೆಯ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದು, ಕಚೇರಿಗೆ ಬರುತ್ತಿದ್ದಂತೆ ನೂತನ ಆಯುಕ್ತರನ್ನು ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ವಾಗತಿಸಿದರು. ಸರಳವಾಗಿ ಕಚೇರಿಯಲ್ಲಿ ನೂತನ ಆಯುಕ್ತರು ಅಧಿಕಾರ …

Read More »

ತೋಟಗಾರಿಕೆ ಇಲಾಖೆಯಗೆ ರಾಜ್ಯ ಬಜೆಟ್‌ ನಲ್ಲಿ ಏನು ಲಾಭ..?

ಬೆಂಗಳೂರು: 14ನೇ ಬಾರಿಯ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ಧರಾಮಯ್ಯನವರು ತೋಟಗಾರಿಕೆ ಅಡಿಯಲ್ಲಿ ಉತ್ಪನ್ನ ಹಾಗೂ ಬೆಳೆಗಾರರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ. ರೈತರ ಆದಾಯವನ್ನು ಹೆಚ್ಚಿಸುವಲ್ಲಿ ತೋಟಗಾರಿಕೆ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ ದ್ರಾಕ್ಷಿ, ದಾಳಿಂಬೆ, ಮಾವು ಬೆಳೆ ಹಣ್ಣು ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಿಂ …

Read More »