BigTv News
July 6, 2023
ಆರೋಗ್ಯ, ಕರ್ನಾಟಕ, ಗದಗ, ಸುದ್ದಿ
ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಇಂದು ವಿಶ್ವ ಜನಸಂಖ್ಯಾ ದಿನಾಚರಣೆ ನಿಮಿತ್ತ ಸಮುದಾಯ ಜಾಗೃತಿಕರಣದ ಪಕ್ಷಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಜನಸಂಖ್ಯಾ ನಿಯಂತ್ರಣ ಹಾಗೂ ಶಾಶ್ವತ ಮತ್ತು ತಾತ್ಕಾಲಿಕ ಕುಟುಂಬ ಕಲ್ಯಾಣ ವಿಧಾನಗಳ ಮಾಹಿತಿ ಹಾಗೂ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ನರಗುಂದದಲ್ಲಿ ಇಂದು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳು ಆರೋಗ್ಯ ಶಿಕ್ಷಣಾಧಿಕಾರಿಗಳು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಕ್ಷಯದ ಚಿಕಿತ್ಸಾ ಮೇಲ್ವಿಚಾರಕರು ಭಾಗವಹಿಸಿದ್ದರು. …
Read More »
BigTv News
July 6, 2023
News, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ವಾರ್ಡ್ 57ರ ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿ ರೋಗಿಗಳ ಆರೋಗ್ಯ ಹಿತದೃಷ್ಟಿಯಿಂದ ಫಾಗಿಂಗ್ ಕಾರ್ಯ ಕೈಗೊಳ್ಳಲಾಯಿತು. ನಂತರ ಅಧಿಕಾರಿಗಳು ಬಂದಿರುವ ರೋಗಿಗಳ ಸಂಬಂಧಿಗಳಿಗೆ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಿದರು. ಹುಬ್ಬಳ್ಳಿ ಧಾರವಾಡ ಸತತವಾಗಿ ಎರಡು ದಿನಗಳಿಂದ ತುಂತುರು ಮಳೆ ಪ್ರಾರಂಭವಾಗಿದ್ದ, ಸೊಳ್ಳೆಗಳು ಹೆಚ್ಚಾಗಿರುವ ಹಿನ್ನಲೆ ಹಾಗೂ ಇತರೆ ಕೀಟಗಳಿಂದ ಹರಡಬಹುದಾದ ರೋಗಗಳಿಂದ ಮುಕ್ತಿ ನೀಡುವ ಹಿನ್ನಲೆ ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ಈ …
Read More »
BigTv News
July 6, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ -ಧಾರವಾಡ ; ಕರ್ನಾಟಕ ಸರ್ಕಾರದ ಆದೇಶದಂತೆ ದಿನಾಂಕ 11.02.2023 ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಪೊಲೀಸ್ ಇಲಾಖೆಯ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯತಿ ನೀಡಲಾಗಿರುತ್ತದೆ. ರಿಯಾಯಿತಿ ದಿನಾಂಕ 09.09.2023 ವರೆಗೆ ಮಾತ್ರ. ಅವಧಿ ನಿಗದಿಮಾಡಲಾಗಿದೆ. ಆದ್ದರಿಂದ ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ನಿಮ್ಮ ಪ್ರಕರಣಗಳು ದಾಖಲು ಹಾಗಿದ್ದರೆ ದಂಡ ಕಟ್ಟಲು ನಿಮಗೆ ನೋಟಿಸ್ ಬಂದಿದ್ದರೆ ಸಾರ್ವಜನಿಕರು ಶೇ …
Read More »
BigTv News
July 5, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಸಣ್ಣ ಕುಟುಂಬ ಸುಖಿ ಕುಟುಂಬ, ಗಂಡಿರಲಿ ಹೆಣ್ಣಿರಲಿ ಮಕ್ಕಳೆರಡೇ ಇರಲಿ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಸೋಫಿಯಾ ಹೇಳಿದರು.ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಸಮುದಾಯ ಜಾಗೃತೀಕರಣ ಪಾಕ್ಷಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡು ಸಂತೋಷ ಮತ್ತು ಸಮೃದ್ಧಿಯ ಜೀವನ ಆಯ್ಕೆ ಮಾಡಿಕೊಳ್ಳುತ್ತೇವೆ …
Read More »
BigTv News
July 5, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ನವಲಗುಂದ: ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನ ಹಾಗೂ ರೈತರ ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಜಾತ್ಯಾತೀತ – ಪಕ್ಷಾತೀತ ಮಹದಾಯಿ ಕಳಸಾ ಬ೦ಡೂರಿ ರೈತ, ಅಸಂಘಟಿತ ಕಾರ್ಮಿಕರ ಮಹಿಳೆಯರ ರೈತ ಹೋರಾಟ ಒಕ್ಕೂಟ ಕೇಂದ್ರ ಸಮಿತಿ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ರೈತ ಮುಖಂಡ ಲೋಕನಾಥ ಹೆಬಸೂರು ಅವರು ಬಸಪ್ಪ ಲಕ್ಕುಂಡಿ ವೀರಗಲ್ಲಿಗೆ ಮಾಲರ್ಪಣೆ ಮಾಡಿ ಮಾತನಾಡಿ ಮಹದಾಯಿ, ಕಳಸಾ-ಬಂಡೂರಿ ಯೋಜನೆ ಕಾಮಗಾರಿಯನ್ನು …
Read More »
BigTv News
July 5, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು ; ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ 2 ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 148 ಲಕ್ಷ ಮೌಲ್ಯದ 783 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಬ್ಯಾಂಕಾಕ್ ನಿಂದ ಬಂದಿದ್ದ ಮೂವರು ಆರೋಪಿಗಳು ಚಿನ್ನದ ಸರಗಳನ್ನು ಮುಚ್ಚಿಟ್ಟುಕೊಂಡಿದ್ದರು. ಅವರ ಬಳಿಯಿದ್ದ 731.47 ಲಕ್ಷ ಮೌಲ್ಯದ 516 ಗ್ರಾಂನಷ್ಟು ಚಿನ್ನ ವಶಕ್ಕ ಪಡೆಯಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಟ್ರಾಲಿಬ್ಯಾಗ್ …
Read More »
BigTv News
July 5, 2023
News, ಕರ್ನಾಟಕ, ಗದಗ, ಸುದ್ದಿ
ಗದಗ ; ಅಟೋ ಮಾಲಕರು ಮತ್ತು ಚಾಲಕರಿಗೆ ಕಾನೂನು ಅರಿವು ಮತ್ತು ರಸ್ತೆ ನಿಯಮಗಳ ಪಾಲನೆ ಕುರಿತು ಪೊಲೀಸ್ ಭವನದಲ್ಲಿ ತಿಳುವಳಿಕೆ ಕಾರ್ಯಕ್ರಮ ಏರ್ಪಡಿಸಿ ಎಲ್ಲಾ ಮಾಲೀಕ ಮತ್ತು ಚಾಲಕರಿಗೆ ಕಾನೂನು ಪಾಲಿಸುವುದು ಮತ್ತು ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಂಡು ಇಲಾಖೆಯೊಂದಿಗೆ ಕೈಜೋಡಿಸುವಂತೆ ಕರೆ ನೀಡಲಾಯಿತು. ಈ ಸಂದರ್ಭದಲ್ಲಿ ಗದಗ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಸಂಚಾರಿ ಪೋಲಿಸ್ ಠಾಣೆಯ ಅಧಿಕಾರಿಗಳು ಹಾಗೂ ಕಾನೂನು ಸಲಹೆಗಾರರು ಬಾಗಿಯಾಗಿದ್ದಾರು, ಗದಗ ಜಿಲ್ಲೆಯ ವಾಹನ ಚಾಲಕರು …
Read More »
BigTv News
July 5, 2023
News, ಕರ್ನಾಟಕ, ಜಿಲ್ಲೆ, ಬಾಗಲಕೋಟೆ, ಸುದ್ದಿ
ಬಾಗಲಕೋಟಿ ; ಜಿಲ್ಲೆಯ ಬನಹಟ್ಟಿ ನಗರದಲ್ಲಿ ವಿದ್ಯುತ್ ಅವಘಡದಿಂದ 3 ಮನೆಗಳು ಸುಟ್ಟು ಕರಕಲಾಗಿದ್ದು , ಅಪಾರ ಪ್ರಮಾಣದ ಆಸ್ತಿ ಹಾಳಗಿದೆ, ಇನ್ನೂ ಮನೆ ಸುಟ್ಟ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಹಾಗಿರುವ ಬಗ್ಗೆ ಯಾವುದೇ ವರದಿಯಾಗಿಲ್ಲಿ ಇನ್ನೂ ಸ್ಥಳಕ್ಕೆಬೇಟಿ ನೀಡಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ, ಘಟನೆ ತಿಳಿದ ನಂತರ ಸ್ಥಳಕ್ಕೆ ಬೇಟಿ ನೀಡಿದ ಬಾಗಲಕೋಟ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರು, ಕೆಪಿಸಿಸಿ ರಾಜ್ಯ ಪ್ರಧಾನ …
Read More »
BigTv News
July 5, 2023
News, ಕರ್ನಾಟಕ, ಗದಗ, ಸುದ್ದಿ
ಗದಗ; 112 ತುರ್ತು ಸಹಾಯವಾಣಿಗೆ ಗದಗ ಜಿಲ್ಲೆಯ ಗಜೇಂದ್ರಗಡ ಶಹರದಿಂದ ಅಪಘಾತದ ಕುರಿತು ಕರೆ ಬಂದಿದ್ದು ERV ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿದು, ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದೆ, ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ್ ಸಿಬ್ಬಂದಿಗಳು ಸ್ಥಳಿಯ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ. ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ 112 ಪೋಲಿಸ್ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ. ಗಜೇಂದ್ರಗಡ ಪೋಲಿಸ್ ಠಾಣೆಯಲ್ಲಿ ಪ್ರಕರಣಕ್ಕೆ …
Read More »
BigTv News
July 4, 2023
News, ಕರ್ನಾಟಕ, ಜಿಲ್ಲೆ, ಮೈಸೂರು, ಸುದ್ದಿ
ಬೆಂಗಳೂರು; ಲಂಚಾವತಾರ ತಾಳಿದ ವೈದ್ಯೆಯ ಅಮಾನತು ಮಾಡಿ ಆದೇಶ ಹೊರಡಿಸಿದೆ. ಸೂಜಿ ಚುಚ್ಚಲು, ಬ್ಯಾಂಡೆಂಜ್ ಹಾಕಲು ಕಾಸು ಪಡೆದ ಡಾಕ್ಟರ್ ಕೋಮಲ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಆದೇಶ ಮಾಡಿದ್ದು, ಸುದ್ದಿ ಪ್ರಸಾರದ ಬೆನ್ನಲ್ಲೇ ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಜನರ ವಿಶ್ವಾಸಕ್ಕೆ ಪ್ರಾತ್ರರಾಗಿದ್ದಾರೆ. ಶಾಂತಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ಕೋಮಲ ಎಂಬ ವೈದ್ಯೆ ಜನರಿಂದ ಹಣ ಸುಲಿಗೆ ಮಾಡುತ್ತಿದ್ದು ವೈದ್ಯಯ ಲಂಚಾವತಾರ ವಿಡಿಯೋ …
Read More »