BigTv News
July 4, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಶಕ್ತಿ ಯೋಜನೆಗೆ ಚಾಲನೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರ ಪ್ರಯಾಣ ಸಂಖ್ಯೆ ಹೆಚ್ಚಾದ ಹಿನ್ನಲೆ ವಿದ್ಯಾರ್ಥಿಗಳ ದಿನನಿತ್ಯ ತೊಂದರೆ ಹಾಗುತ್ತಿದೆ. ಧಾರವಾಡ ತಾಲೂಕಿನ ಧಾರವಾಡ, ಹಾರೋಬೆಳವಡಿ ಹಾಗೂ ಇನಾಮಹೊಂಗಲ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಧಾರವಾಡ ಹಾರೋಬೆಳವಡಿ ಹಾಗೂ ಇನಾಮಹೊಂಗಲ ಗ್ರಾಮಕ್ಕೆ ಬಸ್ ಸಮಸ್ಯೆ ಇದ್ದು, ವಿಧ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಹೆಚ್ಚುವರಿ ಬಸ್ ವ್ಯವಸ್ಥೆ …
Read More »
BigTv News
July 4, 2023
News, ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರಿನ ಪ್ರಕರಣ ಬೆಳಕಿಗೆ ಬಂದಿದೆ. ಮೂರು ದಿನಗಳಿಂದ ಎರಡು ಮಂಗಗಳು ಸತ್ತು ಸತ್ತ ಬಿದ್ದ ನೀರನ್ನೇ ಗ್ರಾಮಸ್ಥರು ಕುಡಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಖಾನಾಪುರದಲ್ಲಿ ನಡೆದಿದೆ. ಕಳೆದೊಂದು ವಾರದಿಂದ ಎರಡು ಮಂಗಗಳು ಸತ್ತು ಬಿದ್ದ ಟ್ಯಾಂಕ್ ನಿಂದಲೇ ಇಡೀ ಊರಿಗೆ ನೀರು ಸರಬರಾಜು ಆಗ್ತಿತ್ತು.ತೆರೆದ ವಾಟರ್ ಟ್ಯಾಂಕ್ ನಲ್ಲಿ ನೀರು ಕುಡಿಯಲು ಹೋಗಿ ಎರಡು ಕೋತಿಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇಂದು …
Read More »
BigTv News
July 4, 2023
News, ಕರ್ನಾಟಕ, ಗದಗ, ರಾಜಕೀಯ, ಸುದ್ದಿ
ವಿಧಾನ ಮಂಡಲದಲ್ಲಿ ಇಂದು ರಾಜ್ಯಪಾಲರು ಮಂಡಿಸಿದ ಭಾಷಣವು ರಾಜ್ಯದ ಅಭಿವೃದ್ಧಿಯ ದಿಕ್ಸೂಚಿಯಂತಾಗಿರದೇ, ಅದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಂತಿತ್ತು ಎಂದು ಮಾಜಿ ಸಚಿವರು ಮತ್ತು ನರಗುಂದ ಶಾಸಕರಾದ ಸಿ.ಸಿ ಪಾಟೀಲರು ಟೀಕಿಸಿದ್ದಾರೆ. ಕರ್ನಾಟಕದ ಹಿತಾಸಕ್ತಿಯ ರಕ್ಷಣೆ ತಮ್ಮ ಉದ್ದೇಶವೆಂದು ರಾಜ್ಯಪಾಲರ ಬಾಯಿಂದ ಹೇಳಿಸಲಾಗಿದೆ. ಆದರೆ ವಾಸ್ತವದಲ್ಲಿ ನಮ್ಮ ಬಿಜೆಪಿ ಸರ್ಕಾರವು ರಾಜ್ಯದ ಸಮಗ್ರ ಹಿತಾಸಕ್ತಿ ರಕ್ಷಿಸಲು ಜಾರಿಗೊಳಿಸಿದ್ದ ಅನೇಕ ಯೋಜನೆಗಳ ಬಗ್ಗೆ ಇಂದಿನ ರಾಜ್ಯಪಾಲರ ಭಾಷಣದಲ್ಲಿಚಕಾರ ಕೂಡ ಎತ್ತಿಲ್ಲ. ಒಟ್ಟಾರೆ ಈ …
Read More »
BigTv News
July 4, 2023
News, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: 03, ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸೌಲಭ್ಯಗಳ ಬೃಹತ್ ಸುಧಾರಣೆ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಪ್ರಸ್ತಾವನೆಗೆ ಸ್ಪಂದಿಸಿ ಕೇಂದ್ರ ಸರಕಾರ ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಬೆನ್ನಲ್ಲೇ ಕೇಂದ್ರ ಸಚಿವರು, ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಮತ್ತಷ್ಟು ಮೇಲ್ದರ್ಜೆಗೆ ಏರಲಿದೆ ಎಂದು ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿಯವರು ತಿಳಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ರಾಜ್ಯದ 2ನೇ …
Read More »
BigTv News
July 3, 2023
News, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮೀಷನರೇಟ್ ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯ ಜನಸ್ನೇಹಿ ಪೋಲಿಸ್ ಬೀಟ್ 52 ರ ಬ್ರಕೀದ್ ಹಬ್ಬದ ಪ್ರಯುಕ್ತ ಭಾವೈಕ್ಯತಾ ಬೋಜನ ಕೂಟವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯ ಇನ್ಸಪೆಕ್ಟರ್ ಹಾಗೂ ಸಿಬ್ಬಂದಿಗಳು ಬಾಗಿಯಾಗಿದ್ದರು, ಹುಬ್ಬಳ್ಳಿಯ ನವ ಆನಂದ ನಗರದಲ್ಲಿನ ವೆಲ್ ಕಮ್ ಸಭಾ ಭವನದಲ್ಲಿ ಈ ಕಾರ್ಯಕ್ರಮನ್ನು ಆಯೋಜನೆ ಮಾಡಲಾಗಿತ್ತು, ನವ ಆನಂದ ನಗರ ಮುಸ್ಲಿಂ ಹಾಗೂ ಹಿಂದು ಭಾಂದವರು ಕಾರ್ಯಕ್ರಮದಲ್ಲಿ …
Read More »
BigTv News
July 3, 2023
News, ಕರ್ನಾಟಕ, ಬೆಂಗಳೂರು, ಸಿನಿಮಾ, ಸುದ್ದಿ
ಬೆಂಗಳೂರು : ಕಿಚ್ಚ ಸುದೀಪ್ ಅವರ ಹೊಸ ಸಿನಿಮಾ ಅನೌನ್ಸ್ ಆಗಿದ್ದು, ಈ ಬೆನ್ನಲ್ಲೇ ನಟ ಸುದೀಪ್ ವಿರುದ್ಧ ನಿರ್ಮಾಪಕ ಎನ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ಫಿಲ್ಮ್ ಚೇಂಬರ್ ನಲ್ಲಿ ಸುದ್ದಿಗೋಷ್ಟಿ ನಡೆಸಿ, ಸುದೀಪ್ ಅವರು ಕೈಗೆ ಸಿಕ್ತಾ ಇಲ್ಲ. ಮುತ್ತತ್ತಿ ಸತ್ಯರಾಜ್ ಸಿನಿಮಾ ಮಾಡುವುದಕ್ಕೆ ಸಮಯ ನೀಡುತ್ತಿಲ್ಲ ಎಂದು ಆರೋಪ ಮಾಡಿದ್ಧಾರೆ, ಫಿಲಂ ಚೇಂಬರ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಎನ್ ಕುಮಾರ್ ಮಾತನಾಡಿ ಸುದೀಪ್ ಜೊತೆಗೆ ಹಲವು ಸಿನಿಮಾ ಮಾಡಿದ್ದೀನಿ. …
Read More »
Shaikh BigTv
July 3, 2023
ಅಪರಾಧ, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ದುಷ್ಟ ಪತಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಪತ್ನಿ ಸುಧಾಳನ್ನು ಕೊಲೆ ಮಾಡಿರುವ ಪತಿ ಶಿವಯ್ಯ ಹಿರೇಮಠ ಪರಾರಿಯಾಗಿದ್ದಾನೆ. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿಸಿ ಮದುವೆಯಾಗಿದ್ದ ಶಿವಯ್ಯ ಮತ್ತು ಸುಧಾ, ಪಾಲಕರಿಂದ ದೂರ ಇದ್ದರು. ನೇಕಾರ ನಗರದ ಬಾಡಿಗೆ ಮನೆಯಲ್ಲಿದ್ದ ದಂಪತಿಗೆ ಒಂದೂವರೆ ತಿಂಗಳ ಗಂಡು ಮಗುವಿದೆ. ಗಂಡಹೆಂಡತಿ ನಡುವೆ ಹೊಂದಾಣಿಕೆ ಕೊರತೆಯಿಂದ ಆಗಾಗ ಜಗಳ ನಡೆಯುತ್ತಿತ್ತು …
Read More »
BigTv News
July 3, 2023
News, ಕರ್ನಾಟಕ, ಕರ್ನಾಟಕ, ಬೆಂಗಳೂರು, ಬೆಂಗಳೂರು, ಸುದ್ದಿ
ಬೆಂಗಳೂರ ಪೊರ್ವ ತಾಲ್ಲೂಕಿನ ಕೆ,ಆರ್ ಪುರಂ ನ ಗ್ರೇಡ್ -2 ತಹಶೀಲ್ದಾರ್ ಹಾಗಿರುವ ಎಸ್. ಅಜಿತ್ ಕುಮಾರ್ ರೈ ಅವರನ್ನು ಅಮಾನಾತ್ತು ಮಾಡಿ ರಾಜ್ಯ ಸರಕಾರದ ಉಪ ಕಾರ್ಯದರ್ಶಿ ಅವರು ಆದೇಶ ಮಾಡಿದ್ದಾರೆ , ನಿಗದಿತ ಮೂಲಗಳಿಂದ ಗಳಿಸಿರುವ ವರಮಾನ ಅಧಿಕವಾಗಿರುವ ಹಿನ್ನಲೆ ಹಾಗೂ ಸಾಕ್ಷಿಗಳನ್ನು ನಾಶಪಡಿಸುವ ಸಂಭವವಿರುವುದರಿಂದ ಎಸ್ ಅಜಿತ ಕುಮಾರ್ ರೈ ಅವರನ್ನು ಅಮಾನತ್ತು ಮಾಡಲಾಗಿದೆ ಎಂದು ಆದೇಶ ಮಾಡಲಾಗಿದೆ. ಶೇ 69.80 ರಷ್ಟು ಹಚ್ಚಿನ ಆಸ್ತಿ …
Read More »
BigTv News
July 3, 2023
News, ಕರ್ನಾಟಕ, ಧಾರವಾಡ, ರಾಜಕೀಯ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭವಾಗಿದ್ದು, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಸಲೀಂ ಅಹ್ಮದ್ ಅವರು ಆಯ್ಕೆಯಾಗಿದ್ದಾರೆ. ಸಲೀಂ ಅಹ್ಮದ್ ವಿಧಾನ ಪರಿಷತ್ ಸದಸ್ಯರಾಗಿದ್ದು. ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿರುವ ಹಿನ್ನಲೆಯಲ್ಲಿ. ಸಲೀಂ ಅಹ್ಮದ್ ಅವರನ್ನೇ ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ. ಎಂದು ಕಾಂಗ್ರೇಸ್ ಪಕ್ಷದ ಕಾರ್ಯದಶಿಗಳು ಆದೇಶ ಹೊರಡಿಸಿದ್ದಾರೆ. ಕಾಂಗ್ರೇಸ್ ಪಕ್ಷದ ಪ್ರಮುಖ ನಾಯಕರಲ್ಲಿ ಸಲೀಂ ಅಹ್ಮದ ಸಹ ಒಬ್ಬರಾಗಿದ್ದು …
Read More »
BigTv News
July 3, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ-03 : ವಾರ್ಡ್ ನಂಬರ್ 36ರಲ್ಲಿ ಬರುವ ಚನ್ನಪ್ಪನ ಕೆರೆಗೆ ಮಹಾನಗರ ಪಾಲಿಕೆಯ ಹಿರಿಯ ಸದಸ್ಯ ರಾಜಣ್ಣ ಕೊರವಿ, ಭೇಟಿ ನೀಡಿ ಮಾತನಾಡಿದ ಅವರು ಚನ್ನಪ್ಪನ ಕೆರೆಯಲ್ಲಿ ಬೆಳೆದಂತಹ ಅಂತರಗಂಗೆ ಕಸವನ್ನ ಕೂಡಲೇ ಸ್ವಚ್ಛಗೊಳಿಸಬೇಕು ಹಾಗೂ ಕೆರೆಗೆ ಬರುವ ಒಳಚರಂಡಿ ನೀರನ್ನು ತಡೆಯಬೇಕು, ಹಾಗೂ ಸಾರ್ವಜನಿಕರು ಕಸವನ್ನು ಕೆರೆಯಲ್ಲಿ ಒಗೆಯುವುದನ್ನು ನಿಲ್ಲಿಸಬೇಕು ಮತ್ತು ಅಭಿವೃದ್ಧಿಪರ ಕೆಲಸ ಕಾರ್ಯಗಳನ್ನು ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಪಾಲಿಕೆ ಸದಸ್ಯರು ಅಧಿಕಾರಿಗಳಿಗೆ ಸೂಚನೆ ನೀಡಿದರು. …
Read More »