Breaking News

ಕರ್ನಾಟಕ

ಧಾರವಾಡದಲ್ಲಿ ನೂತನ ವಿಜ್ಞಾನ ವಿಭಾಗಕ್ಕೆ ಅನುಮೋದನೆ,

ಧಾರವಾಡ 3 : ರಾಜ್ಯದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ನಗರದ ಪ್ರತಿಷ್ಠಿತ ಕೆ. ಇ. ಬೋರ್ಡಿನ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ 2023-24 ರ ಶೈಕ್ಷಣಿಕ ವರ್ಷದಿಂದ ನೂತನ ವಿಜ್ಞಾನ ವಿಭಾಗಕ್ಕೆ ಇಲಾಖೆಯ ಅನುಮೋದನೆಯನ್ನು ನೀಡಿದ್ದಾರೆಂದು ಕೆ. ಇ. ಬೋರ್ಡ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಶ್ರೀಕಾಂತ ಪಾಟೀಲ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಾವಿದ್ಯಾಲಯವು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ 'ಎ' ಶ್ರೇಣಿ ಮಾನ್ಯತೆಯನ್ನು ಪಡೆದಿದೆ. ವಿಜ್ಞಾನ …

Read More »

ಪೋಲಿಸ್ ಠಾಣೆಯ ಜಾಗೆಗೆ ಕನ್ನಾ ಹಾಕಿದ ಹುಬ್ಬಳ್ಳಿ ಭೂಗಳ್ಳರು…?

ಹುಬ್ಬಳ್ಳಿಯಲ್ಲಿನ ಪೋಲಿಸ್‌ ಠಾಣೆಯ ಜಾಗೆಯನ್ನು ನುಂಗಿಹಾಕಲು ಹಬ್ಬಳ್ಳಿಯ ಭೂಗಳ್ಳರು ಮುಂದಾಗಿದ್ದ, ಘಟನೆ ತಡವಾಗಿ ಬೆಳಕಿಗೆ ಬಂದಿದೆ, ಹೌದು ಹುಬ್ಬಳ್ಳಿಯ ಆನಂದ ನಗರದಲ್ಲಿ ಪೋಲಿಸ್‌ ಠಾಣೆ ನಿರ್ಮಾಣ ಮಾಡಲು ಪೋಲಿಸ್‌ ಇಲಾಖೆ ಜಾಗೆಯನ್ನು ಖರೀದಿ ಮಾಡಿಕೊಂಡಿತ್ತು, ಆದರೆ ಪ್ರಭಾವಿ ನಾಯಕರೊಬ್ಬರು ಆ ಜಾಗೆಯನ್ನು ಒತ್ತುವರಿ ಮಾಡಿಕೊಳ್ಳಲು ದಾಖಲೆಗಳನ್ನು ತಯಾರಿ ಮಾಡಿಕೊಳ್ಳುತ್ತೀರುವ ಸಂದರ್ಭದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ, ಈ ವಿಷಯ ತಿಳಿಯುತ್ತಿದ್ದಂತೆ ಎಚ್ಚತ್ತುಕೊಂಡ ಹಳೇ ಹುಬ್ಬಳ್ಳಿ ಇನ್ಸಪೆಕ್ಟರ್‌ ಹಾಗೂ ಸಿಬ್ಬಂದಿಗಳು ಜಾಗೆ …

Read More »

ದಾಳಿ ಮಾಡಿದ ಮಂಗನನ್ನು ಬಲೆಗೆ ಕೆಡುವಿದ ಅರಣ್ಯ ಇಲಾಖೆ, ನಾಲ್ಕು ದಿನಗಳ ನಂತರ ಮಂಗನ ಬಂಧನ:

ಧಾರವಾಡದ ಗರಗ ದಲ್ಲಿ ಹಲವರ ಮೇಲೆ ದಾಳಿ ಮಾಡಿದ್ದ ಮಂಗ ಇಂದು ಬಲೆಗೆ ಬಿದ್ದಿದೆ. ಹಲವಡೆ ದಾಳಿ ಮಾಡಿದ ಮಂಗ ಧಾರವಾಡದಲ್ಲಿನ ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕಿ ಸೇರಿದಂತೆ ಹಲವರಿಗೆ ಕಚ್ಚಿ ಗಾಯಗೊಳಿಸಿದ್ದ ಮಂಗನನ್ನು ಬಲೆಗೆ ಕೆಡವಲಾಗಿದೆ. ಪೊಲೀಸ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನೇತ್ರತ್ವದಲ್ಲಿ ಮಂಗನನ್ನು ಯಶಸ್ವಿ ಕಾರ್ಯಾಚರಣೆಯಿಂದ ಹಿಡಿಯಲಾಗಿದೆ ಇದರಿಂದ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಇಕ್ರಾ ಗಡದಾಳೆ ಎಂಬ ಬಾಲಕಿಗೆ ಮಂಗ ಕಚ್ಚಿತ್ತು.ಗಾಯಗೊಂಡ ಅನೇಕರು …

Read More »

ಧಾರವಾಡದಲ್ಲಿ ಗರ್ಭ ಸಂಸ್ಕಾರ ಕಾರ್ಯಕ್ರಮ

ದಿ 04 ರಂದು ಸಂಜೆ 4:00 ಗಂಟೆಗೆ. ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರ ಸ್ಟೇಷನ್ ರೋಡ ಪ್ರಶಾಂತ ಆಸ್ಪತ್ರೆ ಮತ್ತು ಐ ವಿ ಎಫ್ ಕೇಂದ್ರ ಆವರಣದಲ್ಲಿ ಜರಗಲಿದೆ ಎಂದು.ಡಾ ಸೌಭಾಗ್ಯ ಕುಲಕರ್ಣಿ ತಿಳಿಸಿದರು ,ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಗರ್ಭ ಸಂಸ್ಕಾರ ತರಬೇತಿ ಕಾರ್ಯಕ್ರಮದ ಉದ್ಘಾಟನೆ ಜರುಗಲಿದ್ದು. ಗರ್ಭಿಣಿ ಹಾಗು ಗರ್ಭಿಣಿಯಾಗುವ ಸ್ತ್ರೀಯರು ಹೆಚ್ಚಿನ ಪ್ರಮಾಣದಲ್ಲಿ ಪಾಲ್ಗೊಳ್ಳಬೇಕೆಂದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಮಪೂಜ್ಯ ವಿಜಯಾನಂದ ಸ್ವಾಮೀಜಿ ವಹಿಸಲಿದ್ದು ಮುಖ್ಯ …

Read More »

ಮಹಾರಾಷ್ಟ್ರ ಬಸ್‌ ದುರಂತ 25 ಜನರು ಸಜೀವ ದಹನ ಕಂಬನಿ ಮೀಡಿದ ಸಚಿವ ಸಂತೋಷ ಲಾಡ್

ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 25 ಜನ ಪ್ರಯಾಣಿಕರು ಸಜೀವ ದಹನವಾಗಿರುವ ವಿಷಯ ಕೇಳಿ ಆಘಾತವಾಗಿದೆ. ಎಂದು ಸಚಿವ ಸಂತೋಷ ಲಾಡ್‌ ಸಂತಾಪ ಸೂಚಿಸಿದ್ದಾರೆ, ನಿನ್ನೆ ತಡರಾತ್ರ ನಡೆದ ಈ ದುರಂತದಲ್ಲಿ 25 ಜನರು ಮೃತ ಸಜೀವ ದಹನ ಹೊಂದಿದ್ದಾರೆ ಎಂದು ತಿಳಿದು ಬಂದಿದ್ದ ಈ ಹಿನ್ನಲೆ ಸಚಿವ ಸಂತೋಷ ಲಾಡ ಕಂಬನಿ ಮೀಡಿದಿದ್ದಾರೆ, ಇನ್ನು ಈ ದುರಂತದಲ್ಲಿ ಸಾವಿಗೀಡಾದವರ ಆತ್ಮಕ್ಕೆ ಶಾಂತಿಕೋರುತ್ತ, ಅವರ ಕುಟುಂಬಸ್ಥರಿಗೆ ಈ …

Read More »

ವರ್ಗಾವಣೆಗೊಂಡ ಶಾಲಾ ಶಿಕ್ಷಕಿ, ಗಳಗಳನೆ ಕಣ್ಣೀರ ಇಟ್ಟ ಮಕ್ಕಳು,

ಧಾರವಾಡ ; ವರ್ಗಾವಣೆಗೊಂಡ ಹುಬ್ಬಳ್ಳಿಯ ಹೆಬಸೂರು ಶಾಲೆಯ ಪ್ರಧಾನ ಗುರುಮಾತೆಗೆ ವಿದ್ಯಾರ್ಥಿನಿಯರು ಕಣ್ಣೀರು ಸುರಿಸುತ್ತಾ ವಿದಾಯ ಹೇಳಿದ್ದಾರೆ. ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಕಣ್ಣೀರ ಕೋಡಿ ಹರಿದಿದೆ‌. ಶಾಲೆಯ ಪ್ರಧಾನ ಗುರುಮಾತೆ ರತ್ನಾ ಗ್ರಾಮಪುರೋಹಿತ ಅವರ ವರ್ಗಾವಣೆಯಾಗಿತ್ತು. ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಮರು ಹೊಂದಾಣಿಕೆ ವರ್ಗಾವಣೆ ಅಧಿನಿಯಮದ ಅಡಿಯಲ್ಲಿ ಕುಂದಗೋಳಕ್ಕೆ ವರ್ಗಾವಣೆ ಮಾಡಿದೆ. ಶಾಲೆಯಿಂದ ಹೊರಟಿದ್ದ ಶಿಕ್ಷಕಿ ರತ್ನಾ ಅವರನ್ನು ವಿದ್ಯಾರ್ಥಿನಿಯರು ಸುತ್ತುವರಿದಿದ್ದಾರೆ. …

Read More »

ರೈತನ ಜಮೀನು ಕಬ್ಜಾ , ಜಮೀನು ಪಡೆದುಕೊಳ್ಳಲು ಬಡ ರೈತನ ಪರದಾಟ…

ಹೌದು ಕಲಘಟಗಿ ರೈತನೋಬ್ಬ ತನ್ನ ಜಮೀನಿನ ಸಮಸ್ಯೆಗೆ ಲೋಕಾಯುಕ್ತರಿಗೆ ದೂರು ನೀಡುಲು ಮುಂದಾಗಿದ್ದಾನೆ. ಸದ್ಯ ರೈತನ ಸಮಸ್ಯೆ ಪರಿಹಾರ ಸಿಗದೆ ರೈತ ಕಂಗಾಲ ಹಾಗಿದ್ದಾನೆ. ಈ ರೀತಿಯ ಘಟನೆ ಧಾರವಾಡದಲ್ಲಿ ನಡೆದಿದೆ, ಬೆಂಗಳೂರ ಲೋಕಾಯುಕ್ತರಿಗೆ ಕಳುಹಿಸಿದ ದೂರಿನ ಅನ್ವಯ ಅದು ಧಾರವಾಡದ ಜಿಲ್ಲಾ ಲೋಕಾಯುಕ್ತರಿಗೆ ವಿಚಾರಣೆ ಮಾಡಲು ಆದೇಶ ಬಂದಿದೆ. ಈ ಹಿನ್ನಲೆಯಲ್ಲಿ ತನ್ನ ಜಮೀನು ಪಡೆದುಕೊಳ್ಳಲು ಲೋಕಾಯುಕ್ತರಿಗೆ ದೂರ ನೀಡಿದ ಹಿನ್ನಲೆಯಲ್ಲಿ ಲೋಕಾಯುಕ್ತರು ನ್ಯಾಯ ನೀಡುತ್ತಾರೆ ಎಂಬ ಭರವಸೆ …

Read More »

ಆಕಸ್ಮಿಕ ಅಗ್ನಿಗೆ ಗುಜರಿ ಅಡ್ಡಾ ಆಹುತಿ

ಹುಬ್ಬಳ್ಳಿ:ನಗರದ ಪಿಬಿ ರಸ್ತೆಯ ನೇಕಾರ ನಗರದಲ್ಲಿ ಗುರಿ ಅಡ್ಡಾ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದ್ದು, ದೊಡ್ಡ ಅವಘಡ ತಪ್ಪಿದಂತಾಗಿದೆ. ಆಕಸ್ಮಿಕವಾಗಿ ಬೆಂಕಿ ತಗಲಿದ್ದು, ಪಕ್ಕದಲ್ಲಿಯೇ ವಿದ್ಯುತ್ ಹೈಪರ್ ಲೈನ್ ಇದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ. ಅಗ್ನಿ ಅವಘಡದಿಂದಾಗಿ ಕೆಲ ಕಾಲ ಬಿಗುವಿನ ವಾತಾವರಣ ಮನೆಮಾಡಿತ್ತು, ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಮುಂದಾಗಿದ್ದಾರೆಂದು ತಿಳಿದು ಬಂದಿದೆ.

Read More »

ಅಂತರ ಮಹಾವಿದ್ಯಾಲಯಗಳ ಚರ್ಚಾ ಸ್ಪರ್ಧೆ

ಧಾರವಾಡ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಒಂದಾದ ಕಿಟೆಲ್ ವಿಜ್ಞಾನ ಕಾಲೇಜಿನಲ್ಲಿ “ಇಂದಿನ ರಾಷ್ಟ್ರೀಯ ಶಿಕ್ಷಣ ನೀತಿ-2020 ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕ” ಎಂಬ ವಿಷಯದ ಅಡಿಯಲ್ಲಿ ಅಂತರ ಮಹಾವಿದ್ಯಾಲಯಗಳ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಅಥಿತಿಗಳಾದ ಡಾ. ಎಸ್. ಎಮ್. ತುವಾರ, ನಿರ್ದೇಶಕರು, ಕಾಲೇಜು ಅಭಿವೃದ್ದಿ ಮಂಡಳಿ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ, ಇವರು ಕಾರ್ಯಕ್ರಮದಲ್ಲಿ “ರಾಷ್ಟಿಯ ಶಿಕ್ಷಣ ನೀತಿ-2020”, ಭಾರತದ ಇತಿಹಾಸದಲ್ಲಿ 4ನೇ ಮತ್ತು ಉತ್ತಮ ರಾಷ್ಟ್ರೀಯ ಶಿಕ್ಷಣ …

Read More »

ಸೋ ಕಾಲ್ಡ್ ಸೊಸೈಟಿಗಳಿಂದ ರೈತನ ಜಮೀನು ಕಬ್ಜಾ. ಲಂಚ ಪಡದೆ .ಬಿ. ರೀಪೋಟ್ ನೀಡಿದಿರಾ ಪೋಲಿಸರು ?

ಧಾರವಾಡ ಜಿಲ್ಲಾ ಕಲಘಟಗಿ ತಾಲ್ಲೂಕಿನಲ್ಲಿ ಭ್ರಷ್ಟಾಚಾರ ಮಾಡಿ ಕಾನೂನು ಬಾಹಿರ ಕೃತ್ಯಗಳ ಎಸಗಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ.ಕಲಘಟಗಿಯ ಬಡ ರೈತನ ( ರಿ.ಸ.ನಂ.275/1) ಜಮೀನು ವ್ಯವಹಾರದಲ್ಲಿ ಪೋಲಿಸ್ ಅಧಿಕಾರಿಗಳು ಕುಮ್ಮಕ್ಕು ಇದೆ. ಪೋಲಿಸರು ನನಗೆ ಮೋಸ ಮಾಡಿದ್ದಾರೆ ಎಂದು ರೈತ ಆರೋಪಿಸಿದ್ದಾನೆ. ಇನ್ನು ಈ ವಿಷಯದ ಬಗ್ಗೆ ಕಂಪ್ಲೀಟ್ ನೀಡಲು ಪೋಲಿಸ್ ಠಾಣೆಗೆ ಬೇಟಿ ನೀಡಿದರೆ ಪೋಲಿಸ್ ಅಧಿಕಾರಿಗಳು FiR ದಾಖಲು ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದ ರೈತ …

Read More »