Breaking News

ಕರ್ನಾಟಕ

ಎಸ್.‌ ಎಸ್.ಎಲ್.ಸಿ ಪೊರಕ ಪರೀಕ್ಷೆ ಫಲಿತಾಂಶ ಇಂದು

ಬೆಂಗಳೂರು ; ಎಸ್.ಎಸ್.ಎಲ್‌.ಸಿ. ಪೂರಕ ಪರೀಕ್ಷ ಫಲಿತಾಂಶ ಇಂದು ಬೆಳ್ಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಈ ಕುರಿತು ಪ್ರಕಟನೆಯಲ್ಲಿ ತಿಳಿಸಿದೆ. ಇದರಂತೆ ,ಕರ್ನಾಟಕ ಎಸ್,ಎಸ್‌,ಎಲ್‌,ಸಿ ಪೂರಕ ಫಲಿತಾಂಶ 2023ರ ಫಲಿತಾಂಶವನ್ನು ಜೂನ್‌ 30 ರಂದು ಬೆಳ್ಳಗ್ಗೆ 11 ಗಂಟೆಗೆ ಘೋಷಿಸಲಾಗುತ್ತಿದ್ದು, ಪೊರಕ ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ ಸೈಟ್‌ karresults .nic.in ನಲ್ಲಿ ಪರಿಶೀಲಿಸಬಹುದು. ಆದ್ದರಿಂದ ಎಲ್ಲಾ …

Read More »

ಮೈಸೂರಿನಲ್ಲಿ ಮಾಜಿ ಸೇನಾಧಿಕಾರಿ ವಿಧಿವಶ

ನಿವೃತ್ತ ಕರ್ನಲ್ ಕೃಷ್ಣಮೂರ್ತಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿ ಲಕ್ಷ್ಮೀಪುರಂ ನಿವಾಸದಲ್ಲಿ ಕೊನೆಯುಸಿರನ್ನು ಚೆಲ್ಲಿದ್ದಾರೆ. ರಜಪೂತ್ ರೆಜಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸೇನಾಧಿಕಾರಿ1971ರ ಯುದ್ದದಲ್ಲಿ ಕೃಷ್ಣಮೂರ್ತಿ ಭಾಗವಹಿಸಿದ್ದರು.ಲಕ್ಷ್ಮೀಪುರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತಿಮ ದರ್ಶನಕ್ಕೆ ಮೈಸೂರು ಎಕ್ಸ್ ಸರ್ವಿಸ್ ಮೆನ್ ಮೂವ್ಮೆಂಟ್ (ರಿ ) ಸಂಸ್ಥಾಪಕರಾದ ಶ್ರೀಯುತ ಮಹೇಶ್ ವಿ,ಅಧ್ಯಕ್ಷರಾದ ಶ್ರೀಯುತ ಪ್ರಿನ್ಸ್ ಮತ್ತು ಪದಾಧಿಕಾರಿಗಳು ಹಾಗೂ ಸುಮಾರು 25 ಸದಸ್ಯರು ಮೃತರಿಗೆ ಸಕಲ ಗೌರವಗಳೊಂದಿಗೆ …

Read More »

ಹುಬ್ಬಳ್ಳಿಯಲ್ಲಿ ತಂದೆ ಮಗನ ಜಗಳ ವಿದ್ಯಾನಗರ ಪೋಲಿಸ್‌ ಠಾಣೆಯಲ್ಲಿ ಪ್ರಕರಣ

ಹುಬ್ಬಳ್ಳಿಯ ಲೋಕಪ್ಪನ ಹಕ್ಕಲದಲ್ಲಿ ತಂದೆ ಮಗ ಪರಸ್ಪರ ಜಗಳವಾಡುತ್ತಿರುವ ಬಗ್ಗೆ 112 ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 09 ದವರು ಸ್ಥಳಕ್ಕೆ ತೆರಳಿ ಅವರಿಗೆ ಸೂಕ್ತ ತಿಳಿಹೇಳಿದ್ದು ಜಗಳ ಬಗೆಹರಿಯದ ಕಾರಣ ಅವರನ್ನು ಮುಂದಿನ ಕ್ರಮಕ್ಕಾಗಿ ವಿದ್ಯಾನಗರ ಠಾಣೆಗೆ ಒಪ್ಪಿಸಿರುತ್ತಾರೆ. ಎಂದು ತಿಳಿದು ಬಂದಿದೆ. ಅಪ್ಪ ಮಗ ಕ್ಷುಲ್ಲಕ ಕಾರಣಕ್ಕಾಗಿ ಜಗಳ ಮಾಡುತ್ತಿದ್ದ ಹಿನ್ನಲೆಯಲ್ಲಿ ಸ್ಥಳೀಯರು 112 ತುರ್ತು ಸಹಾಯವಾನಿಗೆ ಕರೆ ಬಂದ ಹಿನ್ನಲೆಯಲ್ಲಿ ಪೋಲಿಸರು ಸಮಸ್ಯೆ ಬಗೆಹರಿಸಲು …

Read More »

ಧಾರವಾಡ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 16 ರಂದು

ಧಾರವಾಡ:ಕರ್ನಾಟಕ ರಾಜ್ಯ ಸಮಗಾರ ಹರಳಯ್ಯ ಸಮಾಜದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ ಕರ್ನಾಟಕ ರಾಜ್ಯ ಸಮಗಾರ ಅಭಿವೃದ್ಧಿ ಸಂಘದ ವತಿಯಿಂದ ಬರುವ ಜು.16 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಕರ್ನಾಟಕ ಕುಲ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಸುಭಾಷ್ ನೇತ್ರೇಕರ ತಿಳಿಸಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘದ ಜಂಟಿ ಕಾರ್ಯದರ್ಶಿಗಳಾದ ಚಂದ್ರಕಾಂತ ಪೂಜಾರ ಅವರ ತಂದೆ ತಾಯಿಯವರ ಸ್ಮರಣಾರ್ಥವಾಗಿ ಎಸ್ …

Read More »

ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನ

ಹುಬ್ಬಳ್ಳಿ: ಇಂದು ಬಕ್ರೀದ್ ಹಬ್ಬದ ನಿಮಿತ್ತವಾಗಿ, ಹುಬ್ಬಳ್ಳಿಯ ಇದ್ದಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಮುಸ್ಲಿಂ ಬಾಂಧವರು, ಈದ್ಧಾ ಮೈದಾನದಲ್ಲಿ ನಮಾಝ್ ಮಾಡುವುದರ ಮೂಲಕ ತಮ್ಮ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಿದರು.ಅಷ್ಟೇ ಅಲ್ಲೆ ಈ ಪ್ರಾರ್ಥನೆಯಲ್ಲಿ ಮುಸ್ಲಿಂ ಮುಖಂಡರು ಭಾಗಿಯಾಗಿದ್ದರು

Read More »

ಸೆರ್ವರ್‌ ದೋಷದಿಂದ ರೊಚ್ಚಿಗೆದ್ದ ಜನರು; ಜಿಲ್ಲಾ ಆಸ್ಪತ್ರೆ ಸಿಬ್ಬಂದಿಗಳ ಜೊತೆಗೆ ಮಾತಿನ ಚಕಮಕಿ

ಧಾರವಾಡ: ಸರ್ವರ್ ದೋಷದಿಂದ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಬರುವ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರನ್ನು ನಿಯಂತ್ರಿಸಲು ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಹೈರಾಣಾಗುತ್ತಿದ್ದಾರೆ. ಹೌದು! ಧಾರವಾಡ ಜಿಲ್ಲಾ ಆಸ್ಪತ್ರೆಯ ನೋಂದಣಿ ಕೇಂದ್ರದಲ್ಲಿ ಬೆಳಿಗ್ಗೆಯಿಂದ ಸರ್ವರ್ ದೋಷ ಉಂಟಾಗಿದ್ದು, ನೋಂದಣಿ ಕಾರ್ಯ ವಿಳಂಬವಾಗುತ್ತಿದೆ. ಜನರು ಸಾಲುಗಟ್ಟಿ ನಿಂತು ಬೇಸತ್ತು ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಜೋತೆ ವಾಗ್ವಾದಕ್ಕಿಳಿದ ಘಟನೆ ಇಂದು ನಡೆದಿದೆ. ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ, ಸರ್ವರ್ ದೋಷದಿಂದ ಸಮಸ್ಯೆ ಆಗುತ್ತಿದೆ ಎಂದು …

Read More »

ಬ್ರಕೀದ್‌ ಹಬ್ಬದ ಹಿನ್ನಲೆ ನಾಳೆ ಹುಬ್ಬಳ್ಳಿಯಲ್ಲಿ ಸಂಚಾರ ಮಾರ್ಗದಲ್ಲಿ ಬದಲಾವಣೆ

ನಾಳೆ ಬ್ರಕೀದ್‌ ಹಬ್ಬದ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಸಂಚಾರ ಮಾಡುವ ದಿನನಿತ್ಯದ ರಸ್ತೆ ಸಂಚಾರದಲ್ಲಿ ಕೆಲ ಬದಲಾಣೆ ಮಾಡಲಾಗಿದೆ, ಹಲವಾರು ರಸ್ತೆಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ಯಾವ ಯಾವ ಮಾರ್ಗದಲ್ಲಿ ಸಂಚಾರ ಮಾಡಬೇಕು ಎನ್ನುವ ಮಾಹಿತಿಯನ್ನು ಸಂಚಾರಿ ಪೋಲಿಸ್‌ ಠಾಣೆಯ ಅಧಿಕಾರಿಗಳ ಸಮ್ಮೂಖದಲ್ಲಿ ಚರ್ಚೆಸಿ ಈ ನಿರ್ಧಾರ ತಗೆದುಕೊಳ್ಳಲಾಗಿದೆ. ಹುಬ್ಬಳ್ಳಿ ಪ್ರಮುಖ ರಸ್ತಗಳಲ್ಲಿ ನಾಳೆ ಸಂಚಾರ ಮಾಡಲು ಅವಕಾಶ ಇರುವುದಿಲ್ಲ ಆದ್ದರಿಂದ ವಾಹನ ಸವಾರರು ಈ ಕೆಳಗಿನ ಮಾರ್ಗಗಳ ಮೂಲಕ ಸಂಚಾರ …

Read More »

ಸರಕಾರಿ ನೌಕರಿಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ; ಸಿದ್ದರಾಮಯ್ಯ

ಹಂತ ಹಂತವಾಗಿ ವಿವಿಧ ಹುದ್ದೆ ಗಳ ಭರ್ತಿ ಮಾಡಲು ಸರಕಾರ ಸಿದ್ದ : ಸಿ.ಎಂ. ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐದೂವರೆ ಲಕ್ಷ ಹುದ್ದೆಗಳನ್ನು ಒಂದೇ ಬಾರಿ ಭರ್ತಿ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. 5 ಗ್ಯಾರಂಟಿ ಅನುಷ್ಠಾನಕ್ಕೆ ವರ್ಷಕ್ಕೆ 59 ಸಾವಿರ ಕೋಟಿ ಹಣ ಬೇಕು. ಆದ್ದರಿಂದ ಈ ವರ್ಷ ಸರ್ಕಾರದ ಮೇಲೆ ಹೆಚ್ಚಿನ …

Read More »

ಸಾಲ ಮರಳಿ ಕೇಳಿದ್ದಕ್ಕೆ ಕಿಡ್ನಾಪ್‌ ಮಾಡಿದ ಕಿರಾತಕರು;

ಕಲಬುರಗಿ ; ಸಾಲ ಮರಳಿ ಕೇಳಿದ ಮಹಿಳೆಯನ್ನೇ ಸಿನಿಮೀಯ ಶೈಲಿಯಲ್ಲಿ ಶಾಲಾ ಶಿಕ್ಷಕಿ ಕಿಡ್ನಾಪ್ ಮಾಡಿಸಿದ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಹಣೆಗೆ ಪಿಸ್ತೂಲ್ ಇಟ್ಟು ಹೆದರಿಸಿ ಕಾರ್ ನಲ್ಲಿ ಮಹಿಳೆಯ ಕಿಡ್ನಾಪ್ ಮಾಡಲಾಗಿತ್ತು ಎನ್ನಲಾಗಿದೆ. ಈ ವೇಳೆ‌ ಕಿಡ್ನಾಪರ್ ಕಾರ್ ನ್ನು ಕಿಡ್ನಾಪ್ ಆದ ಮಹಿಳೆಯ ಮಕ್ಕಳು ಅಡ್ಡಗಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ಕಲಬುರಗಿ ನಗರದ ಹೈಕೋರ್ಟ್ ರಿಂಗ್ ರಸ್ತೆಯಲ್ಲಿ ಎರಡೂ ಗುಂಪುಗಳ ನಡುವೆ ರಾದ್ದಾಂತ ನಡೆದಿತ್ತು. …

Read More »

ಬೆಂಗಳೂರು ಪೋಲಿಸರ ಭರ್ಜರಿ ಕಾರ್ಯಾಚರಣೆ ಅಪಾರ ಪ್ರಮಾಣದ ಡ್ರಗ್ಸ್‌ ವಶಕ್ಕೆ

21 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿದ ಬೆಂಗಳೂರು ಪೊಲೀಸರು , ನಗರ ಪೊಲೀಸರು, ಸೋಮವಾರ 7 21 ಕೋಟಿ ಮೌಲ್ಯದ 2, 117 ಕೆ.ಜಿ ಡ್ರಗ್ಸ್ ನಾಶಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಕಮಿಷನರ್ ಬಿ.ದಯಾನಂದ್, ‘ನಗರದ ವಿವಿಧೆಡೆ ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದ 2, 053 ಕೆ. ಜಿ ಗಾಂಜಾ, 9 ಕೆ. ಜಿ ಹಶೀಷ್, 12 ಕೆ. ಜಿ ಅಫೀಮು, 9 ಕೆ. ಜಿ ಚರಸ್, …

Read More »