BigTv News
June 28, 2023
News, ಕರ್ನಾಟಕ, ಕರ್ನಾಟಕ, ಕರ್ನಾಟಕ, ರಾಜಕೀಯ ಸುದ್ದಿ, ಸುದ್ದಿ
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ ನಮ್ಮ ನಾಯಕರಾದ ಯಡಿಯೂರಪ್ಪನವರು ಹಾಕಿದ ಕಣ್ಣೀರಿನಲ್ಲಿ ಇಡೀ ಬಿಜೆಪಿ ಕೊಚ್ಚಿಕೊಂಡು ಹೋಯಿತು ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ರೇಣುಕಾಚಾರ್ಯ, ಯಡಿಯೂರಪ್ಪರ ಸರ್ಕಾರಕ್ಕೆ ಎರಡು ವರ್ಷ ತುಂಬಿದಾಗ ಸಂಭ್ರಮೋತ್ಸವ ಮಾಡುವುದನ್ನು ಬಿಟ್ಟು ಅಂದೇ ಯಡಿಯೂರಪ್ಪರ ಕೈಯಲ್ಲಿ ಮುಖ್ಯಮಂತ್ರಿ ಸ್ಥಾನ ರಾಜೀನಾಮೆ ಕೊಡಿಸಿದ್ದು, ಅಂದು ಯಡಿಯೂರಪ್ಪ ಹಾಕಿದ ಕಣ್ಣೀರಿನಲ್ಲಿ ಬಿಜೆಪಿ ಕೊಚ್ಚಿ ಹೋಗಿದೆ ಎಂದಿದ್ದಾರೆ. ಚುನಾವಣಾ ಹೊಸ್ತಿಲಿನಲ್ಲಿ …
Read More »
admin
June 28, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಜಯ ಕರ್ನಾಟಕ ಜನಪರ ವೇದಿಕೆಯಿಂದ, ಧಾರವಾಡದ ಶಹರದಲ್ಲಿ ಸುಮಾರು 20 – 30 ವರ್ಷಗಳಿಂದ ಹೊಟ್ಟೆಯ ಪಾಡಿಗಾಗಿ ಬಡ ಜನರು ಕೆಲವೊಂದು ರಸ್ತೆಯ ಪಕ್ಕದಲ್ಲಿ ಡಬ್ಬಾ ಅಂಗಡಿಗಳನ್ನು ಇಟ್ಟುಕೊಂಡು ತಮ್ಮ ಜೀವನ ನಿರ್ವಹಿಸುತ್ತಿದ್ದು. ಈ ಬಡ ಜನರ ದಿನ ನಿತ್ಯದ ಜೀವನ ಇದರಿಂದಲೇ ನಡೆಯುತ್ತಿರುವುದು, ಆದರೆ ಈಗ ಏಕಾಏಕಿಯಾಗಿ ಯಾವುದೇ ರೀತಿಯ ಸಮಯ ಅವಕಾಶ ನೀಡದೆ ಸದರಿ ಡಬ್ಬಾ ಅಂಗಡಿಗಳನ್ನು ತೆರೆವುಗೊಳಿಸಲು ಪಾಲಿಕೆಯ ಅಧಿಕಾರಿಗಳು ನಿರ್ಧರಿಸಿದ್ದು. ವಿಷಾದನೀಯ …
Read More »
BigTv News
June 28, 2023
News, ಕರ್ನಾಟಕ, ಕರ್ನಾಟಕ, ಕರ್ನಾಟಕ, ಬೆಂಗಳೂರು, ಬೆಂಗಳೂರು
ಬೆಂಗಳೂರು ; ಇಂದು ರೈತ ಸೇನಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಕರ್ನಾಟಕ ನೀರಾವರಿ ನಿಗಮ ಬೆಂಗಳೂರು ಕಾಫಿ ಬೋರ್ಡ್ನಲ್ಲಿ ಮಹದಾಯಿ ಕಳಸಾ ಬಂಡೂರಿ ಯೋಜನೆಗೆ ಸಂಬಂಧಪಟ್ಟ ಹಾಗೆ ಸಂಬಂಧಪಟ್ಟ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ರೈತ ಸೇನಾ ಕರ್ನಾಟಕ ಪದಾಧಿಕಾರಿಗಳ ನೇತೃತ್ವದಲ್ಲಿ ಚರ್ಚಿಸಲಾಯಿತು. ಈ ಒಂದು ಚರ್ಚೆಯ ಸಂದರ್ಭಗಳಲ್ಲಿ ಮಹದಾಯಿ ಯೋಜನೆ ಬಗ್ಗೆ ಮತ್ತು ಕೇಂದ್ರ ಸರಕಾರದ ಪರವಾನಿಗೆಗಳ ಬಗ್ಗೆ ದೀರ್ಘಕಾಲ ಚರ್ಚೆ ಮಾಡಿ ಶೀಘ್ರವಾಗಿ ಸರಕಾರವು ಒಂದು …
Read More »
BigTv News
June 28, 2023
News, ಕರ್ನಾಟಕ, ಕರ್ನಾಟಕ, ರಾಜಕೀಯ, ಹಾಸನ
ಡ್ರಗ್ ಮಾಫಿಯಾದ ಬೇರುಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ಪರಿಣಾಮಕಾರಿಯಾಗಿ ತಡೆಯುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಯುವ ಸಮೂಹ ಮಾದಕದ್ರವ್ಯದ ದಾಸರಾಗದಂತೆ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಇದರ ಜತೆಗೆ ಡ್ರಗ್ ಮಾಫಿಯಾದ ಮೂಲವನ್ನು ಪತ್ತೆ ಹಚ್ಚಬೇಕು. ಚಾಳಿ ಬಿದ್ದ ಪೆಡ್ಲರ್ ಗಳನ್ನು ಗಡಿಪಾರು ಮಾಡುವುದೂ ಸೇರಿದಂತೆ ಹಚ್ಚಿನ ಕಠಿಣ ಕ್ರಮಗಳ ಮೂಲಕ ಡ್ರಗ್ ಹಾವಳಿಯನ್ನು ತಡೆಯಬೇಕು ಎಂದು ಸೂಚಿಸಿದ್ದಾರೆ. ವಿಶೇಷ …
Read More »
BigTv News
June 28, 2023
News, ಕರ್ನಾಟಕ, ಮೈಸೂರು
ಮೈಸೂರು ; ಆಶಾ ಕಾರ್ಯಕರ್ತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮೈಸೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಮೈಸೂರು ಜಿಲ್ಲಾ ಪಂಚಾಯತ್‌ನಲ್ಲಿ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದರು. ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ ಎಐಯುಟಿಯುಸಿ ಕೇಂದ್ರೀಯ ಕಾರ್ಮಿಕ ಸಂಘಟನೆಗೆ ಸಂಯೋಜಿತ ಗೊಂಡಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವ ಧನ 8,000 ನಿಗದಿಪಡಿಸಿ, ಆರ್ ಸಿ ಎಚ್ ಪೋರ್ಟಲ್ ಮೂಲಕ ಪ್ರೋತ್ಸಾಹ ಧನ ನೀಡುವುದನ್ನು …
Read More »
BigTv News
June 28, 2023
News, ಕರ್ನಾಟಕ, ರಾಯಚೂರು, ಹುಬ್ಬಳ್ಳಿ
ರಾಯಚೂರು ಜಿಲ್ಲೆಯ ನಗರ ಮತ್ತು ಗ್ರಾಮೀಣ ಯೋಜನಾ ಘಟಕದ ಸಹಾಯಕ ನಿರ್ದೇಶಕನ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಶರಣಪ್ಪ ಮಡಿವಾಳ, ರಾಯಚೂರು ಜಿಲ್ಲೆ ನಗರ ಮತ್ತು ಗ್ರಾಮೀಣ ಯೋಜನಾ ಘಟಕದ ಸಹಾಯಕ ನಿರ್ದೇಶಕರಾಗಿದ್ದು, ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಕಚೇರಿ ಮತ್ತು ಮನೆಯ ಮೇಲೆ ದಾಳಿಯಾಗಿದೆ. ಕಲಬುರಗಿಯ ನಾಗನಹಳ್ಳಿ-ಖಣದಾಳ ರಸ್ತೆಯಲ್ಲಿರುವ ಫಾರ್ಮ್ ಹೌಸ್ ನಲ್ಲೂ ದಾಳಿಯಾಗಿದೆ. ಶರಣಪ್ಪ ಮೇಲೆ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪವಿದ್ದು, ಕಲಬುರಗಿ ಲೋಕಾಯುಕ್ತ ಎಸ್ಪಿ ಎ.ಆರ್. …
Read More »
BigTv News
June 27, 2023
News, ಕರ್ನಾಟಕ, ಹಾಸನ
ಬಿಟ್ ಕಾಯಿನ್ ಹಗರಣ ತನಿಖೆಗೆ ಮುಂದಾದ ಕಾಂಗ್ರೆಸ್ ಸರಕಾರ , ಬಿಜೆಪಿ ಸರಕಾರ ವೇಳೆ ಮುಂಚೋಣೆಯಲ್ಲಿ ಇದ್ದ ಬಿಟ್ ಕಾಯಿನ್ ಬಹುಕೋಟಿ ಹಗರಣವನ್ನು ಮರು ತನಿಖೆ ಮಾಡಲಾಗುವುದು ಎಂದು ಸಿ,ಎಂ ಸಿದ್ದರಾಮಯ್ಯ ಹಾಸನದಲ್ಲಿ ಇಂದು ತಿಳಿಸಿದ್ದಾರೆ . ಹಾಸನದಲ್ಲಿ ಇಂದು ನಾಡಪ್ರಭು ಕೇಂಪೆಗೌಡ ಅವರ ಜಯುಂತಿ ಆಚರಣೆ ಮಾಡಿ ತದನಂತರದಲ್ಲಿ ಮಾತನಾಡಿದ ಅವರು ಬಿಜೆಪಿ ಸರಕಾರದಲ್ಲಿ ನಡೆದ ಎಲ್ಲಾ ಹಗರಣಗಳನ್ನು ಬಹಿರಂಗ ಮಾಡಲಿದ್ದೇವೆ. ಅದರಲ್ಲೂ ಪ್ರಮುಖವಾಗಿದ್ದು ಬಿಟ್ ಕಾಯಿನ್ ಹಗರಣ …
Read More »
BigTv News
June 27, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ:ರೇಲ್ವೆ ಇಲಾಖೆ ಆಲಷ್ಯತನವೋ ಅಥವಾ ನಿರ್ಲಕ್ಷ್ಯತನೋ ಗೊತ್ತಿಲ್ಲಾ. ಬ್ರಿಡ್ಜ್ ಕೆಳಗೆ ಹಾಕಿದ ಕಬ್ಬಿಣದ ಬ್ರಹತ್ ಎಂಗಲರೊಂದು ಕೆಳಗೆ ಬಿದ್ದು ಕೂದಲೆಳೆಯ ಅಂತರದಲ್ಲಿ ಬಹುದೊಡ್ಡ ದುರಂತವೊಂದು ತಪ್ಪಿದೆ.ಎಂಗಲರ್ ಕೆಳಗೆ ಬೀಳುವ ದ್ರಶ್ಯ ಎದೆ ಝಲ್ ಎನಿಸುವಂತಿದೆ.ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹುಬ್ಬಳ್ಳಿಯ ರೇಲ್ವೆ ನಿಲ್ದಾಣದ ಬಳಿ ನೆಲಕ್ಕಪ್ಪಳಿಸಿದ ಬೃಹತ್ತಾಕಾರದ ಕಬ್ಬಿಣದ ಕಂಬ.ಬ್ರಿಡ್ಜ್‌ಬಳಿ ಬೃಹತ್ ವಾಹನಗಳ ಪ್ರವೇಶ ನಿರ್ಬಂಧಿಸುವ ದೃಷ್ಟಿಯಿಂದ ಹಾಕಲಾಗಿದ್ದ ಕಬ್ಬಿಣದ ಬೃಹತ್ ಕಂಬ. ತುಕ್ಕು ಹಿಡಿದು ತನ್ನಷ್ಟಕ್ಕೆ ತಾನೆ ನೆಲಕ್ಕುರುಳಿದೆ.ಕಳೆದ …
Read More »
BigTv News
June 27, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಧಾರವಾಡ ಬೆಂಗಳೂರು ವಂದೇ ಭಾರತ ರೈಲು ಸಂಚಾರಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದು, ನೈಋತ್ಯ ರೈಲ್ವೆ ವಲಯ ದರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಬೆಂಗಳೂರು-ಯಶವಂತಪುರಕ್ಕೆ ಎಸಿ ಚೇರ್ ಕಾರ್ 410, ಎಕ್ಸಿಕ್ಯುಟಿವ್ ಕ್ಲಾಸ್-545 ರೂಪಾಯಿ ದರ ನಿಗದಿ ಮಾಡಲಾಗಿದೆ. ಬೆಂಗಳೂರು-ದಾವಣಗೆರೆಗೆ 915 ಹಾಗೂ 1740, ಬೆಂಗಳೂರು-ಹುಬ್ಬಳ್ಳಿ ಜಂಕ್ಷನ್ ಗೆ 1135, 2180ರೂಪಾಯಿ, ಬೆಂಗಳೂರಿನಿಂದ ಧಾರವಾಡಕ್ಕೆ 1165, 2010 ನಿಗದಿ ಮಾಡಲಾಗಿದೆ. ಇನ್ನೂ ಧಾರವಾಡದಿಂದ ಪ್ರಯಾಣಿಸುವ ರೈಲಿಗೆ …
Read More »
BigTv News
June 27, 2023
News, ಕರ್ನಾಟಕ, ಬೆಂಗಳೂರು, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರಿದಿದ್ದು, ರಾಜ್ಯ ಸರ್ಕಾರವು 34 ಪೊಲೀಸ್ ಉಪ ಅಧೀಕ್ಷಕರು (ಸಶಸ್ತ್ರ) ಮತ್ತು 25 ಮೀಸಲು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು (ಸಶಸ್ತ್ರ) ವರ್ಗಾವಣೆ ಮಾಡಿದೆ. ಈ ಕುರಿತು ಜೂನ್ 23ರಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರಿದಿದ್ದು, ರಾಜ್ಯ ಸರ್ಕಾರವು 34 ಪೊಲೀಸ್ ಉಪ ಅಧೀಕ್ಷಕರು (ಸಶಸ್ತ್ರ) ಮತ್ತು 25 ಮೀಸಲು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು (ಸಶಸ್ತ್ರ) ವರ್ಗಾವಣೆ ಮಾಡಿದೆ. ಈ ಕುರಿತು ಜೂನ್ 23ರಂದು ಆದೇಶ …
Read More »