Breaking News

ಕರ್ನಾಟಕ

ಧಾರವಾಡ ಜಿಲ್ಲೆ ಸಮಗ್ರ ಅಭಿವೃದ್ಧಿ ಕನಸು ಸಚಿವ ಲಾಡ್ 

ಪೂರ್ವ ಬೈಪಾಸ್ ನಿರ್ಮಾಣ : 5 ಸಾವಿರ ಮನೆ–ಹಾಸ್ಟೆಲ್‌ ನಿರ್ಮಿಸುವ ಗುರಿ : ಧಾರವಾಡದ ಸಾಂಸ್ಕೃತಿಕ ಬ್ರಾಂಡ್ ಗೆ ಚಿಂತನೆ  ಧಾರವಾಡ: ಜಿಲ್ಲೆಯ ಬಹು ನಿರೀಕ್ಷಿತ ಪೂರ್ವ ಬೈಪಾಸ್ ನಿರ್ಮಾಣ ಹಾಗೂ ಧಾರವಾಡವನ್ನು ರಾಜ್ಯದ ಸಾಂಸ್ಕೃತಿಕ ಬ್ರ್ಯಾಂಡ್ ಮಾಡುವ ಕನಸು ಕಂಡಿದ್ದು, ಒಟ್ಟಾರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.  ಇಲ್ಲಿನ ಧಾರವಾಡ ಜರ್ಮಲಿಸ್ಟ್ ಗಿಲ್ಡ್ ವತಿಯಿಂದ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಅವರು …

Read More »

ದಲಿತರಿಗೆ ನ್ಯಾಯ ಕೊಡಲಾಗದ ಪೋಲಿಸ ಇಲಾಖೆ….?

ಹುಬ್ಬಳ್ಳಿಯ ಪೋಲಿಸ್ ಇಲಾಖೆಯಲ್ಲಿ ಪೋಲಿಸರ ಕಣ್ಣಾಮುಚ್ಚಾಲೆ ಆಟವೋ ..?ಪೋಲಿಸ್ ಇಲಾಖೆ ಮೇಲೆ ಸಾಕಷ್ಟು ಆಪಾದನೆಗಳು…?ಅದರಲ್ಲಿ ಇದೊಂದು ಹೊಸ ರೀತಿಯ ತಿರುವು,ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿದ. ಜಗಳದ ಬಗ್ಗೆ ಪ್ರಕರಣ ದಾಖಲು ಮಾಡಲು ಪೋಲಿಸರ ವಿಳಂಬಪೀರಿಯಾದಿದಾರನು ಸಿ.ಆರ್.ಇ. ಸೆಲ್ ಗೆ ಅರ್ಜಿ ಸಲ್ಲಿಸಿದರು ಪ್ರಕರಣ ದಾಖಲು ಮಾಡಲು ಪೋಲಿಸರ ಹೀದೆಂಟು.ಪೀರಿಯಾದಿದಾರನಿಗೆ ನ್ಯಾಯ ಸಿಗುವುದು ಯಾವಾಗ…? ಪ್ರಕರಣ ಸಂಭವಿಸಿ ಎರಡು ಮೂರು ತಿಂಗಳು ಕಳೆದರು ಪ್ರಕರಣ ದಾಖಲು ಮಾಡಲು ಪೋಲಿಸ್ ರ ವಿಳಂಬ12- 3 …

Read More »

ಸಚಿವ ಎಮ್‌ ,ಬಿ, ಪಾಟೀಲ್‌ ಅವರಿಂದ ಧಾರವಾಡದಲ್ಲಿನ ಕಂಪನಿಗಳ ಸ್ಥಳ ಪರಿಶೀಲನೆ

ಧಾರವಾಡ : ಸಚಿವ ಎಂ ಬಿ ಪಾಟೀಲ ಇಂದು . ಇನ್ಪಾ ಪ್ರೈನ್ ಪ್ರೂಡ್ಸ್ ಕಂಪನಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು,ಧಾರವಾಡ ಜಿಲ್ಲೆಯ ಕೆಐಎಡಿಬಿ ಬಳಿ ಇರುವ ಗಾಮನಗಟ್ಡಿ ಕೈಗಾರಿಕೆ ಪ್ರದೇಶಕ್ಕೆ ದೀಡಿರ ಬೇಟಿ ನೀಡಿದ್ದಾರೆ, ಬಳಿಕ ಮಾದ್ಯಮಗಳಿಗೆ ಪ್ರತಿಕ್ರಿಯೇ ನೀಡಿದ ಸಚಿವ ಎಂ ಬಿ ಪಾಟೀಲ,ಮಾವಿನ ಹಣ್ಣಿನ ಕಂಪನಿಗಳಿಗೆ ಬೇಟಿ ನೀಡಿದ್ದಾರೆ, ನಮ್ಮ ಭಾಗದ ರೈತರು ಬೇರೆ ಬೇರೆ ದೇಶಗಳಿಗೆ ತಪ್ತು ಮಾಡುತ್ತಾರೆ. ಎರಡು ಎಕರೆಯಷ್ಡು ರೈತರ ಜಮೀನು …

Read More »

ಜಿಲ್ಲಾಧಿಕಾರಿ ಕಛೇರಿ ಮುಂಭಾದಲ್ಲಿ ಶ್ರೀರಾಮ ಸೇನಾ ಸಂಘಟನೆಯ ಪ್ರತಿಭಟನೆ

ಧಾರವಾಡ : ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ ಹಿಂಪಡೆಯುವ ಹಾಗೂ ಪಠ್ಯ ಪುಸ್ತಕಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಮಾಜ ಸುಧಾರಕರ ಕುರಿತಾದ ವಿಷಯಗಳನ್ನು ಕೈ ಬಿಡುವ ರಾಜ್ಯ ಸರ್ಕಾರದ ಪ್ರಸ್ತಾಪ ರಾಜ್ಯಪಾಲರು ತಿರಸ್ಕರಿಸಲು ಆಗ್ರಹಿಸಿ ಶ್ರೀ ರಾಮ ಸೇನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಕೆ ಮಾಡಿದರು. ಗೋ ಹತ್ಯಾ ನಿಷೇಧಕ್ಕೆ ಸಂಬಂಧ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಜನರ, ಮಠಾಧಿಶರ, ಸಂಘಟನಗಳ ಹೋರಾಟ …

Read More »

ಸಿ.ಎಂ, ಸಿದ್ದರಾಮಯ್ಯನವರ ಸುಳ್ಳು ಭಾಷಣ ದಿಂದ ರಾಜ್ಯಕ್ಕೆ ಲಾಭವಿಲ್ಲ : ಪ್ರಲ್ಹಾದ ಜೋಶಿ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿ ಜನರಿಗೆ ತೊಂದರೆ ಕೊಡುತ್ತಿದೆ. ಇಂಡಸ್ಟ್ರಿಗಳನ್ನು ಓಡಿಸುತ್ತಿದ್ದೀರಿ, ವ್ಯವಹಾರ ಮಾಡಲು ಬಿಡುತ್ತಿಲ್ಲ, ಕೈಗಾರಿಕೆಗಳ ಮೇಲೆ ಯಾಕೆ ಭಾರ ಹಾಕಿದ್ದೀರಿ?ಜನರಿಗೆ ಭಾಗ್ಯಗಳ ಹೆಸರಲ್ಲಿ ಮೋಸ ಮಾಡಿ ಕಂಡೀಷನ್ ಹಾಕುತ್ತಿದ್ದಾರೆ. ನಾವು ಕಾಂಗ್ರೆಸ್‌ಗೆ ಅಚ್ಛೆ ದಿನ್ ಬರುತ್ತೆ ಅಂತಾ ಹೇಳಿಲ್ಲಇಡೀ ದೇಶಕ್ಕೆ ಅಚ್ಛೇ ದಿನ್ ಬರುತ್ತೆ ಅಂತಾ ಹೇಳಿದ್ವಿ, ದೇಶದಲ್ಲಿ ಆಹಾರ ಭದ್ರತೆ ಇದೆ, ಹಣದುಬ್ಬರ ಕಡಿಮೆಯಾಗಿದೆ.ಕೊವಿಡ್, ರಷ್ಯಾ- …

Read More »

ಕೇದಾರ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯಗಳ ಧಾರವಾಡಕ್ಕೆ ಬೇಟಿ

ಧಾರವಾಡ ಧಾರವಾಡ ವೀರಶೈವ ಜಂಗಮ ಸಂಸ್ಥೆಯ ಪದಾಧಿಕಾರಿಗಳು ಮತ್ತು ವೀರಶೈವ ಲಿಂಗಾಯತ ಸಮಾಜದ ಮುಖಂಡರು ಇಂದು (ಜೂ.24) ಬೆಳಿಗ್ಗೆ ಕೇದಾರ ಪೀಠದ 1008 ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದಂಗಳವರನ್ನು ಹರಿಹರ ತಾಲೂಕಿನ ಶಿವನಹಳ್ಳಿಯಲ್ಲಿರುವ ವೈರಾಗ್ಯಧಾಮದಲ್ಲಿ ಭೇಟಿ ಮಾಡಿ, ದರ್ಶನ ಪಡೆದು ನಂತರ ಆಶಿರ್ವಾದ ಪಡೆದರು ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯ ಕಣ್ವಕುಪ್ಪೆ ಗವಿಮಠದ ಷ.ಬ್ರ. ನಾಲ್ವಡಿ ಶಾಂತಲಿಂಗ ಶಿವಾಚಾರ್ಯರು, ಧಾರವಾಡ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಬಿ.ಎಸ್.ಮುಗನೂರಮಠ, ಹಿರಿಯ …

Read More »

ಬಿ.ಜೆ.ಪಿ. ತಳಪಾಯ ಕುಸಿದಿದೆ. ಮುನೇನಕೊಪ್ಪ ಕಾಂಗ್ರೇಸ್‌ ಪಕ್ಷಕ್ಕೆ ಬರೋದಿಲ್ಲ; ಜಗದೀಶ್‌ ಶಟ್ಟರ್‌

ನಳೀನ‌ ಕುಮಾರ್ ಕಟೀಲು ರಾಜೀನಾಮೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಇಂದು ಮಾಜಿ ಸಿ.ಎಂ ಜಗದೀಶ್ ಶೆಟ್ಟರ್ ಪ್ರತಿಕ್ರೀಯೆ ನೀಡಿದ್ದಾರೆ.ಅದು ಅವರ ಪಕ್ಷದ ಆಂತರಿಕ ವಿಚಾರ.ಇದಕ್ಕೆ ನಾನ ಏನೂ ಮಾತಾಡಲಿ‌ ಎಂದು ಜಗದೀಶ ಶೆಟ್ಟರ್ ತಿಳಿಸಿದ್ದಾರೆ. ಬಿಜೆಪಿ ಪಕ್ಷ ಗೊಂದಲದಲ್ಲಿದೆ ಹಾಗಾಗಿ ಅವರೇ ಸ್ಪಷ್ಟ ಪಡಿಸಬೇಕಾಗಿದೆ.ಇದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಹಿಂದೆ ಹೇಳಿರೋದು ಎಲ್ಲವೂ ನಿಜ ವಾಗುತ್ತಿದೆ.ಸೋಲಿಗೆ ಕಾರಣ ಯಾರೂ ಅನ್ನೋದನ್ನ ಅವರೇ ಸ್ಪಷ್ಟ ಪಡಿಸಬೇಕಾಗಿದೆ.ಸೋಲಿಗೆ ಹಲವಾರ ಕಾರಣ ಇದೆ..ಸ್ವಯಂಕೃತ …

Read More »

ಪಡ್ಡು ತಿಂದು ಪೋಲಿಸಪ್ಪ್‌ ಏನು ಮಾಡಿದ ಗೋತ್ತಾ …?

ಪಡ್ಡು ತಿನ್ನಲು ಅಂಗಡಿಗೆ ಹೋಗಿ, ಪಡ್ಡಿನ ಅಂಗಡಿಯ ಮಹಿಳೆಗೆ ಚಳ್ಳೆ ಹಣ್ಣು ತಿನ್ನಿಸಿ, ಕಾನ್ಸಾಟೇಬಲ್ ನ್ನೊಬ್ಬ ಮಹಿಳೆ ಜೊತೆಗೆ ಸಂಸಾರ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸತತವಾಗಿ,ಎರಡು ವರ್ಷಗಳಕಾಲ ನಂಬಿಸಿ ಚಲ್ಲಾಟವಾಡಿ,ಮೋಸ ಮಾಡಿದ ಆ ರಸಿಕ, ಈಗ ಬೇರೊಂದು ಮದುವೆಯಾಗಲು ನಿರ್ಧರಿಸಿದ್ದಾನೆ, ಅಷ್ಟಕ್ಕೂ ಆ ಹೆಣ್ಣು ಮಗಳ ಜೀವನದಲ್ಲಿ ಆಟವಾಡಿದ ,ಈ ಪೋಲಿಸ್ ಮಹಾಶಯ ಈಗ ಸಂಕಷ್ಟದಲ್ಲಿ ಸಿಲುಕಿ ಕೊಂಡಿದ್ದಾನೆ .ಈ ಮೊದಲು ಮದವೆಯಾಗಿ ಸಂಸಾರ ಮಾಡುತ್ತಿದ್ದ. ಮಹಿಳೆಯು ಚಹಾದ …

Read More »

ಬಿಜೆಪಿ ಬೆಂಬಲಿತ ಹು-ದಾ ಪಾಲಿಕೆ ಉಪಮೇಯರ ಅವರಿಂದ ಜಗದೀಶ ಶಟ್ಟರ್‌ ಅವರಿಗೆ ಸನ್ಮಾನ.

ಚರ್ಚೆಗೆ ಗ್ರಾಸವಾದ ಉಪಮೇಯರ್ ನಡೆ ಹೌದು ಬಿಜೆಪಿ ಪಕ್ಷದ ಬೆಂಬಲಿತ ಹಾಗೂ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಉಪಮೇಯರ ಸತೀಶ ಹಾನಗಲ್‌ ಅವರು ಜಗದೀಶ್ ಶೆಟ್ಟರ್ ಗೆ ಶುಭಕೋರಿದ್ದಾರೆ. ಈ ಸುದ್ದಿ ಈಗ ಬಿಜೆಪಿ ವಲಯದಲ್ಲಿ ಚೆರ್ಚೆಗೆ ಕಾರಣವಾಗಿದೆ. ಸತೀಶ್ ಹಾನಗಲ್ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಉಪಮೇಯರ್ ಸ್ಥಾನ ಪಡೆಯಲು ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಈ ಹಿಂದೆ ಬಿಜೆಪಿಯಲ್ಲಿ …

Read More »

29ರಂದು ಮದ್ಯಪಾನ, ಮಾರಾಟ ಸಾಗಾಣಿಕೆ ನಿಷೇಧ

ಧಾರವಾಡ: ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಮಯದಲ್ಲಿ ಜೂನ್ 29ರಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಧಾರವಾಡ ಗ್ರಾಮೀಣ ಜಿಲ್ಲೆಯಾದ್ಯಂತ ಜೂನ್ 28ರ ರಾತ್ರಿ 11:59 ಗಂಟೆಯಿಂದ ಜೂನ್ 30ರ ಬೆಳಿಗಿನ 6 ಗಂಟೆಯವರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತುಪಡಿಸಿ ಧಾರವಾಡ ಜಿಲ್ಲೆಯಾದ್ಯಂತ ಮದ್ಯಾಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶ …

Read More »