BigTv News
June 20, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಟ್ರಾಫಿಕ್ ಸಮಸ್ಯೆ ನಿವಾರಣೆ ಮಾಡುವ ನಿಟ್ಟಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ಲೈಓವರ್ ಕಾಮಗಾರಿ ಆರಂಭದಲ್ಲಿಯೇ ಅವಾಂತರವೊಂದನ್ನು ಸೃಷ್ಟಿಸಿದೆ. ಹೌದು.. ವಿದ್ಯುತ್ ತಂತಿಯ ಮೇಲೆ ಕ್ರೇನ್ ಮಗುಚಿ ಬಿದ್ದ ಪರಿಣಾಮ ಒಂದು ಬೈಕ್ ಜಖಂಗೊಂಡಿದ್ದು, ಕೆಲಕಾಲ ಸಂಚಾರ ವ್ಯವಸ್ಥೆ ಸ್ಥಗಿತಗೊಂಡ ಘಟನೆ ಹುಬ್ಬಳ್ಳಿಯ ದೇಸಾಯಿ ವೃತ್ತದ ಬಳಿ ನಡೆದಿದೆ. ರಸ್ತೆ ಮೇಲು ಸೇತುವೆ ನಿರ್ಮಾಣ ಕಾಮಗಾರಿ ಮಾಡುತ್ತಿದ್ದಾಗ ಅವಘಡ ಸಂಭವಿಸಿದೆ. ಆಯತಪ್ಪಿ ಹೊರಳಿ ಬಿದ್ದಿರುವ ಕ್ರೇನ್ ನಿಂದ ವಿದ್ಯುತ್ ಕಂಬಗಳು …
Read More »
BigTv News
June 20, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಇಂದು ಚುನಾವಣೆ ಜರುಗಲಿದ್ದು, ಬೆಳಿಗ್ಗೆ 9 ಗಂಟೆಯಿಂದ ನಾಮಪತ್ರ ಸಲ್ಲಿಕಾ ಪ್ರಕ್ರಿಯೆ ಆರಂಭವಾಗಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಪಾಲಿಕೆ ಕಚೇರಿ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಈ ಚುನಾವಣೆ ಜರುಗಲಿದೆ. ಬೆಳಿಗ್ಗೆ 9ಕ್ಕೆ ನಾಮಪತ್ರ ಸಲ್ಲಿಕಾ ಪ್ರಕ್ರಿಯೆ …
Read More »
BigTv News
June 20, 2023
News, ಕರ್ನಾಟಕ, ಜಿಲ್ಲೆ, ಧಾರವಾಡ
ಧಾರವಾಡ : ವೃದ್ಧೆಯೊಬ್ಬರ ಕಾಲಿನ ಮೇಲೆ ಬಸ್ ಹಾಯ್ದು ಹೋದ ಪರಿಣಾಮ ಆಕೆಯ ಕಾಲು ತುಂಡರಿಸಿದ ಘಟನೆ ಧಾರವಾಡದ ಕೋರ್ಟ್ ಸರ್ಕಲ್ ಬಳಿ ಸಂಭವಿಸಿದೆ. ಮೀರಾ ನವಲಗುಂದ (70) ಎಂಬ ವೃದ್ಧೆಯೇ ಗಾಯಗೊಂಡವಳು. ಕೋರ್ಟ್ ಸರ್ಕಲ್ ಬಳಿ ಇಳಿಯುವ ಅವಸರದಲ್ಲಿ ಕೆಳಗೆ ಬಿದ್ದ ಈಕೆಯ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಆಕೆಯ ಕಾಲಿನ ಮೇಲೆ ಹರಿದಿದೆ. ಆಕೆಯ ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಕೂಡಲೇ ಸಂಚಾರ ಠಾಣೆ ಪೊಲೀಸರು ಆಕೆಯನ್ನು ಆಸ್ಪತ್ರೆಗೆ …
Read More »
BigTv News
June 19, 2023
News, ಕರ್ನಾಟಕ, ಗದಗ, ಜಿಲ್ಲೆ, ಸುದ್ದಿ
ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಮೋಟಾರ್ ಸೈಕಲ್ ಕಳ್ಳತನ ಪ್ರಕರಣವನ್ನು ಭೇದಿಸಿದ್ದು, ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ ಅಂಕಿ ಅಂಶಗಳು ಪ್ರಕಾರ ಅಂದಾಜು. 2 ಲಕ್ಷ ರೂ. ಬೆಲೆ ಬಾಳುವ ರಾಜ್ಯದ ಮೂರು ಬೇರೆ ಬೇರೆ ಜಿಲ್ಲೆಗಳ ಮೋಟಾರ್ ಸೈಕಲ್ ಗಳು ಸೇರಿದಂತೆ ಒಟ್ಟು 4 ಮೋಟರ್ ಸೈಕಲ್ ಗಳನ್ನು ವಶಪಡಿಸಿಕೊಂಡಿದ್ದಾರೆ , ಎಂದು ತಿಳಿದು ಬಂದಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಮುಂದುವರಿಸಿದ್ದಾರೆ. ಅಲ್ಲದೆ ಈ ಪ್ರಕರಣದಲ್ಲಿ ಉತ್ತಮ …
Read More »
Shaikh BigTv
June 18, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಜನಸ್ನೇಹಿ ಪೊಲೀಸ್ ಬೀಟ್ ನಂ.52 ಹಾಗೂ ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರೇಟ್ ಹಳೇ ಹುಬ್ಬಳ್ಳಿ ಪೋಲಿಸ್ ಅಧಿಕಾರಿಗಳು ಸಮ್ಮುಖದಲ್ಲಿ ಸಾರ್ವಜನಿಕರಿಂದ ಅಳವಡಿಸಲ್ಪಟ್ಟ ಸಿಸಿಟವಿ ಕ್ಯಾಮಾರಗಳ ಉದ್ಘಾಟನಾ ಸಮಾರಂಭ ಹಾಗೂ ಗಾಂಜಾ ಸೇವನೆ ಮತ್ತು ದುಷ್ಪರಿಣಾಮಗಳ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಹುಬ್ಬಳ್ಳಿ ಧಾರವಾಡ ಪೋಲಿಸ್ ಆಯುಕ್ತರಾದ ಸನ್ಮಾನ್ಯ ಶ್ರೀ ರಮಣ ಗುಪ್ತಾ ಅವರು ನೇರವೇರಿಸಲಿದ್ದಾರೆ. ಈ ಕ್ರಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ ಪೋಲಿಸ್ ಆಯುಕ್ತರಾದ ರಾಜೀವ್ ಎಂ (ಕಾನೂನು ಮತ್ತು …
Read More »
BigTv News
June 18, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಸರ್ಕಾರದ ಮಹಿಳೆಯರಿಗೆ ಉಚಿತ ಬಸ್ಸ ಪ್ರಯಾಣ ಜಾರಿಗೆ ಬಂದ ಹಿನ್ನೆಲೆ ಹಾಗೂ ಇಂದು ಮಣ್ಣುಎತ್ತಿನ ಅಮವಾಸ್ಯೆ ಇರುವ ಕಾರಣ ಪ್ರಯಾಣಿಕ ಸಂಖ್ಯೆ ಹೆಚ್ಚಾಗಿದ್ದು , ಹುಬ್ಬಳ್ಳಿಯಲ್ಲಿ ಕೇಂದ್ರ ಬಸ್ಸು ನಿಲ್ದಾಣಗಳಲ್ಲಿ ಪ್ರಯಾಣಿಕರು ಸಂಖ್ಯೆ ಹೆಚ್ಚಾಳವಾಗಿತ್ತು, ಅಮವಾಸ್ಯೆ ಇರುವ ಕಾರಣ ಹುಬ್ಬಳ್ಳಿ ಸಿದ್ದಾರೋಡ ಮಠಕ್ಕೆ ಅತಿ ಹೆಚ್ಚಿನ ಸಂಖ್ಯೆಯ ಭಕ್ತ ಸಾಗರ ದಂಡೆ ಬೇಟಿ ನೀಡಿದೆ , ಈ ಹಿನ್ನೆಲೆಯಲ್ಲಿ ಈ ರೀತಿಯಲ್ಲಿ ಬಸ್ಸುಗಳಲ್ಲಿನ ಆಸನದಲ್ಲಿ ಕುಳಿತು ಕೊಳ್ಳುವ ತವಕದಲ್ಲಿ ಮಹಿಳೆಯರು …
Read More »
BigTv News
June 18, 2023
News, ಕರ್ನಾಟಕ, ಗದಗ, ಜಿಲ್ಲೆ, ಸುದ್ದಿ
ಗದಗ ಪಟ್ಟಣದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಗಾಂಜಾ ಸಂಗ್ರಹಿಸಿದ್ದ ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಾಲ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಟಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯ ಎಸ್.ಎಂ. ಕೃಷ್ಣ ನಗರಕ್ಕೆ ಹೋಗುವ ರಸ್ತೆ ಬಳಿಯ ಸೇತುವೆ ಕಟ್ಟೆಯ ಮೇಲೆ 27.2.2015ರ ಸಂಜೆ 4.30ರ ಹೊತ್ತಿಗೆ ಅಕ್ರಮವಾಗಿ 2ಕೆಜಿಯಷ್ಟು ಗಾಂಜಾವನ್ನು ತಮ್ಮ ಬಳಿ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುವ …
Read More »
BigTv News
June 16, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹೌದು ನವಲಗುಂದ ತಾಲ್ಲೂಕಿನ ಖನ್ನೂರು ಗ್ರಾಮದಲ್ಲಿ ಮಳೆಗಾಗಿ ಗೊಂಬೆ ಪೂಜೆ ಕಾರ್ಯಕ್ರಮ ನಡೆದಿದೆ, ಇಂದು, ಕಾರ್ಯಕ್ರಮಗಳನ್ನು ಮಾಡುವ ಮೂಲಕ , ಮಕ್ಕಳು ಹಾಗೂ ಗ್ರಾಮದ ಗುರು ಹಿರಿಯರು ಭಾಗಿಯಾಗಿದ್ದರು , ಈಗಾಗಲೇ ಮಳೆ ಭಾರದೆ ರೈತರು ಪ್ರಮುಖ ಮುಂಗಾರು ಬೆಳೆಗಳನ್ನು ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದಾರೆ , ಹೆಸರು ಶೇಂಗಾ ಹಾಗೂ ಇತರೆ ತರಕಾರಿ ಬೆಳೆಗಳು ಹಾನಿಯಾಗುತ್ತಿದ್ದು ಮಳೆರಾಯನ ಆಗಮನಕ್ಕೆ ಈ ರೀತಿಯ ಕಾರ್ಯಕ್ರಮಗಳು ಹಳ್ಳಿಗಳಲ್ಲಿ ನಡೆಯುತ್ತಿವೆ
Read More »
BigTv News
June 16, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯ ಸರ್ಕಾರ ಅಲ್ಪಸಂಖ್ಯಾತರನ್ನ ಒಲೈಸಿಕೊಳ್ಳಲು ತುಷ್ಟೀಕರಣ ರಾಜಕಾರಣಕ್ಕೆ ಮತಾಂತರ ನಿಷೇಧ ಕಾಯ್ದೆ ಜಾರಿ ವಾಪಸ್ ಪಡೆಯಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಗಂಭೀರ ಸ್ವರೂಪದ ಆರೋಪ ಮಾಡಿದರು.ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಮತಾಂತರ ಕಾಯ್ದೆ ಜಾರಿಗೆ ಸ್ವತಃ ಹಿಂದೆ ಅವರೇ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯಾನವರೇ ಪ್ರಸ್ತಾಪ ಮಾಡಿದ್ದರು. ಈಗ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಅಗತ್ಯವಿರಲಿಲ್ಲ. …
Read More »
BigTv News
June 16, 2023
News, ಕರ್ನಾಟಕ, ಜಿಲ್ಲೆ, ಸುದ್ದಿ
ಕಲ್ಬುರ್ಗಿ: ಅಕ್ರಮ ಮರಳು ದಂಧೆ ತಡೆಯಲು ಹೋದ ಪೋಲೀಸ್ ಪೇದೆಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ. ಕಲಬುರಗಿಯ ನೆಲೋಗಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಮೈಸೂರ ಚವ್ಹಾಣ ಹತ್ಯೆಯಾದ ಪೋಲೀಸ್ ಹೆಡ್ ಕಾನ್ಸ್ಟೇಬಲ್ ಎಂದು ಗುರುತಿಸಲಾಗಿದೆ. ಮೃತ ಹೆಡ್ ಕಾನ್ಸ್ ಟೇಬಲ್ ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದಾರೆ. ಈ ವೇಳೆ ನೆಲೋಗಿ ಠಾಣಾ ವ್ಯಾಪ್ತಿಯ ನಾರಾಯಣಪುರ ಬಳಿ ಟ್ರಾಕ್ಟರ್ ಹರಿಸಿ ಹತ್ಯೆಗೈದು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. …
Read More »